alex Certify Tahashildar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು: ತಹಶೀಲ್ದಾರ್ ಅಮಾನತು

ಬೆಂಗಳೂರು: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರನ್ನು ಅಮಾನತು ಮಾಡಲಾಗಿದೆ. ಪ್ರಸ್ತುತ ತಹಶೀಲ್ದಾರ್ ಗ್ರೇಡ್-1 ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿ.ಎಸ್. Read more…

BREAKING: ಮುಡಾದಲ್ಲಿ ಸಿಎಂ ಪ್ರಭಾವ ಬೀರಿದ್ದಕ್ಕೆ ಮತ್ತೊಂದು ಸಾಕ್ಷ್ಯ ಲಭ್ಯ: ಸಿದ್ಧರಾಮಯ್ಯ ಪತ್ನಿ ನೋಂದಣಿ ಶುಲ್ಕ ಪಾವತಿಸಿದ್ದ ತಹಶೀಲ್ದಾರ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಭಾವ ಬೀರಿದ್ದಾರೆ ಎನ್ನುವುದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷ್ಯ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದಾರೆ. ಮುಖ್ಯಮಂತ್ರಿ Read more…

ಲಾಡ್ಜ್ ನಲ್ಲೇ ಹೃದಯಾಘಾತದಿಂದ ತಹಶೀಲ್ದಾರ್ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗೌಡರ್ ಹೋಟೆಲ್ ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದರು. Read more…

ಶಾಸಕರ ಅತೃಪ್ತಿ ಶಮನಕ್ಕೆ 146 ತಹಶೀಲ್ದಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದೆ. ಗ್ರೇಡ್ -1, ಗ್ರೇಡ್ -2 Read more…

500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಹೊಂದಿದ್ದ ತಹಶೀಲ್ದಾರ್ ಸಿರಿವಾರ ತಾಲೂಕಿಗೆ ನಿಯೋಜನೆ

ರಾಯಚೂರು: 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ Read more…

ವಾಹನಗಳು ಮಾತ್ರವಲ್ಲ ಮೊಬೈಲ್ ನಂಬರ್ ನಲ್ಲೂ ಸಂಖ್ಯಾಶಾಸ್ತ್ರದ ಹಿಂದೆ ಬಿದ್ದು 15 ಸಿಮ್ ಬಳಸುತ್ತಿದ್ದ ಬಂಧಿತ ತಹಶೀಲ್ದಾರ್

ಬೆಂಗಳೂರು: ಅಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೆಆರ್ ಪುರ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮೊಬೈಲ್ ಸಂಖ್ಯೆಯಲ್ಲಿಯೂ ಸಂಖ್ಯಾಶಾಸ್ತ್ರದ ಹಿಂದೆ ಬಿದ್ದಿರುವುದು Read more…

BIG NEWS: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ , ಗ್ರೇಡ್ 2 ತಹಶೀಲ್ದಾರ್ ಅನುಮಾನಾಸ್ಪದ ಸಾವು

ಬೆಳಗಾವಿ: ಗ್ರೇಡ್ 2 ತಹಶೀಲ್ದಾರ್ ಓರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಶೋಕ್ ಮಣ್ಣಿಕೇರಿ ಮೃತ ತಹಶೀಲ್ದಾರ್. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ Read more…

BIG NEWS: ಅಜಿತ್ ರೈ ಮನೆಯಲ್ಲಿ ಮುಂದುವರೆದ ಲೋಕಾಯುಕ್ತ ದಾಳಿ; 1.9 ಕೋಟಿ ಮೌಲ್ಯದ ವಸ್ತುಗಳು ಪತ್ತೆ; ಹಾರ್ಸ್ ರೈಡಿಂಗ್ ಸ್ಕೂಲ್ ತೆರೆಯಲು ಸಿದ್ಧತೆ ನಡೆಸಿದ್ದ ತಹಶೀಲ್ದಾರ್

ಬೆಂಗಳೂರು: ಬೆಂಗಳೂರಿನ ಕೆ.ಆರ್.  ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಈವರೆಗೆ 1.9 ಕೋಟಿ ಮೌಲ್ಯದ ವಸ್ತುಗಳು, 98 ಎಕರೆ ಭೂಮಿ ಪತ್ರಗಳು Read more…

ದಂಗಾಗುವಂತಿದೆ ತಹಶೀಲ್ದಾರ್ ಆಸ್ತಿ: ರಾತ್ರಿಯಿಡಿ ಮುಂದುವರೆದ ಪರಿಶೀಲನೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಕೆಆರ್ ಪುರ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನ ಬೆಳಗ್ಗೆ Read more…

ಪಹಣಿ ತಿದ್ದುಪಡಿ ಲೋಪ ದೋಷ ಸರಿಪಡಿಸಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ

ಬೆಂಗಳೂರು: ಪಹಣಿಗಳಲ್ಲಿನ ಲೋಪ ದೋಷ ಸರಿಪಡಿಸಲು ಪ್ರಸ್ತುತ ತಹಶೀಲ್ದಾರ್ ಗಳಿಗೆ ನೀಡಿರುವ ಅಧಿಕಾರವನ್ನು 2023ರ ಡಿಸೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಪಹಣಿ ತಿದ್ದುಪಡಿ ಅಧಿಕಾರ ಸಹಾಯಕ ಆಯುಕ್ತರಿಗೆ Read more…

ಕೋರ್ಟ್ ಆದೇಶ ಪಾಲನೆಗೆ ವಿಳಂಬ ಮಾಡಿದ ಅಧಿಕಾರಿಗಳಿಗೆ 3 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಜಮೀನು ಸರ್ವೆ ಸಂಬಂಧ ಕೋರ್ಟ್ ಆದೇಶ ಪಾಲನೆಗೆ ವಿಳಂಬ ತೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ದಂಡ ವಿಧಿಸಿದೆ. 8 ವರ್ಷ ವಿಳಂಬಕ್ಕೆ ಕಾರಣರಾದ ತಹಶೀಲ್ದಾರ್ ಗಳಿಗೆ 3 ಲಕ್ಷ Read more…

BIG NEWS: ಕಾಂತಾರಾ ವೇಷದಲ್ಲಿ ಬಂದ ತಹಶೀಲ್ದಾರ್; ತಬ್ಬಿಬ್ಬಾದ ಅಧಿಕಾರಿಗಳು

ಹೈದರಾಬಾದ್: ರಿಷಬ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕನ್ನಡದ ಕಾಂತಾರ ಸಿನಿಮಾ ಪರಭಾಷೆಗಳಲ್ಲೂ ಮೋಡಿ ಮಾಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡಿಗರು ಮಾತ್ರವಲ್ಲ ತೆಲುಗು, ತಮಿಳು, ಮಲಯಾಳಂ, ಬಾಲಿವುಡ್ ಸಿನಿ Read more…

3 ದಿನದಿಂದ ಹಾವೇರಿ ತಹಶೀಲ್ದಾರ್ ನಾಪತ್ತೆ, ಮೊಬೈಲ್ ಸ್ವಿಚ್ ಆಫ್

ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಿರೀಶ್ ಅವರ ಮೊಬೈಲ್ ಸ್ವಿಚ್ ಆಫ್ Read more…

ಎಷ್ಟು ಮದುವೆ, ಡೈವೋರ್ಸ್ ಆಗಿದೆ ಎಂದು ಮಹಿಳಾ ತಹಸೀಲ್ದಾರ್ ಗೆ ಖಾಸಗಿ ಮಾಹಿತಿ ಕೇಳಿದ ಆರ್‌ಟಿಐ ಕಾರ್ಯಕರ್ತ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಲು ತಾಲ್ಲೂಕು ತಹಶೀಲ್ದಾರ್ ಖಾಸಗಿ ಮಾಹಿತಿ ಕೇಳಿದ ಆರ್.ಟಿ.ಐ. ಕಾರ್ಯಕರ್ತನನ್ನು ಬಂಧಿಸಲಾಗಿದೆ. ತಹಶೀಲ್ದಾರ್ ಶೋಭಿತಾ ಅವರ ವೈಯಕ್ತಿಕ ವಿಚಾರ ತಿಳಿದುಕೊಳ್ಳಲು ಆರ್‌ಟಿಐ ಕಾರ್ಯಕರ್ತ ಮಂಡಿಕಲ್ Read more…

BIG NEWS: ಕರ್ತವ್ಯ ಲೋಪ ಆರೋಪ; ಮಂಡ್ಯ ತಹಶೀಲ್ದಾರ್ ಸಸ್ಪೆಂಡ್

ಮಂಡ್ಯ: ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ತಹಶೀಲ್ದಾರ್ ವಿರುದ್ಧ ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಸೇರಿದಂತೆ 13 ಆರೋಪಗಳು Read more…

BIG NEWS: ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಮೂವರು ಅರೆಸ್ಟ್

ಚಿಕ್ಕಮಗಳೂರು: ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿರಸ್ತೇದಾರ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೃಂಗೇರಿ ತಹಶೀಲ್ದಾರ್ ಆಗಿದ್ದ ಅಂಬುಜಾ ಬೋಗಸ್ Read more…

BREAKING: ಹುಚ್ಚಗಣಿ ದೇಗುಲ ತೆರವು ಮಾಡಿದ ತಹಶೀಲ್ದಾರ್ ತಲೆದಂಡ

ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡಿನ ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯ ತೆರವುಗೊಳಿಸಿದ ತಹಶೀಲ್ದಾರ್ ಟ್ರಾನ್ಸ್ಫರ್ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ Read more…

ಎಸಿಬಿ ದಾಳಿ: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಅರೆಸ್ಟ್

ಬೀದರ್: 15 ಲಕ್ಷ ರೂಪಾಯಿ ಲಂಚ ಪಡೆಯುವಾಗಲೇ ಬೀದರ್ ಗ್ರೇಡ್ -1 ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜಮೀನು ಮ್ಯೂಟೇಷನ್ ಮಾಡಿಕೊಡಲು Read more…

ಕಚೇರಿಯಲ್ಲಿಯೇ ತಹಶೀಲ್ದಾರ್ ಗೆ ಬೆಂಕಿ ಹಚ್ಚಿ ಕೊಲ್ಲಲು ಮುಂದಾದ ತಂದೆ – ಮಗ

ಬಾಗಲಕೋಟೆ; ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂದೆ – ಮಗ ಕಚೇರಿಯಲ್ಲಿಯೇ ತಹಶೀಲ್ದಾರ್ ರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ತಮ್ಮ ಹೆಸರಿಗೆ Read more…

ಕಚೇರಿಯಲ್ಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ತಹಶೀಲ್ದಾರ್: ಲಂಚ ಸ್ವೀಕರಿಸುವಾಗಲೇ ಎಸಿಬಿ ವಶಕ್ಕೆ

ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಮೊಳಕಾಲ್ಮೂರು ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ Read more…

ವೇತನ ಕೇಳಿದ ಮಹಿಳೆಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ವೇತನ ಕೇಳಿದ ಗ್ರಾಮ ಸಹಾಯಕಿಯೊಂದಿಗೆ ತಹಶೀಲ್ದಾರ್ ಅನುಚಿತವಾಗಿ ವರ್ತಿಸಿದ್ದು. ಭದ್ರಾವತಿ ಹಳೆನಗರ ಪೊಲೀಸ್ ಠಾಣೆಗೆ ದೂರು Read more…

ಸಭಾಂಗಣದಲ್ಲೇ ಮಹಿಳೆಯೊಂದಿಗೆ ತಹಶೀಲ್ದಾರ್ ಸಲ್ಲಾಪ, ವಿಡಿಯೋ ವೈರಲ್

ಪ್ರಸ್ತುತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರು ಕುಷ್ಟಗಿ ತಾಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ನಡೆದ ಲವ್ವಿ ಡವ್ವಿ ನಡೆಸಿದ್ದ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿ ತಹಶೀಲ್ದಾರ್ ಮಹಿಳಾ Read more…

ತಹಶೀಲ್ದಾರ್ ಹತ್ಯೆಗೆ ಬೆಚ್ಚಿಬಿದ್ದ ಕೋಲಾರ, ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಕರ್ತವ್ಯ ನಿರತ ತಹಶೀಲ್ದಾರ್ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ Read more…

BIG NEWS: ಸರ್ವೇಗೆ ಬಂದ ತಹಶೀಲ್ದಾರ್ ಹತ್ಯೆ, ನಿವೃತ್ತ ಶಿಕ್ಷಕನಿಂದ ಘೋರ ಕೃತ್ಯ

ಕೋಲಾರ: ಉದ್ದೇಶಪೂರ್ವಕವಾಗಿಯೇ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಕಲವಂಚಿ ಗ್ರಾಮದಲ್ಲಿ Read more…

BIG BREAKING: ಬೆಚ್ಚಿಬೀಳಿಸಿದ ಘಟನೆ, ಚಾಕುವಿನಿಂದ ಇರಿದು ತಹಶೀಲ್ದಾರ್ ಕೊಲೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಹಶೀಲ್ದಾರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಕೊಲೆಯಾದವರು ಎಂದು ಹೇಳಲಾಗಿದೆ. ಕಡವಂಚಿ ಗ್ರಾಮದ ವೆಂಕಟಾಚಲಪತಿ ಎಂಬುವರು ಚಾಕುವಿನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...