alex Certify Taste | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ʼಚಹಾʼ ಪದೇ ಪದೇ ಬಿಸಿ ಮಾಡಿ ಕುಡಿಯುವುದು ಎಷ್ಟು ಸೂಕ್ತ…..? ಇಲ್ಲಿದೆ ಮಾಹಿತಿ

ಒಮ್ಮೆ ಮಾಡಿದ ಚಹಾವನ್ನು ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯಬಾರದು ಎಂದು ಹೇಳಿರುವುದನ್ನು ನೀವು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಒಮ್ಮೆ ಪುಡಿ ಅಥವಾ Read more…

ಮನೆಯಲ್ಲೇ ತಯಾರಿಸಿ ಆರೋಗ್ಯಕರ ಡ್ರೈ ಫ್ರೂಟ್ಸ್ ಲಾಡು

ಬೇಕಾಗುವ ಪದಾರ್ಥಗಳು : ಗೋಡಂಬಿ- 1 ಕಪ್, ಬಾದಾಮಿ- 1 ಕಪ್, ಒಣದ್ರಾಕ್ಷಿ- 1 ಕಪ್, ಒಣಕೊಬ್ಬರಿ ತುರಿ- 1/2 ಕಪ್, ಏಲಕ್ಕಿ ಪುಡಿ- 1 ಚಮಚ, ಹಸಿ ಖರ್ಜುರ- Read more…

ವೆಜಿಟೆಬಲ್ ‘ಸ್ಯಾಂಡ್ ವಿಚ್’ ಮಾಡುವ ವಿಧಾನ

ಬೇಕಾಗುವ ಸಾಮಗ್ರಿಗಳು: ಆಲೂಗಡ್ಡೆ 2, ಈರುಳ್ಳಿ 4, ದೊಡ್ಡ ಮೆಣಸಿನಕಾಯಿ 4, ಹಸಿ ಖಾರ ಅರ್ಧ ಚಮಚ, ಗರಂ ಮಸಾಲ 1 ಚಮಚ, ಬ್ರೆಡ್ 1 ಪೌಂಡ್, ತುರಿದ Read more…

ರುಚಿಕರವಾದ ನವಣೆ ಪಾಯಸ ಮಾಡುವ ವಿಧಾನ

ಸಿರಿ ಧಾನ್ಯಗಳಿಂದ ತಯಾರಿಸುವ ಅಡುಗೆ ರುಚಿಯೂ ಹೌದು ಆರೋಗ್ಯದಾಯಕವೂ ಕೂಡಾ. ಸಿರಿ ಧಾನ್ಯ ನವಣೆಯಿಂದ ತಯಾರಿಸುವ ಪಾಯಸದ ರೆಸಿಪಿ ಇಲ್ಲಿದೆ. ಬೇಕಾಗುವ ಪದಾರ್ಥಗಳು : ನವಣೆ- 1 ಕಪ್, ತುಪ್ಪ- Read more…

ಪ್ರಪಂಚದ ಟಾಪ್‌ 50 ಭಕ್ಷ್ಯಗಳ ಪಟ್ಟಿ ಬಿಡುಗಡೆ: ಭಾರತೀಯರ ಭಾರಿ ಅಸಮಾಧಾನ

ಈ ಸಾಲಿನಲ್ಲಿ ಟಾಪ್ 50 ಭಕ್ಷ್ಯಗಳು ಯಾವುವು ಎಂಬ ಬಗ್ಗೆ ಟೇಸ್ಟ್ ಅಟ್ಲಾಸ್ ಇಡೀ ಪ್ರಪಂಚದ ವರದಿಯನ್ನು ಬಹಿರಂಗಪಡಿಸಿದೆ. ಪಟ್ಟಿಯು ಪ್ರಪಂಚದಾದ್ಯಂತದ ಭಕ್ಷ್ಯಗಳನ್ನು ಒಳಗೊಂಡಿದ್ದರೂ, ಭಾರತೀಯ ಭಕ್ಷ್ಯಗಳ ಬಗ್ಗೆ Read more…

ಮನೆಯಲ್ಲೆ ಮಾಡಿ ರುಚಿಕರವಾದ ʼದಹಿ ವಡಾʼ

ಬೇಕಾಗುವ ಪದಾರ್ಥಗಳು: ಉದ್ದಿನ ಬೇಳೆ- 1/2 ಕೆ.ಜಿ., ಹಸಿ ಮೆಣಸಿನಕಾಯಿ – 10, ಒಣ ಮೆಣಸಿನ ಕಾಯಿ ಪುಡಿ – 10 ಗ್ರಾಂ, ಜೀರಿಗೆ ಪುಡಿ – 1/2 Read more…

ಬಾಯಲ್ಲಿ ನೀರೂರಿಸುವ ‘ಬಾದಾಮಿ’ ಚಟ್ನಿ

ದಿನನಿತ್ಯ ಒಂದೇ ಬಗೆಯ ಅನ್ನ, ಸಾಂಬಾರಿನಿಂದ ಬೇಸತ್ತ ನಾಲಿಗೆಗೆ ಈ ಹೊಸ ರುಚಿ ಮತ್ತೆ ಮತ್ತೆ ತಿನ್ನಬೇಕು ಅನ್ನಿಸುವಂತೆ ಮಾಡುತ್ತದೆ. ಊಟದ ಜೊತೆ ಉಪ್ಪಿನಕಾಯಿ ಇದ್ದಂತೆ ಚಟ್ನಿಯೂ ಕೂಡ Read more…

ಹಾಗಲಕಾಯಿ ರುಚಿ ಹೆಚ್ಚಿಸುತ್ತೆ ಈ ʼಟಿಪ್ಸ್ʼ

ಹಾಗಲಕಾಯಿ ತುಂಬಾ ಕಹಿ. ಹಾಗಾಗಿ ಹಾಗಲಕಾಯಿ ತಿನ್ನೋರ ಸಂಖ್ಯೆ ಬಹಳ ಕಡಿಮೆ. ಹಾಗಲಕಾಯಿ ಕಹಿ ಎನ್ನುವ ಕಾರಣಕ್ಕೆ ಅದನ್ನು ಕೆಲವರು ಮಾರುಕಟ್ಟೆಯಿಂದ ತರೋದೆ ಇಲ್ಲ. ಇನ್ನು ಕೆಲವರು ಪದಾರ್ಥ Read more…

ʼಚಹಾʼ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಎಷ್ಟು ಸೂಕ್ತ…? ಇಲ್ಲಿದೆ ಮಾಹಿತಿ

ಒಮ್ಮೆ ಮಾಡಿದ ಚಹಾವನ್ನು ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯಬಾರದು ಎಂದು ಹೇಳಿರುವುದನ್ನು ನೀವು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಒಮ್ಮೆ ಪುಡಿ ಅಥವಾ Read more…

ʼಮಳೆಗಾಲʼದಲ್ಲಿ ಕುರುಂ ಕರುಂ ಎನ್ನುತ್ತಾ ತಿನ್ನಿ ಅವಲಕ್ಕಿ

ಮಳೆಗಾಲದಲ್ಲಿ  ಏನಾದರೂ ತಿನ್ನಬೇಕೆನಿಸಿದರೆ ಇಲ್ಲಿದೆ ನೋಡಿ ಕುರುಂ ಕುರುಂ ಅವಲಕ್ಕಿ. ಇಂಥ ತಿನಿಸು ಬಾಯಿಗೆ ರುಚಿ, ಜೊತೆಗೆ ಮಾಡಲು ಸುಲಭ. ಬೇಕಾಗುವ ಸಾಮಗ್ರಿಗಳು : ಅಗತ್ಯಕ್ಕೆ ತಕ್ಕಂತೆ ಅವಲಕ್ಕಿ, ಹುರಿದ Read more…

ಪರ್ಫೆಕ್ಟ್ ಬೇಕರ್‌ ನೀವಾಗಬೇಕಾ…? ಹಾಗಿದ್ದರೆ ಈ ʼಟ್ರಿಕ್ಸ್ʼ ಬಳಸಿ

ಕೇಕ್‌, ಕುಕೀಸ್‌, ಬಿಸ್ಕಿಟ್‌ ಇತ್ಯಾದಿಗಳನ್ನು ತಯಾರಿಸಬೇಕಿದ್ದರೆ ಬೇಕಿಂಗ್‌ ಅಡುಗೆ ವಿಧಾನದ ಬಗ್ಗೆ ಹೆಚ್ಚಿನ ಜ್ಞಾನವಿರಬೇಕು. ಇದರ ಬಗ್ಗೆ ಕೆಲವು ವಿಷಯಗಳನ್ನು ತಿಳಿದುಕೊಂಡರೆ ನೀವು ಪರ್ಫೆಕ್ಟ್ ಬೇಕರ್‌ ಆಗಬಹುದು. ಹೇಗೆ Read more…

ಟೊಮೆಟೊ ಕೆಚಪ್ ಪ್ರಯೋಜನವೇನು ಗೊತ್ತಾ…?

ಟೊಮೆಟೊ ಕೆಚಪ್ ಅನ್ನು ನೀವು ಅಡುಗೆ ಕೆಲಸಗಳಿಗೆ ಮಾತ್ರ ಸೀಮಿತಪಡಿಸಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದು ನೋಡಿ. ಮ್ಯಾಗಿ, ಚಪಾತಿಯೊಂದಿಗೆ ಮಕ್ಕಳು ಇಷ್ಟಪಟ್ಟು Read more…

ಬಾಯಲ್ಲಿ ನೀರು ತರಿಸುತ್ತೆ ಮಶ್ರೂಮ್ ಟೋಸ್ಟ್

ಅಣಬೆಯನ್ನು ಸಾಮಾನ್ಯವಾಗಿ ಬಹುತೇಕರು ಇಷ್ಟ ಪಡುತ್ತಾರೆ. ಅಣಬೆ ಅಡುಗೆಯ ರುಚಿ ಸವಿದವರಿಗೆ ಮಾತ್ರ ಗೊತ್ತು. ಅಣಬೆ ಬಳಸಿ ಮಾಡುವ ಟೋಸ್ಟ್ ಬಾಯಲ್ಲಿ ನೀರು ತರಿಸುತ್ತದೆ. ಮನೆಯಲ್ಲಿಯೇ ಮಾಡಬಹುದಾದ ಅಣಬೆ Read more…

ಸಂಜೆ ಸ್ನಾಕ್ಸ್ ಗೆ ಸವಿಯಿರಿ ಬ್ರೆಡ್ ರೋಲ್

ಸಂಜೆ ಕಾಫಿ – ಟೀ ಜೊತೆ ಏನನ್ನಾದರೂ ಸವಿಯಬೇಕು ಅಂತ ಬಯಸುತ್ತೇವೆ. ಹಾಗಂತ ಪದೇ ಪದೇ ಕುರುಕಲು ತಿನ್ನಲು ಸಾಧ್ಯವಿಲ್ಲ. ಬೇರೆ ಬೇರೆ ರುಚಿಕರ ತಿಂಡಿಗಳ ಟೇಸ್ಟ್ ಮಾಡೋಣ Read more…

ಬಹುರೋಗ ನಿವಾರಕ ʼಹಲಸುʼ

ಹಲಸಿನ ಹಣ್ಣು ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ. ಕೆಲವೇ ಅವಧಿಗೆ ಸೀಮಿತವಾಗಿರುವ ಈ ಹಣ್ಣಿನಲ್ಲಿ ಹಲವು ಅತ್ಯುತ್ತಮ ಗುಣಗಳಿದ್ದು ಹಣ್ಣು ಅಥವಾ ಕಾಯಿಯ ಸೇವನೆಯಿಂದ ನಾವು ಆರೋಗ್ಯ ಪಡೆದುಕೊಳ್ಳಬಹುದು. Read more…

ಗರಿಗರಿಯಾದ ʼಕೋಡುಬಳೆʼ ಹೀಗೆ ಮಾಡಿ

ಬಿಸಿ ಬಿಸಿ ಚಹಾದ ಜತೆ ಗರಿ ಗರಿಯಾದ ಕೋಡುಬಳೆ ಇದ್ದರೆ ಯಾರು ಬೇಡ ಎನ್ನುತ್ತಾರೆ ಹೇಳಿ. ಆದರೆ ಕೆಲವೊಮ್ಮೆ ಈ ಕೋಡುಬಳೆ ಹದ ಸರಿಯಾಗದೇ ಇದ್ದರೆ ಮೆತ್ತಗೆ ಆಗಿ Read more…

ಬೆಟ್ಟದ ನೆಲ್ಲಿಕಾಯಿ ಪುಳಿಯೊಗರೆ ರುಚಿ ನೋಡಿ

ಪುಳಿಯೊಗರೆ ಸುಲಭವಾಗಿ ಮಾಡಬಹುದಾದ ತಿಂಡಿಗಳಲ್ಲಿ ಒಂದಾಗಿದೆ. ರೆಡಿಮೇಡ್ ಪೌಡರ್ ತಂದು ಪುಳಿಯೊಗರೆ ಮಾಡುವ ಬದಲು, ಸುಲಭವಾಗಿ ಮಾಡುವ ಬೆಟ್ಟದ ನೆಲ್ಲಿಕಾಯಿಯ ಪುಳಿಯೊಗರೆ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನೆರವಾಗುತ್ತೆ ಈ ʼಪಾನೀಯʼ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸರಳ ಪಾನೀಯವನ್ನು ಮಾಡುವ ವಿಧಾನವನ್ನು ತಿಳಿಯೋಣ. ಇದನ್ನು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಕುಡಿಯಬಹುದು. ಒಂದು ಕಪ್ ರಾಗಿಯನ್ನು ಸ್ವಚ್ಛಗೊಳಿಸಿ, ರಾತ್ರಿ Read more…

ಮೆಣಸಿನ ಕಾಯಿ ಉಪ್ಪಿನಕಾಯಿ ಹೆಚ್ಚು ದಿನ ಬಾಳಿಕೆ ಬರಲು ಈ ಕ್ರಮ ಅನುಸರಿಸಿ

ಸಾಮಾನ್ಯವಾಗಿ ಮಹಿಳೆಯರು ಮನೆಯಲ್ಲಿ ಮೆಣಸಿನಕಾಯಿ ಉಪ್ಪಿನಕಾಯಿ ತಯಾರಿಸಿದರೆ ಅದು ಬೇಗನೆ ಹಾಳಾಗುತ್ತದೆ. ಹಾಗೇ ಮಾರುಕಟ್ಟೆಯಲ್ಲಿ ಸಿಗುವಂತಹ ಉಪ್ಪಿನ ಕಾಯಿಯಷ್ಟು ರುಚಿಯಾಗಿರುವುದಿಲ್ಲ ಎಂಬ ದೂರು ಕೇಳಿಬರುತ್ತದೆ. ನಿಮಗೂ ಇದೇ ರೀತಿಯ Read more…

ʼಅಕ್ಕಿ ಕಡುಬುʼ ಸವಿದಿದ್ದೀರಾ…?

ಬೆಳಿಗ್ಗೆ ತಿಂಡಿಗೆ ದೋಸೆ, ಇಡ್ಲಿ, ಪೂರಿ ಮಾಡಿಕೊಂಡು ಸವಿಯುತ್ತ ಇರುತ್ತೀರಿ. ಒಮ್ಮೆ ಈ ಅಕ್ಕಿ ಕಡುಬು ಟ್ರೈ ಮಾಡಿ ನೋಡಿ. ರುಚಿಕರವಾಗಿರುತ್ತದೆ. ಅಕ್ಕಿ-2 ಕಪ್, ನೀರು 3 ¼ Read more…

ಟೇಸ್ಟಿ ‘ನೂಡಲ್ಸ್ ಸಮೋಸ’

ಬೇಕಾಗುವ ಸಾಮಾಗ್ರಿಗಳು: ಮೈದಾ ಹಿಟ್ಟು 170 ಗ್ರಾಂ, ಎಣ್ಣೆ 1 ಸ್ಪೂನ್, ರುಚಿಗೆ ತಕ್ಕಷ್ಟು ಉಪ್ಪು. ಹೂರಣಕ್ಕೆ ಬೇಕಾಗುವ ಸಾಮಾಗ್ರಿಗಳು: ಸಣ್ಣಗೆ ಹೆಚ್ಚಿದ ಈರುಳ್ಳಿ ಅರ್ಧ ಕಪ್, ಚಿಕ್ಕದಾಗಿ Read more…

‘ಆರೋಗ್ಯ’ದಾಯಕ ಕುಂಬಳಕಾಯಿ ದೋಸೆ

ಬೇಕಾಗುವ ಪದಾರ್ಥಗಳು: ಅಕ್ಕಿ 2 ಕಪ್, ಕಾಯಿ ತುರಿ 1 ಕಪ್, ಉದ್ದಿನ ಬೇಳೆ ಕಾಲು ಕಪ್, ಕುಂಬಳಕಾಯಿ ತಿರುಳು 2 ಕಪ್, ಉಪ್ಪು ರುಚಿಗೆ ತಕ್ಕಷ್ಟು, ತುಪ್ಪ ಕಾಲು Read more…

‘ಟೊಮೆಟೋ ಗೊಜ್ಜುʼ ಮಾಡಿ ನೋಡಿ

ಬೇಕಾಗುವ ಪದಾರ್ಥ : ಟೊಮೆಟೋ ಹಣ್ಣು ಕಾಲು ಕೆ.ಜಿ., 4 ಹಸಿ ಮೆಣಸಿಕಾಯಿ, 50 ಗ್ರಾಂ ಈರುಳ್ಳಿ, 1 ತುಂಡು ಹಸಿಶುಂಠಿ, 1 ಕಪ್ ಮೊಸರು, ರುಚಿಗೆ ತಕ್ಕಷ್ಟು Read more…

ʼಬಾಳೆಕಾಯಿʼ ಫ್ರೈ ಟೇಸ್ಟ್ ಮಾಡಿದ್ದೀರಾ…?

ಬಾಳೆಕಾಯಿ ಬಜ್ಜಿ ಮಾಡೋದು ಗೊತ್ತು. ಇಲ್ಲ ಚಿಪ್ಸ್ ಮಾಡಿ ನಾಲ್ಕು ದಿನವಿಟ್ಟುಕೊಂಡು ತಿನ್ನುವುದೂ ಗೊತ್ತು. ಆದರೆ ಬಾಳೆ ಕಾಯಿ ಫ್ರೈ ಟೇಸ್ಟ್ ಮಾಡಿದ್ದೀರಾ. ಇಲ್ಲಿದೆ ಅದರ ರೆಸಿಪಿ. ಬೇಕಾಗುವ Read more…

ಬಾಯಲ್ಲಿ ನೀರೂರಿಸುವ ರುಚಿಕರ ಚಿಕನ್ ಚಾಪ್ಸ್

ಬೇಕಾಗುವ ಪದಾರ್ಥಗಳು: ಚಿಕನ್ 1 ಕೆಜಿ, ಈರುಳ್ಳಿ 4, ಬೆಳ್ಳುಳ್ಳಿ 4 ಎಸಳು, ಹಸಿಮೆಣಸಿನಕಾಯಿ 2, ಮೊಸರು 1 ಕಪ್, ಗರಂ ಮಸಾಲ 1 ಚಮಚ, ತೆಂಗಿನ ತುರಿ Read more…

ಇಲ್ಲಿದೆ ಕ್ಯಾರೆಟ್ ಪೊಂಗಲ್ ಮಾಡುವ ವಿಧಾನ

ಬೆಳಿಗ್ಗೆಯಾದರೆ ಸಾಕು ಏನು ತಿಂಡಿ ಮಾಡಬೇಕೆಂಬುದು ಹೆಚ್ಚಿನ ಗೃಹಿಣಿಯರ ಯೋಚನೆಯಾಗಿರುತ್ತದೆ. ಒಂದೇ ರುಚಿಯ ಉಪಾಹಾರ ಸೇವಿಸಿ ನಾಲಿಗೆ ಜಡ್ಡು ಹಿಡಿದಿದ್ದರೆ, ಇಲ್ಲಿದೆ ನೋಡಿ ಕ್ಯಾರೆಟ್ ಪೊಂಗಲ್ ಮಾಡುವ ವಿಧಾನ. Read more…

ಮಾಡಿ ಸವಿಯಿರಿ ಆರೋಗ್ಯಕರ ರುಚಿ ರುಚಿ ಸಬ್ಬಕ್ಕಿ ಖೀರ್

ಸಿಹಿ ಭಕ್ಷ್ಯಗಳಲ್ಲಿ ಅತ್ಯಂತ ಅದ್ಭುತವಾದ ರುಚಿ ಹೊಂದಿರುವ ಸಬ್ಬಕ್ಕಿ ಖೀರ್, ಇಂದಿಗೂ ವಿಶೇಷ ಸಂದರ್ಭಗಳಲ್ಲಿ ಎಲ್ಲರ ಮನೆಗಳಲ್ಲೂ ಮಾಡುವ ಸಿಹಿಯಾಗಿದೆ. ಕೇವಲ ಹಬ್ಬಗಳಲ್ಲಿ ಮಾತ್ರವಲ್ಲದೇ ಇದನ್ನು ಡಯೆಟ್ ಮಾಡುವವರು Read more…

ʼಸಾಬೂದಾನ್ʼ ಪಕೋಡದ ರುಚಿ ನೋಡಿದ್ದೀರಾ…..?

ಸಾಬೂದಾನಿ ಅಥವಾ ಸೀಮೆಅಕ್ಕಿಯಿಂದ ಹಲವಾರು ಬಗೆಯ ರುಚಿಕರ ತಿನಿಸುಗಳನ್ನು ಮಾಡಬಹುದು. ಹಾಗೇ ಬಿಸಿ ಬಿಸಿ ಕಾಫಿ ಟೀ ಜೊತೆ ಸವಿಯಲು ಸೀಮೆಅಕ್ಕಿ ಪಕೋಡ ರುಚಿ ಕೂಡ ಸವಿಯಬಹುದು. ಇಲ್ಲಿದೆ Read more…

ಸಸ್ಯಹಾರಿ ಪ್ರಿಯರಿಗೆ ಇಲ್ಲಿದೆ ʼವೆಜ್ ಕಬಾಬ್ʼ

ಮಾಂಸಹಾರಿಗಳೇನೋ ಚಿಕನ್ ಕಬಾಬ್ ತಿನ್ನುತ್ತಾರೆ. ಆದರೆ, ಸಸ್ಯಹಾರಿಗಳೂ ಅದೇ ಟೇಸ್ಟ್ ನಲ್ಲಿ ಕಬಾಬ್ ರುಚಿ ನೋಡಬಹುದು. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಆಲೂಗಡ್ಡೆಯಲ್ಲಿ ತಯಾರಿಸಿದ ಕಬಾಬ್ ನಿಮಗೆ ಇಷ್ಟವಾಗದಿದ್ದರೆ ಕೇಳಿ, Read more…

ಕೊರೊನಾದಿಂದ ವಾಸನೆ – ರುಚಿ ಗ್ರಹಿಕೆ ಕಳೆದುಕೊಂಡಿದ್ದೀರಾ…? ಹಾಗಾದ್ರೆ ಈ ಸುದ್ದಿ ಓದಿ

ಕೋವಿಡ್-19 ಕಾರಣದಿಂದ ನೀವು ವಾಸನೆ ಹಾಗೂ ರುಚಿ ಗ್ರಹಿಸುವ ಕ್ಷಮತೆಯನ್ನು ಕಳೆದುಕೊಂಡಿದ್ದೀರಾ..? ಹಾಗಿದ್ದರೆ ಇವೆಲ್ಲಾ ಸಂಪೂರ್ಣವಾಗಿ ಸರಿ ಹೋಗಲು ಒಂದು ವರ್ಷ ಬೇಕಾಗಬಹುದು. ಈ ರೋಗ ಲಕ್ಷಣಗಳಿರುವ ವ್ಯಕ್ತಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...