alex Certify Tax | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

1 ಲೀಟರ್ ಪೆಟ್ರೋಲ್ ಗೆ 32.28 ರೂ., ಆದ್ರೂ 3 ಪಟ್ಟು ಜಾಸ್ತಿ ಬೆಲೆಗೆ ಮಾರಾಟ: ಕೇಂದ್ರ, ರಾಜ್ಯದ ತೆರಿಗೆಯೇ 55.74 ರೂ.

ಚೆನ್ನೈ: ತಮಿಳುನಾಡಿನಲ್ಲಿ ಪೆಟ್ರೋಲ್ ಮೂಲ ಬೆಲೆಗಿಂತ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ. ಅಂದ ಹಾಗೆ, ಪೆಟ್ರೋಲ್ ಬೆಲೆ 100 ರೂಪಾಯಿ ಸಮೀಪಿಸುತ್ತಿರುವಂತೆ ವಾಹನ ಸವಾರರಿಂದ ತೀವ್ರ ಆಕ್ರೋಶ Read more…

BIG NEWS: ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಶುರುವಾಗಿದೆ ಈ ದಂಧೆ

ನವದೆಹಲಿ: ಭಾರತದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ದುಬಾರಿಯಾಗುತ್ತಿದ್ದಂತೆ ಇಂಧನ ಕಳ್ಳಸಾಗಣೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ನೇಪಾಳದಿಂದ ಇಂಧನ ಕಳ್ಳಸಾಗಣೆ ಮಾಡಲಾಗುತ್ತಿದೆ. 1360 ಲೀಟರ್ Read more…

ಏಪ್ರಿಲ್ 1 ರಿಂದ ಜಾರಿಯಾಗುವ PF ತೆರಿಗೆ ನೀತಿಯ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಇತ್ತೀಚೆಗೆ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಪಿಎಫ್ ಮೇಲೆ ತೆರಿಗೆ ವಿಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 1 ರಿಂದ ಹೊಸ ತೆರಿಗೆ ಪದ್ಧತಿ ಜಾರಿಗೆ ಬರಲಿದ್ದು, Read more…

BIG NEWS: 62 ಸ್ಟಾರ್ ಹೋಟೆಲ್ ಗಳಿಗೆ ಕೈಗಾರಿಕೆ ಸ್ಥಾನಮಾನ – ವಿದ್ಯುತ್, ತೆರಿಗೆ ವಿನಾಯಿತಿ

ಬೆಂಗಳೂರು: ರಾಜ್ಯದ 62 ಸ್ಟಾರ್ ಹೋಟೆಲ್ ಗಳಿಗೆ ಕೈಗಾರಿಕೆ ಸ್ಥಾನಮಾನ ನೀಡಲಾಗುವುದು. ಜೊತೆಗೆ ವಿದ್ಯುತ್ ಶುಲ್ಕ, ತೆರಿಗೆಯಲ್ಲಿ ವಿನಾಯಿತಿ ನೀಡಲಾಗುವುದು. ಇದುವರೆಗೆ ವಾಣಿಜ್ಯ ದರದಲ್ಲಿ ಹೋಟೆಲ್ ಗಳಿಗೆ ಕಟ್ಟಡದ Read more…

ಇಲ್ಲಿದೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ರಹಸ್ಯ: ‘ಭಾರೀ ಸುಂಕ’ ಕಡಿತಕ್ಕೆ ಆಗ್ರಹ

ನವದೆಹಲಿ: UPA ಸರ್ಕಾರದ ಅವಧಿಯಲ್ಲಿ ಇದ್ದ ಈಗಿನ ಪ್ರಧಾನಿ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಹೆಚ್ಚಾಗಿದೆ. ಪೆಟ್ರೋಲ್ Read more…

BIG NEWS: ತಪ್ಪಾದ ತೆರಿಗೆ ರಿಟರ್ನ್ಸ್ ಸಲ್ಲಿಸಿದವರ ವ್ಯಾಪಾರ ನೋಂದಣಿ ರದ್ದು

ಮಾರಾಟದ ರಿಟರ್ನ್ಸ್‌ನಲ್ಲಿ ಸೂಚಿಸಿದ್ದಕ್ಕಿಂತ ವ್ಯತ್ಯಯವಾಗಿ ಆಯವ್ಯಯಗಳು ಕಂಡು ಬಂದಲ್ಲಿ ವ್ಯಾಪರಸ್ಥರು ತಮ್ಮ ಜಿಎಸ್‌ಟಿ ನೋಂದಣಿಯನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಕೇಂದ್ರ ನೇರ ತೆರಿಗೆ ಹಾಗೂ ಸುಂಕ ಮಂಡಳಿ (ಸಿಬಿಐಸಿ) Read more…

75 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಬಿಗ್ ಶಾಕ್: ತೆರಿಗೆ ರಿಟರ್ನ್ ನಲ್ಲಿ ಇಲ್ಲ ವಿನಾಯಿತಿ

ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ 75 ವರ್ಷ ಮೇಲ್ಪಟ್ಟವರ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಘೋಷಣೆ ನಂತ್ರ ಈ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. Read more…

ವಾಹನ ಸವಾರರಿಗೆ ಬಿಗ್ ಶಾಕ್: ಸುಂಕ ಇಳಿಕೆ ಇಲ್ಲವೆಂದ ಸರ್ಕಾರ – ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ದುಬಾರಿ

ನವದೆಹಲಿ: ಕಳೆದ ಮಾರ್ಚ್ ಮಧ್ಯಂತರ ಅವಧಿಯಿಂದ ಪೆಟ್ರೋಲ್ ಲೀಟರ್ ಗೆ 18.01 ರೂ., ಡೀಸೆಲ್ ದರ 15.44 ರೂ.ನಷ್ಟು ಏರಿಕೆಯಾಗಿದೆ. ಹೀಗೆ ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, Read more…

BIG NEWS: ಮಾರ್ಚ್ 5 ರಂದು ಯಡಿಯೂರಪ್ಪ ಬಜೆಟ್..? ಮದ್ಯಪ್ರಿಯರಿಗೆ ಮತ್ತೊಂದು ಬಿಗ್ ಶಾಕ್ ಸಾಧ್ಯತೆ

ಬೆಂಗಳೂರು: ಮಾರ್ಚ್ ಮೊದಲ ವಾರ ಹಣಕಾಸು ಖಾತೆ ಹೊಂದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ಮಾಡಲಿದ್ದಾರೆ ಎನ್ನಲಾಗಿದ್ದು, ಬಹುತೇಕ ಮಾರ್ಚ್ 5 ರಂದು ಬಜೆಟ್ ಮಂಡನೆಯಾಗಲಿದ್ದು, ಈ Read more…

ಮದ್ಯಪ್ರಿಯರಿಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್: ಲಿಕ್ಕರ್ ಬೆಲೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ ಮೊದಲ ವಾರ ಹಣಕಾಸು ಖಾತೆ ಹೊಂದಿರುವ ಸಿಎಂ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ವೇಳೆ ಮದ್ಯದ Read more…

ವಾಹನ ಸವಾರರಿಗೆ ಕೇಂದ್ರ ಸಚಿವರಿಂದ ಮತ್ತೊಂದು ಬಿಗ್ ಶಾಕ್

ನವದೆಹಲಿ: ಇಂಧನ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಕೇಂದ್ರ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್: LED ಬಲ್ಬ್ ಬೆಲೆ ಹೆಚ್ಚಳ ಸಾಧ್ಯತೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಎಲ್.ಇ.ಡಿ. ಬಲ್ಬ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರ Read more…

ಭವಿಷ್ಯ ನಿಧಿ ಖಾತೆದಾರರಿಗೆ ಮುಖ್ಯ ಮಾಹಿತಿ: PF ಬಡ್ಡಿ ತೆರಿಗೆ PPF ಗೂ ಅನ್ವಯ..?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಪ್ರಕಾರ 2.5 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ಪಿಎಫ್ ದೇಣಿಗೆಗೆ ತೆರಿಗೆ ಅನ್ವಯವಾಗುತ್ತದೆ. ಉದ್ಯೋಗಿಗಳ ಭವಿಷ್ಯನಿಧಿಗೆ ವಾರ್ಷಿಕ Read more…

ಸ್ಟಾರ್ಟ್ ಅಪ್ ಗಳಿಗೆ ʼಬಂಪರ್ʼ ಕೊಡುಗೆ: ತೆರಿಗೆ ರಜೆ ವಿಸ್ತರಿಸಿದ ಕೇಂದ್ರ ಸರ್ಕಾರ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಭಾರತದ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಮಹತ್ವದ ಘೋಷಣೆ ಮಾಡಿದ್ದಾರೆ. ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರ ಒಂದು ವರ್ಷದ ತೆರಿಗೆ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಸಿಹಿಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ ನೀಡಲಾಗಿದೆ. 75 ವರ್ಷ ಮೇಲ್ಪಟ್ಟವರು ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಿಲ್ಲ. Read more…

‘ಆದಾಯ ತೆರಿಗೆ’ ಸಂಬಂಧಿತ ದಾಖಲೆಗಳನ್ನು ಎಷ್ಟು ವರ್ಷ ಇಟ್ಟುಕೊಳ್ಳಬೇಕು…? ಇಲ್ಲಿದೆ ಬಹು ಮುಖ್ಯ ಮಾಹಿತಿ

ನೀವು ಕಾನೂನು ಪ್ರಕಾರ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಫೈಲ್ ಮಾಡುವವರಾಗಿದ್ದರೆ, ಪ್ರತಿ ವರ್ಷ ಒಂದಿಷ್ಟು ದಾಖಲೆಗಳು, ಕಡತಗಳ ಬಂಡಲ್ ಈ ರಿಟರ್ನ್ಸ್‌ನ ಸಾಕ್ಷಿಯಾಗಿ ನಿಮ್ಮ ಬಳಿ ಉಳಿದುಬಿಡುತ್ತದೆ. Read more…

2021 ರ ಕೇಂದ್ರ ಬಜೆಟ್ ನಲ್ಲಿ ಏನಿರಲಿದೆ…? ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: 2021 ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ತೆರಿಗೆ ಪದ್ಧತಿಯಲ್ಲಿ ಭಾರಿ ಬದಲಾವಣೆ ತರಲು ಮುಂದಾಗಿದೆ. ಕೆಲ ವಿಭಾಗಗಳ ತೆರಿಗೆದಾರರಿಗೆ ಒಂದಿಷ್ಟು ವಿನಾಯಿತಿ ನೀಡಲು ಮೋದಿ ಸರ್ಕಾರ Read more…

ವರ್ಕ್ ಫ್ರಂ ಹೋಮ್ ಮಾಡ್ತಿರುವವರಿಗೆ ಬಜೆಟ್ ನಲ್ಲಿ ಸಿಗಲಿದೆಯಾ ಖುಷಿ ಸುದ್ದಿ….!

ಕೊರೊನಾ ಮಧ್ಯೆ ಫೆಬ್ರವರಿ ಒಂದರಂದು ಮಂಡಿಸಲಾಗ್ತಿರುವ ಕೇಂದ್ರ ಬಜೆಟ್ ಮೇಲೆ ಎಲ್ಲರ ಕಣ್ಣಿದೆ. ಸರ್ಕಾರದ ಬಜೆಟ್ ಮೇಲೆ ಜನಸಾಮಾನ್ಯರ ನಿರೀಕ್ಷೆ ಹೆಚ್ಚಿದೆ. ಮನೆಯಲ್ಲಿ ಕೆಲಸ ಮಾಡುವ ನೌಕರರಿಗೆ ಬಜೆಟ್ Read more…

BIG NEWS: ಸ್ಮಾರ್ಟ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿ 50 ವಸ್ತುಗಳ ಆಮದು ಸುಂಕ ಹೆಚ್ಚಳ..?

ನವದೆಹಲಿ: 50 ವಸ್ತುಗಳ ಆಮದು ಸುಂಕವನ್ನು ಶೇಕಡ 5 ರಿಂದ 10 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬಜೆಟ್ನಲ್ಲಿ ಸ್ಮಾರ್ಟ್ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ Read more…

ಜನಸಾಮಾನ್ಯರಿಗೆ ಬರೆ, ಕೇಂದ್ರ ಸರ್ಕಾರಕ್ಕೆ ಬಂಪರ್: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ಭರ್ಜರಿ ಆದಾಯ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಬಂಪರ್ ಆದಾಯ ಬಂದಿದೆ. ಕಳೆದ ವರ್ಷ ಏಪ್ರಿಲ್ ನಿಂದ ನವೆಂಬರ್ ನಲ್ಲಿ Read more…

ರಾಜ್ಯದ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ನಗರ, ಪಟ್ಟಣ ವಾಸಿಗಳಿಗೆ ತೆರಿಗೆ ಬರೆ- ಖಾಲಿ ಸೈಟ್ ಗೂ ತೆರಿಗೆ

ಬೆಂಗಳೂರು: ರಾಜ್ಯ ಸರ್ಕಾರ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳ ಮಾಡಲು ತೀರ್ಮಾನಿಸಿದೆ. ನಿವೇಶನಕ್ಕೆ ಕೂಡ ಇನ್ನು ಮುಂದೆ ತೆರಿಗೆ ಕಡ್ಡಾಯ Read more…

ಗೃಹ ಸಾಲಗಾರರಿಗೆ ಗುಡ್ ನ್ಯೂಸ್: ಕೇಂದ್ರ ಬಜೆಟ್ ನಲ್ಲಿ ಗೃಹ ಸಾಲಕ್ಕೆ ತೆರಿಗೆ ಕಡಿತ ಹೆಚ್ಚಳ ಸಾಧ್ಯತೆ

ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ನಲ್ಲಿ ಗೃಹಸಾಲಕ್ಕೆ ತೆರಿಗೆ ಕಡಿತ ಹೆಚ್ಚಳ ಮಾಡಬೇಕೆಂದು 20 ಸಾವಿರಕ್ಕೂ ಹೆಚ್ಚು ಸದಸ್ಯರನ್ನು Read more…

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಹೈಕೋರ್ಟ್ ಮಹತ್ವದ ತೀರ್ಪು -ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ತೆರಿಗೆ ರದ್ದು

ಬೆಂಗಳೂರು: ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ಅಂತರ ರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) Read more…

BIG BREAKING: ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ಅಂತಾರಾಜ್ಯ ತೆರಿಗೆ ರದ್ದು

ಬೆಂಗಳೂರು: ಜಲ್ಲಿ, ಕಲ್ಲು, ಎಂ ಸ್ಯಾಂಡ್ ಅಂತರ ರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ರದ್ದು Read more…

GST, ಐಟಿ ರಿಟರ್ನ್ ಸಲ್ಲಿಕೆ: ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ವೈಯಕ್ತಿಕ ತೆರಿಗೆದಾರರ ತೆರಿಗೆ ವಿವರ(ಐಐಟಿಆರ್) ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿವರ ಸಲ್ಲಿಸಲು ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ವೈಯಕ್ತಿಕ Read more…

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ: ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. 2019 – 20 ನೇ ಸಾಲಿನ ವಾರ್ಷಿಕ ಆದಾಯ ತೆರಿಗೆ ಪಾವತಿಗೆ Read more…

ಗಮನಿಸಿ..! ತೆರಿಗೆ ವಂಚನೆ ತಡೆಗೆ ಮತ್ತೊಂದು ಕ್ರಮ, ಜನವರಿ 1 ರಿಂದ ನಗದು GST ಪಾವತಿ ಕಡ್ಡಾಯ

ನವದೆಹಲಿ: ನಕಲಿ ಇನ್ವಾಯ್ಸಿಂಗ್ ಮೂಲಕ ತೆರಿಗೆ ವಂಚಿಸುವುದನ್ನು ತಡೆಯಲು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಜಿಎಸ್ಟಿ ನಿಯಮಗಳಿಗೆ ತಿದ್ದುಪಡಿ ಮಾಡಿದೆ. ಅಂತೆಯೇ ಮಾಸಿಕ 50 ಲಕ್ಷ Read more…

ಗಮನಿಸಿ: 50 ಲಕ್ಷ ಮೀರಿ ಟರ್ನ್ ‌ಓವರ್‌ ಇರುವ ಉದ್ಯಮಗಳ GST ಪಾವತಿ ನಿಯಮದಲ್ಲಿ ಬದಲಾವಣೆ

ಮಾಸಿಕ 50 ಲಕ್ಷ ರೂ.ಗಳನ್ನು ವಹಿವಾಟು ಮೀರಿದ ಉದ್ಯಮಗಳು ತಮ್ಮ ಪಾಲಿನ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಕನಿಷ್ಠ 1%ರಷ್ಟಾದರೂ ನಗದಿನ ರೂಪದಲ್ಲಿ ಪಾವತಿ ಮಾಡಬೇಕಾಗಿದೆ. ಈ Read more…

BIG NEWS: ಗ್ರಾ.ಪಂ. ಚುನಾವಣೆ ಮುಗಿಯುತ್ತಿದ್ದಂತೆ ತೆರಿಗೆ ಹೆಚ್ಚಳ ಶಾಕ್

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ನಂತರ ತೆರಿಗೆ ಹೆಚ್ಚಳವಾಗಲಿದೆ. ಈ ಬಾರಿ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಲಿರುವ ಸದಸ್ಯರು ಪರಿಷ್ಕೃತ ತೆರಿಗೆಯನ್ನು ಸಂಗ್ರಹಿಸುವ ಹೊಣೆಗಾರಿಕೆ ಹೊರಬೇಕಿದೆ. ವಾರ್ಷಿಕ 600 Read more…

ಸಣ್ಣ ಉದ್ದಿಮೆದಾರರಿಗೆ ಮತ್ತೊಂದು ಗುಡ್ ನ್ಯೂಸ್: 3 ತಿಂಗಳಿಗೊಮ್ಮೆ GST ರಿಟರ್ನ್ಸ್ ಸಲ್ಲಿಸಿದ್ರೆ ಸಾಕು

ನವದೆಹಲಿ: ಸಣ್ಣ ಉದ್ದಿಮೆದಾರರಿಗೆ ಕೇಂದ್ರದಿಂದ ಸಿಹಿಸುದ್ದಿ ಸಿಗಲಿದೆ. ಜನವರಿಯಿಂದ ಮೂರು ತಿಂಗಳಿಗೊಮ್ಮೆ ಜಿಎಸ್ಟಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ. ವಾರ್ಷಿಕ 5 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ ಉದ್ದಿಮೆದಾರರು ಜನವರಿಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...