alex Certify TamilNadu | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಾಗ್ವಾರ್’ ಹೆಸರಿನ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂಪಾಯಿಗೆ ಮಾರಾಟ…!

ಎತ್ತಿನ ಗಾಡಿ ಓಟದ ಹತ್ತಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದ ಜಾಗ್ವಾರ್ ಹೆಸರಿನ ಒಂಟಿ ಎತ್ತೊಂದು ಬರೋಬ್ಬರಿ 9.20 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದ್ದು, ಈ ಎತ್ತು ಶ್ರೀರಂಗಪಟ್ಟಣ ತಾಲೂಕಿನ Read more…

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ತಾಯಿ; ಹೃದಯ ವಿದ್ರಾವಕ ವಿಡಿಯೋ ವೈರಲ್

ಸೇಲಂ: ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ Read more…

BIG NEWS: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ; ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡುವುದು ಹೇಗೆ……? ಎಂದ ಕೃಷಿ ಸಚಿವ

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕದಿಂದ ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ Read more…

BREAKING NEWS: ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಕೊಯಂಬತ್ತೂರು ಡಿಐಜಿ ಆತ್ಮಹತ್ಯೆಗೆ ಶರಣು

ತಮಿಳುನಾಡಿನ ಕೊಯಂಬತ್ತೂರು ವಲಯದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ಸಿ. ವಿಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ರೇಸ್ ಕೋರ್ಸ್ ಏರಿಯಾದಲ್ಲಿರುವ ತಮ್ಮ ಕಚೇರಿಯಲ್ಲೇ ವಿಜಯ್ Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆ; ಈ ಬಾರಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದ ಡಿಸಿಎಂ

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ನಮ್ಮವರಿಗೆ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಈ ಬಾರಿ ತಮಿಳುನಾಡಿಗೆ ನೀರು ಪೂರೈಕೆ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

‘ಉದ್ಯೋಗ’ ಕಳೆದುಕೊಂಡಿದ್ದ ಬಸ್ ಚಾಲಕಿಗೆ ನಟ ಕಮಲ ಹಾಸನ್ ಅವರಿಂದ ಕಾರ್ ಗಿಫ್ಟ್…!

ತಮಿಳುನಾಡಿನ ಖಾಸಗಿ ಬಸ್ ಮೊದಲ ಮಹಿಳಾ ಬಸ್ ಚಾಲಕಿ ಎಂಬ ಹೆಗ್ಗಳಿಕೆ ಹೊಂದಿದ್ದ ಶರ್ಮಿಳಾ ಇತ್ತೀಚೆಗೆ ತಮ್ಮ ಬಸ್ ನಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಸಂಚಾರ ಮಾಡಿದ ವೇಳೆ Read more…

ಬಸ್ ಪ್ರಯಾಣದ ವೇಳೆ ಕನಿಮೊಳಿಯವರಿಗೆ ಅವಮಾನ; ತಮಿಳುನಾಡಿನ ಮಹಿಳಾ ಬಸ್ ಚಾಲಕಿಯಿಂದ ರಾಜೀನಾಮೆ

ಡಿಎಂಕೆ ಸಂಸದೆ ಕನಿಮೊಳಿ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡಿದ ವೇಳೆ ಅವರು ಟಿಕೆಟ್ ಪಡೆದಿದ್ದರೂ ಸಹ ತಮ್ಮಂದಿಗಿದ್ದ ಮಹಿಳಾ ಕಂಡಕ್ಟರ್ ಅಗೌರವ ತೋರಿದ್ದಲ್ಲದೆ ಅವಮಾನಿಸಿದ್ದಾರೆ ಎಂದು ಆರೋಪಿಸಿರುವ Read more…

BREAKING: 2 ಬಸ್ ಗಳ ನಡುವೆ ಭೀಕರ ಅಪಘಾತ; 5 ಜನ ಸ್ಥಳದಲ್ಲೇ ದುರ್ಮರಣ

ಚೆನ್ನೈ: ಎರಡು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಬಳಿ ನಡೆದಿದೆ. ಎರಡು ಬಸ್ ಗಳ ನಡುವೆ Read more…

BIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ

ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ತಡರಾತ್ರಿಯಿಂದ ತಮಿಳುನಾಡಿದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ Read more…

BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ವೆಂಕಟೆಶನ್ ಅವರ ಇತ್ತೀಚಿನ ಟ್ವೀಟ್ ಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ Read more…

ಈ ಹತ್ತು ರಾಜ್ಯಗಳಲ್ಲಿ ‘ಸಿಬಿಐ’ ತನಿಖೆಗಿಲ್ಲ ಅನುಮತಿ…..!

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ತನಿಖಾ ಸಂಸ್ಥೆಗಳ ಪೈಕಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ Read more…

‘ಸುಪ್ರೀಂ’ ಅನುಮತಿ ಬೆನ್ನಲ್ಲೇ ತಮಿಳುನಾಡಿನ ವಿವಿಧೆಡೆ RSS ಪಥ ಸಂಚಲನ

ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಮಾನವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಭಾರಿ ಮುಖಭಂಗವಾಗಿದೆ. ಮದ್ರಾಸ್ ಹೈಕೋರ್ಟ್ Read more…

BIG NEWS: ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ‘ಕೈ’ ನಾಯಕನಿಂದ ನಾಲಿಗೆ ಕತ್ತರಿಸುವ ಬೆದರಿಕೆ

ಮೋದಿ ಉಪನಾಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗ ಇದೇ ಕಾರಣಕ್ಕಾಗಿ Read more…

ಕಪ್ಪು ಸೀರೆಯಲ್ಲಿ ಸದನಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕಿ….!

ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಅಲ್ಲದೆ 30 ದಿನಗಳ ಒಳಗಾಗಿ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ Read more…

ವಿದ್ಯುತ್ ತಗುಲಿ ತಮಿಳುನಾಡಿನಲ್ಲಿ ಮೂರು ಆನೆಗಳ ಸಾವು

ಕಾಡು ಪ್ರಾಣಿಗಳಿಂದ ತನ್ನ ಬೆಳೆಯನ್ನು ರಕ್ಷಿಸುವ ಸಲುವಾಗಿ ರೈತನೊಬ್ಬ ಅಕ್ರಮವಾಗಿ ವಿದ್ಯುತ್ ಬೇಲಿಯನ್ನು ಹಾಕಿದ್ದು, ಇದನ್ನು ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ಮೂರು ಆನೆಗಳು ಸತ್ತಿರುವ ಘಟನೆ ತಮಿಳುನಾಡಿನಲ್ಲಿ Read more…

ಕಣ್ಮನ ಸೆಳೆಯುತ್ತೆ ಕನ್ಯಾಡಿಯ ಶ್ರೀ ರಾಮ ದೇಗುಲ

ದಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಖ್ಯಾತಿ ಪಡೆದಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರ ತುಂಬಾ ಆಕರ್ಷಣೀಯವಾದ ಸ್ಥಳವಾಗಿದೆ. ಇದು ಧರ್ಮಸ್ಥಳ ಮಂಗಳೂರು ಹೆದ್ದಾರಿಯಲ್ಲಿ ಧರ್ಮಸ್ಥಳದಿಂದ 4 ಕಿ.ಮೀ. ದೂರದಲ್ಲಿದೆ. ದೇಶ, Read more…

ನೋಡಿ ಬನ್ನಿ ತಮಿಳುನಾಡಿನ ʼಚಿದಂಬರಂʼ ದೇವಾಲಯ

ಚಿದಂಬರಂ ದೇವಾಲಯವು ಶಿವನಿಗೆ ಸಮರ್ಪಿತವಾದ ಪ್ರಸಿದ್ಧ ಹಿಂದೂ ದೇವಾಲಯ. ಇದು ಚಿದಂಬರಂ ನಗರದ ಹೃದಯ ಭಾಗದಲ್ಲಿದೆ. ಈ ನಗರ ತಮಿಳುನಾಡಿನ ಕಡಲೂರು ಎಂಬ ಜಿಲ್ಲೆಗೆ ಸೇರಿದೆ. ವಿಶ್ವಕರ್ಮರ ಪರಂಪರೆಯ Read more…

ಊಟದ ವಿಚಾರಕ್ಕೆ ಗಲಾಟೆ; ಕಾಲೇಜು ವಿದ್ಯಾರ್ಥಿಗಳಿಂದ ದಾಂಧಲೆ | Video

ಕೊಯಮತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ಊಟ ಬಡಿಸುವ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ನಡುವೆ ಭಾರೀ ಗಲಾಟೆ ನಡೆದಿದೆ. ಹಿಂಸಾತ್ಮಕ ಘರ್ಷಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, Read more…

ಭಕ್ತರನ್ನು ಸೆಳೆಯುತ್ತೆ ವೆಲ್ಲೂರಿನ ʼಗೋಲ್ಡನ್ ಟೆಂಪಲ್ʼ

ತಮಿಳುನಾಡಿನ ವೆಲ್ಲೂರಿನಲ್ಲಿ ಶ್ರೀಪುರಂ ಗೋಲ್ಡನ್ ಟೆಂಪಲ್ ಇದೆ. ಇದು ಲಕ್ಷ್ಮೀ ದೇವತೆಗೆ ಅರ್ಪಿತವಾದ ಮಹಿಮಾನ್ವಿತವಾದ ದೇವಾಲಯ. ದೇವಾಲಯದ ಗೋಪುರವು ಚಿನ್ನದಿಂದ ಲೇಪಿತವಾಗಿದೆ. ಈ ದೇವಾಲಯವು ಶ್ರೀ ಚಕ್ರವನ್ನು ಪ್ರತಿನಿಧಿಸುವ Read more…

Viral Video | ಕುರ್ಚಿ ತರಲಿಲ್ಲವೆಂದು ಸಂಯಮ ಕಳೆದುಕೊಂಡ ಸಚಿವರಿಂದ ಕಲ್ಲು ತೂರಾಟ

ಸಂಯಮ ಕಳೆದುಕೊಂಡ ಸಚಿವರು ಕಾರ್ಯಕರ್ತರ ಮೇಲೆ ಕಲ್ಲು ತೂರಿದ್ದಾರೆ. ತಮಿಳುನಾಡಿಲ್ಲಿ ಡಿಎಂಕೆ ಪಕ್ಷದ ಡೈರಿ ಸಚಿವ ಎಸ್‌.ಎಂ. ನಾಸರ್ ಅವರು ತಿರುವಳ್ಳೂರಿನಲ್ಲಿ ಪಕ್ಷದ ಸಭೆಯೊಂದರಲ್ಲಿ ಪಕ್ಷದ ಸದಸ್ಯರ ಮೇಲೆ Read more…

ಪೊದೆಯಲ್ಲಿ ಸಿಕ್ಕ ಮಗುವಿನ ಜಾಡು ಬೆನ್ನತ್ತಿ ಹೋದ ಪೊಲೀಸರು; ಬೆಳಕಿಗೆ ಬಂದ ಮಾಹಿತಿ ತಿಳಿದು ಶಾಕ್

ಪೊದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾದ ಹಿನ್ನೆಲೆಯಲ್ಲಿ ಅದರ ಜಾಡು ಹಿಡಿದು ಬೆನ್ನತ್ತಿ ಹೋದ ಪೊಲೀಸರಿಗೆ ಆಘಾತಕಾರಿ ಮಾಹಿತಿ ತಿಳಿದು ಬಂದಿದೆ. 19 ವರ್ಷದ ಯುವತಿಯೊಬ್ಬಳು ಮದುವೆಗೂ ಮುನ್ನವೇ ಮಗುವಿಗೆ Read more…

BIG NEWS: ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ತಮಿಳುನಾಡು; 6 ಜನ ಬಲಿ; 3163 ಕ್ಕೂ ಹೆಚ್ಚು ಜನರ ಸ್ಥಳಾಂತರ

ಚೆನ್ನೈ: ತಮಿಳುನಾಡಿನಾದ್ಯಂತ ಮಾಂಡೌಸ್ ಚಂಡಮಾರುತದ ರೌದ್ರಾವತಾರಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಾಂಡೌಸ್ ಅಬ್ಬರಕ್ಕೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ Read more…

BIG NEWS: ಮಹಾರಾಷ್ಟ್ರ ಆಯ್ತು ಈಗ ತಮಿಳುನಾಡಿನಲ್ಲಿಯೂ ಕನ್ನಡಿಗರ ವಾಹನದ ಮೇಲೆ ಕಲ್ಲುತೂರಾಟ

ಚೆನ್ನೈ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆಗಳ ಬೆನ್ನಲ್ಲೇ ಇದೀಗ ತಮಿಳುನಾಡಿನಲ್ಲಿಯೂ ಕನ್ನಡಿಗರ Read more…

ಆನೆಗೆ ಕಬ್ಬು ಕೊಟ್ಟಿದ್ದಕ್ಕೆ ಲಾರಿ ಚಾಲಕನಿಗೆ ಬರೋಬ್ಬರಿ 75,000 ರೂ. ದಂಡ….!

ಲಾರಿ ಚಾಲಕನೊಬ್ಬ ಆನೆಗೆ ಕಬ್ಬು ಕೊಟ್ಟ ತಪ್ಪಿಗೆ ಬರೋಬ್ಬರಿ 75,000 ರೂಪಾಯಿ ದಂಡ ತೆತ್ತಿದ್ದಾನೆ. ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ಇಷ್ಟೊಂದು ಮೊತ್ತದ ದಂಡ ವಿಧಿಸಿದ್ದು, ಮೈಸೂರು ಜಿಲ್ಲೆ Read more…

ಮಧುರೆ ಮೀನಾಕ್ಷಿಯ ದರ್ಶನ ಪಡೆಯಿರಿ

ಮೀನಾಕ್ಷಿ ಅಮ್ಮನ್ ದೇವಸ್ಥಾನ, ತಮಿಳು ನಾಡಿನ ಪವಿತ್ರ ನಗರ ಮಧುರೈನಲ್ಲಿರುವ ಒಂದು ಐತಿಹಾಸಿಕ ಹಿಂದು ದೇವಾಲಯವಾಗಿದೆ. ಇದು ಶಿವ ದೇವರಿಗೆ ಮತ್ತು ಅವನ ಪತ್ನಿ ಪಾರ್ವತಿಗೆ ಮೀಸಲಾದುದು. ಇದು Read more…

ಕಾಲೇಜು ಉಪನ್ಯಾಸಕರಿಗೆ ‘ಡ್ರೆಸ್ ಕೋಡ್’; ತಮಿಳುನಾಡು ಸರ್ಕಾರದಿಂದ ಮಹತ್ವದ ತೀರ್ಮಾನ

ಕಾಲೇಜು ಉಪನ್ಯಾಸಕರಿಗೆ ಡ್ರೆಸ್ ಕೋಡ್ ನಿಯಮವನ್ನು ಜಾರಿಗೊಳಿಸುವ ಕುರಿತಂತೆ, ತಮಿಳುನಾಡು ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಕಾಲೇಜು ಉಪನ್ಯಾಸಕರು ತಮ್ಮ ಅಂಗಗಳನ್ನು ಮುಚ್ಚುವಂತಹ ಓವರ್ ಕೋಟ್ ಧರಿಸಲು ಸೂಚಿಸಲಾಗಿದ್ದು, Read more…

BIG NEWS: ಆರ್ಥಿಕ ದುರ್ಬಲ ವರ್ಗದವರಿಗೆ ಶೇ.10 ಮೀಸಲಾತಿ; ತಮಿಳುನಾಡು ಸರ್ಕಾರ ತಿರಸ್ಕಾರ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ಮೀಸಲಾತಿ ನೀಡುವ ಕುರಿತಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ನಿಯಮವನ್ನು ಸುಪ್ರೀಂ ಕೋರ್ಟ್ ಕೂಡಾ ಎತ್ತಿ ಹಿಡಿದಿದೆ. Read more…

ತಮಿಳುನಾಡಿನ ವಿವಿಧೆಡೆ ಭಾರೀ ಮಳೆ; ರಸ್ತೆಗಳು ಜಲಾವೃತ; ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನ ಚೆನ್ನೈನಲ್ಲಿ ಭಾರೀ ಮಳೆಯಾಗ್ತಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳು ಶುಕ್ರವಾರ ಜಲಾವೃತವಾಗಿವೆ. ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ Read more…

BIG NEWS: ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ; ಮೇಲ್ಮನವಿ ಸಲ್ಲಿಸಲು ಮುಂದಾದ ತಮಿಳುನಾಡು ಸರ್ಕಾರ

ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ಮೀಸಲಾತಿಯನ್ನು ಘೋಷಿಸಿದ್ದ ಕೇಂದ್ರ ಸರ್ಕಾರದ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದರ ವಿಚಾರಣೆ ಐವರು ಸದಸ್ಯರನ್ನು ಒಳಗೊಂಡಿದ್ದ ನ್ಯಾಯಪೀಠದಲ್ಲಿ ನಡೆದಿದ್ದು, ಮೂವರು Read more…

ತಮಿಳುನಾಡಿಗೆ ಹರಿಯಿತು ದಾಖಲೆ ಪ್ರಮಾಣದ ನೀರು..!

ಮೈಸೂರು: ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನು ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ವಿಶೇಷ ಅಂದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...