alex Certify Swamiji | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ. 4 ರಂದು 1008 ಮಠಾಧೀಶರ ಪಾದಪೂಜೆ ಮೂಲಕ ‘ಕ್ರಾಂತಿವೀರ ಬ್ರಿಗೇಡ್’ ಗೆ ಚಾಲನೆ

ಹುಬ್ಬಳ್ಳಿ: ಹಿಂದೂಗಳ ರಕ್ಷಣೆ ಮತ್ತು ಮಠಮಾನ್ಯಗಳ ಹಿತಕಾಯಲು ರಾಜ್ಯದಲ್ಲಿ ಕ್ರಾಂತಿವೀರ ಬ್ರಿಗೇಡ್ ಸಂಘಟನೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಬ್ರಿಗೇಡ್ ಅಧ್ಯಕ್ಷರಾಗಿರುವ ವಿಜಯಪುರ Read more…

ಡಿ. 12ರಂದು ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ

ಬೆಳಗಾವಿ: ಡಿಸೆಂಬರ್ 12ರಂದು ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಮುದಾಯದ ಜನರಿಗೆ ಕರೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟ Read more…

BIG NEWS: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು, ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಚಂದ್ರಶೇಖರನಾಥ Read more…

ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲೇ ಸ್ವಾಮೀಜಿ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾಗಲಿ ಎಂದು ಸಿದ್ಧರಾಮಾನಂದ ಶ್ರೀ ಮನವಿ ಮಾಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ Read more…

ದಾನವಾಗಿ ನೀಡಿದ್ದ ಜಮೀನು ಮಾರಾಟ ಮಾಡಿದ ಸ್ವಾಮೀಜಿ: ಮಠಕ್ಕೆ ಮುತ್ತಿಗೆ ಹಾಕಿ ಭಕ್ತರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆಯ ರಾಮೇನಹಳ್ಳಿ ಸಿದ್ದಲಿಂಗೇಶ್ವರ ಮಠ(ಗಟ್ಟಿಯಪ್ಪ ಮಠ)ದ ಶಿವ ಪಂಚಾಕ್ಷರಿ ಸ್ವಾಮೀಜಿ ಯಾರ ಗಮನಕ್ಕೂ ತಾರದೆ ಮಠದ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ. ವೀರಶೈವ Read more…

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. Read more…

ರೈತರು ಆಧುನಿಕ ತಂತ್ರಜ್ಞಾನ ಬಳಸಿ ಪ್ರಗತಿ ಸಾಧಿಸಿ: ಸ್ವಾಮೀಜಿ

ಶಿವಮೊಗ್ಗ: ರೈತರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು ಕೃಷಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಬಸವ ಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ನಗರದ ನವುಲೆಯಲ್ಲಿರುವ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

ಎಡಿಜಿಪಿ ಹೆಸರಲ್ಲಿ ಕರೆ ಮಾಡಿ ಸ್ವಾಮೀಜಿಗೆ ಬೆದರಿಕೆ: 1 ಕೋಟಿ ರೂಪಾಯಿ ವಂಚನೆ: ಜೆಡಿಎಸ್ ಮುಖಂಡ ಅರೆಸ್ಟ್

ಬಾಗಲಕೋಟೆ: ರಾಮಾರೂಢ ಮಠದ ಪರಮರಾಮಾರೂಢ ಸ್ವಾಮೀಜಿ ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಜೆಡಿಎಸ್ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳ (50) ಬಂಧಿತ ಜೆಡಿಎಸ್ Read more…

ಸ್ವಾಮೀಜಿ ಅಶ್ಲೀಲ ವಿಡಿಯೋ ಬಹಿರಂಗಪಡಿಸುವುದಾಗಿ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ಬೆಂಗಳೂರು: ತುಮಕೂರು ಜಿಲ್ಲೆ ತಿಪಟೂರಿನ ಮಠವೊಂದರ ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋ ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣ ನಡೆದಿದೆ. ಸ್ವಾಮೀಜಿ Read more…

BREAKING : ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ‘ಲೈಂಗಿಕ ದೌರ್ಜನ್ಯ’ ಆರೋಪ..!

ರಾಯಚೂರು: ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲುಕಿನ ಸುಲ್ತಾನ್ ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ Read more…

BIG NEWS: ಮಠ, ಧರ್ಮಪೀಠಗಳ ಶಾಲಾ ಮಕ್ಕಳಿಗೆ ಮೊಟ್ಟೆ ಬೇಡ: ಸ್ವಾಮೀಜಿಗಳ ಒತ್ತಾಯ

ಬೆಂಗಳೂರು: ಶಾಲಾ ಮಕ್ಕಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಶೀಘ್ರವೇ ಯೋಜನೆಗೆ ಚಾಲನೆ ಸಿಗಲಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆಹಣ್ಣು Read more…

BIG NEWS: ಸಿರಿಗೆರೆ ಮಠದ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಸ್ವಾಮೀಜಿ: ಮುಖಂಡರ ಆರೋಪ

ದಾವಣಗೆರೆ: ತಮ್ಮ ಹೆಸರಲ್ಲಿ ವೈಯಕ್ತಿಕ ಟ್ರಸ್ಟ್ ಮಾಡಿಕೊಂಡು 30 ವರ್ಷ ರಹಸ್ಯವಾಗಿಟ್ಟಿದ್ದು ಏಕೆ? ಸ್ವಾಮೀಜಿ ಅವರ ಹೆಸರಿಗೆ ಮಠದ 2000 ಕೋಟಿ ರೂ. ಆಸ್ತಿ ಬರೆದುಕೊಂಡಿದ್ದು ಏಕೆ ಎಂದು Read more…

BIG NEWS: ಇನ್ನು ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಕಾನೂನು ಹೋರಾಟ

ಕೊಪ್ಪಳ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಾನೂನು ಹೋರಾಟ ಕೈಗೊಳ್ಳಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ Read more…

ಬಾಲಕಿಗೆ ಲೈಂಗಿಕ ದೌರ್ಜನ್ಯ: ಸ್ವಾಮೀಜಿ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ಶ್ರೀಧ್ಯ ಚೌಡೇಶ್ವರಿ ದೇವಾಲಯ ಶ್ರೀ ಮಠದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ಆರೋಪ Read more…

ಶ್ರಾವಣ ಮಾಸದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀ

ಚಿಕ್ಕಬಳ್ಳಾಪುರ: ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕೋಡಿ ಮಠದ Read more…

ಮಠಾಧೀಶರು ಶೋಷಿತರ ಧ್ವನಿಯಾಗಬೇಕು ಹೊರತು ಜಾತಿಯ ಧ್ವನಿಯಾಗಬಾರದು: ಶಾಸಕ ನರೇಂದ್ರಸ್ವಾಮಿ ವಾಗ್ದಾಳಿ

ಮಂಡ್ಯ: ಸಿಎಂ ಬದಲಾವಣೆ ವಿಚಾರವಾಗಿ ಮಠಾಧೀಶರು ನೀಡುತ್ತಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಗರಂ ಆಗಿದ್ದು, ಮಠಾಧೀಶರು ಶೋಷಿತರ ಧ್ವನಿಯಾಗಬೇಕು ಹೊರತು ಜಾತಿಯ ಧ್ವನಿಯಾಗಬಾರದು ಎಂದು ವಾಗ್ದಾಳಿ Read more…

9ನೇ ತರಗತಿ ಪಠ್ಯದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ: ಸರಿಪಡಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ

ಬೆಂಗಳೂರು: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಜಗಜ್ಯೋತಿ ಬಸವಣ್ಣನವರ ಬಗ್ಗೆ ಅನೇಕ ತಪ್ಪು ಮಾಹಿತಿಗಳಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಅಖಿಲ ಭಾರತ Read more…

ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ಏನೂ ಹೇಳಲ್ಲ: ಹೆಚ್.ಡಿ. ರೇವಣ್ಣ

ಬೆಂಗಳೂರು: ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಕಾನೂನು, ನ್ಯಾಯಾಂಗದ ಮೇಲೆ ನನಗೆ ಗೌರವ ಇದೆ ಎಂದು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಹೇಳಿಕೆಗೆ ಸಚಿವ ದಿನೇಶ್ ಆಕ್ಷೇಪ

ವಿಜಯಪುರ: ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಸ್ವಾಮೀಜಿ ಮನವಿ ಮಾಡಿದ ವಿಚಾರದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, Read more…

ಎರಡು ಬಾರಿ ಮತದಾನ ಮಾಡಿದ ಅದಮಾರು ಸ್ವಾಮೀಜಿ

ಉಡುಪಿ: ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಎರಡು ಬಾರಿ ಮತದಾನ ಮಾಡಿದ್ದಾರೆ. ಉಡುಪಿಯ ನಾರ್ತ್ ಶಾಲೆಯ ಮತಗಟ್ಟೆಗೆ ಬೆಳಗ್ಗೆ Read more…

ಸಿದ್ದಲಿಂಗ ಶ್ರೀ, ಸುಧಾಮೂರ್ತಿ, ಸುಧಾಕರ್, ನಟ ಗಣೇಶ್ ಮತದಾನ: ಪುತ್ರನ ಮದುವೆ ನಡುವೆಯೂ ಮತ ಹಾಕಿದ ಗೋಪಾಲಯ್ಯ ದಂಪತಿ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ  ಲೋಕಸಭೆ ಚುನಾವಣೆಗೆ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ, ತುಮಕೂರಿನಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ನಾರಾಯಣ Read more…

‘ಲೋಕಸಭೆ’ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್, ಬಿಜೆಪಿಯಿಂದ ಪಂಚಮಸಾಲಿ ಸಮುದಾಯ ನಿರ್ಲಕ್ಷ್ಯ: ಅನ್ಯಾಯ ಸರಿಪಡಿಸದಿದ್ದರೆ ಹೋರಾಟ: ವಚನಾನಂದ ಶ್ರೀ

ದಾವಣಗೆರೆ: ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ನಮ್ಮ ಸಮುದಾಯ ನಿರ್ಲಕ್ಷಿಸಿವೆ ಎಂದು ಹರಿಹರ ತಾಲೂಕಿನ ಹನಗವಾಡಿ ಬಳಿ ವೀರಶೈವ ಲಿಂಗಾಯಿತ Read more…

BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್

ತುಮಕೂರು: ವಿದ್ಯಾ ಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲ ಮಂಜುನಾಥ ಸ್ವಾಮೀಜಿ, ಆಪ್ತ ಸಹಾಯಕ ಅಭಿಲಾಶ್ ಅವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾ Read more…

ಟಿಟಿಡಿ ಅಧಿಕಾರಿ, ಸ್ವಾಮೀಜಿ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್: ತಿರುಪತಿ ಅರ್ಚಕರ ವಿರುದ್ಧ ಪ್ರಕರಣ ದಾಖಲು

ತಿರುಪತಿ: ಟಿಟಿಡಿ ಅಧಿಕಾರಿ ಮತ್ತು ಶ್ರೀಶೈಲದ ಅಹೋಬಿಲ ಮಠಾಧಿಪತಿ ವಿರುದ್ಧ ನಿಧಿ ಕಳ್ಳತನ ಆರೋಪ ಮಾಡಿ ಆಕ್ಷೇಪಾರ್ಹ ವಿಡಿಯೋ ಹರಿಬಿಟ್ಟ ತಿರುಮಲ ದೇವಸ್ಥಾನದ ಮುಖ್ಯ ಗೌರವ ಅರ್ಚಕ ರಮಣ Read more…

ಇಂದಿನಿಂದ ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಸಿರಿಗೆರೆಯ ಗುರು ಶಾಂತೇಶ್ವರ ದಾಸೋಹ ಮಹಾಮಂಟಪ ಮುಂಭಾಗದಲ್ಲಿ ಫೆಬ್ರವರಿ 22 ರಿಂದ 24ರ ವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಡಾ. ಶಿವಮೂರ್ತಿ ಶಿವಾಚಾರ್ಯ Read more…

ನ್ಯಾಯಾಲಯ, ನ್ಯಾಯಮೂರ್ತಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮತ್ತು ಜಡ್ಜ್ ಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಯೊಬ್ಬರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರಾಮಲಿಂಗೇಶ್ವರ ಮಠದ ಪೀಠಾಧಿಪತಿ Read more…

ಮಂತ್ರಾಲಯಕ್ಕೆ ಉಚಿತ ಬಸ್ ಸೇವೆ ವಿಸ್ತರಿಸಲು ಸುಬುಧೇಂದ್ರ ಶ್ರೀ ಮನವಿ

ಕೊಪ್ಪಳ: ಕರ್ನಾಟಕ ಮತ್ತು ತೆಲಂಗಾಣ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಆರಂಭಿಸಿರುವ ಉಚಿತ ಪ್ರಯಾಣ ಬಸ್ ಸೇವೆ ನೀಡುವ ಯೋಜನೆಯನ್ನು ಮಂತ್ರಾಲಯದವರೆಗೂ ವಿಸ್ತರಿಸಬೇಕು ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ Read more…

BREAKING : ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ : ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಖ್ಯಾತಿಯ ಅಲ್ಲಮಪ್ರಭು ಸ್ವಾಮೀಜಿ ಇಂದು ಲಿಂಗೈಕ್ಯವಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. Read more…

ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ: ಗಣಪತಿ ಪೂಜೆ ಬಗ್ಗೆ ಸಾಣೆಹಳ್ಳಿ ಶ್ರೀ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

ಚಾಮರಾಜನಗರ: ನಕ್ಸಲೈಟ್ ಆಗಬೇಕಾದವರು ಕಾವಿ ಧರಿಸಿದ್ದಾರೆ ಎಂದು ಗಣಪತಿ ಪೂಜೆಗೆ ಸಂಬಂಧಿಸಿದಂತೆ ಸಾಣೆಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...