alex Certify Suspend | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಬಿಸಿಎಂ ಅಧಿಕಾರಿ ಅಮಾನತು

ತುಮಕೂರು: ತುಮಕೂರು ತಾಲೂಕಿನ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಧಿಕಾರಿ ಗೀತಮ್ಮ Read more…

ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಮಕ್ಕಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿ ಸಸ್ಪೆಂಡ್

ದಾವಣಗೆರೆ: ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶಾಲಾ Read more…

BREAKING NEWS: ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣ; ಶಿಕ್ಷಕಿ ಸಸ್ಪೆಂಡ್

ಮಂಗಳೂರು: ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. 7ನೇ ತರಗತಿಯ ಶಿಕ್ಷಕಿ ಸಿಸ್ಟರ್ ಪ್ರಭಾ Read more…

ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಅಕ್ರಮ: 6 ಅಧಿಕಾರಿಗಳು ಅಮಾನತು

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಆಕ್ರಮ ಎಸಗಿದ ಆರೋಪದ ಮೇಲೆ ಖರೀದಿ ಕೇಂದ್ರಗಳ ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಿರಿಯ ಮತ್ತು ಕಿರಿಯ ಸಹಾಯಕರನ್ನು Read more…

ರೋಗಿಗಳ ಎದುರು ಡ್ಯಾನ್ಸ್ ಮಾಡಿದ 38 ವೈದ್ಯ ವಿದ್ಯಾರ್ಥಿಗಳು ಅಮಾನತು

ಗದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು Read more…

ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು

ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ Read more…

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ Read more…

BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು

ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ Read more…

BREAKING NEWS: ಹನುಮಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿಡಿಒ ಜೀವನ್ ಬಿ.ಎಂ. ಅವರನ್ನು ಅಮಾನತು ಮಾಡಲಾಗಿದೆ. 5 ಕಾರಣ ನೀಡಿ ಜಿಲ್ಲಾ Read more…

ಸಿಎಂ ಬಟನ್ ಒತ್ತಿದಾಗ ಚಾಲನೆಯಾಗದ ಯಂತ್ರ: ಹಿರಿಯ ಅಧಿಕಾರಿ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ವೇಳೆ ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೈಸೂರಿನ Read more…

BREAKING NEWS: ನರೇಗಾ ಯೋಜನೆಯಲ್ಲಿ ಭಾರಿ ಅಕ್ರಮ; 32 ಪಿಡಿಒಗಳು ಸಸ್ಪೆಂಡ್

ರಾಯಚೂರು: ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಪಂಚಾಯ್ತಿ Read more…

ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಚಾರ್ಯ, ವಾರ್ಡನ್ ಅಮಾನತು

ಕಲಬುರಗಿ: ಅಫ್ಜಲಪುರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿ ದೈಹಿಕ Read more…

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ Read more…

BREAKING NEWS: ‘ಕಾಟೇರ’ ಸಕ್ಸಸ್ ಪಾರ್ಟಿ ಮಾಡಿದ್ದ ಪಬ್ ಲೈಸೆನ್ಸ್ ಅಮಾನತು ಮಾಡಿ ಆದೇಶ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ ಲೈಸೆನ್ಸ್ ಅಮಾನತು ಮಾಡಲಾಗಿದೆ. Read more…

ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ: ಇಬ್ಬರು ಅಮಾನತು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ Read more…

ಕುವೆಂಪು ವಿವಿ: ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಯಮಾನುಸಾರ ನಿರ್ವಹಿಸದ ಇಬ್ಬರು ಅಧಿಕಾರಿಗಳನ್ನು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಂಸಿಎ ಮತ್ತು ಕಂಪ್ಯೂಟರ್ ಸೈನ್ಸ್ Read more…

BIG NEWS: ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ತಕ್ಷಣ ಅಮಾನತುಗೊಳಿಸಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ಶಹರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ. ವಿಪಕ್ಷ ನಾಯಕ ಆರ್.ಅಶೋಕ್ Read more…

KSRTC ಬಸ್ ನಿಲ್ದಾಣಾಧಿಕಾರಿ ಸಸ್ಪೆಂಡ್

ತುಮಕೂರು: ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಾಧಿಕಾರಿಯನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ. ಶಿವಕುಮಾರ್ ಅಮಾನತುಗೊಂಡಿರುವ ಬಸ್ ನಿಲ್ದಾಣಾಧಿಕಾರಿ. ಶಿವಕುಮಾರ್ ವಿರುದ್ಧ ಕೆಳಹಂತದ ಸಿಬ್ಬಂದಿಗಳಿಗೆ ಕಿರುಕುಳ, ಲಂಚಕ್ಕೆ ಬೇಡಿಕೆ ಇಟ್ಟ Read more…

ಬಾರ್ ನಲ್ಲಿ ಗಲಾಟೆ, ಹಣ ವಸೂಲಿ: ಇಬ್ಬರು ಪೊಲೀಸರು ಸಸ್ಪೆಂಡ್

ಚಿಕ್ಕಮಗಳೂರು: ಬಾರ್ ನಲ್ಲಿ ಗಲಾಟೆ, ಗೂಡ್ಸ್ ವಾಹನ ಮಾಲೀಕನಿಂದ ಹಣ ವಸೂಲಿ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಪೊಲೀಸ್ ಕಾನ್ ಸ್ಟೆಬಲ್ ಗಳನ್ನು ಅಮಾನತು ಮಾಡಲಾಗಿದೆ. ಕೊಪ್ಪ Read more…

ಅಕ್ರಮವಾಗಿ 126 ಮರ ಕಡಿದ ಪ್ರಕರಣ: ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರಲ್ಲಿ ಅಕ್ರಮವಾಗಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢಶಾಲೆಯ Read more…

BIG NEWS: ಮಹಿಳೆಯೊಂದಿಗೆ ಅಸಭ್ಯ ವರ್ತನೆ; PSI ಸಸ್ಪೆಂಡ್

ಬೆಳಗಾವಿ: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ Read more…

BREAKING: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪೀಣ್ಯ ಬಳಿ ಇರುವ ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು Read more…

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರು: ಯಶವಂತಪುರ ಆಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ವಿರೋಧಿಸಿ, ಶಿಕ್ಷಕರ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹುಣಸೂರು ತಾಲೂಕಿನ Read more…

ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐ ಸೇರಿ 5 ಪೊಲೀಸರು ಸಸ್ಪೆಂಡ್

ತುಮಕೂರು: ದಲಿತರ ಮೇಲಿನ ದೌರ್ಜನ್ಯ, ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐಗಳು ಸೇರಿ 5 ಪೊಲೀಸರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ Read more…

ನೌಕರರ ಸಂಘದ ಅಧ್ಯಕ್ಷರ ಅಮಾನತು ಮಾಡಿಲ್ಲ, ನೋಟಿಸ್ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವಿಷಯದಲ್ಲಿ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡುವಂತೆ ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಹಾಸ್ಟೆಲ್ ವಾರ್ಡನ್ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಸುನಗ ಗ್ರಾಮದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ವಾರ್ಡನ್ ಸುರೇಶ್ ಸುಂಕನಗೌಡ ಅವರನ್ನು ಅಮಾನತು ಮಾಡಲಾಗಿದೆ. Read more…

BIG NEWS: ಲಂಚ ಪ್ರಕರಣ; ಕೋಟಾ ಮಾಜಿ SI ಸಸ್ಪೆಂಡ್

ಮಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಾ ಪೊಲೀಸ್ ಠಾಣೆಯ ಮಾಜಿ ಎಸ್ ಐ ಓರ್ವರನ್ನು ಅಮಾನತುಗೊಳಿಸಿ ಎಸ್.ಪಿ ಡಾ.ಅರುಣ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಶಂಭುಲಿಂಗಯ್ಯ ಅಮಾನತುಗೊಂಡವರು. ಶಂಭುಲಿಂಗಯ್ಯ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಇಬ್ಬರು ಶಿಕ್ಷಕರ ಅಮಾನತು

ಶಿವಮೊಗ್ಗ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಮಾನತು ಮಾಡಿದ್ದಾರೆ. ಶಿಕಾರಿಪುರದ ಸೊಪ್ಪಿನ ಕೇರಿಯ ಸರ್ಕಾರಿ ಮಾದರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...