alex Certify Suspended | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರೆದ ಹಿಜಾಬ್ ಸಂಘರ್ಷ; ಸಸ್ಪೆಂಡ್ ಆಗಿದ್ದ 58 ವಿದ್ಯಾರ್ಥಿನಿಯರಿಂದ ತೀವ್ರಗೊಂಡ ಪ್ರತಿಭಟನೆ

ಶಿವಮೊಗ್ಗ: ರಾಜ್ಯದ ಪಿಯು ಕಾಲೇಜುಗಳಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿದ್ದು, ಕಾಲೇಜು ಆಡಳಿತ ಮಂಡಳಿಯಿಂದ ಸಸ್ಪೆಂಡ್ ಆಗಿದ್ದ 58 ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ತಾಲೂಕಿನ Read more…

‘ಬಿಗ್ ಬಿ’ ಅಂಗರಕ್ಷಕನಾಗಿದ್ದ ಪೇದೆ ಸಸ್ಪೆಂಡ್..! ಬೆಚ್ಚಿಬೀಳಿಸುವಂತಿದೆ ಇದರ ಹಿಂದಿನ ಕಾರಣ

ಕಳೆದ ವರ್ಷ ಆಗಸ್ಟ್​ ತಿಂಗಳವರೆಗೆ ಬಾಲಿವುಡ್​ ಹಿರಿಯ ನಟ ಅಮಿತಾಬ್​ ಬಚ್ಛನ್​​ರಿಗೆ ಅಂಗರಕ್ಷಕನಾಗಿ ಕೆಲಸ ಮಾಡಿದ್ದ ಮುಂಬೈ ಪೊಲೀಸ್​ ಪೇದೆಯನ್ನು ಕರ್ತವ್ಯ ಉಲ್ಲಂಘನೆ ಆರೋಪದ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ. ಕಾನ್​ಸ್ಟೇಬಲ್​ Read more…

ಹಣ ಪಡೆದ ಆರೋಪ; CPI ಪಿ ಆರ್ ರಾಘವೇಂದ್ರ ಸಸ್ಪೆಂಡ್

ಬೀದರ್: ವ್ಯಕ್ತಿಯೋರ್ವರಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಭಾಲ್ಕಿ ಸಿಪಿಐ ಪಿ.ಆರ್.ರಾಘವೇಂದ್ರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಮವಸ್ತ್ರದಲ್ಲೇ ವ್ಯಕ್ತಿಯೊಬ್ಬರಿಂದ ಪಿ.ಆರ್. ರಾಘವೇಂದ್ರ ಹಣ Read more…

ಶಾಲೆಯಲ್ಲಿ ವಿದ್ಯಾರ್ಥಿನಿ ಬೆತ್ತಲೆಗೊಳಿಸಿದ್ದ ಶಿಕ್ಷಕಿಗೆ ಮತ್ತೊಂದು ಶಾಕ್

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡ ಮುಖ್ಯಶಿಕ್ಷಕಿ ಸ್ನೇಹಲತಾ ಅವರ ವಿರುದ್ಧ ಶ್ರೀರಂಗಪಟ್ಟಣ Read more…

BIG NEWS: ನರ್ಸಿಂಗ್ ವಿದ್ಯಾರ್ಥಿನಿಗೆ ಕಿರುಕುಳ; ಸಿಮ್ಸ್ ನೇತ್ರ ವಿಭಾಗದ ಮುಖ್ಯಸ್ಥ ಅಮಾನತು

ಮೈಸೂರು: ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಸಿಮ್ಸ್ ಮುಖ್ಯ ವೈದ್ಯರೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ Read more…

SHOCKING NEWS: ಹೊಸ ವರ್ಷದ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ASI

ಒಡಿಶಾ: ಹೊಸ ವರ್ಷದ ಭರ್ಜರಿ ಪಾರ್ಟಿ, ಬಾಡೂಟಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬ ಕುರಿ ಕದ್ದ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ Read more…

BIG NEWS: ಒಮಿಕ್ರಾನ್ ಆತಂಕ, ಮುಂದಿನ ವರ್ಷ ಜ. 31 ರವರೆಗೆ ಅಂತರಾಷ್ಟ್ರೀಯ ವಿಮಾನ ಸ್ಥಗಿತ

ನವದೆಹಲಿ: ಭಾರತವು ಮುಂದಿನ ವರ್ಷ ಜನವರಿ 31 ರವರೆಗೆ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಸ್ಥಗಿತಗೊಳಿಸಲಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ. ಕೊರೋನಾ ವೈರಸ್ ರೂಪಾಂತರದ ಒಮಿಕ್ರಾನ್ Read more…

BIG BREAKING: ವಿಧಾನ ಪರಿಷತ್ 14 ಸದಸ್ಯರು ಅಮಾನತು

ಬೆಳಗಾವಿ: ಸಭಾಪತಿ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನ Read more…

ಮದ್ಯದ ಅಮಲಿನಲ್ಲಿ ಠಾಣೆಗೆ ನುಗ್ಗಿದ ಪೇದೆಯಿಂದ ರಾದ್ಧಾಂತ….!

ಮದ್ಯದ ಅಮಲಿನಲ್ಲಿದ್ದ ಪೊಲೀಸ್​ ಪೇದೆಯೊಬ್ಬ ಕಂಟ್ರಿ ಮೇಡ್​​​ ಪಿಸ್ತೂಲ್​ನ್ನು ಹಿಡಿದು ಪೊಲೀಸ್​ ಠಾಣೆಗೆ ನುಗ್ಗಿದ್ದು ಮಾತ್ರವಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ ಘಟನೆಯು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಬರೇಲಿಯ Read more…

A,B,C,D ಬಾರದ ಇಬ್ಬರು ಶಿಕ್ಷಕರು ಸಸ್ಪೆಂಡ್

ಇಂಗ್ಲಿಷ್ ವರ್ಣಾಕ್ಷರ ಎ,ಬಿ,ಸಿ,ಡಿ ಬರೆಯಲು ಬಾರದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಸಿಂದಗಿ ತಾಲೂಕಿನ ಗುಂದಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮತ್ತು ಶಿಕ್ಷಕಿ ಎ,ಬಿ,ಸಿ,ಡಿ ತಪ್ಪಾಗಿ Read more…

ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಸಸ್ಪೆಂಡ್ ಮಾಡಿ ಎಸ್.ಪಿ. ಆದೇಶ

ಹಾಸನ: ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಎಸ್ಐ ರಂಗಸ್ವಾಮಿ ಮತ್ತು ಹೆಡ್ ಕಾನ್ಸ್ಟೇಬಲ್ ರಾಮೇಗೌಡ ಅವರನ್ನು ಅಮಾನತುಗೊಳಿಸಿ ಹಾಸನ ಪೊಲೀಸ್ ವರಿಷ್ಠಾಧಿಕಾರಿ Read more…

BIG BREAKING: ಕಾಂಗ್ರೆಸ್ ನಿಂದ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅಮಾನತು; ಸಲೀಂ ಉಚ್ಛಾಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು Read more…

BIG NEWS: ಪೊಲೀಸರಿಂದಲೇ ಗಾಂಜಾ ಮಾರಾಟ ದಂಧೆ; ಇನ್ಸ್ ಪೆಕ್ಟರ್ ಸೇರಿ 7 ಸಿಬ್ಬಂದಿಗಳು ಸಸ್ಪೆಂಡ್

ಹುಬ್ಬಳ್ಳಿ: ಡ್ರಗ್ಸ್ ನಂತಹ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಅಚ್ಚರಿ ಎನಿಸಿದರೂ Read more…

ಕೊಲೆಗಡುಕ ಸರ್ಕಾರ: ಕುಮಾರಸ್ವಾಮಿ ಆಕ್ರೋಶ

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೊದಲ ಕುಟುಂಬಕ್ಕೆ Read more…

ಲಾಕಪ್​ನಲ್ಲೇ ಮಹಿಳೆ ಸಾವು: ಇಬ್ಬರು ಪೊಲೀಸರ ಅಮಾನತು

ಬಿಹಾರದ ಭೋಜಪುರ ಜಿಲ್ಲೆಯ ಪಿರೋ ಪೊಲೀಸ್​ ಠಾಣೆಯಲ್ಲಿ ಲಾಕಪ್​ನಲ್ಲೇ ಸಾವನ್ನಪ್ಪಿದ 50 ವರ್ಷ ದ ಮಹಿಳೆಯ ನಿಗೂಢ ಸಾವಿನ ಬಗ್ಗೆ ಹಿರಿಯ ಪೊಲೀಸ್​ ಅಧಿಕಾರಿ ವಿವರವಾದ ವರದಿಯನ್ನು ಕೇಳಿದ್ದಾರೆ. Read more…

ಅಮಾನತು, ವಜಾಗೊಂಡ ನೌಕರರಿಗೆ ಗುಡ್ ನ್ಯೂಸ್: ಮುಷ್ಕರ ವೇಳೆ ವಜಾ ಆದ ನೌಕರರಿಗೆ ಮತ್ತೆ ಉದ್ಯೋಗದ ಭರವಸೆ ನೀಡಿದ ಶ್ರೀರಾಮುಲು

ತುಮಕೂರು: ವಿವಿಧ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡಿದ್ದು, ಅಂತಹ ವಜಾಗೊಂಡ ನೌಕರರು, ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಕೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

BIG NEWS: ಪೊಲೀಸ್ ಕಸ್ಟಡಿಯಲ್ಲಿದ್ದ ಅತ್ಯಾಚಾರ ಆರೋಪಿ ಆತ್ಮಹತ್ಯೆ; PSI ಸೇರಿ ಐವರು ಸಸ್ಪೆಂಡ್

ವಿಜಯಪುರ: ಅಪ್ರಾಪ್ತ ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿ ಠಾಣೆ ಪಿ ಎಸ್ ಐ ಸೇರಿ ಐವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. Read more…

4 ಟೋಲ್‍ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹ ಸ್ಥಗಿತಗೊಳಿಸಿದ ತಮಿಳುನಾಡು ಸರ್ಕಾರ

ಚುನಾವಣೆಯ ಸಮಯದಲ್ಲಿ ಡಿಎಂಕೆ ನಾಯಕರು ಓಲ್ಡ್ ಮಹಾಬಲಿಪುರಂ ನಿವಾಸಿಗಳಿಗೆ ನೀಡಿದ್ದ ಭರವಸೆ ಏನೆಂದರೆ, ಟೋಲ್ ಪ್ಲಾಜಾಗಳಲ್ಲಿನ ಶುಲ್ಕ ಸಂಗ್ರಹದ ಹೊರೆಯನ್ನು ಇಳಿಸುವುದು. ಆದರೆ ಸದ್ಯಕ್ಕೆ ಮೆಟ್ರೋ ರೈಲು ಕಾಮಗಾರಿಗಾಗಿ Read more…

BIG NEWS: ಸಂಸತ್ ಕಲಾಪಕ್ಕೆ ಅಡ್ಡಿ; 6 ಟಿಎಂಸಿ ಸದಸ್ಯರು ಅಮಾನತು

ನವದೆಹಲಿ: ಸಂಸತ್ ಕಲಾಪ ಆರಂಭವಾದಾಗಿನಿಂದಲೂ ಪೆಗಾಸಸ್ ಹಗರಣ, ಕೃಷಿ ಕಾಯ್ದೆಗೆ ವಿರೋಧ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿದ್ದು, ಇಂದೂ ಕೂಡ ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿ Read more…

ಖಾತೆದಾರರಿಗೆ SBI ಎಚ್ಚರಿಕೆ…! ನೆಟ್ ಬ್ಯಾಂಕಿಂಗ್, ಯೋನೋ ಸೇರಿ ಡಿಜಿಟಲ್ ಬ್ಯಾಂಕಿಂಗ್ ಸೇವೆ ಸ್ಥಗಿತ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಖಾತೆದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶದ ಅತಿದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆಗಿರುವ ಎಸ್ಬಿಐ ಜುಲೈ 16 ಮತ್ತು 17 ರಂದು Read more…

BREAKING: ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು Read more…

ಮೊದಲ ಪಂದ್ಯವೇ ಕೊನೆಯಾಯ್ತು…! ಈ ಕ್ರಿಕೆಟಿಗನ ಭವಿಷ್ಯಕ್ಕೆ ಮುಳುವಾಯ್ತು ಹಳೆಯ ಟ್ವೀಟ್

ಲಂಡನ್: ಲಿಂಗ ತಾರತಮ್ಯ, ಜನಾಂಗೀಯ ನಿಂದನೆ ಆರೋಪದ ಮೇಲೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಒಲಿ ರಾಬಿನ್ಸನ್ ಅವರನ್ನು ಅಮಾನತು ಮಾಡಲಾಗಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ Read more…

ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೊಟ್ಟೆ ಕಳವು ಮಾಡಿದ್ದ ಪೊಲೀಸ್ ಸಸ್ಪೆಂಡ್

ಚಂಡೀಗಢ: ಮೊಟ್ಟೆಗಳನ್ನು ಕಳವು ಮಾಡಿದ್ದ ಚಂಡಿಗಢ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಚಂಢೀಗಢದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ರಸ್ತೆ ಬದಿ ಇದ್ದ ಗಾಡಿಯಿಂದ ಮೊಟ್ಟೆಗಳನ್ನು ಕದಿಯುತ್ತಿದ್ದ ವಿಡಿಯೋ ಸಾಮಾಜಿಕ Read more…

ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಪ್ರಕರಣ: 17 ಮುಸ್ಲಿಂ ನೌಕರರು ಮತ್ತೆ ಕೆಲಸಕ್ಕೆ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಶಾಸಕರು ಕೋವಿಡ್ ವಾರ್ ರೂಮ್ ನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಆರೋಪಿಸಿದ ನಂತರ ಅಮಾನತುಗೊಂಡಿದ್ದ 17 Read more…

ದಂಡಿನೊಂದಿಗೆ ಮದುವೆ ಮಂಟಪಕ್ಕೆ ದಾಳಿ ಮಾಡಿ ದರ್ಪ ತೋರಿದ್ದ ಡಿಸಿ ಸಸ್ಪೆಂಡ್

ಅಗರ್ತಲಾ: ಮದುವೆ ಸಮಾರಂಭದ ಸ್ಥಳಕ್ಕೆ ದಾಳಿ ಮಾಡಿ ದರ್ಪದ ವರ್ತನೆ ತೋರಿದ್ದ ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ತ್ರಿಪುರಾದ ಅಗರ್ತಲಾದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿದ್ದ ಜಿಲ್ಲಾ Read more…

ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ Read more…

ಮುಷ್ಕರನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಶಾಕ್: 271 ಚಾಲಕರು, ನಿರ್ವಾಹಕರು ಸಸ್ಪೆಂಡ್

ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು Read more…

ಕುಲಪತಿ ಹುದ್ದೆ ಪಡೆಯಲು ಹಣ ಕೊಟ್ಟ ಪ್ರೊಫೆಸರ್ ಸಸ್ಪೆಂಡ್

ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅವರನ್ನು ಅಮಾನತು ಮಾಡಲಾಗಿದೆ. Read more…

ಸಚಿವ ಬಿ.ಸಿ. ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ Read more…

ಈ 7 ಅಕ್ಷರ ಟೈಪ್​​ ಮಾಡಿದ್ರೆ ನಿಮ್ಮ ಟ್ವಿಟರ್ ಖಾತೆಯಾಗುತ್ತೆ ಲಾಕ್

Memphis ಎಂಬ ಶಬ್ದವನ್ನ ಟ್ವೀಟ್​ ಮಾಡಿದ ಸಾಕಷ್ಟು ಟ್ವೀಟಿಗರ ಖಾತೆಗಳು ಅಚಾನಕ್​ ಆಗಿ ಸಸ್ಪೆಂಡ್​ ಆಗಿದ್ದು ನೆಟ್ಟಿಗರು ಶಾಕ್​ ಆಗಿದ್ದಾರೆ. ಈ 7 ಅಕ್ಷರದ ಶಬ್ದವನ್ನ ಬಳಕೆ ಮಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...