alex Certify Suspend | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಿಗಳಿಗೆ ಊಟ ನೀಡುತ್ತಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಪೊಲೀಸ್…!

ಬೆಂಗಳೂರು : ಮಹಿಳೆಗೆ ಮರ್ಮಾಂಗ ತೋರಿಸಿದ್ದ ಆರೋಪದ ಮೇರೆಗೆ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ.‌ ಈ ಘಟನೆ ಭಾನುವಾರ ಯಲಹಂಕದ ನ್ಯೂ ಟೌನ್ ನ ಹೌಸಿಂಗ್ ಬೋರ್ಡ್ ಹತ್ತಿರ Read more…

BIG NEWS: ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಕೇಸ್; CPI ಸಸ್ಪೆಂಡ್

ಹಾವೇರಿ: ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯರ ಜೊತೆ ಸಿಪಿಐ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಮಹಿಳಾ ಠಾಣೆ ಸಿಪಿಐ ಚಿದಾನಂದನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

ನೀರು ಕೇಳಿದರೆ ಮೂತ್ರ ಕುಡಿಸಿದ PSI ಸಸ್ಪೆಂಡ್

ಬೆಂಗಳೂರು : ಎಫ್ ಐ ಆರ್ ದಾಖಲಿಸಿಕೊಳ್ಳದೆ ಯುವಕನೊಬ್ಬನನ್ನು ಠಾಣೆಗೆ ಕರೆತಂದು ಥಳಿಸಿದ್ದಲ್ಲದೆ, ನೀರು ಕೇಳಿದರೆ ಮೂತ್ರ ಕುಡಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸಪೆಕ್ಟರ್ ಒಬ್ಬರನ್ನು ಸಸ್ಪೆಂಡ್ Read more…

ಪುಟ್ಟ ಮಗನ ಎದುರೇ ಕಾಮಕೇಳಿ ಆಡಿದ ವಿಡಿಯೊ ವೈರಲ್‌, ಅಮಾನತುಗೊಂಡಿದ್ದ DSP-ಮಹಿಳಾ ಪೇದೆಗೆ ವಜಾ ಶಿಕ್ಷೆ

ಶಿಸ್ತಿಗೆ ಹೆಸರಾಗಿರುವ ಪೊಲೀಸ್‌ ಇಲಾಖೆಯಲ್ಲಿ ಅನೈತಿಕ ಸಂಬಂಧದ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ರಾಜಸ್ಥಾನದ ಡಿಎಸ್‌ಪಿ ಮತ್ತು ಮಹಿಳಾ ಪೇದೆಯನ್ನು ಇತ್ತೀಚೆಗೆ ಕೆಲಸದಿಂದ ಅಮಾನತಿನಲ್ಲಿ ಇರಿಸಲಾಗಿತ್ತು. ಬಳಿಕ ಅವರಿಬ್ಬರು ಪೇದೆಯ Read more…

BIG NEWS: ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆ ಲಾಕ್; ಕೇಂದ್ರದ ವಿರುದ್ಧ ‘ಕೈ’ ನಾಯಕರ ಕಿಡಿ

ನವದೆಹಲಿ: ಕಾಂಗ್ರೆಸ್ ನ ಅಧಿಕೃತ ಟ್ವಿಟರ್ ಖಾತೆ ಹಾಗೂ 6 ನಾಯಕರ ಟ್ವಿಟರ್ ಖಾತೆಯನ್ನು ಲಾಕ್ ಮಾಡಲಾಗಿದೆ. ಕೇಂದ್ರ ಸರ್ಕಾರದ ಇಂತಹ ನಡೆಯಿಂದ ನ್ಯಾಯಕ್ಕಾಗಿ ನಮ್ಮ ಹೋರಾಟವನ್ನು ಹತ್ತಿಕ್ಕಲಾಗದು Read more…

ರಾಹುಲ್ ಗಾಂಧಿ ಖಾತೆ ಅಮಾನತುಗೊಳಿಸಿದ ಟ್ವಿಟರ್‌

ಅತ್ಯಾಚಾರ ಕೊಲೆಯ ಸಂತ್ರಸ್ತೆಯೊಬ್ಬರ ಬಂಧುಗಳ ಗುರುತನ್ನು ಬಹಿರಂಗಪಡಿಸುವ ಟ್ವೀಟ್ ಒಂದನ್ನು ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಖಾತೆಯನ್ನು ಅಮಾನತುಗೊಳಿಸಿದ್ದಾಗಿ ಟ್ವಿಟರ್‌ ತಿಳಿಸಿದೆ. “ಶ್ರೀ ರಾಹುಲ್ ಗಾಂಧಿ ಅವರ Read more…

BIG NEWS: ಉಪ ನೋಂದಣಿ ಕಚೇರಿಯಲ್ಲಿ ಅವ್ಯವಹಾರ; 9 ಅಧಿಕಾರಿಗಳು ಸರ್ಕಾರಿ ಸೇವೆಯಿಂದ ವಜಾ

ಉಪ ನೋಂದಣಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದ ಹಿನ್ನೆಲೆಯಲ್ಲಿ 9 ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅಂಚೆ ಇಲಾಖೆ ನೇಮಕಾತಿ: Read more…

BREAKING NEWS: ಕೊವಿಡ್ ಟೆಸ್ಟ್ ಕಳ್ಳಾಟ ಪ್ರಕರಣ – ಬಿಬಿಎಂಪಿ ವೈದ್ಯಾಧಿಕಾರಿ ಅಮಾನತು

ಬೆಂಗಳೂರು: ಕೋವಿಡ್ ಟೆಸ್ಟ್ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಬಿಬಿಎಂಪಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರೇಮಾನಂದ್ ಅವರನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ವೈದ್ಯಾಧಿಕಾರಿಯನ್ನು ಅಮಾನತು Read more…

ಪೆಟ್ರೋಲ್ ಎರಚಿ ಬೆದರಿಕೆ; ಮುಷ್ಕರ ನಿರತ ಕೆ.ಎಸ್.ಆರ್.ಟಿ.ಸಿ. ಚಾಲಕ ಸಸ್ಪೆಂಡ್

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗದೇ ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ. ಚಾಲಕನೊಬ್ಬ ಇನ್ನೋರ್ವ ಚಾಲಕನ ಮೇಲೆ ಪೆಟ್ರೋಲ್ ಎರಚಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕರ್ತವ್ಯ ನಿರತ ಸತ್ಯಪ್ಪ ಎಂಬುವವರ Read more…

ಶಾಸಕ ಜಿಗ್ನೇಶ್​ ಮೇವಾನಿಯನ್ನ ಸದನದಿಂದ ಹೊರ ಕಳುಹಿಸಿದ ಸಭಾಪತಿ..!

ಗುಜರಾತ್​​ನ ಪಕ್ಷೇತರ ಶಾಸಕ ಜಿಗ್ನೇಶ್​ ಮೇವಾನಿಯನ್ನ ಅಶಿಸ್ತು ತೋರಿದ ಆರೋಪದ ಹಿನ್ನೆಲೆಯಲ್ಲಿ ಸದನದಿಂದ ಅಮಾನತು ಮಾಡಲಾಗಿದೆ. ಸದನದಲ್ಲಿ ಸ್ಪೀಕರ್​ ಅನುಮತಿ ಕೇಳದೆಯೇ ದಲಿತ ವ್ಯಕ್ತಿಯ ಕೊಲೆಯ ವಿಚಾರವನ್ನ ಸದನದಲ್ಲಿ Read more…

BIG NEWS: ರಾಜ್ಯಪಾಲರ ಮೇಲೆ ಹಲ್ಲೆ; ಕಾಂಗ್ರೆಸ್ ನಾಯಕರು ಅಮಾನತು

ಶೀಮ್ಲಾ: ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಮೇಲೆ ಕಾಂಗ್ರೆಸ್ ನಾಯಕರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸೇರಿದಂತೆ ಐವರು ಕೈ Read more…

ವಿದೇಶದಿಂದ ಡ್ರಗ್ಸ್ ಆಮದು; ಆರೋಪಿಗಳಿಗೆ ನೆರವಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿದ್ದು, ಇದೀಗ ಪೊಲೀಸರೇ ಆರೋಪಿಗಳಿಗೆ ಸಹಾಯ ಮಾಡುತ್ತಿದ್ದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ Read more…

ಕರ್ತವ್ಯ ಬಿಟ್ಟು, ಸಮವಸ್ತ್ರ ತೊಟ್ಟು ಮೋಜು-ಮಸ್ತಿ; ಕುಡಿದು ಬೈಕ್ ಸ್ಟಂಟ್ ಮಾಡಿದ ಸಿಬ್ಬಂದಿ ವಿರುದ್ಧ ಮೆಸ್ಕಾಂ ಕ್ರಮ

ಶಿವಮೊಗ್ಗ: ಕರ್ತವ್ಯ ಬಿಟ್ಟು ಕೆಲ ಮೆಸ್ಕಾಂ ಸಿಬ್ಬಂದಿಗಳು ಮೋಜು-ಮಸ್ತಿಯಲ್ಲಿ ತೊಡಗಿದ್ದಲ್ಲದೇ ಬೈಕ್ ಸ್ಟಂಟ್ ಮಾಡುವ ಮೂಲಕ ಬೇಜವಾಬ್ದಾರಿ ಮೆರೆದಿದ್ದಾರೆ. ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಇದೀಗ 6 ಮೆಸ್ಕಾಂ ಸಿಬ್ಬಂದಿಗಳನ್ನು Read more…

ರದ್ದಾಯ್ತು ಬನಾರಸ್ ವಿವಿಯ ಭೂತ ವಿದ್ಯೆಯ ಕೋರ್ಸ್….!

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಭೂತ ವಿದ್ಯೆ ಶಿಕ್ಷಣವನ್ನು ಕಲಿಸಲಾಗುತ್ತದೆ. ವಿಶ್ವದಲ್ಲಿ ಭೂತ್ ವಿದ್ಯಾ ಕಲಿಸುವ ವಿಶ್ವವಿದ್ಯಾನಿಲಯ ಬಹುಶಃ ಇದೊಂದೆ. ಇಲ್ಲಿ ಕಲಿಸುವ ಭೂತ ಶಿಕ್ಷಣ ದೇಶದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ Read more…

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ; ಡ್ರಗ್ಸ್ ಪೆಡ್ಲರ್ ಗಳ ಜೊತೆಯೇ ಡೀಲ್ ಕುದುರಿಸಿದ್ದ ಎಸಿಪಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಆರೋಪಿಗಳಿಗೆ ಸಹಾಯಮಾಡುತ್ತಿದ್ದ ಹಾಗೂ ತನಿಖೆಯ ಬಗ್ಗೆ ಮಾಹಿತಿಗಳನ್ನು ನೀಡಿ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳುವಂತೆ ಮಾಡುತ್ತಿದ್ದ ಸಿಸಿಬಿ ಎಸಿಪಿ Read more…

ಕಲಾಪಕ್ಕೆ ಅಡ್ಡಿಪಡಿಸಿದ 8 ಸಂಸದರ ಅಮಾನತು

ನವದೆಹಲಿ: ಕೃಷಿ ಮಸೂದೆ ಮಂಡನೆಗೆ ಅಡ್ಡಿಪಡಿಸಿ ದುರ್ವರ್ತನೆ ತೋರಿ ಅಶಿಸ್ತು ಮೆರೆದ ಹಿನ್ನೆಲೆಯಲ್ಲಿ 8 ಸಂಸದರನ್ನು ಅಮಾನತು ಮಾಡಿ ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಆದೇಶ ಹೊರಡಿಸಿದ್ದಾರೆ. ನಿನ್ನೆ ರಾಜ್ಯಸಭೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...