alex Certify Tamil nadu | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೆನ್ನಾರ್ ನದಿ ವಿವಾದ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ಬೆಂಗಳೂರು: ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ Read more…

ಟ್ರಕ್ – ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ತಿರುತ್ತಣಿ(ತಮಿಳುನಾಡು): ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಂಪರ್ ಟ್ರಕ್ ಮತ್ತು ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ತಿರುತ್ತಣಿ ಪೊಲೀಸರ Read more…

OPS ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಸಾಮೂಹಿಕ ರಜೆ, ಕರ್ತವ್ಯದಿಂದ ದೂರ

ಚೆನ್ನೈ: ಹಳೆ ಪಿಂಚಣಿ ವ್ಯವಸ್ಥೆ(ಒಪಿಎಸ್) ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಶಿಕ್ಷಕರು ಸೇರಿದಂತೆ ಸಾವಿರಾರು ಸರ್ಕಾರಿ ನೌಕರರು ಮಂಗಳವಾರ ಸಾಂದರ್ಭಿಕ ರಜೆ ಹಾಕಿ Read more…

BIG NEWS: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೊಟ: ಮೂವರು ದುರ್ಮರಣ

ಧರ್ಮಪುರಿ: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತರನ್ನು ಷಣ್ಮುಗಂ, ತಿರುಮಲರ್ ಹಾಗೂ ಮಂಜು ಎಂದು ಗುರುತಿಸಲಾಗಿದೆ. ಮೃತರು Read more…

BIG NEWS: ಕೇಂದ್ರವು ತಮಿಳುನಾಡಿಗೆ 10 ಸಾವಿರ ಕೋಟಿ ರೂ. ನೀಡಿದರೂ NEP ಜಾರಿಗೊಳಿಸಲ್ಲ: MK ಸ್ಟಾಲಿನ್

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿ(NEP) 2020 ಅನ್ನು ತಮಿಳುನಾಡು ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ MK ಸ್ಟಾಲಿನ್ ಹೇಳಿದ್ದಾರೆ. ಕೇಂದ್ರವು ರಾಜ್ಯಕ್ಕೆ 10,000 ಕೋಟಿ ರೂ.ಗಳನ್ನು ನೀಡಲು ಮುಂದಾದರೂ Read more…

2 ಬಸ್‌ಗಳ ನಡುವೆ ಸಿಲುಕಿಕೊಂಡ ವ್ಯಕ್ತಿ ಪವಾಡಸದೃಶ್ಯ ರೀತಿಯಲ್ಲಿ ಪಾರು; ಎದೆ ನಡುಗಿಸುವಂತಿದೆ ವಿಡಿಯೋ | watch

ವೇಗವಾಗಿ ಚಲಿಸುತ್ತಿದ್ದ ಎರಡು ಬಸ್‌ಗಳ ನಡುವೆ ಸಿಲುಕಿಕೊಂಡ ವ್ಯಕ್ತಿಯೊಬ್ಬ ಪವಾಡಸದೃಶ್ಯ ರೀತಿಯಲ್ಲಿ ಸಾವಿನಿಂದ ಪಾರಾಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತಮಿಳುನಾಡಿನಲ್ಲಿ ನಡೆದಿರುವ ಘಟನೆಯ ಭಯಾನಕ ಕ್ಷಣ Read more…

BREAKING: ತೂತುಕುಡಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ

ಚೆನ್ನೈ: ಇಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ತಮಿಳುನಾಡಿನ ಟುಟಿಕೋರಿನ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆದರಿಕೆಗೆ ತಕ್ಷಣ ಸ್ಪಂದಿಸಿದ ವಿಮಾನ ನಿಲ್ದಾಣದ ಅಧಿಕಾರಿಗಳು ಹೆಚ್ಚುವರಿ ಭದ್ರತಾ Read more…

ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ; ʼಪೋಕ್ಸೋʼ ಕಾಯ್ದೆ ಅಡಿ ವಿವಾಹಿತ ಮಹಿಳೆ ‌ʼಅರೆಸ್ಟ್ʼ

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 17 ವರ್ಷದ ಹುಡುಗನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ವಿವಾಹಿತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮ ಸಂಬಂಧದ Read more…

BIG NEWS: ಅಧಿಕಾರದಿಂದ ಡಿಎಂಕೆ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸಲ್ಲ: ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ

ಚೆನ್ನೈ: ರಾಜ್ಯದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧಿಕಾರದಿಂದ ಕೆಳಗಿಳಿಯುವವರೆಗೆ ಯಾವುದೇ ರೀತಿಯ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಗುರುವಾರ ಸವಾಲಿನ ಪ್ರತಿಜ್ಞೆ ಮಾಡಿದ್ದಾರೆ. Read more…

1996 ರಿಂದಲೂ ಐಷಾರಾಮಿ ಹೋಟೆಲ್‌ ಗಳಲ್ಲಿ ಅದ್ದೂರಿ ಜೀವನ; ಕೊನೆಗೂ ಸಿಕ್ಕಿಬಿದ್ದ ಖದೀಮ…!

ಭಾರತದಾದ್ಯಂತ ಐಷಾರಾಮಿ ಹೋಟೆಲ್‌ಗಳನ್ನು ವಂಚಿಸುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ ಬಿಮ್ಸೆಂಟ್ ಜಾನ್ ಎಂಬಾತ ತಮಿಳುನಾಡಿನಲ್ಲಿ ಸಿಕ್ಕಿಬಿದ್ದ ನಂತರ ಆತನನ್ನು ಬಂಧಿಸಲಾಗಿದೆ. ಡಿ.7ರಂದು ತೂತುಕುಡಿಯ ಖಾಸಗಿ ಹೋಟೆಲ್‌ಗೆ ಬಂದಿದ್ದು, ಮುಂಗಡ ಮೊತ್ತವನ್ನು Read more…

ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ತರಗತಿಯಲ್ಲಿದ್ದಾಗಲೇ ಸಾವು | Watch

ತಮಿಳುನಾಡಿನ ರಾಣಿಪೇಟ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ 14 ವರ್ಷದ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬರು ತರಗತಿಯ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಆಕೆ ಹೃದಯ ಸಂಬಂಧಿ Read more…

SHOCKING NEWS: ತಮಿಳುನಾಡಿನ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಮಗು ಸೇರಿ 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ದಿಂಡಿಗಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

BREAKING: ತಮಿಳುನಾಡು, ಪುದುಚೇರಿಗೆ ಅಪ್ಪಳಿಸಿದ ‘ಫೆಂಗಲ್’ ಚಂಡಮಾರುತ: ನಾಲ್ವರು ಬಲಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪುದುಚೇರಿ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ತಮಿಳುನಾಡಿನಲ್ಲಿ ಚಂಡಮಾರುತದ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ. ಚೆನ್ನೈನ ಮುತ್ಯಾಲಪೇಟೆಯಲ್ಲಿ ಉತ್ತರ ಪ್ರದೇಶ ಮೂಲದ ಚಂದನ್ ಬಲಿಯಾಗಿದ್ದಾರೆ. Read more…

BREAKING : ‘ಫೆಂಗಲ್’ ಚಂಡಮಾರುತದ ಭೀತಿ : ತಮಿಳುನಾಡು, ಪುದುಚೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತವು ತೀವ್ರಗೊಂಡು ಪುದುಚೇರಿ ಬಳಿ ಭೂಕುಸಿತದತ್ತ ಸಾಗುತ್ತಿರುವುದರಿಂದ, ತಮಿಳುನಾಡು ಅಧಿಕಾರಿಗಳು ತುರ್ತು ಸಲಹೆಗಳನ್ನು ನೀಡಿದ್ದಾರೆ ಮತ್ತು ಪ್ರಮುಖ ಸುರಕ್ಷತಾ ಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಗಾಳಿಯು ಗಂಟೆಗೆ Read more…

ತಾಜ್ ಮಹಲ್ ಭೇಟಿ ವೇಳೆ ಪರ್ಸ್‌ ಕಳೆದುಕೊಂಡು ಪರದಾಡಿದ ದಂಪತಿ; ಪೊಲೀಸರ ನೆರವಿನಿಂದ ಸಮಾಧಾನದ ನಿಟ್ಟುಸಿರು…!

ಆಗ್ರಾದ ಪ್ರಸಿದ್ಧ ತಾಜ್ ಮಹಲ್‌ಗೆ ಭೇಟಿ ನೀಡಿದ ತಮಿಳುನಾಡಿನ ದಂಪತಿ ಪ್ರವಾಸದ ಸಮಯದಲ್ಲಿ ಆಕಸ್ಮಿಕವಾಗಿ ತಮ್ಮ ಪರ್ಸ್ ಅನ್ನು ಟ್ಯಾಕ್ಸಿಯಲ್ಲಿ ಬಿಟ್ಟು ಹೋಗಿದ್ದರಿಂದ ಕಂಗಾಲಾಗಿದ್ದು, ಪರ್ಸ್‌ನಲ್ಲಿ ದೊಡ್ಡ ಪ್ರಮಾಣದ Read more…

Rain alert : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ : ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೂರು ಜಿಲ್ಲೆಗಳು ಮತ್ತು ಪುದುಚೇರಿಯ ಒಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ (ಐಎಂಡಿ) Read more…

BIG NEWS: ಫೆಂಗಲ್ ಚಂಡಮಾರುತ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತವುಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ತಮಿಳುನಾಡು, ಪುದುಚೆರಿ ಭಾಗಗಳಲ್ಲಿ Read more…

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಉದ್ಘಾಟನೆ ಮತ್ತಷ್ಟು ವಿಳಂಬ..ಕಾರಣ ತಿಳಿಯಿರಿ.!

ಈ ವರ್ಷದ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್‌ ವೇ ಉದ್ಘಾಟನೆಯು ತಮಿಳುನಾಡು ವಿಭಾಗದ ಪ್ರಮುಖ ಭಾಗವು ನಿರ್ಮಾಣವಾಗದ ಕಾರಣ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ. ಈ ಹಿಂದೆ Read more…

ಇಂದು ತಮಿಳುನಾಡು, ಆಂಧ್ರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಹಾವು ಕಡಿತಕ್ಕೆ ಇನ್ನಷ್ಟು ಪರಿಣಾಮಕಾರಿ ಚಿಕಿತ್ಸೆಗೆ ಮಹತ್ವದ ಕ್ರಮ: “ಅಧಿಕೃತ ರೋಗ” ಎಂದು ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಹಾವು ಕಡಿತದ ನಿರ್ವಹಣೆ ಮತ್ತು ಮೇಲ್ವಿಚಾರಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ತಮಿಳುನಾಡು ಸರ್ಕಾರವು ಹಾವು ಕಡಿತವನ್ನು “ಅಧಿಕೃತ ರೋಗ” ಎಂದು ಘೋಷಿಸಿದೆ. ನವೆಂಬರ್ 4 ರಂದು Read more…

ಖ್ಯಾತ ನಟ ವಿಜಯ್ ಮೊದಲ ರಾಜಕೀಯ ಸಮಾವೇಶಕ್ಕೆ ಜನಸಾಗರ: ಲಕ್ಷಾಂತರ ಮಂದಿ ಭಾಗಿ

ಚೆನ್ನೈ: ತಮಿಳುನಾಡಿನ ವಿಲುಪುರಂ ಜಿಲ್ಲೆಯ ವಿಕ್ರವಂಡಿ ಪ್ರದೇಶದಲ್ಲಿ ನಡೆದ ತಮಿಳಗ ವೆಟ್ರಿ ಕಳಗಂನ ಮೊದಲ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದಾರೆ. ನಟ ವಿಜಯ್ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು Read more…

ನವೆಂಬರ್ 1 ರಂದು ಸಾರ್ವಜನಿಕ ರಜೆ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ದೀಪಾವಳಿಯ ಮರು ದಿನ ನವೆಂಬರ್ 1 ರಂದು ಸರ್ಕಾರಿ ಕಚೇರಿಗಳು, ರಾಜ್ಯ ಸಾರ್ವಜನಿಕ ವಲಯದ ಸಂಸ್ಥೆಗಳು, ಶಾಲಾ-ಕಾಲೇಜುಗಳಿಗೆ ತಮಿಳುನಾಡು ಸರ್ಕಾರ ರಜೆ ಘೋಷಿಸಿದೆ. ಈ ನಿರ್ಧಾರವು ವಿದ್ಯಾರ್ಥಿಗಳು, Read more…

ಮೈಸೂರು -ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ: ಹಳಿತಪ್ಪಿದ 13 ಬೋಗಿ, ಹಲವು ರೈಲುಗಳ ಮಾರ್ಗ ಬದಲಾವಣೆ

ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನಲ್ಲಿ ಸರಕು ರೈಲಿಗೆ ರೈಲು ಡಿಕ್ಕಿ ಹೊಡೆದ ನಂತರ ದರ್ಭಾಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. 12578 ಮೈಸೂರು-ದರ್ಭಾಂಗ್ Read more…

ತಮಿಳುನಾಡು ಸಚಿವ ಸಂಪುಟ ಪುನಾರಚನೆ: ಮತ್ತೆ ಮಂತ್ರಿಯಾದ ಸೆಂಥಿಲ್ ಬಾಲಾಜಿ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತಂಡದ ಸಚಿವ ಸಂಪುಟ ಪುನಾರಚನೆಯ ಭಾಗವಾಗಿ ಭಾನುವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕರು ಸಚಿವರಾಗಿ ಪ್ರಮಾಣ ವಚನ Read more…

BIG NEWS: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. Read more…

BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಪ್ರವಾಸಿ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಮಿಳುನಾಡಿನ ಉಲುಂದೂರುಪೇಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೆಟ್ಟತ್ತೂರು ಬಳಿ ಪ್ರವಾಸಿ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಆರು Read more…

ಒಂದು ಕಪ್ ಟೀ ಗೆ 340 ರೂ.: ತಮಿಳುನಾಡಿಗಿಂತ ಪಶ್ಚಿಮ ಬಂಗಾಳದಲ್ಲಿ ಹಣದುಬ್ಬರ ಹೆಚ್ಚಾಗಿದೆ ಎಂದ ಚಿದಂಬರಂ

ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಚಹಾದ ಬೆಲೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಭಾರತದ Read more…

ನಾಪತ್ತೆಯಾಗಿದ್ದ ಮಗು ಪಕ್ಕದ ಮನೆಯ ವಾಷಿಂಗ್ ಮೆಷಿನ್ ನಲ್ಲಿ ಪತ್ತೆ……!

ತಮಿಳುನಾಡಿನಲ್ಲಿ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ 3 ವರ್ಷದ ಬಾಲಕ ಇಂದು ತನ್ನ ನೆರೆಹೊರೆಯವರ ವಾಷಿಂಗ್ ಮೆಷಿನ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪೊಲೀಸರು ಅಮಾನುಷ ಕೊಲೆ ಎಂದು ಶಂಕಿಸಿದ್ದು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ತಿರುನಲ್ವೇಲಿ Read more…

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಇಬ್ಬರು ಸಾವು, ನಾಲ್ವರಿಗೆ ಗಾಯ

ತಮಿಳುನಾಡಿನ ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ Read more…

ಅರ್ಚಕನಾಗಲು ಸರ್ಕಾರಿ ನೌಕರಿಯನ್ನೇ ಬಿಟ್ಟ ವ್ಯಕ್ತಿ….! ಇದರ ಹಿಂದಿದೆ ಒಂದು ಮಹತ್ತರ ‘ಕಾರಣ’

ಸರ್ಕಾರಿ ಕೆಲಸ ಬೇಕು ಅಂತ ಪ್ರತಿಯೊಬ್ಬರೂ ಸಾಕಷ್ಟು ಪ್ರಯತ್ನ ನಡೆಸುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ, ಸರ್ಕಾರಿ ಕೆಲಸ ಬಿಟ್ಟು ಅರ್ಚಕರ ಕೆಲಸ ಮಾಡ್ತಿದ್ದಾರೆ. ತಮ್ಮ ಜನಾಂಗದ ಸಂಪ್ರದಾಯವನ್ನು ಉಳಿಸಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...