alex Certify Suvarna Soudha | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ Read more…

BIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಅಧಿವೇಶನ Read more…

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ Read more…

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ: ಸ್ಪೀಕರ್ ಖಾದರ್

ಬೆಳಗಾವಿ(ಸುವರ್ಣಸೌಧ): ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅಧಿವೇಶನದ ಮುಕ್ತಾಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

BIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 4 ರಿಂದ ಚಳಿಗಾಲದ ಅಧಿವೇಶನಕ್ಕೆ ಅಧಿಸೂಚನೆ ಪ್ರಕಟ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿ. 4 ರಿಂದ 15 ರವರೆಗೆ ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಸುವ ಸಂಬಂಧ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ Read more…

ಡಿ. 4 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ಡಿಸೆಂಬರ್ 4 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳೆದ ಸಚಿವ ಸಂಪುಟ Read more…

ಸುವರ್ಣಸೌಧ ಆವರಣದಲ್ಲಿ ಗಾಂಧಿ, ಅಂಬೇಡ್ಕರ್, ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ನಿರ್ಮಾಣಕ್ಕೆ ಚಾಲನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳನ್ನು ನಿರ್ಮಿಸಲಾಗುವುದು. ಇಂದು ಬೆಳಗ್ಗೆ 10.15 ಕ್ಕೆ Read more…

ಆಡಳಿತ, ಪ್ರತಿಪಕ್ಷಗಳ ನಡುವೆ ಮತ್ತೆ ಕದನಕ್ಕೆ ಕಾರಣವಾಗಲಿದೆಯಾ ಸುವರ್ಣಸೌಧದಲ್ಲಿ ಸಾವರ್ಕರ್ ಚಿತ್ರ ಅಳವಡಿಕೆ…?

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ವೀರ ಸಾವರ್ಕರ್ ಸೇರಿದಂತೆ 7 ನಾಯಕರ ಭಾವಚಿತ್ರಗಳನ್ನು ಸುವರ್ಣ ಸೌಧದ ವಿಧಾನಸಭೆಯಲ್ಲಿ ಅಳವಡಿಸಲು ಸ್ಪೀಕರ್ ಸಚಿವಾಲಯ Read more…

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

 ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಚುನಾವಣೆಯ ಹೊಸ್ತಿಲಲ್ಲಿ 10 ದಿನ ನಡೆಯುವ ರಾಜಕೀಯ ಮೇಲಾಟಕ್ಕೆ ಬೆಳಗಾವಿ ಸಜ್ಜಾಗಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಚ್ಚಾಗಿವೆ. Read more…

ಬೆಳಗಾವಿ ‘ಸುವರ್ಣ ಸೌಧ’ ಉದ್ಘಾಟನೆ ವೇಳೆ ಇದು ನಮಗಾಗಿ ಎಂದಿದ್ದರು ಉಮೇಶ್ ಕತ್ತಿ…!

ಆಹಾರ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ದುಃಖ ಎಲ್ಲೆಡೆ ಮಡುಗಟ್ಟಿದೆ. ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದ ಅವರ ಅಂತ್ಯಕ್ರಿಯೆ ಇಂದು ಸಂಜೆ ಹುಕ್ಕೇರಿ ತಾಲೂಕಿನ ಸ್ವಗ್ರಾಮ Read more…

‘ಶಾವಿಗೆ’ ಒಣಗಿಸಿ ಕೆಲಸ ಕಳೆದುಕೊಂಡ ಮಹಿಳೆ….!

ಇದೇನು……ಶಾವಿಗೆ ಒದಗಿಸಿದ್ದಕ್ಕೆ ಕೆಲಸ ಕಳೆದುಕೊಳ್ಳುವುದಾ ಎಂದು ಹುಬ್ಬೇರಿಸಬೇಡಿ. ಹೌದು, ಈ ಪ್ರಕರಣದಲ್ಲಿ ಮಹಿಳೆ ಕೆಲಸ ಕಳೆದುಕೊಂಡಿರುವುದು ನಿಜ. ಅಂದಹಾಗೆ ಈ ಮಹಿಳೆ ಶಾವಿಗೆ ಒಣಗಿಸಿದ್ದು ಬೆಳಗಾವಿಯ ಸುವರ್ಣ ಸೌಧದ Read more…

ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಕಾರ್ಮಿಕ ಮಹಿಳೆ ವಜಾ: ಘನತೆ ಕಾಪಾಡಲು ಡಿಸಿ ಸೂಚನೆ

ಬೆಳಗಾವಿ: ಸುವರ್ಣ ವಿಧಾನಸೌಧದ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಭದ್ರತೆ, ಸ್ವಚ್ಛತೆ ಸೇರಿದಂತೆ ಒಟ್ಟಾರೆ ನಿರ್ವಹಣಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ Read more…

ಎಂಇಎಸ್ ಪುಂಡಾಟಿಕೆ ವಿರುದ್ಧ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ: ದೇಶದ್ರೋಹದ ಕೇಸ್ ದಾಖಲು; ಸಿಎಂ ಗುಡುಗು

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ಗಡಿ ವಿವಾದದಲ್ಲಿ ಮಹಾಜನ ವರದಿಯೇ ಅಂತಿಮವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ನಿರ್ಣಯ Read more…

BIG BREAKING NEWS: MES ಬ್ಯಾನ್; ಬೆಳಗಾವಿ ಸುವರ್ಣಸೌಧದಲ್ಲಿ ಚೆನ್ನಮ್ಮ, ರಾಯಣ್ಣನ ಪ್ರತಿಮೆ ಸ್ಥಾಪನೆ; ಸಿಎಂ ಘೋಷಣೆ

ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ Read more…

BIG NEWS: MES ಪುಂಡಾಟದ ವಿರುದ್ಧ ಮತ್ತೆ ಸಿಡಿದೆದ್ದ ಕರವೇ ಕಾರ್ಯಕರ್ತರು; ಸುವರ್ಣ ಸೌಧಕ್ಕೆ ಮುತ್ತಿಗೆಗೆ ಸಜ್ಜು; ಬೆಳಗಾವಿಯಲ್ಲಿ ರಾರಾಜಿಸಿದ ಕನ್ನಡದ ಬಾವುಟ

ಬೆಳಗಾವಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ಎಂಇಎಸ್, ಶಿವಸೇನೆ ಪುಂಡಾಟದ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕುಂದಾನಗರಿಯಲ್ಲಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಕರವೆ ನಡಿಗೆ Read more…

ರಾಜ್ಯ ಸರ್ಕಾರದ ವಿರುದ್ಧ ‘ಕಾಂಗ್ರೆಸ್​’ ಆರ್ಭಟ: ಟ್ರ್ಯಾಕ್ಟರ್​ ಮೂಲಕವೇ ಸುವರ್ಣ ಸೌಧ ಪ್ರವೇಶ…..!

ಸಿಎಂ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ತಮ್ಮ ಮೊದಲ ಅಧಿವೇಶನಕ್ಕೆ ಸಜ್ಜಾಗಿದ್ದರೆ ಕಾಂಗ್ರೆಸ್​ ಪ್ರತಿಭಟನೆಯ ಮೂಲಕ ಬಿಸಿ ಮುಟ್ಟಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್​ ನಾಯಕರು Read more…

BIG NEWS: ಬೆಳಗಾವಿ ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿಗಳ ಸ್ಥಳಾಂತರಕ್ಕೆ ಸಿಎಂ ಗಡುವು

ಬೆಂಗಳೂರು: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಲೋಕೋಪಯೋಗಿ, ಬಂದರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...