alex Certify tab | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಾಯ ಇಲಾಖೆ ಎಲ್ಲಾ ಸೇವೆ ಡಿಜಿಟಲೀಕರಣ: ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೂ ಟ್ಯಾಬ್ ವಿತರಣೆ

ವಿಜಯಪುರ: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ Read more…

ಇಬ್ಬರು ಐಎಎಸ್ ಅಧಿಕಾರಿಗಳಿಗೆ ಅರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಟಿ.ಕೆ. ಅನಿಲ್ ಕುಮಾರ್ ಮತ್ತು ಡಿ. ರಂದೀಪ್ Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಟ್ಯಾಬ್ ವಿತರಣೆಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಆಧಾರ್ ನೋಂದಣಿ ಅಭಿಯಾನ

ಮಡಿಕೇರಿ: 0-5 ವರ್ಷದ ಮಕ್ಕಳ ಬಿ.ಆರ್.ಎನ್.(ಬರ್ತ್ ರಿಜಿಸ್ಟ್ರೇಷನ್ ನಂಬರ್) ನ್ನು ಉಪಯೋಗಿ ಸಿ.ಇ.ಎಲ್.ಸಿ.(ಚೈಲ್ಡ್ ಎನ್‍ರೋಲ್‍ಮೆಂಟ್ ಕ್ಲೈಂಟ್) ತಂತ್ರಾಂಶದಲ್ಲಿ ಆಧಾರ್ ನೋಂದಣಿ ಮಾಡುವ ಅಭಿಯಾನವನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ. ಈ ಸಂಬಂಧ Read more…

ಉಚಿತವಾಗಿ ಟ್ಯಾಬ್ ಪಡೆಯಲು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ Read more…

ಗುಡ್ ನ್ಯೂಸ್: ಉಚಿತವಾಗಿ ಟ್ಯಾಬ್ ವಿತರಣೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆ, ಸಿಎಂ ಘೋಷಣೆ

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುತ್ತದೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಆಗಸ್ಟ್ 1 ರಿಂದ ಪ್ರಥಮ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ Read more…

1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: 1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‌ ವಿತರಣೆ ಮಾಡಲಾಗಿದೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕೋವಿಡ್‌ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್‌ಎಂಎಸ್)ಯನ್ನು ಜಾರಿಗೆ Read more…

ಶುಭ ಸುದ್ದಿ: ಪದವಿ ಸೇರಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

ಬೆಂಗಳೂರು: ರಾಜ್ಯದ 1.55 ಲಕ್ಷ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. ಪದವಿ, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಲಿಯುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ 155.4 Read more…

ಪದವಿ ವಿದ್ಯಾರ್ಥಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಉಚಿತ ಟ್ಯಾಬ್ ವಿತರಣೆ

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಯೋಜನೆ ನಿಲ್ಲಿಸಿದ್ದ ಸರ್ಕಾರ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ 10 ಸಾವಿರ ರೂಪಾಯಿ ಮೌಲ್ಯದ ಟ್ಯಾಬ್ಲೆಟ್ ಗಳನ್ನು ನೀಡಲಿದ್ದು, Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ನೆರವಿನ ಭರವಸೆ ನೀಡಿದ ಸಿಎಂ

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಭಾನುವಾರ ಪಬ್ಲಿಕ್ Read more…

ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜ್ಞಾನದೀವಿಗೆ ಯೋಜನೆಯಡಿ ಟ್ಯಾಬ್ ವಿತರಣೆ

ಶಿವಮೊಗ್ಗ: ರೋಟರಿ ಕ್ಲಬ್ ರಾಜ್ಯದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ `ಜ್ಞಾನದೀವಿಗೆ’ ಎಂಬ ಯೋಜನೆ ರೂಪಿಸಲಾಗಿದೆ. ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...