alex Certify Tax | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ: ಸರ್ಕಾರದ ಭರವಸೆ

ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ Read more…

ಆದಾಯ ತೆರಿಗೆದಾರರ ಗಮನಕ್ಕೆ : ಡಿ. 15 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ರೆ ದಂಡ ಫಿಕ್ಸ್

ಆದಾಯ ತೆರಿಗೆ ಪಾವತಿದಾರರಿಗೆ ಪ್ರಮುಖ ಸೂಚನೆ. ಮುಂಗಡ ತೆರಿಗೆ ಪಾವತಿಸುವ ಗಡುವು ಮುಂದಿನ ಎರಡು ದಿನಗಳಲ್ಲಿ ಕೊನೆಗೊಳ್ಳುತ್ತದೆ. ಹಣಕಾಸು ತಜ್ಞರು ತೆರಿಗೆದಾರರಿಗೆ ತಕ್ಷಣ ಮುಂಗಡ ತೆರಿಗೆ ಪಾವತಿ ಮಾಡಲು Read more…

BIG NEWS: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ- ಖಾತೆ ನೀಡಲು ಕ್ರಮ

ಬೀದರ್: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ- ಖಾತೆ ನೀಡುವ ಕುರಿತಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುರುವಾರ ಹಿರಿಯ ಐಎಎಸ್ ಅಧಿಕಾರಿ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಹಳೆ ತೆರಿಗೆ ವ್ಯವಸ್ಥೆ ಮುಂದುವರಿಕೆ

ಬೆಂಗಳೂರು: ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಬೇಕೆಂದು ವಿವಿಧ ವಾಹನ ಸಂಘಗಳು ಮನವಿ ಮಾಡಿದ್ದು, ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಿಂದಿನ ರೀತಿಯಲ್ಲೇ ವಾಹನಗಳಿಗೆ ಹಳೆ Read more…

ಸರ್ಕಾರದಿಂದ ದಸರಾ ಕೊಡುಗೆ: ಪ್ರವಾಸಿಗರ ಸೆಳೆಯಲು ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅ. 16 ರಿಂದ 24 ರವರೆಗೆ Read more…

EPF ಹಿಂಪಡೆಯುವ ವೇಳೆ ವಿಧಿಸಲಾಗುತ್ತಾ ʼತೆರಿಗೆʼ ? ನಿಮಗೆ ತಿಳಿದಿರಲಿ ಈ ಮಾಹಿತಿ

ಉದ್ಯೋಗಿಗಳ ಭವಿಷ್ಯ ನಿಧಿಯು (ಇಪಿಎಫ್) ಭಾರತದಲ್ಲಿ ಸಂಬಳ ಪಡೆಯುವ ಉದ್ಯೋಗಿಗಳಿಗೆ ಲಭ್ಯವಿರುವ ಅತ್ಯಂತ ಜನಪ್ರಿಯ ನಿವೃತ್ತಿ ನಿಧಿಯ ಆಯ್ಕೆಗಳಲ್ಲಿ ಒಂದಾಗಿದೆ. ಇದರ ಭಾಗವಾಗಿ, ಉದ್ಯೋಗಿಗಳು ತಮ್ಮ ಮೂಲ ವೇತನದ Read more…

BIG NEWS: ‘ನನ್ನ ಸ್ವತ್ತು ಯೋಜನೆ’ಯಡಿ ಮಾಲೀಕರ ಮನೆ ಬಾಗಿಲಿಗೆ ‘ಆಸ್ತಿ ದಾಖಲೆ’

ಬೆಂಗಳೂರು: ನನ್ನ ಸ್ವತ್ತು ಯೋಜನೆಯಡಿ ನಗರದಲ್ಲಿನ ಎಲ್ಲಾ ಆಸ್ತಿಗಳ ಮಾಲೀಕರಿಗೆ ಡಿಜಿಟಲ್ ದಾಖಲೆ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಎಲ್ಲಾ Read more…

ಸಿರಿಧಾನ್ಯ ಹಿಟ್ಟಿಗೆ ಶೇ. 5 GST, ಕಾಕಂಬಿ ಮೇಲಿನ ಜಿಎಸ್ಟಿ ಶೇ. 5ಕ್ಕೆ ಇಳಿಕೆ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಶನಿವಾರ ನಡೆದ ಸಭೆಯಲ್ಲಿ ಮೊಲಾಸಿಸ್‌ನ ತೆರಿಗೆ ಸ್ಲ್ಯಾಬ್ ಅನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಕೌನ್ಸಿಲ್ ಮೊಲಾಸ್‌ಗಳಿಗೆ ಈಗ ಜಿಎಸ್‌ಟಿ Read more…

BIG NEWS: ಕರ್ನಾಟಕ ಬಂದ್ ನಿಂದ 5000 ಕೋಟಿ ರೂ.ಗೂ ಅಧಿಕ ನಷ್ಟ, ಸರ್ಕಾರಕ್ಕೆ 400 ಕೋಟಿ ತೆರಿಗೆ ಲಾಸ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ವಹಿವಾಟು ಸ್ಥಗಿತಗೊಂಡು ಸುಮಾರು 5000 ಕೋಟಿ ರೂ.ಗೂ ಅಧಿಕ ನಷ್ಟ Read more…

ವಿದೇಶಿ ಎಲೆಕ್ಟ್ರಿಕ್ ವಾಹನ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ಸುಂಕ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಕುಡಿಯುವುದನ್ನೇ ಕಡಿಮೆ ಮಾಡಿದ ಮದ್ಯಪ್ರಿಯರು: ತೆರಿಗೆ ಏರಿಕೆ ನಂತರ ಮದ್ಯ ಮಾರಾಟ ಭಾರಿ ಇಳಿಕೆ

ಬೆಂಗಳೂರು: ಅಬಕಾರಿ ಸುಂಕ ಶೇಕಡ 20 ರಷ್ಟರವರೆಗೆ ಏರಿಕೆಯಾಗಿದ್ದು, ತೆರಿಗೆ ಏರಿಕೆ ನಂತರ ಮದ್ಯ ಮಾರಾಟದಲ್ಲಿ ಭಾರಿ ಕಡಿಮೆ ಆಗಿದೆ. ಮದ್ಯದ ದರ ಏರಿಕೆಯಾಗಿರುವುದರಿಂದ ಮದ್ಯ ಮಾರಾಟದಲ್ಲಿ ತೀವ್ರ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಕಂತಿನಲ್ಲಿ ತೆರಿಗೆ ಪಾವತಿ ಸೌಲಭ್ಯ…?

ಬೆಂಗಳೂರು: ವಾಣಿಜ್ಯ ವಾಹನಗಳ ತೆರಿಗೆ ಪಾವತಿಗೆ ರಾಜ್ಯ ಸರ್ಕಾರದಿಂದ ಕಂತು ಸೌಲಭ್ಯ ಕಲ್ಪಿಸುವ ಚಿಂತನೆ ನಡೆದಿದೆ. ತೆರಿಗೆ ದರದಲ್ಲಿ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಅನುಕೂಲ ಕಲ್ಪಿಸಲು Read more…

ITR Filing : ಆದಾಯ ತೆರಿಗೆದಾರರೇ ಗಮನಿಸಿ : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರಲಿದೆ ನೋಟಿಸ್!

ನವದೆಹಲಿ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2023. ನಿಗದಿತ ದಿನಾಂಕದೊಳಗೆ ಯಾರಾದರೂ Read more…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಆಸ್ತಿ ದಾಖಲೆಗಳು……ಹೊಸ ವ್ಯವಸ್ಥೆ ಜಾರಿ

ಬೆಂಗಳೂರು: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ Read more…

ಚಿತ್ರ ಪ್ರೇಮಿಗಳಿಗೆ ಗುಡ್ ನ್ಯೂಸ್: ಸಿನಿಮಾ ಹಾಲ್ ಗಳಲ್ಲಿ ಆಹಾರದ ಮೇಲಿನ ತೆರಿಗೆ 5% ಕ್ಕೆ ಇಳಿಕೆ

ನವದೆಹಲಿ: 50ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸಿನಿಮಾ ಹಾಲ್‌ಗಳಲ್ಲಿ ನೀಡಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ ದರ ಶೇ.5ಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಚಲನಚಿತ್ರ ಪ್ರೇಮಿಗಳಿಗೆ Read more…

‘ತೆರಿಗೆ’ ಪಾವತಿಯಲ್ಲಿ ನಂಬರ್-1 ಸ್ಥಾನದಲ್ಲಿ ಧೋನಿ; ನಿವೃತ್ತಿ ನಂತರ ಎಷ್ಟು ಸಂಪಾದಿಸುತ್ತಿದ್ದಾರೆ ಗೊತ್ತಾ ? ಇಲ್ಲಿದೆ ವಿವರ

ಮಹೇಂದ್ರ ಸಿಂಗ್‌ ಧೋನಿ ಕ್ರಿಕೆಟ್‌ ಜಗತ್ತಿನಲ್ಲಿ ಅತ್ಯಂತ ಜನಪ್ರಿಯರಾಗಿರೋ ಆಟಗಾರ. ಕ್ರಿಕೆಟ್‌ ಹೊರತಾಗಿ ವ್ಯಾಪಾರ ವಹಿವಾಟಿನಲ್ಲೂ ಮಾಹಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಟಾಪ್‌ ಬ್ರಾಂಡ್‌ಗಳಿಗೆ ಅಂಬಾಸಿಡರ್ ಮತ್ತು ಹೂಡಿಕೆದಾರರಾಗಿದ್ದಾರೆ. Read more…

BIG NEWS: ಇಂದಿನಿಂದ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ ಈ ಹೊಸ ನಿಯಮ

ನವದೆಹಲಿ: ಏಪ್ರಿಲ್ 1 ರ ಇಂದಿನಿಂದ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿರುವ ಕೆಲವು ನಿಯಮಗಳ ಬಗ್ಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದಿನಿಂದ ಹೊಸ ತೆರಿಗೆ ಪದ್ಧತಿ ಜಾರಿಗೆ Read more…

ನೀರಿನ ತೆರಿಗೆ ಕಟ್ಟದಿದ್ದ ಕಾರಣಕ್ಕೆ ಎಮ್ಮೆ ವಶಕ್ಕೆ ಪಡೆದ ಅಧಿಕಾರಿಗಳು….!

ತೆರಿಗೆಗಳ ವಸೂಲಾತಿಗೆ ಮುಂದಾಗಿರುವ ಮಧ್ಯ ಪ್ರದೇಶ ಸರ್ಕಾರದ ವಿವಿಧ ಇಲಾಖೆಗಳು, ಸರಿಯಾಗಿ ತೆರಿಗೆ ಪಾವತಿ ಮಾಡದೇ ಇರುವ ಮಂದಿಯಿಂದ ವಸೂಲು ಮಾಡಲು ವಿಶಿಷ್ಟವಾದ ಮಾರ್ಗಗಳನ್ನು ಕಂಡುಕೊಂಡಿವೆ. ಸುಸ್ಥಿದಾರರಿಗೆ ಸೇರಿದ Read more…

ಮೊಬೈಲ್ – ಚಾರ್ಜರ್ ಒಂದೇ ಬಾಕ್ಸ್ ನಲ್ಲಿದ್ದರೆ ಪ್ರತ್ಯೇಕ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮೊಬೈಲ್ ಮತ್ತು ಚಾರ್ಜರ್ ಒಂದೇ ಬಾಕ್ಸ್ ನಲ್ಲಿಟ್ಟು ಮಾರಾಟ ಮಾಡಿದ ವೇಳೆ ಅವುಗಳಿಗೆ ಪ್ರತ್ಯೇಕವಾಗಿ ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ Read more…

ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಂಪರ್ ಕೊಡುಗೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ Read more…

ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಬಜೆಟ್ ನಲ್ಲಿ ಸಿಗಲಿದೆ ಭರಪೂರ ಕೊಡುಗೆ

ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ದುಸ್ತರ ಎಂಬ ಪರಿಸ್ಥಿತಿ ಮಧ್ಯಮ ವರ್ಗದ್ದಾಗಿದ್ದು, ಆದರೆ ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭರಪೂರ ಕೊಡುಗೆ Read more…

ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಗಡುವು ಮತ್ತೆ ವಿಸ್ತರಣೆ

ನವದೆಹಲಿ: ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತೆರಿಗೆ ಇಲಾಖೆಯಿಂದ ಐಟಿಆರ್ ಗಡುವು ಮತ್ತೆ ವಿಸ್ತರಣೆ ಮಾಡಲಾಗಿದೆ. 2022- 23ನೇ ಸಾಲಿನ ಐಟಿಆರ್ ಸಲ್ಲಿಕೆಗೆ Read more…

BIG NEWS: ಶೀಘ್ರದಲ್ಲೇ ಭಾರತ್‌ ಬಿಲ್‌ ಪೇಮೆಂಟ್‌ ಸಿಸ್ಟಮ್‌ ಮೂಲಕ ಬಾಡಿಗೆ, ತೆರಿಗೆ, ಶಾಲಾ ಶುಲ್ಕ ಪಾವತಿ; RBI ಮಹತ್ವದ ಮಾಹಿತಿ

  ಭಾರತ್ ಬಿಲ್ ಪೇಮೆಂಟ್‌ ಸಿಸ್ಟಮ್‌ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿರುವ ಪೇಮೆಂಟ್‌ ಸಿಸ್ಟಮ್‌. ಇದರಲ್ಲಿ ರಿಕರಿಂಗ್‌ ಹಾಗೂ ನಾನ್‌ ರಿಕರಿಂಗ್‌ ಪಾವತಿ ಅವಕಾಶವೂ ಇದೆ. ಆರ್‌ಬಿಐ ಈ ಕುರಿತು Read more…

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ಮನೆ ಬಾಗಿಲಲ್ಲೇ ತೆರಿಗೆ ಪಾವತಿ ಸೌಲಭ್ಯ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಪಾವತಿ ಇನ್ನು ಮುಂದೆ ಸುಲಭವಾಗಲಿದ್ದು, ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ Read more…

ನಿವೃತ್ತ ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿ: ತೆರಿಗೆದಾರರ ಮೇಲೆ ಹೊರೆ ಹೆಚ್ಚಳ

ನವದೆಹಲಿ: ನಿವೃತ್ತ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿಗೆ ತರುವುದರಿಂದ ಭವಿಷ್ಯದ ತೆರಿಗೆದಾರರ ಮೇಲೆ ಹೊರೆ ಹೆಚ್ಚಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ Read more…

ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ತೆರಿಗೆ ವಿನಾಯಿತಿ…!

ಮುಂಬೈ: ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ತೆರಿಗೆ ವಿಚಾರ ಸುದ್ದಿಯಾಗಿತ್ತು. ಈ ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಆದರೆ ಇದೀಗ ಬಿಗ್ ರಿಲೀಫ್ ಸಿಕ್ಕಿದ್ದು, ಮೂರು ವರ್ಷದ ತೆರಿಗೆಯಲ್ಲಿ ವಿನಾಯ್ತಿ ಸಿಕ್ಕಿದೆ. Read more…

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಬದಲಾಗಿವೆ ಈ ನಿಯಮ

ನವೆಂಬರ್ 1ರ ಇಂದಿನಿಂದ ಕೆಲವೊಂದು ನಿಯಮಗಳಲ್ಲಿ ಬದಲಾವಣೆಗಳಾಗುತ್ತಿದ್ದು, ಇದು ಜನಸಾಮಾನ್ಯರ ದೈನಂದಿನ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತದೆ. ಇನ್ನು ಮುಂದೆ ಗೃಹಬಳಕೆ ಸಿಲಿಂಡರ್ ಡೆಲಿವರಿ Read more…

ಪುನೀತ್ ರಾಜಕುಮಾರ್ ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ: ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ Read more…

ಗ್ರಾಮೀಣ ಜನತೆಗೆ ಬಿಗ್ ಶಾಕ್: ಮನೆ ಕಂದಾಯ ಏರಿಕೆ, ಹಲವು ಉಪಕರಗಳ ಹೊರೆ

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸ್ಥಿರಾಸ್ತಿ ಮಾರ್ಗಸೂಚಿ ದರ ಆಧರಿಸಿ ಮತ್ತು ಬಂಡವಾಳದ ಮೇಲೆ ತೆರಿಗೆ ನಿಗದಿ ಮಾಡಲಾಗುತ್ತಿದ್ದು, Read more…

ಹಬ್ಬದ ಹೊತ್ತಲ್ಲೇ ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ…?

ನವದೆಹಲಿ: ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...