alex Certify Suspend | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾರ್ ಸಿಬ್ಬಂದಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ASI ಸಸ್ಪೆಂಡ್

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಠಾಣೆ ಎಎಸ್ಐಯನ್ನು ಅಮಾನತು ಮಾಡಿ ಆದೇಶ ಹೊರಡಿನ ಸಲಾಗಿದೆ. ನಾರಾಯಣಸ್ವಾಮಿ ಅಮಾನತುಗೊಂಡ Read more…

ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ: ಪಿಐ ಅಮಾನತು

ಬೆಂಗಳೂರು: ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆ ಪಿಐ ಬಸವರಾಜು ಅವರನ್ನು ಅಮಾನತು Read more…

ಆನೆ ಬಾಲಕ್ಕೆ ಮಚ್ಚಿನೇಟಿನಿಂದ ಗಾಯ: ಇಬ್ಬರು ಕಾವಾಡಿಗಳು ಅಮಾನತು

ಶಿವಮೊಗ್ಗ: ಸಮೀಪದ ಸಕ್ರೆಬೈಲು ಆನೆ ಬಿಡಾರದಲ್ಲಿ ಭಾನುಮತಿ ಆನೆಯ ಬಾಲಕ್ಕೆ ಉಂಟಾಗಿದ್ದ ಗಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಾರದ ಇಬ್ಬರು ಕಾವಾಡಿಗಳನ್ನು ಅಮಾನತು ಮಾಡಲಾಗಿದೆ. ಭಾನುಮತಿ ಆನೆ ತುಂಬು ಗರ್ಭಿಣಿಯಾಗಿದ್ದಾಗ Read more…

ಪೊಲೀಸ್ ಕಿರುಕುಳ ಬಗ್ಗೆ ಡೆತ್ ನೋಟ್ ಬರೆದು ಆತ್ಮಹತ್ಯೆ: ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಕಾರವಾರ: ಪೊಲೀಸ್ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಮಾರುತಿ ನಾಯ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ Read more…

ವರ್ಗಾವಣೆ ಮಾಡಿದ್ರೂ ವರದಿ ಮಾಡಿಕೊಳ್ಳದ ಅಧಿಕಾರಿಗಳಿಗೆ ಬಿಗ್ ಶಾಕ್: ಅಮಾನತುಗೊಳಿಸಿ ಸರ್ಕಾರದ ಆದೇಶ

ಬೆಂಗಳೂರು: ವರ್ಗಾವಣೆಗೆ ಡೋಂಟ್ ಕೇರ್ ಎಂದ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಪಂಚಾಯತ್ ರಾಜ್ ಇಲಾಖೆಯ 27 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

ಶಕ್ತಿ ಯೋಜನೆ ಉಚಿತ ಟಿಕೆಟ್ ಹರಿದು ಬಿಸಾಕಿದ ಕಂಡಕ್ಟರ್ ಸಸ್ಪೆಂಡ್

ಬೆಂಗಳೂರು: ಮಹಿಳಾ ಪ್ರಯಾಣಿಕರು ಇಲ್ಲದಿದ್ದರೂ ಶಕ್ತಿ ಯೋಜನೆಯ ಉಚಿತ ಟಿಕೆಟ್ ಗಳನ್ನು ಹರಿದು ಎಸೆಯುತ್ತಿದ್ದ ನಿರ್ವಾಹಕನನ್ನು ಸಸ್ಪೆಂಡ್ ಮಾಡಲಾಗಿದೆ. ಮೆಜೆಸ್ಟಿಕ್ -ತಾವರೆಕೆರೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್ ನಲ್ಲಿ Read more…

ರಾಗಿ ಗುಡ್ಡದಲ್ಲಿ ಗಲಭೆ ಪ್ರಕರಣ: ನಾಲ್ವರು ಪೊಲೀಸರ ತಲೆದಂಡ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ Read more…

ಬಿಎಂಟಿಸಿಯಲ್ಲಿ ಅಕ್ರಮ: 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ದಕ್ಷಿಣ ವಿಭಾಗದ ಬನಶಂಕರಿ ಡಿಪೋ 20ರ ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ದಳ ತನಿಖೆ ನಡೆಸಿದ್ದು, Read more…

ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಬೆಜವಾಬ್ದಾರಿಗೆ ನಿರ್ವಾಹಕರ ಕೆಲಸಕ್ಕೆ ಕುತ್ತು; 300 ಕಂಡಕ್ಟರ್ ಅಮಾನತು

ಬೆಂಗಳೂರು: ಶಕ್ತಿ ಯೋಜನೆ ಬಳಿಕ ಕೆಲ ಮಹಿಳಾ ಪ್ರಯಾಣಿಕರ ಎಡವಟ್ಟಿನಿಂದಾಗಿ ಕಂಡಕ್ಟರ್ ಗಳ ಕೆಲಸಕ್ಕೆ ಕುತ್ತು ಬಂದಿರುವ ಘಟನೆಗಳು ಬೆಳಕಿಗೆ ಬಂದಿದೆ. ಹಲವು ಮಹಿಳಾ ಪ್ರಯಾಣಿಕರು ಟಿಕೆಟ್ ಪಡೆಯದೇ Read more…

ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ವಿಡಿಯೋ ವೈರಲ್: ಪ್ರಾಂಶುಪಾಲ ಸಸ್ಪೆಂಡ್

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪ Read more…

SHOCKING: ದೂರು ನೀಡಲು ಹೋದ ಮಹಿಳೆಗೆ ಮಾದಕ ದ್ರವ್ಯ ನೀಡಿ ಕಾರ್ ನಲ್ಲೇ ಪೊಲೀಸರಿಂದ ಅತ್ಯಾಚಾರ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಪೊಲೀಸರು ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ ಪೆಕ್ಟರ್‌ ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜಿ. ನಾಗರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. Read more…

ಕರ್ತವ್ಯ ಲೋಪ, ಅಸಭ್ಯ ವರ್ತನೆ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಹಾಗೂ ಅಸಭ್ಯ ವರ್ತನೆ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ.ಆರ್.ಪಿ. ಸರ್ಕಾರಿ ಹಿರಿಯ ಪ್ರಾಥಮಿಕ Read more…

ರೋಗಿಗಳ ಸಂಬಂಧಿಕರೊಂದಿಗೆ ಅನುಚಿತ ವರ್ತನೆ: ವೈದ್ಯ ಸಸ್ಪೆಂಡ್

ಗದಗ: ರೋಗಿಗಳ ಸಂಬಂಧಿಕರ ಮೇಲೆ ಅತಿರೇಕದಿಂದ ವರ್ತಿಸಿ ಬೆದರಿಕೆ ಹಾಕಿದ್ದ ಗದಗ ಜಿಲ್ಲಾ ಆಸ್ಪತ್ರೆ ವೈದ್ಯ ಡಾ. ಗೌತಮ್ ಪಾಟೀಲ್ ಅವರನ್ನು ಅಮಾನತು ಮಾಡಲಾಗಿದೆ. ತಾಯಿ ಮಗುವಿಗೆ ಸರಿಯಾಗಿ Read more…

BIG NEWS: ಜೂಜಾಟದ ವೇಳೆ ಗಲಾಟೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ. ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ Read more…

ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕ ಸಸ್ಪೆಂಡ್: ಪಾಠ ಮಾಡದೇ ಆಗಾಗ ಬಂದು ಹಾಜರಾತಿಗೆ ಸಹಿ ಹಾಕ್ತಿದ್ದ ಆರೋಪ

ಉಡುಪಿ: ಶಾಲೆಗೆ ಗೈರು ಹಾಜರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹ ಶಿಕ್ಷಕ ಅಂಪಾರು ದಿನಕರ ಶೆಟ್ಟಿ Read more…

ಅತ್ಯಾಚಾರ ಸಂತ್ರಸ್ತೆಯ ಮೊಬೈಲ್ ನಲ್ಲಿದ್ದ ಸಾಕ್ಷ್ಯ ನಾಶ ಮಾಡಿದ ಎಸ್ಐ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಸಂತ್ರಸ್ತೆಗೆ ಕಿರುಕುಳ ನೀಡಿದ ಸಬ್ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ. ಬೆಂಗಳೂರು ಬಸವೇಶ್ವರನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಕೆ.ಟಿ. ಸತೀಶ್ ಅವರನ್ನು Read more…

ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್: ಶಾಕಿಂಗ್ ವಿಡಿಯೋ ವೈರಲ್

ಘಾಜಿಯಾಬಾದ್: ವ್ಯಕ್ತಿಯೊಬ್ಬನನ್ನು ಪೊಲೀಸ್ ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಿಂಕು ರಾಜೋರಾ ಎಂದು ಗುರುತಿಸಲಾದ ಪೊಲೀಸ್, ವ್ಯಕ್ತಿಗೆ ಕ್ರೂರವಾಗಿ ಥಳಿಸಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ Read more…

6 ರೂ. ಚಿಲ್ಲರೆ ಹಿಂದಿರುಗಿಸಲು ವಿಫಲ; 26 ವರ್ಷಗಳ ಹಿಂದಿನ ಪ್ರಕರಣದಲ್ಲಿ ರೈಲ್ವೆ ಇಲಾಖೆ ನೌಕರನಿಗೆ ‘ರಿಲೀಫ್’ ನೀಡಲು ಕೋರ್ಟ್ ನಕಾರ !

26 ವರ್ಷಗಳ ಹಿಂದೆ ಪ್ರಯಾಣಿಕನಂತೆ ನಟಿಸಿದ್ದ ವಿಜಿಲೆನ್ಸ್ ಸಿಬ್ಬಂದಿಗೆ ಆರು ರೂಪಾಯಿ ಚಿಲ್ಲರೆ ಹಿಂದಿರುಗಿಸಲು ವಿಫಲನಾಗಿ ತನಿಖಾ ತಂಡಕ್ಕೆ ಸಿಕ್ಕಿ ಬಿದ್ದಿದ್ದ ರೈಲ್ವೆ ಕ್ಲರ್ಕ್ ಒಬ್ಬರಿಗೆ ರಿಲೀಫ್ ನೀಡಲು Read more…

ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಧ್ವಜಾರೋಹಣ ಮಾಡದ ಮುಖ್ಯ ಶಿಕ್ಷಕಿ ಅಮಾನತು

ಶಿವಮೊಗ್ಗ: ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗಿದೆ.  ಶಾಲೆ, ಕಾಲೇಜು, ಕಚೇರಿ, ಖಾಸಗಿ ಕಚೇರಿ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಆದರೆ, ಶಿವಮೊಗ್ಗ ಜಿಲ್ಲೆ Read more…

ಅಶಿಸ್ತು ತೋರಿದ ಆರೋಗ್ಯ ಇಲಾಖೆ ಉಪನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಉಪ ನಿರ್ದೇಶಕ ಡಾ.ಆರ್. ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ನಾರಾಯಣ್ ಅವರಿಗೆ ಎರಡು ಬಾರಿ Read more…

ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಸರ್ಕಾರಿ ಶಾಲೆ Read more…

ಸಂಸದ ಪ್ರತಾಪ್ ಸಿಂಹ ಅವಹೇಳನ: ಪೊಲೀಸ್ ಸಸ್ಪೆಂಡ್

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ. Read more…

ಟ್ರ್ಯಾಕ್ಸರ್ ಹರಿಸಿ ಪೊಲೀಸ್ ಕೊಲೆ: ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸಿಪಿಐ, ಪಿಎಸ್ಐ ಸೇರಿ ಮೂವರು ಸಸ್ಪೆಂಡ್

ಕಲಬುರಗಿ: ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ ಆರೋಪದಡಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೇವರ್ಗಿ ಸಿಪಿಐ ಭೀಮನಗೌಡ ಬಿರಾದಾರ, Read more…

ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ: ಅಧಿಕಾರಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ

ಬೆಂಗಳೂರು: ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಳ ವಿರುದ್ಧ ಗ್ರಾಮೀಣಾಭಿವೃದ್ಧಿ Read more…

ತನಿಖೆಗೆ ಸಮಯ ಕೋರಿದ ಸರ್ಕಾರ: ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ನವದೆಹಲಿ: ತನಿಖೆ ಪೂರ್ಣಗೊಳಿಸಲು ಜೂನ್ 15 ರವರೆಗೆ ಸರ್ಕಾರ ಸಮಯ ಕೋರಿದ್ದರಿಂದ ಕುಸ್ತಿಪಟುಗಳು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ. ಸರ್ಕಾರ ಜೂನ್ 15 ರವರೆಗೆ ಸಮಯ ಕೋರಿದ ನಂತರ ಭಾರತ ಕುಸ್ತಿ Read more…

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ: ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ, ನಿಗಮದ ಜಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...