alex Certify Suspend | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ, ಎಸ್ಐ ಅಮಾನತು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ. ಗಣೇಶ Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ: ನ್ಯಾಯಬೆಲೆ ಅಂಗಡಿ ಅಮಾನತಿಗೆ ಸ್ಥಳದಲ್ಲೇ ಡಿಸಿ ಆದೇಶ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು Read more…

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ Read more…

ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ: ಶಿಕ್ಷಕಿ ಸಸ್ಪೆಂಡ್

ಮಾಗಡಿ: ಮಾಗಡಿ ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಆಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ Read more…

ಬೇಜವಾಬ್ದಾರಿ, ಸರ್ಕಾರಿ ನೌಕರರಿಗೆ ದುರ್ನಡತೆ ತೋರಿದ ತಾಪಂ ಇಒ ಅಮಾನತು

ಹಾವೇರಿ: ಬೇಜವಾಬ್ದಾರಿ ವರ್ತನೆ, ಸರ್ಕಾರಿ ನೌಕರರಿಗೆ ತರವಲ್ಲದ ರೀತಿ ವರ್ತಿಸಿ ದುರ್ನಡತೆ ತೋರಿದ ಆರೋಪದ ಮೇಲೆ ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಅವರನ್ನು ಸೇವೆಯಿಂದ Read more…

ಕರ್ತವ್ಯ ನಿರ್ವಹಣೆ ವೇಳೆ ರೀಲ್ಸ್ ಮಾಡಿದ ಕೆ.ಎಸ್.ಆರ್.ಟಿಸಿ ಬಸ್ ಚಾಲಕರು, ನಿರ್ವಾಹಕರಿಗೆ ಬಿಗ್ ಶಾಕ್: ಮುಲಾಜಿಲ್ಲದೇ ಸಸ್ಪೆಂಡ್ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ತವ್ಯ ನಿರ್ವಹಿಸುವ ವೇಳೆ ರೀಲ್ಸ್ ಮಾಡುವ ಬಸ್ ಚಾಲಕರು, ನಿರ್ವಾಹಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಸಿ ಮುಟ್ಟಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಚಾಲಕರು, ನಿರ್ವಾಹಕರ ರೀಲ್ಸ್ ಹುಚ್ಚಾಟಕ್ಕೆ Read more…

ಕುರ್ಚಿ ವಿಚಾರವಾಗಿ ಜಗಳ: ಎಎಸ್ಐ, ಹೆಡ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ. ಪುಟ್ಟೇನಹಳ್ಳಿ ಠಾಣೆಯ ಸಹಾಯಕ ಸಬ್ Read more…

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್

ವಿಜಯಪುರ: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬಲೇಶ್ವರ ತಾಲೂಕು ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ.ಸಿ. ನಾರಾಯಣಪುರ ಅವರನ್ನು ಸೇವೆಯಿಂದ Read more…

VIDEO | ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್; ಇಬ್ಬರು ಎಸ್ಐ ಸಸ್ಪೆಂಡ್

ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್ ಮಾಡಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಸಬ್ ಇನ್ಸ್ಪೆಕ್ಟರ್ಗಳಿಗೆ ಸಂಕಷ್ಟ ಎದುರಾಗಿದೆ. ಅವರಿಬ್ಬರನ್ನು ಈಗಾಗಲೇ ಸಸ್ಪೆಂಡ್ ಮಾಡಲಾಗಿದ್ದು, ಜೊತೆಗೆ ಇಲಾಖಾ ತನಿಖೆ ನಡೆಸಲು Read more…

ಎಸ್ಎಸ್ಎಲ್ಸಿ ಫಲಿತಾಂಶ ಕಳಪೆ ಹಿನ್ನೆಲೆ: ಬಿಇಒ, ಡಿಡಿಪಿಐ ಅಮಾನತಿಗೆ ಸಿಎಂ ಆದೇಶ

ಹೊಸಪೇಟೆ: ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಜರುಗಿಸಿದ್ದಾರೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ Read more…

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣ: ಮೂವರು ಪೊಲೀಸರ ತಲೆದಂಡ

ಮೈಸೂರು: ಕೆಆರ್ ನಗರದ ಚಂದಗಾಲು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. Read more…

ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಕಿರಿಯ ಇಂಜಿನಿಯರ್ ವರದರಾಜ್, ಮೆಕಾನಿಕ್ ಗ್ರೇಡ್-1ದು Read more…

ಕಚೇರಿ ವೇಳೆ ಪಾರ್ಟಿ: ಐವರು ಇಂಜಿನಿಯರ್ ಗಳ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಕಚೇರಿ ವೇಳೆ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಂ. ಜಾನಕಿ Read more…

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ, ನಿರ್ವಾಹಕಿ ಸಸ್ಪೆಂಡ್

ಧಾರವಾಡ: ಒಂದು ಕೈಯಲ್ಲಿ ಛತ್ರಿ, ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ ಮತ್ತು ನಿರ್ವಾಹಕಿಯನ್ನು ವಾಯುವ ಕರ್ನಾಟಕ ಸಾರಿಗೆ ವ್ಯವಸ್ಥಾಪಕರಾದ ಪ್ರಿಯಾಂಕಾ ಎಂ. ಅಮಾನತು Read more…

ಚುನಾವಣೆ ಕರ್ತವ್ಯ ಲೋಪ: ಮೂವರು ಸಸ್ಪೆಂಡ್

ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more…

ಚುನಾವಣೆ ಕಾರ್ಯದಲ್ಲಿ ಬೇಜವಾಬ್ದಾರಿ ವರ್ತನೆ: ಇಬ್ಬರು ಸಸ್ಪೆಂಡ್

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ Read more…

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರು ಅಮಾನತು

ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ Read more…

ಅಶ್ಲೀಲ ವಿಡಿಯೋ ಪ್ರಕರಣ ಆರೋಪಿ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಉಚ್ಚಾಟನೆ ಬಗ್ಗೆ ಇಂದು ಅಧಿಕೃತ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಹೊರ ಹಾಕುವ ಬಗ್ಗೆ ಇಂದು ನಿರ್ಧಾರ Read more…

BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಿ: ದೇವೇಗೌಡರಿಗೆ ಶಾಸಕ ಶರಣಗೌಡ ಪತ್ರ

ಬೆಂಗಳೂರು: ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಶಾಸಕ ಶರಣಗೌಡ ಕಂದಕೂರ ಪತ್ರ ಬರೆದಿದ್ದಾರೆ. ಕೆಲವು ದಿನಗಳಿಂದ ಹರಿದಾಡುತ್ತಿರುವ Read more…

ನೀತಿ ಸಂಹಿತೆ ಉಲ್ಲಂಘಿಸಿದ ನೀರುಗಂಟಿ ಅಮಾನತು

ಹಾಸನ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ನೀರುಗಂಟಿ ಚೆನ್ನಪ್ಪ ಅವರನ್ನು ಅಮಾನತು ಮಾಡಲಾಗಿದೆ. ಒಂದು Read more…

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ Read more…

ಚುನಾವಣೆ ಕರ್ತವ್ಯಕ್ಕೆ ಗೈರು: ಬದಲಿ ವ್ಯಕ್ತಿ ಕೆಲಸಕ್ಕೆ ಕಳಿಸಿದ ಅಧಿಕಾರಿ ಸೇರಿ ಇಬ್ಬರು ಅಮಾನತು

ರಾಯಚೂರು/ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟರೂ ಏಪ್ರಿಲ್ 5ರಿಂದ 7ರವರೆಗೆ ಸಕಾರಣವಿಲ್ಲದೆ ಗೈರುಯ ಹಾಜರಾಗಿ ತಮ್ಮ ಬದಲು ಬೇರೊಬ್ಬರನ್ನು ಕರ್ತವ್ಯಕ್ಕೆ ಕಳುಹಿಸಿದ ಆರೋಪದಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಯಚೂರು Read more…

ಕರ್ತವ್ಯ ಲೋಪ ಎಸಗಿದ ಪಿಎಸ್ಐ, ಕಾನ್ಸ್ ಟೆಬಲ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

BIG NEWS: ಬಿಜೆಪಿ ಪರ ಸಂದೇಶ ರವಾನೆ: ಚುನಾವಣಾ ಪ್ರಚಾರ ಆರೋಪ; ಶಿಕ್ಷಣ ಇಲಾಖೆ ನೌಕರ ಅಮಾನತು

ಹಾಸನ: ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದಂತೆ ಲೋಕಸಭಾ ಚುನಾವಣಾ ಕಾವೇರುತ್ತಿದೆ. ಬಿಜೆಪಿ ಪರ ಸಂದೇಶ ಕಳುಹಿಸಿದ್ದಕ್ಕೆ ಚುನಾವಣೆ ಪ್ರಚಾರದ ಆರೋಪದಲ್ಲಿ ಶಿಕ್ಷಣ ಇಲಾಖೆ ನೌಕರರನ್ನು ಅಮಾನತು ಮಾಡಿರುವ ಘಟನೆ Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ. Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಕ್ರಮ: ನಾಲ್ವರು ಶಿಕ್ಷಕರು ಅಮಾನತು, ಓರ್ವ ವಿದ್ಯಾರ್ಥಿ ಡಿಬಾರ್

ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಎಸ್ಎಸ್ಎಲ್ಸಿ ವಿಜ್ಞಾನ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಒಬ್ಬ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯಲೋಪ Read more…

BREAKING: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಶಿಕ್ಷಕರು ಅಮಾನತು

ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ Read more…

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...