ಒಡೆದ ಹಾಲನ್ನು ಚೆಲ್ಲುವ ಮುನ್ನ ಇದನ್ನು ಓದಿ
ಹಾಲು ಕಾಯಿಸಲು ಇಟ್ಟಿರುತ್ತೀರಿ, ನೋಡಿದರೆ ಸ್ವಲ್ಪ ಹೊತ್ತಿಗೆ ಒಡೆದು ಹೋಗಿರುತ್ತದೆ. ಹಾಗಾದಾಗ ಅದನ್ನು ಚೆಲ್ಲದೆ ರುಚಿಕರವಾದ…
ಬೆಳಗಿನ ತಿಂಡಿಗೆ ಮಾಡಿ ನೋಡಿ ಆರೋಗ್ಯಕರ ಗೆಣಸಿನ ಪರೋಟ
ಗೆಣಸು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದನ್ನು ಹಾಗೇ ಬೇಯಿಸಿ ತಿನ್ನುವುದುಕ್ಕಿಂತ ರುಚಿಯಾದ ತಿನಿಸುಗಳನ್ನು ಮಾಡಬಹುದು. ಉಪ್ಪಿನಕಾಯಿ…
ಉಳಿದ ಅನ್ನದಿಂದ ಮಾಡಿ ರುಚಿ ರುಚಿ ಲೆಮನ್ ಟೊಮೊಟೊ ರೈಸ್
ರಾತ್ರಿ ಉಳಿದ ಅನ್ನವನ್ನು ಏನು ಮಾಡ್ಬೇಕು ಎಂಬ ಪ್ರಶ್ನೆ ಅನೇಕರನ್ನು ಕಾಡುತ್ತದೆ. ರಾತ್ರಿ ಉಳಿದ ಅನ್ನದಿಂದ…
ಇಲ್ಲಿದೆ ರುಚಿಯಾದ “ಹಸಿಮೆಣಸಿನಕಾಯಿ’’ ಉಪ್ಪಿನಕಾಯಿ ಮಾಡುವ ವಿಧಾನ
ಊಟದ ಜತೆ ನೆಂಚಿಕೊಳ್ಳಲು ಉಪ್ಪಿನ ಕಾಯಿ ಇದ್ದರೆ ಅದರ ರುಚಿನೇ ಬೇರೆ. ಇಲ್ಲಿ ಹಸಿಮೆಣಸಿನಕಾಯಿಯಿಂದ ಮಾಡುವ…
ಬಲು ರುಚಿಕರ ‘ಹೀರೆಕಾಯಿ ಚಟ್ನಿ’
ಸಾಂಬಾರು, ಪಲ್ಯಕ್ಕೆಂದು ಹೀರೆಕಾಯಿ ತರುತ್ತೀರಿ. ಇದರ ಮೇಲುಗಡೆಯ ಸಿಪ್ಪೆ ತೆಗೆದಾಗ ಅದನ್ನು ಬಿಸಾಡುವ ಬದಲು ಹೀಗೆ…
ಬಾಯಲ್ಲಿ ನೀರೂರಿಸುತ್ತೆ ಈ ಚಟ್ನಿ
ಬಗೆ ಬಗೆಯ ಚಟ್ನಿ ರುಚಿ ಎಲ್ಲರೂ ಸವಿದಿರುತ್ತೀರಿ. ಆದರೆ ಈ ಹೊಸ ರೀತಿಯಲ್ಲಿ ತಯಾರಿಸುವ ಟೊಮೆಟೊ…
ಮಾಡಿ ಸವಿಯಿರಿ ರುಚಿಕರ ʼಗೀ ರೈಸ್ʼ
ದಿನಾ ಒಂದೇ ರೀತಿ ಅಡುಗೆ ಮಾಡಿ ಬೇಜಾರಾಗಿದ್ದರೆ ಅಥವಾ ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಈ…
‘ಸ್ವಾದಿಷ್ಟ’ಕರವಾಗಿರುವ ಆಹಾರ ತಯಾರಿಸಲು ಇಲ್ಲಿದೆ ಟಿಪ್ಸ್
ಅಡುಗೆ ಮಾಡುವಾಗ ಕೆಲವು ವಿಷಯಗಳತ್ತ ಗಮನ ಹರಿಸಿದರೆ ಖಾದ್ಯಗಳು ಉತ್ತಮ ಪರಿಮಳ ಬೀರುವುದರ ಜೊತೆಗೆ ರುಚಿಯೂ…
ರುಚಿಯ ಬಲ್ಲವರೇ ಬಲ್ಲರು ‘ಮಂಗಳೂರು ಸೌತೆ ಸಾಂಬಾರು’
ಬಿಸಿ ಬಿಸಿ ಅನ್ನಕ್ಕೆ ಸೌತೆಕಾಯಿ ಸಾಂಬಾರು ಹಾಕಿಕೊಂಡು ಊಟ ಮಾಡುತ್ತಿದ್ದರೆ ಅದರ ರುಚಿನೇ ಬೇರೆ. ಇಲ್ಲಿ…
ಗರಿಗರಿಯಾದ ಬ್ರೆಡ್ ರವಾ ರೋಸ್ಟ್ ಮಾಡುವ ವಿಧಾನ
ರವೆ ಬೆಳಗಿನ ಉಪಹಾರ ಹಾಗೂ ಕುರುಕಲು ತಿಂಡಿಯನ್ನು ತಯಾರಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ರವೆಯಲ್ಲಿ…