alex Certify Suspended | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೂವರು PDO ಗಳು ಸಸ್ಪೆಂಡ್

ಹಾಸನ: ಖಾಸಗಿ ವ್ಯಕ್ತಿಗಳಿಗೆ ನಿವೇಶನ ಮಾಡಿಕೊಟ್ಟ ಆರೋಪದಲ್ಲಿ ಮೂವರು ಪಿಡಿಓಗಳನ್ನು ಅಮಾನತುಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬಳದರೆ ಗ್ರಾಮ ಪಂಚಾಯತ್ ನ ಪಿಡಿಓ ಸಿ.ಎನ್. ನವೀನ್ Read more…

BIG NEWS: ತನ್ನ ಬದಲಿಗೆ ಬೇರೊಬ್ಬರನ್ನು ಪಾಠ ಮಾಡಲು ನಿಯೋಜಿಸಿದ್ದ ಶಿಕ್ಷಕ ‘ಸಸ್ಪೆಂಡ್’

ಕಲಬುರ್ಗಿ: ತಾನು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ಶಿಕ್ಷಕಿಯನ್ನು ನೇಮಕ ಮಾಡಿದ ಅರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿಯ ಚಿತ್ತಾಪುರ ತಾಲೂಕಿನ ಭಾಲಿಯಲ್ಲಿ ನಡೆದಿದೆ. ಇಲ್ಲಿನ ಭಾಲಿ Read more…

ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ ಸ್ಟೇಬಲ್ ಗಳ ಅಮಾನತು!

ಬೆಂಗಳೂರು : ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಡಿಸಿಪಿ ಎಸ್.ಗಿರೀಶ್ ಅಮಾನತು ಮಾಡಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ Read more…

BREAKING: ಮದ್ಯಪಾನ ಮಾಡಿ ಸಾರ್ವಜನಿಕರ ಜೊತೆ ಪೊಲೀಸರ ಕಿರಿಕ್; ಇಬ್ಬರು ASI, ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ರಾಮನಗರ: ಕರ್ತವ್ಯ ನಿರತ ಪೊಲಿಸರು ಕಂಠಪೂರ್ತಿ ಮದ್ಯಪಾನ ಮಾಡಿ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿರುವುದೂ ಅಲ್ಲದೇ, ನಿಂದಿಸಿದ ಘಟನೆ ರಾಮನಗರ ಜಿಲ್ಲೆ ಮಾಗಡಿಯಲ್ಲಿ ನಡೆದಿದೆ. ಮದ್ಯಪಾನ ಮಾಡಿ ಕಾರಿನಲ್ಲಿ ತೆರಳುತ್ತಿದ್ದ Read more…

ಪ್ರಯಾಣಿಕರು ನಮಾಜ್ ಮಾಡಲು ಬಸ್ ನಿಲ್ಲಿಸಿದ್ದ ಚಾಲಕ, ಸಹಾಯಕ ಸಸ್ಪೆಂಡ್

ಲಖ್ನೋ: ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ಮಾಡಿಕೊಡಲು ಬಸ್ ನಿಲ್ಲಿಸಿದ್ದ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ಸಹಾಯಕನನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಜೂನ್ Read more…

ಸೆಲ್ಫಿ ತೆಗೆದುಕೊಳ್ಳುವಾಗ ಕೆಳಗೆ ಬಿದ್ದ ಮೊಬೈಲ್ ಗಾಗಿ ಡ್ಯಾಂ ನೀರನ್ನೇ ಖಾಲಿ ಮಾಡಿದ ಅಧಿಕಾರಿ

ಕಳೆದು ಹೋದ ಫೋನ್‌ ಗಾಗಿ ಛತ್ತೀಸ್‌ಗಢ ಜಲಾಶಯದಿಂದ 21 ಲಕ್ಷ ಲೀಟರ್ ನೀರು ಹರಿಸಿದ ಆಹಾರ ನಿರೀಕ್ಷಕನನ್ನು ಅಮಾನತು ಮಾಡಲಾಗಿದೆ. ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 32 Read more…

BIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ Read more…

BIG NEWS: ಚುನಾವಣಾ ತರಬೇತಿ ವೇಳೆ ಉದ್ಧಟತನ ಆರೋಪ; ಮಹಿಳಾ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮತಗಟ್ಟೆಯಲ್ಲಿ ಉದ್ಧಟತನ ಆರೋಪ ಹಿನ್ನೆಲೆಯಲ್ಲಿ ಮಹಿಳಾ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭವ್ಯಾ ಅಮಾನತುಗೊಂಡಿರುವ ಮಹಿಳಾ ಇನ್ಸ್ ಪೆಕ್ಟರ್. ಅಂಬೇಡ್ಕರ್ Read more…

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಪ್ರೋತ್ಸಾಹ; 9 ಶಿಕ್ಷಕರು ಅಮಾನತು

ಬೀದರ್: ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದು, ಸಾಮೂಹಿಕ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿಯಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಶಿವಾಜಿ Read more…

BIG NEWS: ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಚ್ಛಾಟನೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲ ರಾಜಕೀಯ ಮುಖಂಡರಿಂದ ಪಕ್ಷ ವಿರೋಧಿ ಚಟುವಟಿಕೆಯೂ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಉಚ್ಛಾಟನೆ ಮಾಡಿರುವ ಘಟನೆ ನಡೆದಿದೆ. Read more…

BIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೆಂಗಳೂರು: ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರ, ಕಿರುಕುಳದ ಸುಳ್ಳು ಆರೋಪ ಮಾಡಿದ್ದ ಸುಬ್ರಹ್ಮಣ್ಯನಗರ ಠಾಣೆಯ ಇಬ್ಬರು ಕಾನ್ಸ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸುಬ್ರಹ್ಮಣ್ಯನಗರ ಠಾಣೆ Read more…

ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್

ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದಾಯಕ್ಕಿಂತ Read more…

Shocking: ಪೊಲೀಸ್‌ ವ್ಯಾನಿನಲ್ಲಿ ಅವರ ಮುಂದೆಯೇ ಸಿಗರೇಟ್‌ ಸೇದಿದ ಬಂಧಿತ ಆರೋಪಿ

ಲಖನೌ: ಉತ್ತರ ಪ್ರದೇಶದ ಬಾಗ್‌ಪತ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದ್ದು, ಬಂಧಿತ ಆರೋಪಿಯೊಬ್ಬ ಪೊಲೀಸ್ ವ್ಯಾನ್‌ನಲ್ಲಿ ಯಾವುದೇ ಭಯವಿಲ್ಲದೆ ಸಿಗರೇಟ್ ಸೇದುತ್ತಿರುವುದನ್ನು ಕಾಣಬಹುದು. ಈ ವೈರಲ್ ವೀಡಿಯೊದಲ್ಲಿ, ಪೊಲೀಸ್ ಜೀಪಿನೊಳಗೆ Read more…

BIG NEWS: ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಅಧಿಕಾರಿ, ಸಿಬ್ಬಂದಿಗಳಿಂದಲೇ ಕಳ್ಳತನ; ಐವರ ವಿರುದ್ಧ FIR

ಬೆಳಗಾವಿ: ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಗಳನ್ನು ಅಧಿಕಾರಿ, ಸಿಬ್ಬಂದಿಗಳೇ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 753 ಸಾರಾಯಿ ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು Read more…

WATCH VIDEO: ಕುಡಿದ ಮತ್ತಿನಲ್ಲಿ ಮಹಿಳೆ ಜೊತೆ TTE ಅನುಚಿತ ವರ್ತನೆ

ಪಾನಮತ್ತನಾಗಿದ್ದ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಮುನ್ನೆಲೆಗೆ ಬಂದಿದೆ. ಈ ಘಟನೆ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆದಿದ್ದು ಆರೋಪಿತ ಟಿಟಿಇಯನ್ನು ಅಮಾನತು Read more…

BIG NEWS: ಕಳ್ಳತನಕ್ಕೆ ಸಹಾಯ; ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಕಳ್ಳತನಕ್ಕೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಲಾಗಿದೆ. ಯಲ್ಲಪ್ಪ ಸಸ್ಪೆಂಡ್ ಆಗಿರುವ ಬನಶಂಕರಿ ಠಾಣೆಯ ಕ್ರೈಂ ವಿಭಾಗದ Read more…

ಪ್ರಶ್ನೆ ಪತ್ರಿಕೆ ಸೋರಿಕೆ: ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ತಲೆದಂಡ

ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ತಲೆದಂಡ ಆಗಿದೆ. ಫೆಬ್ರವರಿ Read more…

BIG NEWS: ಕಾನ್ಸ್​ಟೇಬಲ್ ಸಸ್ಪೆಂಡ್

ಚಿಕ್ಕಮಗಳೂರು: ಸಹೋದ್ಯೋಗಿಗಳ ವಿರುದ್ಧವೇ ಕುಮ್ಮಕ್ಕು ನೀಡಿ, ಪಿತೂರಿ ಮಾಡಿದ ಆರೋಪದಲ್ಲಿ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಅಮಾನತುಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್. ಕಳ್ಳತನದ Read more…

BIG NEWS: ಮಾದಕ ವಸ್ತು ಸೇವನೆ; 42 ವಿದ್ಯಾರ್ಥಿಗಳು ಅಮಾನತು

ಉಡುಪಿ: ಮಾದಕವಸ್ತು ಸೇವಿಸುತ್ತಿದ್ದ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಅಮಾನತಾದ ವಿದ್ಯಾರ್ಥಿಗಳು ತರಗತಿಗಳಿಗೆ 1 ತಿಂಗಳ ಕಾಲ ತರಗತಿಗಳಿಗೆ ಹಾಜರಾಗುವಂತಿಲ್ಲ, ವಿಶ್ವ Read more…

ಪೊಲೀಸ್ ನೇಮಕಾತಿಯಲ್ಲಿ ಸಹೋದರಿಯರು ಭಾಗಿ: ಸತ್ಯ ಮುಚ್ಚಿಟ್ಟ ಪೇದೆ ಸಸ್ಪೆಂಡ್

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿರುವ ಪೊಲೀಸ್ ನೇಮಕಾತಿ ಅಭಿಯಾನದಲ್ಲಿ ತನ್ನ ಇಬ್ಬರು ಸಹೋದರಿಯರು ಭಾಗವಹಿಸುತ್ತಿದ್ದಾರೆ ಎಂಬ ಅಂಶವನ್ನು ಅಧಿಕಾರಿಗಳಿಂದ ಮುಚ್ಚಿಟ್ಟ ಆರೋಪದ ಮೇಲೆ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರನ್ನು ಅಮಾನತುಗೊಳಿಸಲಾಗಿದೆ. Read more…

ರಾಜ್ಯಸಭೆಯಿಂದ ಕಾಂಗ್ರೆಸ್ ಸಂಸದೆ ಅಮಾನತು

ನವದೆಹಲಿ: ಸದನದ ಕಲಾಪಗಳ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದರಾದ ರಜನಿ ಪಾಟೀಲ್ ಅವರನ್ನು ಬಜೆಟ್ ಅಧಿವೇಶನದ ಉಳಿದ ಭಾಗಕ್ಕೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಖರ್ ಅಮಾನತುಗೊಳಿಸಿದ್ದಾರೆ. ಧನ್ಯವಾದ Read more…

BIG NEWS: ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದ್ದ BMTC ಚಾಲಕ ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ಅಕ್ರಮದ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ್ದಕ್ಕೆ ಬೇಸತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು ನೀಡಿದ್ದ ಚಾಲಕ ತ್ಯಾಗರಾಜ್ ಅವರನ್ನು Read more…

BIG NEWS: ಕೆಎಂಸಿ ಆಸ್ಪತ್ರೆ ಇಬ್ಬರು ವೈದ್ಯರು ಸಸ್ಪೆಂಡ್

ಮಂಗಳೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಸಿ ಯ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿ ಆಸ್ಪತ್ರೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ Read more…

RFO ಶಿಲ್ಪಾ ಅಮಾನತು ಆದೇಶ ರದ್ದುಪಡಿಸಿದ KAT

ಬೆಂಗಳೂರು: ಆರ್.ಎಫ್.ಒ. ಶಿಲ್ಪಾ ಅಮಾನತು ಆದೇಶವನ್ನು ಕೆಎಟಿ ರದ್ದು ಮಾಡಿದೆ. ಹಾಸನ ಜಿಲ್ಲೆ ಸಕಲೇಶಪುರದ ಆರ್.ಎಫ್.ಒ. ಶಿಲ್ಪಾ ಅವರ ಅಮಾನತು ಆದೇಶವನ್ನು ಕೆ.ಎ.ಟಿ. ರದ್ದುಗೊಳಿಸಿದೆ. ಡಿಎಫ್ಒ ವರದಿ ಆಧರಿಸಿ Read more…

BIG NEWS: ಯುವಕನ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಹಣ ಕೇಳಿದ್ದ ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೆಂಗಳೂರು: ಯುವಕನೊಬ್ಬನ ಬ್ಯಾಗ್ ನಲ್ಲಿ ತಾವೇ ಗಾಂಜಾ ಇಟ್ಟು ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಲಾಗಿದೆ. ವೈಭವ್ ಪಾಟೀಲ್ ಎಂಬುವವರು ಕಳೆದ Read more…

BIG NEWS: ಕರ್ತವ್ಯ ಲೋಪ, ಕಾರ್ಯ ನಿರ್ವಹಣೆಯಲ್ಲಿ ವಿಫಲತೆ ಆರೋಪ: ಅರಣ್ಯಾಧಿಕಾರಿ ಶಿಲ್ಪಾ ಅಮಾನತು

ಹಾಸನ: ಕರ್ತವ್ಯಲೋಪ ಸೇರಿದಂತೆ ಹಲವು ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ವಲಯದ ಅರಣ್ಯಾಧಿಕಾರಿ ಶಿಲ್ಪಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲತೆ, Read more…

BREAKING: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಕಾಟನ್ ಪೇಟೆ ಇನ್ಸ್ ಪೆಕ್ಟರ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಡಿಜಿ ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಸ್ಯಾಂಟ್ರೋ ರವಿ Read more…

ಕಾಂಗ್ರೆಸ್ ಗೆ 80 ಸ್ಥಾನವೂ ಬರಲ್ಲ ಎಂದಿದ್ದ ಪಕ್ಷದ ಮುಖಂಡ ಕೆಜಿಎಫ್ ಬಾಬುಗೆ ಬಿಗ್ ಶಾಕ್: ಪಕ್ಷದಿಂದ ಅಮಾನತು

ಬೆಂಗಳೂರು: ಕಾಂಗ್ರೆಸ್ ನಿಂದ ಕೆ.ಜಿ.ಎಫ್. ಬಾಬು ಅವರನ್ನು ಅಮಾನತು ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರು ಕೆಜಿಎಫ್ ಬಾಬು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. Read more…

BIG NEWS: BWSSB 13 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ 13 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಜಲಮಂಡಳಿ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ಗುತ್ತಿಗೆ ನೌಕರರ ವಂಚನೆ ಪತ್ತೆ ಹಚ್ಚಲು Read more…

ವಕೀಲನ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಸಸ್ಪೆಂಡ್

ಹಾವೇರಿ: ವಕೀಲನ ಮೇಲೆ ಹಲ್ಲೆ ಮಾಡಿದ್ದ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಆದೇಶ ಹೊರಡಿಸಿದ್ದಾರೆ. ಶಿವು ತಳವಾರ ಅವರ ಮೇಲೆ ಪಿಎಸ್ಐ ಹಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...