alex Certify Suspended | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದು ಬಂದು ಶಾಲೆಯಲ್ಲೇ ತೂರಾಡಿದ ಶಿಕ್ಷಕ

ಶಾಹದೋಲ್(ಮಧ್ಯಪ್ರದೇಶ): ಶಾಹದೋಲ್ ಜಿಲ್ಲೆಯ ಬಿಯೋಹರಿ ಬ್ಲಾಕ್‌ ನ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಮದ್ಯ ಸೇವನೆ ಮಾಡಿ ತೂರಾಡಿದ ಘಟನೆ ನಡೆದಿದ್ದು, ಆತನನ್ನು ಅಮಾನತು ಮಾಡಲಾಗಿದೆ. ವೀಡಿಯೊ ವೈರಲ್ ಆಗಿದ್ದು, Read more…

ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more…

BIG NEWS: ಶಿರಾಳಕೊಪ್ಪ PSI ಸಸ್ಪೆಂಡ್

ಶಿವಮೊಗ್ಗ: ಶಿರಾಳಕೊಪ್ಪ ಪಿಎಸ್ ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ರಮೇಶ್ ಸಸ್ಪೆಂಡ್ ಆಗಿರುವ ಪಿಎಸ್ ಐ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ Read more…

VIDEO | ಶಾಲಾ ಸಮಯದಲ್ಲಿ ‘ಕ್ಯಾಂಡಿ ಕ್ರಷ್’ ಆಡಿದ ಶಿಕ್ಷಕ ಸಸ್ಪೆಂಡ್

  ಕ್ಯಾಂಡಿ ಕ್ರಷ್ ಆಟ ಶಿಕ್ಷಕನೊಬ್ಬನಿಗೆ ಮುಳುವಾಗಿದೆ. ಶಾಲೆ ಅವಧಿಯಲ್ಲಿ ಕ್ಯಾಂಡಿ ಕ್ರಷ್‌ ಆಡ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಘಟನೆ ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಕೆಲಸದ ವೇಳೆ Read more…

ಡೋಪಿಂಗ್ ನಿಯಮ ಉಲ್ಲಂಘಿಸಿದ ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಮತ್ತೆ ಅಮಾನತು

ನವದೆಹಲಿ: ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರನ್ನು ನಾಡಾ ಮತ್ತೆ ಅಮಾನತುಗೊಳಿಸಿದೆ. ಒಲಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ Read more…

BREAKING NEWS: ಇಬ್ಬರು ಪಿಡಿಒ, ಓರ್ವ ಗ್ರೇಡ್ 2 ಕಾರ್ಯದರ್ಶಿ ಸಸ್ಪೆಂಡ್

ತುಮಕೂರು: ಇಬ್ಬರು ಪಿಡಿಒ ಹಾಗೂ ಓರ್ವ ಗ್ರೇಡ್ 2 ಕಾರ್ಯದರ್ಶಿಯನ್ನು ಅಮಾನತುಗೊಳಿಸಿ ಜಿಲ್ಲಾಪಂಚಾಯತ್ ಸಿಇಒ ಆದೇಶ ಹೊರಡಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕರ್ತವ್ಯಲೋಪ ಹಾಗೂ ಸರ್ಕಾರಿ ಅನುದಾನ ದುರುಪಯೋಗ Read more…

BIG NEWS: ಬಿಎಂಟಿಸಿ ಬಸ್ ಚಾಲಕರಿಗೆ ಶಾಕ್; 50 ಎಲೆಕ್ಟ್ರಿಕ್ ಬಸ್ ಚಾಲಕರ ವಜಾ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳ ಚಾಲಕ ಹುದ್ದೆಗೆ ಕೇರಳದ ಯುವಕರ ನೇಮಕ ಮಾಡಲಾಗಿದ್ದ ಕ್ರಮದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ, 50 ಚಾಲಕರನ್ನು Read more…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಓರ್ವ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಓರ್ವ ಸಾವು ಪ್ರಕರನಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕೆ.ಆರ್.ನಗರ ಠಾಣೆಯ ಇನ್ಸ್ ಪೆಕ್ಟರ್, ಎಎಸ್ಐ ಹಾಗೂ Read more…

ನಟಿ, ನೂತನ ಸಂಸದೆ ಕಂಗನಾ ರನೌತ್ ಗೆ ಕಪಾಳಮೋಕ್ಷ ಮಾಡಿದ CISF ಕಾನ್ ಸ್ಟೆಬಲ್ ಸಸ್ಪೆಂಡ್

ನವದೆಹಲಿ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರನೌತ್‌ ಗೆ ಕಪಾಳಮೋಕ್ಷ ಮಾಡಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಹಿಳಾ ಕಾನ್‌ಸ್ಟೆಬಲ್ ಕುಲವಿಂದರ್ ಕೌರ್ ಅವರನ್ನು Read more…

BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ Read more…

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BREAKING NEWS: ರೇವ್ ಪಾರ್ಟಿ ಪ್ರಕರಣ: ಕರ್ತವ್ಯ ಲೋಪ ಹಿನ್ನೆಲೆ; ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಬೆಂಗಳೂರು ಹೊರವಲಯದ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ್ದ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜಿ.ಆರ್.ಫಾರ್ಮ್ ಹೌಸ್ Read more…

Viral Video: ಲೈವ್ ಕಾರ್ಯಕ್ರಮದಲ್ಲೇ ಗಾಯಕನನ್ನು ಬಿಗಿದಪ್ಪಿ ಚುಂಬಿಸಿದ ಲೇಡಿ ಕಾನ್ಸ್ ಟೇಬಲ್…!

ಬಾಲಿವುಡ್ ನ ಖ್ಯಾತ ಹಿನ್ನೆಲೆ ಗಾಯಕ ಜುಬೀನ್ ಗಾರ್ಗ್ ಇತ್ತೀಚಿಗೆ ಸಾರ್ವಜನಿಕ ವೇದಿಕೆಯೊಂದರಲ್ಲಿ ಮುಜುಗರಕ್ಕೊಳಗಾದ ಘಟನೆ ನಡೆದಿದ್ದು, ಅವರನ್ನು ಅಪ್ಪಿಕೊಂಡು ಮುತ್ತು ಕೊಟ್ಟ ಮಹಿಳಾ ಕಾನ್ಸ್ ಟೇಬಲ್ ರನ್ನು Read more…

BREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ Read more…

ಕುಖ್ಯಾತ ರೌಡಿಶೀಟರ್ ಗಳ ಜೊತೆ ಲಿಂಕ್ ಆರೋಪ: ಸಿಸಿಬಿ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ರೌಡಿಶೀಟರ್ ಗಳ ಜೊತೆ ಲಿಂಕ್ ಹೊಂದಿದ್ದ ಆರೋಪದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜ್ಯೋತಿರ್ಲಿಂಗ ಅಮಾನತುಗೊಂಡ ಸಿಸಿಬಿ ಇನ್ಸ್ ಪೆಕ್ಟರ್. ನಟೋರಿಯಸ್ Read more…

ಅಭ್ಯರ್ಥಿ ಜೊತೆ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿದ್ದ ಶಿಕ್ಷಕಿ ಅಮಾನತು

ಬೆರ್ಹಾಂಪುರ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬೌದ್ ಜಿಲ್ಲೆಯ ದಹ್ಯಾದಲ್ಲಿರುವ ಸರ್ಕಾರಿ ನೋಡಲ್ ಪ್ರೌಢಶಾಲೆಯಲ್ಲಿ ಸಹಾಯಕ ಶಿಕ್ಷಕಿ ಅಮಾನತುಗೊಳಿಸಲಾಗಿದೆ. ಸಂಘಮಿತ್ರಾ ಮಲ್ಲಿಕ್ ಅವರು ನಿರ್ದಿಷ್ಟ ಪಕ್ಷದ Read more…

BIG NEWS: ಅಪಘಾತದಲ್ಲಿ ASI ಸಾವು; PSI ಸಸ್ಪೆಂಡ್

ಬೆಳಗಾವಿ: ರಸ್ತೆ ಅಪಘಾತದಲ್ಲಿ ಯರಗಟ್ಟಿ ಪಟ್ಟಣದ ದುಡವಾಡ ಠಾಣೆ ಎಎಸ್ಐ ಮೃತಪಟ್ಟಿದ್ದು, ಪ್ರಕರಣದಲ್ಲಿ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಕ್ ಅಪಘಾತದಲ್ಲಿ ಎಎಸ್ಐ ವಿಜಯಕಾಂತ ಮಿಕಲಿ Read more…

BIG NEWS: ಮಹಿಳೆ ಬೆದರಿಸಿ ಹಣ ವಸೂಲಿ; ನಾಲ್ವರು ಸಂಚಾರಿ ಪೊಲೀಸರು ಸಸ್ಪೆಂಡ್

ಬೆಂಗಳೂರು: ಪ್ರಯಾಣಿಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಟ್ರಾಫಿಕ್ ಪೊಲೀಸರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಮಹಿಳೆಯೊಬ್ಬರನ್ನು ಬೆದರಿಸಿ ಹಣ Read more…

BREAKING: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ಪಿಎಸ್ಐ ತನ್ವೀರ್ ಸಸ್ಪೆಂಡ್

ರಾಮನಗರ: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ ರಾಮನಗರದ ಐಜೂರು ಠಾಣೆ ಪಿಎಸ್ಐ ಅಮಾನತು ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ವಕೀಲರ ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜಕೀಯ ತಿರುವು ಪಡೆದುಕೊಂಡಿತ್ತು. Read more…

BIG NEWS: ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸಸ್ಪೆಂಡ್

ಕಲಬುರ್ಗಿ: ಕೃಷಿ ಪರಿಕರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ. ಯಡ್ರಾಮಿ ತಾಲೂಕು Read more…

BREAKING NEWS: ಮಹಿಳೆ ಮೇಲೆ ಹಲ್ಲೆ ಪ್ರಕರಣ: PSI ಸಸ್ಪೆಂಡ್

ಮಂಡ್ಯ: ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಡ್ಯದ ಪೂರ್ವ ಠಾಣೆಯ ಪಿಎಸ್ ಐ Read more…

BREAKING: ಆಪರೇಷನ್ ಥಿಯೇಟರ್ ನಲ್ಲೇ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡ ವೈದ್ಯ ಸಸ್ಪೆಂಡ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಅಭಿಷೇಕ್ ಅವರನ್ನು ಅಮಾನತು ಮಾಡಲಾಗಿದೆ. Read more…

BIG NEWS: ಡಿಡಿಪಿಐ ಸೇರಿ ಮೂವರು ಸಸ್ಪೆಂಡ್

ವಿಜಯಪುರ: ಕರ್ತವ್ಯ ಲೋಪ ಆರೋಪದಲ್ಲಿ ವಿಜಯಪುರ ಡಿಡಿಪಿಐ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕರಿಬ್ಬರು ಸೇರಿ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಐಇಡಿಎಸ್ ಎಸ್ ಯೋಜನೆ ಅನುಷ್ಠಾನದಲ್ಲಿ Read more…

ವಾಹನ ಸವಾರರೇ ಎಚ್ಚರಿಕೆ…! ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡಿಎಲ್ ಅಮಾನತಿಗೆ ಸೂಚನೆ

ಬೆಂಗಳೂರು: ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರೆ ಅಂತಹ ವಾಹನ ಸವಾರರ ಡ್ರೈವಿಂಗ್ ಲೈಸನ್ಸ್ ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಇದು ಕೇವಲ ರಾಜಧಾನಿ ಬೆಂಗಳೂರು ವಾಹನ Read more…

BIG UPDATE: ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಕೇಸ್; ಉಪತಹಶಿಲ್ದಾರ್ ಸಸ್ಪೆಂಡ್

ಮೈಸೂರು: ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ Read more…

BIG NEWS: ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಸಸ್ಪೆಂಡ್

ಮಂಡ್ಯ: ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ Read more…

BIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಅಮಾನತುಗೊಂಡಿರುವ ಮುಖ್ಯ ಶಿಕ್ಷಕ. Read more…

BIG NEWS: ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ ವಿಚಾರಣೆ; ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆ ನಡೆ

ಹಾಸನ: ಮರಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇಸ್ ನಲ್ಲಿ ಅಮಾನತುಗೊಂಡಿರುವ Read more…

ನಾವು ಏನುಬೇಕಾದರೂ ಮಾಡಬಹುದೆಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ; ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ? ಕೇಂದ್ರದ ವಿರುದ್ಧ ಡಿಸಿಎಂ ವಾಗ್ದಾಳಿ

ಬೆಂಗಳೂರು: ಸಂಸತ್ ಮೇಲಿನ ದಾಳಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರ ಕೇಳಿದಕ್ಕೆ ವಿಪಕ್ಷಗಳ 146 ಸಂಸದರನ್ನು ಸಂಸತ್ ಕಲಾಪದಿಂದ Read more…

BIG NEWS: ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ; ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ; ಸಿಎಂ ವಾಗ್ದಾಳಿ

ಮೈಸೂರು: ಸಂಸತ್ ಅಧಿವೇಶನದಿಂದ ವಿಪಕ್ಷ ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...