alex Certify Tax | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ಮೂಲಕ ಹೊಸ ಖಾತೆ ಪಡೆಯಲು ಬಿಬಿಎಂಪಿ ಅವಕಾಶ

ಬೆಂಗಳೂರು: ನಿಮ್ಮ ಬಳಿ ಬಿಬಿಎಂಪಿ ಖಾತೆ ಇಲ್ಲವೇ? ಕೈ ಬರಹದ ಖಾತೆ ಕೂಡ ಇಲ್ಲದವರಿಗೆ ಬಿಬಿಎಂಪಿ ಆನ್ಲೈನ್ ಮೂಲಕ ಹೊಸ ಖಾತೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಿದೆ.( https://BBMP.Karnataka.gov.in/NewKhata) ಹೊಸ Read more…

ಹೊಸ ವಾಹನ ಖರೀದಿಸುವವರಿಗೆ ಶಾಕ್: ಫೆ. 1ರಿಂದ ಕಾರ್ ಗೆ 1 ಸಾವಿರ, ಬೈಕ್ ಗೆ 500 ರೂ. ಉಪ ತೆರಿಗೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹೊಸ ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಕೆಲವು ತೆರಿಗೆಗಳನ್ನು ಹೆಚ್ಚಳ ಮಾಡಿ ವಾಹನ ಖರೀದಿದಾರರ ಮೇಲೆ ಹೊರೆ ಹೇರಿರುವ ಸರ್ಕಾರ ಫೆಬ್ರವರಿ 1ರಿಂದ ಹೊಸದಾಗಿ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 Read more…

BIG NEWS: ತೆರಿಗೆ ಪಾವತಿಸದವರ ಆಸ್ತಿ ಜಪ್ತಿ: ಕಠಿಣ ನಿಯಮಾವಳಿ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ತೆರಿಗೆ ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ನಿಯಮ ರೂಪಿಸಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಉಳಿದ ಪೌರ ಸಂಸ್ಥೆಗಳಲ್ಲಿಯೂ ಬಿ ಖಾತಾ ಸಮಸ್ಯೆ ಬಗೆಹರಿಸಲು Read more…

ಹೊಸ ಕಾರ್, ಬೈಕ್ ಖರೀದಿಸುವವರಿಗೆ ಶಾಕ್: ಉಪ ತೆರಿಗೆ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂಪಾಯಿ ಮತ್ತು 1 ಸಾವಿರ ರೂಪಾಯಿ ಉಪಕರ ವಿಧಿಸುವ ವಿಧೇಯಕಕ್ಕೆ Read more…

ತೆರಿಗೆ ಪಾವತಿದಾರರಿಗೆ ‘ಅನ್ನಭಾಗ್ಯ’ ಸಿಗಬಾರದೆಂದು ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಸಿಎಂ ಸಿದ್ಧರಾಮಯ್ಯ

ಮಂಡ್ಯ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ Read more…

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಆಸ್ತಿ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸಲು ಸಚಿವ ಖರ್ಗೆ ಆದೇಶ

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಗ್ರಾಮ ಪಂಚಾಯಿತಿಗಳ ಅಸ್ತಿ ತೆರಿಗೆ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ Read more…

BIG NEWS: OTS ಜಾರಿಯಾದ ಬಳಿಕ BBMPಗೆ ದಾಖಲೆಯ 4284 ಕೋಟಿ ರೂ. ತೆರಿಗೆ ಸಂಗ್ರಹ

ಬೆಂಗಳೂರು: ಒನ್ ಟೈಮ್ ಸೆಟಲ್ಮೆಂಟ್(ಒಟಿಎಸ್) ಜಾರಿಯಾದ ನಂತರ ಬಿಬಿಎಂಪಿಗೆ ದಾಖಲೆಯ 4,284 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಮೊದಲ ಬಾರಿಗೆ ಆಸ್ತಿ ತೆರಿಗೆ ಸಂಗ್ರಹ 4200 ಕೋಟಿ ರೂಪಾಯಿ Read more…

OTSಗೆ ಕೊನೆ ದಿನ: ತೆರಿಗೆದಾರರ ಹಿತದೃಷ್ಟಿಯಿಂದ ಇಂದು ಮಧ್ಯರಾತ್ರಿವರೆಗೆ ಕಾರ್ಯನಿರ್ವಹಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳಿಗೆ ಒಂದು ಬಾರಿ ಪರಿಹಾರ ಯೋಜನೆಯಲ್ಲಿ ತೆರಿಗೆ ಪಾವತಿಗೆ ನವೆಂಬರ್ 30 ಕೊನೆಯ ದಿನವಾಗಿದೆ. ತೆರಿಗೆದಾರರ ಹಿತದೃಷ್ಟಿಯಿಂದ ಇಂದು ರಾತ್ರಿ 9ರವರೆಗೆ ಪಾಲಿಕೆಯ ಕಂದಾಯ Read more…

BIG NEWS: ರಾಜ್ಯಾದ್ಯಂತ ಏಕರೂಪದ ತೆರಿಗೆ ವಸೂಲಿಗೆ ಹೊಸ ಕಾಯ್ದೆ ಜಾರಿ: ಎ, ಬಿ ಖಾತಾಗಳಾಗಿ ಎಲ್ಲಾ ಆಸ್ತಿಗಳ ವಿಂಗಡಣೆ

ಶಿವಮೊಗ್ಗ: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳಾಗಿ ವಿಂಗಡಿಸಿ ರಾಜ್ಯಾದ್ಯಂತ ಏಕರೀತಿಯ ಕರ ವಸೂಲಿ ಮಾಡಲು ಹೊಸ ಕಾಯ್ದೆಯನ್ನು ತಿಂಗಳೊಳಗೆ ಜಾರಿಗೊಳಿಸಲಾಗುವುದು ಎಂದು Read more…

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ಗ್ರಾಪಂ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ರೂ. ತೆರಿಗೆ ಸಂಗ್ರಹ

  ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ.ವಿಶೇಷ ಕಾರ್ಯಾಚರಣೆಯಲ್ಲಿ 1 ಕೋಟಿ 65 ಲಕ್ಷ ರೂ. ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ Read more…

ಸ್ಥಿರಾಸ್ತಿ ಖರೀದಿದಾರರು, ಮಾರಾಟಗಾರರಿಗೆ ಶಾಕ್: ಇನ್ನು ಶೇ. 1 ರಷ್ಟು ಟಿಡಿಎಸ್ ಹೊರೆ

ನವದೆಹಲಿ: ಸ್ಥಿರಾಸ್ತಿ ಖರೀದಿಸುವವರು ಹಾಗೂ ಮಾರಾಟ ಮಾಡುವವರಿಗೆ ಇನ್ನು ಟಿಡಿಎಸ್ ಹೊರೆ ಬೀಳಲಿದೆ. ಈಗಾಗಲೇ 50 ಲಕ್ಷ ರೂ.ಗಿಂತ ಅಧಿಕ ಮೊತ್ತದ ಜಮೀನು ಹೊರತುಪಡಿಸಿದ ಸ್ಥಿರಾಸ್ತಿ ಖರೀದಿ ಮಾಡಿದರೆ Read more…

ದೇಶದ ಜನತೆಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ತೆರಿಗೆ ರದ್ದು ಸಾಧ್ಯತೆ

ನವದೆಹಲಿ: ಸೋಮವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಆರೋಗ್ಯ ವಿಮೆ ತೆರಿಗೆಯನ್ನು ಶೇಕಡ 18 ರಿಂದ ಶೇಕಡ 5ಕ್ಕೆ ಇಳಿಕೆ ಮಾಡುವ ಅಥವಾ ತೆರಿಗೆ ರದ್ದುಗೊಳಿಸುವ ಬಗ್ಗೆ ಮಹತ್ವದ Read more…

BREAKING NEWS: ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಹೊಸ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

ಇಂದು ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಇಂದು 2024 -25 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಾಗುವುದು. ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಬಜೆಟ್ ನಲ್ಲಿ ಪರಿಹಾರ ನೀಡುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ 3.0 Read more…

‘ಅಂಬಾನಿ’ ಪುತ್ರನ ಮದುವೆಯಲ್ಲಿ ಪಾಲ್ಗೊಂಡವರಿಗೆ ತಲಾ 2 ಕೋಟಿ ರೂ. ವಾಚ್ ಗಿಫ್ಟ್….! ಇದರ ತೆರಿಗೆ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಅನಂತ್‌ ಅಂಬಾನಿ ಹಾಗೂ ರಾಧಿಕಾ ಮದುವೆ ಜುಲೈ 12ರಂದು ನಡೆದಿದೆ. ಮದುವೆ ನಂತ್ರವೂ ಅನೇಕ ಸಮಾರಂಭ ನಡೆದಿದ್ದು, ಅಂತರ್ಜಾಲದಲ್ಲಿ ಮದುವೆ ಸುದ್ದಿ ಈಗ್ಲೂ ಹರಿದಾಡುತ್ತಿದೆ. ಈ ಮಧ್ಯೆ ಅಂಬಾನಿ Read more…

ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ Read more…

ಗಮನಿಸಿ: ಪಾನ್ ಕಾರ್ಡ್ – ಆಧಾರ್ ಜೋಡಣೆಗೆ ಕೇವಲ ಮೂರೇ ದಿನ ಬಾಕಿ….!

ಪಾನ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ಆದಾಯ ತೆರಿಗೆ ಇಲಾಖೆ ಈಗಾಗಲೇ ಹಲವು ಅವಕಾಶಗಳನ್ನು ನೀಡಿತ್ತು. ಇದೀಗ ಅಂತಿಮ ಎಚ್ಚರಿಕೆಯನ್ನು ನೀಡಿರುವ ಆದಾಯ ತೆರಿಗೆ ಇಲಾಖೆ, Read more…

BIG NEWS: ‘ತೆರಿಗೆ ಭಯೋತ್ಪಾದನೆ’ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂಬುದು ಬಿಜೆಪಿ ಭ್ರಮೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: 1,823ಕೋಟಿ ತೆರಿಗೆ ಕಟ್ಟುವಂತೆ ಕಾಂಗ್ರೆಸ್ ಗೆ ಐಟಿ ನೋಟೀಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ Read more…

ಆದಾಯ ತೆರಿಗೆ ಉಳಿಸಲು ಕೊನೆಯ ಅವಕಾಶ; ಇಲ್ಲಿದೆ ಸರಳ ಟಿಪ್ಸ್‌…..

ಈ ವರ್ಷ ಆದಾಯದ ಮೇಲೆ ತೆರಿಗೆ ಉಳಿಸಲು ಕೊನೆಯ ಅವಕಾಶ ತರಿಗೆದಾರರಿಗಿದೆ. ಮಾರ್ಚ್ 31ರ ನಂತರ ತೆರಿಗೆದಾರರು ತಮ್ಮ ಗಳಿಕೆಯ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಉಳಿತಾಯ ಆಯ್ಕೆಗಳನ್ನು Read more…

ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರ್ಕಾರದ ಅನ್ಯಾಯ, ವಂಚನೆ ಪ್ರಶ್ನಿಸದ ಬಿಜೆಪಿ ನಾಯಕರು 7 ಕೋಟಿ ಕನ್ನಡಿಗರ ವಿರೋಧಿಗಳು: ಸಿಎಂ ವಾಗ್ದಾಳಿ

ಕಾರವಾರ: ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ. ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡಾಗಿದೆ ಎಂದು ಮುಖ್ಯಮಂತ್ರಿ Read more…

ಸಿಎಂ ದಾಖಲೆಯ 15ನೇ ಬಜೆಟ್ ಮಂಡನೆ: ‘ಗ್ಯಾರಂಟಿ’ಗೆ ತೆರಿಗೆ, ಸಾಲ ಹೆಚ್ಚಳ ಸಾಧ್ಯತೆ: ಬರ ನಿರ್ವಹಣೆಗೆ ಹೆಚ್ಚಿನ ಒತ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ಮತ್ತು ಸಾಲದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ಬಾರಿ 3.27 ಲಕ್ಷ Read more…

ಅನಧಿಕೃತ ಬಡಾವಣೆ, ಕಂದಾಯ ಭೂಮಿಯಲ್ಲಿನ ಅನಧಿಕೃತ ಕಟ್ಟಡಗಳಿಗೂ ತೆರಿಗೆ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಪಟ್ಟಣ ನಗರಗಳಲ್ಲಿ ನಿರ್ಮಾಣ ಮಾಡಿದ ಅನಧಿಕೃತ ಬಡಾವಣೆ ಮತ್ತು ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಬಿ-ಖಾತಾ ನೀಡಿ Read more…

ಆಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ರೆ ಸಿಗುತ್ತೆ ತೆರಿಗೆ ವಿನಾಯಿತಿ; ಇಲ್ಲಿದೆ ವಿವರ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನೀವು ನೀಡಿದ ದೇಣಿಗೆಯಿಂದ ಎರಡು ಲಾಭವಿದೆ. ಒಂದು ಪುಣ್ಯವಾದ್ರೆ ಇನ್ನೊಂದು ದೇಣಿಗೆ ಪಾವತಿ ನಂತ್ರ ತೆರಿಗೆಯಲ್ಲಿ ವಿನಾಯಿತಿ ಪಡೆಯಬಹುದು. ಅಯೋಧ್ಯೆ ರಾಮ ಮಂದಿರವನ್ನು Read more…

ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ: ಸಂಪುಟ ಅನುಮೋದನೆ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ಸ್ಕೂಟರ್ ಗೆ 5000 ರೂ.ವರೆಗೆ, ಕಾರ್ ಗೆ Read more…

ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ದಾಖಲೆ ಪತ್ರ ಇಲ್ಲದಿದ್ದರೂ ತೆರಿಗೆ ವಿನಾಯಿತಿ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ರಸ್ತೆ ತೆರಿಗೆ ವಿನಾಯಿತಿ ನೀಡುವ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲು ರಾಜ್ಯ ರಸ್ತೆ ಪ್ರಾಧಿಕಾರ ನಿರ್ಧರಿಸಿದೆ. ವಾಹನ ಮಾಲೀಕರಿಗೆ Read more…

ನಂಬಲಸಾಧ್ಯವಾದರೂ ಸತ್ಯ: ದೈಹಿಕ ಸಂಬಂಧ ಹೊಂದಲೂ ಕಟ್ಟಬೇಕಿತ್ತು ಟ್ಯಾಕ್ಸ್‌…!  

ಆದಾಯ ತೆರಿಗೆ, ಮನೆ ತೆರಿಗೆ, ನೀರಿನ ತೆರಿಗೆ ಇಂತಹ ಹಲವು ತೆರಿಗೆಗಳ ಬಗ್ಗೆ ನಮಗೆಲ್ಲಾ ಗೊತ್ತಿದೆ. ಆದರೆ ಕೆಲವೊಂದು ವಿಚಿತ್ರ ತೆರಿಗೆಗಳ ಬಗ್ಗೆ ನೀವು ಹಿಂದೆಂದೂ ಕೇಳಿರಲಿಕ್ಕಿಲ್ಲ. ಮೂತ್ರ Read more…

ಕಂದಾಯ ನಿವೇಶನದಲ್ಲಿ ಮನೆ ಕಟ್ಟಿದವರಿಗೆ ಶಾಕ್: ದುಪ್ಪಟ್ಟು ತೆರಿಗೆ ವಿಧಿಸಲು ಚರ್ಚೆ

ಬೆಂಗಳೂರು: ಕಂದಾಯ ನಿವೇಶನದಲ್ಲಿ ಮನೆ ನಿರ್ಮಿಸಿದವರಿಗೆ ದುಪ್ಪಟ್ಟು ತೆರಿಗೆ ವಿಧಿಸಲು ಚರ್ಚೆ ನಡೆದಿದೆ. ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...