alex Certify Tamil nadu | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಟಿ ಮಗ ಮಾಡಿದ ಕೆಲಸ ಕೇಳಿದರೆ ಶಾಕ್ ಆಗ್ತೀರಾ…!

ಉದ್ಯಮಿಯೊಬ್ಬರಿಗೆ 26.2 ಕೋಟಿ ರೂ. ವಂಚನೆ ಮಾಡಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಹಿರಿಯ ನಟಿ ಜಯಚಿತ್ರರ ಪುತ್ರನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ತಮಿಳು ಚಿತ್ರವೊಂದರಲ್ಲಿ ನಟಿಸಿರುವ ಅಮ್ರೇಶ್ Read more…

BIG NEWS: ಚುನಾವಣೆಯಲ್ಲಿ ಹರಿದಿದೆ ಹಣದ ಹೊಳೆ, ದಾಖಲೆ ಇಲ್ಲದ ಬರೋಬ್ಬರಿ 3.21 ಕೋಟಿ ರೂ. ಜಪ್ತಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 3.21 ಕೋಟಿ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ. ಶ್ರೀವಿಲ್ಲಿಪುತೂರ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಆಯೋಗದ Read more…

BREAKING NEWS: ತಡರಾತ್ರಿ ಖ್ಯಾತ ನಟ ಕಮಲ್ ಹಾಸನ್ ಮೇಲೆ ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದ್ದು, ಪ್ರಚಾರಕ್ಕೆ ತೆರಳುತ್ತಿದ್ದ ಹಿರಿಯ ನಟ ಹಾಗೂ ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಮೇಲೆ Read more…

BPL ಕಾರ್ಡ್ ಹೊಂದಿದವರಿಗೆ ಉಚಿತ ವಾಷಿಂಗ್ ಮಷಿನ್, 6 ಸಿಲಿಂಡರ್: ಬಡವರಿಗೆ ಮನೆ, ಸರ್ಕಾರಿ ಉದ್ಯೋಗದ ಭರವಸೆ ನೀಡಿದ AIADMK

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಕಾವೇರಿದ್ದು, ಮತದಾರರನ್ನು ಸೆಳೆಯಲು ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಜನಪ್ರಿಯ ಯೋಜನೆ ಘೋಷಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಉಚಿತವಾಗಿ ವಾಷಿಂಗ್ ಮಷಿನ್, ಸರ್ಕಾರಿ Read more…

BREAKING NEWS: ಅಣ್ಣಾಮಲೈ, ನಟಿ ಖಷ್ಬೂಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. Read more…

BIG NEWS: ಅರವಕುರುಚಿ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಸಿ.ಟಿ. ರವಿ

 ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಸಿಂಗಂ ಖ್ಯಾತಿಯ ಐಪಿಎಸ್ ಮಾಜಿ ಅಧಿಕಾರಿ ಕೆ. ಅಣ್ಣಾಮಲೈ ಸ್ಪರ್ಧಿಸಲಿದ್ದಾರೆ. ಕರೂರು ಜಿಲ್ಲೆಯ ಅರವಕುರುಚಿ ವಿಧಾನಸಭೆ ಕ್ಷೇತ್ರದಿಂದ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿ Read more…

ಮಾಸ್ಕ್​ ಹಾಕದವರು ಕಂಡಲ್ಲಿ ದಂಡ ವಿಧಿಸಿ ಎಂದು ಎಚ್ಚರಿಕೆ ನೀಡಿದ್ದಾರೆ ಈ ಅಧಿಕಾರಿ..!

ದೇಶದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಆರಂಭವಾಗಿದ್ದು ವಿವಿಧ ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುತ್ತಿವೆ. ಅದರಂತೆ ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ. ರಾಧಾಕೃಷ್ಣನ್​ ಕೂಡ ಮಾಸ್ಕ್​ Read more…

2ಜಿ, 3ಜಿ, 4ಜಿ ಮೂಲಕ ಪ್ರತಿಪಕ್ಷಗಳಿಗೆ ಅಮಿತ್ ಶಾ ಲೇವಡಿ

ಕಾಂಗ್ರೆಸ್‌ ಹಾಗೂ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ತಮಿಳುನಾಡು ರಾಜಕೀಯದ ಬಹುತೇಕ ಪಕ್ಷಗಳ ನಾಯಕರು ಅನೇಕ ಹಗರಣಗಳಲ್ಲಿ ಸಿಲುಕಿ ಹೆಸರು ಮಾಡಿದ್ದಾರೆ Read more…

ವಿದ್ಯಾರ್ಥಿನಿ ಸವಾಲು ಸ್ವೀಕರಿಸಿ ಪುಶ್ ಅಪ್ ಮಾಡಿದ ರಾಹುಲ್ – ವಿಡಿಯೋ ವೈರಲ್

ಚೆನ್ನೈ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಗಟ್ಟಿಗೊಳಿಸಲು ಓಡಾಡುತ್ತಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಮೀನುಗಾರರ ಜತೆ ದೋಣಿಯಲ್ಲಿ ತೆರಳಿ ಸಮುದ್ರದಲ್ಲಿ ಈಜಿದ್ದರು. ನಂತರ ಒದ್ದೆ Read more…

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಮಾಜಿ ಮೇಲಾಧಿಕಾರಿ ವಿರುದ್ಧ ಕೇಸ್ ದಾಖಲು

ಚೆನ್ನೈ: ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡು ಪೊಲೀಸ್ ಅಪರಾಧ ವಿಭಾಗ – ಸಿಐಡಿಯಿಂದ ಮಾಜಿ ವಿಶೇಷ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ Read more…

ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ಹಾಗೂ ಸಂಸದ ರಾಹುಲ್​ ಗಾಂಧಿ ದಿನಕ್ಕೊಂದು ವಿಚಾರಕ್ಕಾಗಿ ಟ್ರೋಲ್​ ಆಗ್ತಾನೇ ಇರ್ತಾರೆ. 50 ವರ್ಷದ ರಾಹುಲ್​ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ಬಿಗ್ ನ್ಯೂಸ್: ಮಾರ್ಚ್ 27 ರಂದು ಕರ್ನಾಟಕ ಬಂದ್ ಗೆ ಕರೆ –ವಾಟಾಳ್ ನಾಗರಾಜ್ ಎಚ್ಚರಿಕೆ

 ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಹೆಚ್ಚಳ, ನೀರಾವರಿ ಯೋಜನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು. ಕನ್ನಡ ಚಳವಳಿ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಚಿನ್ನದ ಮೇಲಿನ ಸಾಲ ಮನ್ನಾ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಕೆಲವೇ ಗಂಟೆಯ ಮೊದಲು ತಮಿಳುನಾಡು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು, ಚಿನ್ನದ ಮೇಲಿನ ಸಾಲ Read more…

BREAKING NEWS: ಭಾರೀ ಅಗ್ನಿ ಅವಘಡದಲ್ಲಿ 6 ಮಂದಿ ಸಾವು – ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ದುರಂತ

ಚೆನ್ನೈ: ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ತಗಲಿ ಆರು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ. ವಿರುಧ್ ನಗರ ಜಿಲ್ಲೆಯಲ್ಲಿರುವ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ Read more…

ಬೆರಗಾಗಿಸುತ್ತೆ ಅಜ್ಜಿ – ಮೊಮ್ಮಗನ ಬೊಂಬಾಟ್ ಡಾನ್ಸ್…!

ಬಾಲಿವುಡ್​ ರ್ಯಾಪರ್​ ಬಾದ್​ಶಾ ಅಂದರೆ ಯಾರಿಗ್​ ತಾನೇ ಗೊತ್ತಿಲ್ಲ ಹೇಳಿ. ಇತ್ತೀಚೆಗಷ್ಟೇ ಬಾದ್​ಶಾರ ಹೊಸ ಸಾಂಗ್​ ಟಾಪ್​ ಟಕರ್​​ ಸಾಮಾಜಿಕ ಜಾಲತಾಣದಲ್ಲಿ ಸಖತ್​​ ಸೌಂಡ್​ ಮಾಡಿತ್ತು. ಇದೀಗ ಅಜ್ಜಿ Read more…

BIG NEWS: 9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ಪಾಸ್‌ ಮಾಡಲು ಮುಂದಾಗಿದೆ ಈ ರಾಜ್ಯ

9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತಮಿಳುನಾಡು ಎಐಎಡಿಂಕೆ ಸರ್ಕಾರ ಪ್ರಕಟಣೆ ಹೊರಡಿಸಿದೆ. ಈ ವಿಚಾರವಾಗಿ Read more…

ಕಷ್ಟ ನಿವಾರಿಸಿದ ತಿರುಪತಿ ತಿಮ್ಮಪ್ಪನಿಗೆ ಭಕ್ತನಿಂದ 2 ಕೋಟಿ ರೂ. ಮೌಲ್ಯದ ಚಿನ್ನದ ಶಂಕ, ಚಕ್ರ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೆ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಭಕ್ತರೊಬ್ಬರು ಅರ್ಪಿಸಿದ್ದಾರೆ. ತಮಿಳುನಾಡಿನ ಥಂಗಾದೊರೈ ಅವರು 3.5 ಕೆಜಿ ತೂಕದ Read more…

BIG NEWS: ರಾಜ್ಯದ ಉಪಚುನಾವಣೆ ಸೇರಿ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಬಗ್ಗೆ ಇಂದು ಚರ್ಚೆ

ನವದೆಹಲಿ: ಕರ್ನಾಟಕದ ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ್ತು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ Read more…

ʼಬಿಗಿಲ್ʼ‌ ಚಿತ್ರದ ವಿಲನ್‌ ಗೆ ಪೊಲೀಸ್‌ ಇಲಾಖೆಯಲ್ಲಿ ಬಡ್ತಿ

ತಮಿಳು ನಟ ವಿಜಯ್ ಅಭಿನಯದ ’ಬಿಗಿಲ್’ ಚಿತ್ರದಲ್ಲಿ ನಟಿಸಿರುವ ಐ.ಎಂ. ವಿಜಯನ್ ಅನೇಕ ವರ್ಷಗಳ ಮಟ್ಟಿಗೆ ಕೇರಳ ಪೊಲೀಸ್ ತಂಡದ ಪರವಾಗಿ ಫುಟ್ಬಾಲ್ ಆಡಿದ್ದಾರೆ. ತಮ್ಮ ವಯಸ್ಸಿನ ದಿನಗಳಲ್ಲಿ Read more…

ಬೆಚ್ಚಿಬೀಳಿಸುವಂತಿದೆ ಆನೆ ಮೇಲಿನ ಮಾವುತರ ಕ್ರೌರ್ಯ

ಸಾಂಸ್ಕೃತಿಕವಾಗಿ ನಮ್ಮಲ್ಲಿ ಅದೆಷ್ಟೇ ಸುಧಾರಣೆಗಳು ಬಂದಿದ್ದರೂ ಸಹ ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆಯುವ ವಿಚಾರದಲ್ಲಿ ನಾವೆಲ್ಲಾ ಇನ್ನೂ ಸಾಗಬೇಕಾದ ಹಾದಿ ಬಲು ದೂರ ಇದೆ. ಅಮಾಯಕ ಆನೆಯೊಂದರ ಮೇಲೆ Read more…

ಕಾಮದಾಹಕ್ಕೆ ಜೀವವೇ ಹೋಯ್ತು..! ಸೆಕ್ಸ್ ಗೆ ಬಲವಂತ – ಗರ್ಭಿಣಿಯಿಂದಲೇ ಆಘಾತಕಾರಿ ಕೃತ್ಯ

ಈರೋಡ್: ತಮಿಳುನಾಡಿನ ಈರೋಡ್ ನಲ್ಲಿ ಲೈಂಗಿಕಕ್ರಿಯೆಗೆ ಬಲವಂತ ಮಾಡಿದ ಗಂಡನನ್ನೆ ಮಹಿಳೆ ಕೊಲೆ ಮಾಡಿದ ಘಟನೆ ನಡೆದಿದೆ. 21 ವರ್ಷದ ಮಹಿಳೆ ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದಾಳೆ. ಸೆಕ್ಸ್ Read more…

ನವದಂಪತಿಗೆ‌ ಸ್ನೇಹಿತರಿಂದ ದುಬಾರಿ ಉಡುಗೊರೆ: ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್

ಇಂಧನ ಬೆಲೆಯು ಸತತ 12ನೇ ದಿನವೂ ಏರಿಕೆ ಕಂಡಿದ್ದು, ತಮಿಳು ನಾಡಿನಲ್ಲಿ ಹಸೆಮಣೆ ಏರಿದ ನೂತನ ವಧುವರರು ಮದುವೆಗೆ ಬಂದ ಅತಿಥಿಗಳಿಂದ ವಿಶಿಷ್ಟವಾದ ಉಡುಗೊರೆ ಸ್ವೀಕರಿಸಿದ್ದಾರೆ. ಒಂದು ಕ್ಯಾನ್ Read more…

ಕೋವಿಶೀಲ್ಡ್‌ ಅಸುರಕ್ಷಿತವೆಂದು ಘೋಷಿಸಲು ಹೈಕೋರ್ಟ್‌ನಲ್ಲಿ ಅರ್ಜಿ, ಕೇಂದ್ರಕ್ಕೆ ನೋಟೀಸ್

ಸೀರಮ್ ಸಂಸ್ಥೆಯ ಕೋವಿಶೀಲ್ಡ್‌ ಲಸಿಕೆಯನ್ನು ಅಸುರಕ್ಷಿತ ಎಂದು ಘೋಷಿಸಲು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ಮಾಡಿದ ಮದ್ರಾಸ್ ಹೈಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೊಟೀಸ್ ಕಳುಹಿಸಿದೆ. ಕಳೆದ Read more…

GST ವ್ಯಾಪ್ತಿಗೆ ನೈಸರ್ಗಿಕ ಅನಿಲ: ಪ್ರಧಾನಿ ಮೋದಿಯವರಿಂದ ಮಹತ್ವದ ಹೇಳಿಕೆ

ದಶಕಾಂತ್ಯದ ವೇಳೆಗೆ ಭಾರತವು ತನ್ನ ಇಂಧನ ಅಗತ್ಯದ 40%ನಷ್ಟನ್ನು ನವೀಕರಿಸಬಲ್ಲ ಮೂಲಗಳಿಂದಲೇ ಉತ್ಪಾದನೆ ಮಾಡಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ನೈಸರ್ಗಿಕ ಅನಿಲದ ಬೆಲೆಯನ್ನು ಜಿಎಸ್‌ಟಿ Read more…

SHOCKING: 8 ದಿನದ ಹಸುಗೂಸನ್ನ ಚರಂಡಿಗೆ ಎಸೆದ ಕೋತಿಗಳು

8 ದಿನದ ಮಗುವನ್ನ ಕೋತಿಗಳು ಮನೆಯ ಛಾವಣಿಯಿಂದ ಎಸೆದ ಪರಿಣಾಮ ಹಸುಗೂಸು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಗ್ರಾಮವೊಂದರಲ್ಲಿ ವರದಿಯಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತಿರೋದಾಗಿ ಪೊಲೀಸರು ಮಾಹಿತಿ Read more…

BIG NEWS: ಕೃಷಿ ಪಂಪ್ಸೆಟ್ ಗೆ ನಿರಂತರ 24 ಗಂಟೆ ತ್ರೀ ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ

ಚೆನ್ನೈ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ವಿವಿಧ ಕೊಡುಗೆ ಘೋಷಿಸುತ್ತಿರುವ ತಮಿಳುನಾಡು ಸಿಎಂ ಪಳನಿಸ್ವಾಮಿ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ರೈತರ 12,110 ಕೋಟಿ ರೂಪಾಯಿ ಸಾಲ Read more…

ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 19 ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಸತ್ತೂರು ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಸ್ಫೋಟದ ಸಂದರ್ಭದಲ್ಲಿ ಸ್ಥಳದಲ್ಲೇ 9 ಜನ ಸಾವನ್ನಪ್ಪಿದ್ದು, Read more…

BIG BREAKING NEWS: 4 ವರ್ಷದ ನಂತರ ಅಚ್ಚರಿ ಹೇಳಿಕೆ ನೀಡಿದ ಶಶಿಕಲಾ ನಟರಾಜನ್

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ತಮಿಳುನಾಡಿಗೆ ಎಂಟ್ರಿ ಕೊಟ್ಟಿದ್ದು, ಅದ್ಧೂರಿ ಸ್ವಾಗತ ನೀಡಲಾಗಿದೆ. ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರುತ್ತೇನೆ Read more…

ತಮಿಳುನಾಡು ಎಂಟ್ರಿಗೆ ಮೊದಲೇ ಶಶಿಕಲಾ ನಟರಾಜನ್ ಗೆ ಬಿಗ್ ಶಾಕ್

ಚೆನ್ನೈ: ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿಗೆ ಎಂಟ್ರಿಗೆ ಮೊದಲೇ ಸರ್ಕಾರದಿಂದ ಶಾಕ್ ನೀಡಲಾಗಿದೆ. ಶಶಿಕಲಾ ಅವರ ಆಪ್ತರಿಗೆ ಸೇರಿದ 6 ಆಸ್ತಿ ಮುಟ್ಟುಗೋಲು Read more…

ಆನ್ಲೈನ್ ಬೆಟ್ಟಿಂಗ್, ಜೂಜಾಡುವವರಿಗೆ ಬಿಗ್ ಶಾಕ್..! ಕಠಿಣ ಕಾಯ್ದೆ ಜಾರಿ – ಜೈಲು, ಭಾರೀ ದಂಡ

ಚೆನ್ನೈ: ತಮಿಳುನಾಡು ಸರ್ಕಾರ ಆನ್ಲೈನ್ ಮೂಲಕ ನಡೆಯುವ ಜೂಜು ನಿಯಂತ್ರಣಕ್ಕೆ ಕಠಿಣ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಪ್ರಸಕ್ತ ಅಧಿವೇಶನದಲ್ಲೇ ಕಠಿಣ ಕಾಯ್ದೆ ಜಾರಿಗೆ ಮಸೂದೆ ಮಂಡಿಸಲಾಗಿದೆ. ಪೋಕರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...