alex Certify Suspended | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರೋಗ್ಯ ಇಲಾಖೆ ಕಚೇರಿಯಲ್ಲಿಯೇ ಸಿಬ್ಬಂದಿಗಳ ಎಣ್ಣೆ ಪಾರ್ಟಿ; 7 ಜನರು ಸಸ್ಪೆಂಡ್

ಬೆಳಗಾವಿ: ಜನರ ಆರೋಗ್ಯವನ್ನು ಕಾಪಾಡಬೇಕಾದ ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿ ಅಮಾನತುಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಟಿಳಕವಾಡಿ Read more…

BREAKING: ಪಟಾಕಿ ದುರಂತದಲ್ಲಿ 14 ಜನ ಸಜೀವ ದಹನ ಕೇಸ್; ಮೂವರು ಅಧಿಕಾರಿಗಳ ಸಸ್ಪೆಂಡ್ ಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಜೀವ ದಹನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. Read more…

ಅಪ್ರಾಪ್ತ ಬಾಲಕಿ ಸಾವು; PSI ಸಸ್ಪೆಂಡ್

ಬೀದರ್: ಅಪ್ರಾಪ್ತ ಬಾಲಕಿ ಅಸಹಜವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬೆಮಳಖೇಡ ಠಾಣೆಯ ಪಿಎಸ್ Read more…

SHOCKING: ಪಾರ್ಕ್ ನಲ್ಲಿ ಜೊತೆಯಾಗಿದ್ದ ಜೋಡಿಗೆ ಬೆದರಿಸಿ ಹಣ ಪಡೆದು ಸೆಕ್ಸ್ ಗೆ ಬೇಡಿಕೆ ಇಟ್ಟ ಪೊಲೀಸರು

ಲಖ್ನೋ: ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಪೊಲೀಸರು ಉದ್ಯಾನವನದಲ್ಲಿ ಸುತ್ತಾಡುತ್ತಿದ್ದ ನಿಶ್ಚಿತಾರ್ಥವಾದ ಜೋಡಿಗೆ ಕಿರುಕುಳ ನೀಡಿದ್ದಾರೆ. ಅಲ್ಲದೇ ಪೊಲೀಸರು ತಮ್ಮೊಂದಿಗೆ ಲೈಂಗಿಕ ಕ್ರಿಯೆ Read more…

ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಪ್ರಯಾಗ್ ರಾಜ್: ದೂರು ಕೊಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಬ್ ಇನ್ಸ್ ಪೆಕ್ಟರ್ Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ಸಸ್ಪೆಂಡ್

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಪಿಎಸ್ಐ ಮಣಿಕಂಠ ಅಮಾನತು Read more…

ಸಭೆಗೆ ಗೈರು; PWD ಅಧಿಕಾರಿ ಸಸ್ಪೆಂಡ್ ಮಾಡಲು ಸೂಚಿಸಿದ ಡಿಸಿಎಂ

ಬೆಂಗಳೂರು: ಕೆಡಿಪಿ ಸಭೆಗೆ ಗೈರಾಗಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ ಘಟನೆ ನಡೆದಿದೆ. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ Read more…

ಪೊಲೀಸ್ ಸಿಬ್ಬಂದಿಯಿಂದಲೇ ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್; ಸಿಬ್ಬಂದಿ ಸಸ್ಪೆಂಡ್

ಹುಬ್ಬಳ್ಳಿ: ರೀಲ್ಸ್ ಹುಚ್ಚು ಪೊಲೀಸ್ ಸಿಬ್ಬಂದಿಯನ್ನೂ ಬಿಟ್ಟಿಲ್ಲ… ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಸ್ಪೆಂಡ್ ಆದ ಘಟನೆ ಹುಬ್ಬಳ್ಳಿಯಲ್ಲಿ Read more…

BIGG NEWS : ಕೆನಡಾ ವೀಸಾ ಸೇವೆ ಸ್ಥಗಿತಗೊಳಿಸಿದ ಭಾರತ, ನಾಗರಿಕರ ಪ್ರವೇಶಕ್ಕೂ ನಿಷೇಧ| Canada Visa Service Suspend

ನವದೆಹಲಿ :  ಭಾರತ ಮತ್ತು ಕೆನಡಾ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿಂದೆ, ಎರಡೂ ದೇಶಗಳ ರಾಜತಾಂತ್ರಿಕರನ್ನು ಅಮಾನತುಗೊಳಿಸಲಾಗಿತ್ತು ಮತ್ತು ಈಗ ನವದೆಹಲಿ ಕೆನಡಾದ ನಾಗರಿಕರಿಗೆ ವೀಸಾ ಸೇವೆಗಳನ್ನು Read more…

ವಿದ್ಯಾರ್ಥಿನಿಯ ಕೈ ಮುರಿಯುವಂತೆ ಥಳಿತ… ಮುಖ್ಯ ಶಿಕ್ಷಕಿ ಸಸ್ಪೆಂಡ್

ಕೋಲಾರ: ವಿದ್ಯಾರ್ಥಿನಿಯೊಬ್ಬಳನ್ನು ಕೈ ಮುರಿಯುವಂತೆ ಸರ್ಕಾರಿ ಶಾಲೆ ಶಿಕ್ಷಕಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಅಲ್ಲಿಕಲ್ಲಿ Read more…

BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ‘PDO’ ಸಸ್ಪೆಂಡ್

ಯಾದಗಿರಿ : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ (PDO ) ಗ್ರಾಮ ಪಂಚಾಯತ್ ಅಭಿವೃದ್ದಿ  ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ Read more…

BIG NEWS: ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ; RPF ಕಾನ್ಸ್ ಟೇಬಲ್ ಸಸ್ಪೆಂಡ್

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ ನಡೆಸಿ, ಹಿರಿಯ ಅಧಿಕಾರಿ ಸೇರಿ ನಾಲ್ವರನ್ನು ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ ಕಾನ್ಸ್ ಟೇಬಲ್ ನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. Read more…

BIG NEWS: ಶಾಸಕರ ವಿರುದ್ಧ ಸ್ಟೇಟಸ್; ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್

ಚಿಕ್ಕಮಗಳೂರು: ಮಹಿಳಾ ಪೊಲೀಸ್ ಪೇದೆಯೊಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ದೌರ್ಜನ್ಯ ಆರೋಪ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳಾ ಕಾನ್ಸ್ ಟೇಬಲ್ ಅವರನ್ನೇ Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಕೆಳಮನೆಯಿಂದ ಅಮಾನತುಗೊಳಿಸಲಾಗಿದೆ. ಈ ವಿಷಯದ ಬಗ್ಗೆ ವಿಶೇಷಾಧಿಕಾರ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಕಾಂಗ್ರೆಸ್ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ನೀರು ಸರಬರಾಜು ಸಹಾಯಕ ಸಸ್ಪೆಂಡ್

ಚಿತ್ರದುರ್ಗ :   ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನೀರು ಸರಬರಾಜು ಸಹಾಯಕನನ್ನು   ಅಮಾನತು ಮಾಡಲಾಗಿದೆ. ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು Read more…

ರೀಲ್ ಗಾಗಿ ಸಮವಸ್ತ್ರದಲ್ಲೇ ಬೈಕ್ ಸ್ಟಂಟ್ ಮಾಡಿದ ಪೋಲೀಸ್ ಗೆ ಬಿಗ್ ಶಾಕ್

ಇನ್‌ ಸ್ಟಾಗ್ರಾಮ್‌ ನಲ್ಲಿ ಬೈಕ್‌ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ದೂರುಗಳು Read more…

ಮಹಿಳೆಗೆ ಕಿರುಕುಳ ನೀಡಿದ್ದ ಬಿಎಸ್​ಎಫ್​ ಪಡೆ ಸಿಬ್ಬಂದಿ ಸಸ್ಪೆಂಡ್

ಕಳೆದ ವಾರ ಮಣಿಪುರದ ಕಿರಾಣಿ ಅಂಗಡಿಯಲ್ಲಿ ಸ್ಥಳೀಯ ಮಹಿಳೆಗೆ ಕಿರುಕುಳ ನೀಡಿದ ಆರೋಪವನ್ನು ಎದುರಿಸುತ್ತಿದ್ದ ಬಿಎಸ್​ಎಫ್​ ಯೋಧನನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಡ್​ ಕಾನ್​​ಸ್ಬೇಬಲ್​ Read more…

ಮಣಿಪುರದ ಅಂಗಡಿಯಲ್ಲಿ ಯೋಧನಿಂದಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಅಮಾನತು

ನವದೆಹಲಿ: ಜನಾಂಗೀಯ ಕಲಹ ಪೀಡಿತ ಮಣಿಪುರದ ದಿನಸಿ ಅಂಗಡಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಗಡಿ ಭದ್ರತಾ ಪಡೆಯ(ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್‌ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಸಿಕ್ಕಿದ್ದು, Read more…

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಸ್ಪೆಂಡ್ ಆದ ಅಧಿಕಾರಿ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕ : ಅಚ್ಚರಿ ಮೂಡಿಸಿದ ಸಚಿವರ ನಡೆ

ತುಮಕೂರು: ಒಂದು ಇಲಾಖೆಯಲ್ಲಿ ಸಸ್ಪೆಂಡ್ ಆದ ಅಧಿಕಾರಿ ಮತ್ತೊಂದು ಇಲಾಖೆಗೆ ನೇಮಕಗೊಂಡಿದ್ದು, ಸರ್ಕರದ ಕಾರ್ಯವೈಖರಿ ಆಕ್ರೋಶಕ್ಕೆ ಕಾರಣವಾಗಿದೆ. ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಯಿಂದ ಅಮಾನತುಗೊಂಡಿದ್ದ Read more…

BIG NEWS : ಅಮಾನತಾದ 10 ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧ

ಬೆಂಗಳೂರು :  ವಿಧಾನಸಭೆಯಲ್ಲಿ ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧಿಸಲಾಗಿದೆ. ವಿಧಾನಸಭೆಯಲ್ಲಿ ಅಸಭ್ಯ ವರ್ತನೆ, ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರನ್ನು Read more…

BIG NEWS: ಬಿಜೆಪಿ ಶಾಸಕರನ್ನು ಸದನದಿಂದ ಹೊತ್ತು ತಂದು ಹೊರಹಾಕಿದ ಮಾರ್ಷಲ್ ಗಳು

ಬೆಂಗಳೂರು: ಅಮಾನತುಗೊಂಡಿರುವ ಬಿಜೆಪಿ ಹತ್ತು ಸದಸ್ಯರನ್ನು ಮಾರ್ಷಲ್ ಗಳು ಸದನದಿಂದ ಹೊರ ಹಾಕಿರುವ ಘಟನೆ ನಡೆದಿದೆ. ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ Read more…

BIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು

ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯ ಹತ್ತು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಅಮಾನತು Read more…

BIG NEWS: ಮೂವರು PDO ಗಳು ಸಸ್ಪೆಂಡ್

ಹಾಸನ: ಖಾಸಗಿ ವ್ಯಕ್ತಿಗಳಿಗೆ ನಿವೇಶನ ಮಾಡಿಕೊಟ್ಟ ಆರೋಪದಲ್ಲಿ ಮೂವರು ಪಿಡಿಓಗಳನ್ನು ಅಮಾನತುಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬಳದರೆ ಗ್ರಾಮ ಪಂಚಾಯತ್ ನ ಪಿಡಿಓ ಸಿ.ಎನ್. ನವೀನ್ Read more…

BIG NEWS: ತನ್ನ ಬದಲಿಗೆ ಬೇರೊಬ್ಬರನ್ನು ಪಾಠ ಮಾಡಲು ನಿಯೋಜಿಸಿದ್ದ ಶಿಕ್ಷಕ ‘ಸಸ್ಪೆಂಡ್’

ಕಲಬುರ್ಗಿ: ತಾನು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ಶಿಕ್ಷಕಿಯನ್ನು ನೇಮಕ ಮಾಡಿದ ಅರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿಯ ಚಿತ್ತಾಪುರ ತಾಲೂಕಿನ ಭಾಲಿಯಲ್ಲಿ ನಡೆದಿದೆ. ಇಲ್ಲಿನ ಭಾಲಿ Read more…

ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ ಸ್ಟೇಬಲ್ ಗಳ ಅಮಾನತು!

ಬೆಂಗಳೂರು : ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಡಿಸಿಪಿ ಎಸ್.ಗಿರೀಶ್ ಅಮಾನತು ಮಾಡಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ Read more…

BREAKING: ಮದ್ಯಪಾನ ಮಾಡಿ ಸಾರ್ವಜನಿಕರ ಜೊತೆ ಪೊಲೀಸರ ಕಿರಿಕ್; ಇಬ್ಬರು ASI, ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ರಾಮನಗರ: ಕರ್ತವ್ಯ ನಿರತ ಪೊಲಿಸರು ಕಂಠಪೂರ್ತಿ ಮದ್ಯಪಾನ ಮಾಡಿ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿರುವುದೂ ಅಲ್ಲದೇ, ನಿಂದಿಸಿದ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ. ಮದ್ಯಪಾನ ಮಾಡಿ ಕಾರಿನಲ್ಲಿ ತೆರಳುತ್ತಿದ್ದ Read more…

ಪ್ರಯಾಣಿಕರು ನಮಾಜ್ ಮಾಡಲು ಬಸ್ ನಿಲ್ಲಿಸಿದ್ದ ಚಾಲಕ, ಸಹಾಯಕ ಸಸ್ಪೆಂಡ್

ಲಖ್ನೋ: ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ಮಾಡಿಕೊಡಲು ಬಸ್ ನಿಲ್ಲಿಸಿದ್ದ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ಸಹಾಯಕನನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಜೂನ್ Read more…

ಸೆಲ್ಫಿ ತೆಗೆದುಕೊಳ್ಳುವಾಗ ಕೆಳಗೆ ಬಿದ್ದ ಮೊಬೈಲ್ ಗಾಗಿ ಡ್ಯಾಂ ನೀರನ್ನೇ ಖಾಲಿ ಮಾಡಿದ ಅಧಿಕಾರಿ

ಕಳೆದು ಹೋದ ಫೋನ್‌ ಗಾಗಿ ಛತ್ತೀಸ್‌ಗಢ ಜಲಾಶಯದಿಂದ 21 ಲಕ್ಷ ಲೀಟರ್ ನೀರು ಹರಿಸಿದ ಆಹಾರ ನಿರೀಕ್ಷಕನನ್ನು ಅಮಾನತು ಮಾಡಲಾಗಿದೆ. ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 32 Read more…

BIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ Read more…

BIG NEWS: ಚುನಾವಣಾ ತರಬೇತಿ ವೇಳೆ ಉದ್ಧಟತನ ಆರೋಪ; ಮಹಿಳಾ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮತಗಟ್ಟೆಯಲ್ಲಿ ಉದ್ಧಟತನ ಆರೋಪ ಹಿನ್ನೆಲೆಯಲ್ಲಿ ಮಹಿಳಾ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭವ್ಯಾ ಅಮಾನತುಗೊಂಡಿರುವ ಮಹಿಳಾ ಇನ್ಸ್ ಪೆಕ್ಟರ್. ಅಂಬೇಡ್ಕರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...