alex Certify Tax | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಲೀಟರ್ ಗೆ 31.78 ರೂ., ತೆರಿಗೆ ಮೊತ್ತವೇ 54 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 90 ರೂ. ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 86.51 ರೂ. Read more…

ದೊಡ್ಡ ಮೊತ್ತದ ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್: ಒಂದೇ ದಿನ 2 ಲಕ್ಷ ಸ್ವೀಕರಿಸಿದ್ರೆ ದುಬಾರಿ ದಂಡ

ದೆಹಲಿ: ಇನ್ನು 2 ಲಕ್ಷ ರೂ. ಮೇಲೆ ನಗದು ಪಾವತಿಸಿದರೆ ದಂಡ ಕಟ್ಟಬೇಕು. ಸೆಕ್ಷನ್ 269ST, ಆದಾಯ ತೆರಿಗೆ ಇಲಾಖೆ ಪ್ರಕಾರ ಇನ್ನೂ ಮುಂದೆ ಎರಡು ಲಕ್ಷ ಮತ್ತು Read more…

ಗೋ ರಕ್ಷಣೆಗೆ ಸೆಸ್ ವಿಧಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮುಂದಾಗಿರುವ ಮಧ್ಯಪ್ರದೇಶ ಸರ್ಕಾರ ಇದಕ್ಕಾಗಿ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲು ಗೋವಿನ ಮೇಲ್ತೆರಿಗೆ ವಿಧಿಸಲು ನಿರ್ಧರಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ Read more…

‘ವರ್ಕ್ ಫ್ರಮ್ ಹೋಮ್’ ಉದ್ಯೋಗಿಗಳಿಗೆ ಬಿಗ್ ಶಾಕ್: ಹೆಚ್ಚುವರಿ ತೆರಿಗೆ ಹೊರೆ ಸಾಧ್ಯತೆ

ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮನೆಯಿಂದಲೇ ಕೆಲಸ ಮಾಡುವ ಉದ್ಯೋಗಿಗಳು ಹೆಚ್ಚಿನ ತೆರಿಗೆ ಪಾವತಿಸಬೇಕು ಎಂದು ವರದಿಯೊಂದು ಹೇಳಿದೆ. ಅಂದ ಹಾಗೆ, ಕೊರೋನಾ ಸಾಂಕ್ರಮಿಕ Read more…

ಫ್ಲ್ಯಾಟ್ ‌ಗಳ ಬೆಲೆ ಕಡಿಮೆ ಮಾಡದ ಬಿಲ್ಡರ್‌ಗಳಿಗೆ ಶಾಕ್..!

ಕೊರೊನಾ ಮಹಾಮಾರಿಯಿಂದ ಎಲ್ಲರಿಗೂ ನಷ್ಟವಾಗಿದೆ. ಅನೇಕ ಉದ್ಯಮಗಳು ಇಂದಿಗೂ ಚೇತರಿಕೆ ಕಾಣುತ್ತಿಲ್ಲ. ಯಾವುದರ ಮೇಲೆ ಹೂಡಿಕೆ ಮಾಡಬೇಕು ಎಂಬ ಗೊಂದಲದಲ್ಲಿಯೇ ಹೂಡಿಕೆದಾರರು ಇದ್ದಾರೆ. ಇದರ ಮಧ್ಯೆ ಇದೀಗ ಎನ್‌ಎಎ Read more…

NPS ಉದ್ಯೋಗಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್..?

ನವದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆ(NPS) ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನು ಎಲ್ಲರಿಗೂ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಎನ್ಪಿಎಸ್ ಅಡಿಯಲ್ಲಿ ಉದ್ಯೋಗದಾತರು ಶೇಕಡ 14 ರಷ್ಟು ಮೊತ್ತವನ್ನು ನೀಡುತ್ತಾರೆ. Read more…

BIG NEWS: ‘ದೀಪಾವಳಿ’ಗೆ ಉಡುಗೊರೆ ನೀಡುವ ಮೊದಲು ತೆರಿಗೆ ನೀತಿ ತಿಳಿದಿರಿ

ದೀಪಾವಳಿ ಹತ್ತಿರ ಬರ್ತಿದೆ. ದೀಪಾವಳಿ ಸಂದರ್ಭದಲ್ಲಿ ಉಡುಗೊರೆ ನೀಡುವ ಸಂಪ್ರದಾಯವಿದೆ. ಉಡುಗೊರೆ ನೀಡುವ ಮೊದಲು ಉಡುಗೊರೆ ತೆರಿಗೆ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಉಡುಗೊರೆ ತೆರಿಗೆ ಕಾಯ್ದೆಯನ್ನು ಕೇಂದ್ರ ಸರ್ಕಾರ Read more…

ಅಕ್ರಮ ಸಿಗರೇಟು ಮಾರಾಟದಿಂದ ಆಗುತ್ತಿರುವ ನಷ್ಟವೆಷ್ಟು ಗೊತ್ತಾ…?

ಅಕ್ರಮ ಸಿಗರೇಟು ಮಾರಾಟದಿಂದ ದೇಶದ ಬೊಕ್ಕಸಕ್ಕೆ ವಾರ್ಷಿಕ 13,000 ಕೋಟಿ ರೂ.ಗಳಷ್ಟು ನಷ್ಟವಾಗುತ್ತಿದೆ ಎಂದು ಭಾರತೀಯ ತಂಬಾಕು ಸಂಸ್ಥೆ (ಟಿಐಐ) ವರದಿ ಮಾಡಿದೆ. 2005ರಲ್ಲಿ 12.5 ಶತಕೋಟಿಯಷ್ಟಿದ್ದ ಅಕ್ರಮ Read more…

GST ಸಂಗ್ರಹದಲ್ಲಿ ದಾಖಲೆ: 8 ತಿಂಗಳಲ್ಲೇ ಗರಿಷ್ಠ ತೆರಿಗೆ ಸಂಗ್ರಹ

ನವದೆಹಲಿ: ಕೊರೋನಾ ಹೊಡೆತದ ನಂತರದಲ್ಲಿ ನಿಧಾನವಾಗಿ ಗ್ರಾಹಕರಲ್ಲಿ ಕೊಳ್ಳುಬಾಕ ಸಂಸ್ಕೃತಿ ಹೆಚ್ಚಾದ ಕಾರಣ ಮಾರುಕಟ್ಟೆಯಲ್ಲಿ ಚೇತರಿಕೆ ಕಾಣತೊಡಗಿದೆ. ಇದರ ಪರಿಣಾಮ ದಾಖಲೆಯ ಜಿಎಸ್ಟಿ ಸಂಗ್ರಹವಾಗಿದೆ. ಜಿಎಸ್ಟಿ ಸಂಗ್ರಹ 1 Read more…

ಮೋದಿ ಸರ್ಕಾರದಿಂದ ಬಿಗ್ ಶಾಕ್: ಜಗತ್ತಿನಲ್ಲೇ ಅತ್ಯಧಿಕ ಸುಂಕ, ಪೆಟ್ರೋಲ್ ಮೇಲೆ 5 ರೂ. ಸುಂಕ ಏರಿಕೆ ಸಾಧ್ಯತೆ

ನವದೆಹಲಿ: ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 5 ರೂಪಾಯಿವರೆಗೆ ಏರಿಕೆ ಮಾಡಲು ಕೇಂದ್ರ ಸರ್ಕಾರ ತಯಾರಿ Read more…

ತೆರಿಗೆದಾರರೇ ಗಮನಿಸಿ: ಸೆಕ್ಷನ್ 80 ಸಿ ಜೊತೆ ಇದ್ರಿಂದಲೂ ಉಳಿಸಬಹುದು ತೆರಿಗೆ

ಆದಾಯ ತೆರಿಗೆ ಉಳಿಸಲು ಸೆಕ್ಷನ್ 80 ಸಿ ಹೆಚ್ಚು ಪ್ರಯೋಜನಕಾರಿ. ಅನೇಕ ಉಳಿತಾಯ ಯೋಜನೆಗಳು ಇದ್ರ ವ್ಯಾಪ್ತಿಗೆ ಬರುತ್ತವೆ. ಆದ್ರೆ 1.5 ಲಕ್ಷ ತೆರಿಗೆಯನ್ನು ಮಾತ್ರ ಇದ್ರಿಂದ ಉಳಿಸಬಹುದಾಗಿದೆ. Read more…

ದೀಪಾವಳಿ ಉಡುಗೊರೆ ನೀಡಿದ ಆದಾಯ ತೆರಿಗೆ ಇಲಾಖೆ

ದೀಪಾವಳಿಗೂ ಮೊದಲೇ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಖುಷಿ ಸುದ್ದಿಯನ್ನು ನೀಡಿದೆ. ಸಿಬಿಡಿಟಿ ತನ್ನ 38.11 ಲಕ್ಷ ತೆರಿಗೆದಾರರಿಗೆ 1,23,474 ಕೋಟಿ ರೂಪಾಯಿಗಿಂತಲೂ ಹೆಚ್ಚು ರಿಫಂಡ್ ಜಾರಿ ಮಾಡಿದೆ. Read more…

ತೆರಿಗೆ ಪಾವತಿಸಲು ಲಾಕ್ಡೌನ್ ನೆಪವೊಡ್ಡಿದ ಸೂಪರ್ ಸ್ಟಾರ್ ರಜನಿಕಾಂತ್ ಗೆ ಹೈಕೋರ್ಟ್ ತಪರಾಕಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ತೆರಿಗೆ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ್ದು ಇದಕ್ಕೆ ಆಕ್ಷೇಪಿಸಿದ ಕೋರ್ಟ್ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಚೆನ್ನೈನ ಕೋಡಂಬಾಕ್ಕಂನಲ್ಲಿ ರಜನಿಕಾಂತ್ ಮಾಲೀಕತ್ವದ ಶ್ರೀ ರಾಘವೇಂದ್ರ Read more…

ಹೊಸ ಫೋನ್ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಸ್ಯಾಮ್ ಸಂಗ್ ಸೇರಿ ಸ್ಮಾರ್ಟ್ ಫೋನ್ ದುಬಾರಿ

ನವದೆಹಲಿ: ಸ್ಮಾರ್ಟ್ ಫೋನ್ ಮತ್ತು ಫೀಚರ್ ಫೋನ್ ಗಳು ದುಬಾರಿಯಾಗಲಿವೆ. ಸ್ಮಾರ್ಟ್ ಫೋನ್ ಗಳ ಡಿಸ್ ಪ್ಲೇ, ಟಚ್ ಪ್ಯಾನೆಲ್ ಗಳ ಮೇಲೆ ಕೇಂದ್ರ ಸರ್ಕಾರ ಶೇಕಡ 10ರಷ್ಟು Read more…

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ Read more…

ಬಸ್, ಟ್ಯಾಕ್ಸಿ ಸೇರಿ ಖಾಸಗಿ ವಾಹನ ಮಾಲೀಕರಿಗೆ ಶುಭ ಸುದ್ದಿ: ತೆರಿಗೆ ಮನ್ನಾ ಸಾಧ್ಯತೆ

ಬೆಂಗಳೂರು: ಖಾಸಗಿ ಬಸ್ ಮೊದಲಾದ ಸಾರಿಗೆ ವಾಹನಗಳ ತೆರಿಗೆ ವಿನಾಯಿತಿ ಕುರಿತಂತೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ Read more…

GST ವಿನಾಯಿತಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಿ ಸಂಕಷ್ಟದಲ್ಲಿರುವ ಉದ್ಯಮಿಗಳು ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ವಾರ್ಷಿಕ 40 ಲಕ್ಷ ರೂಪಾಯಿವರೆಗೂ ಜಿಎಸ್ಟಿ ವಿನಾಯಿತಿ ನೀಡಲಾಗಿದ್ದು Read more…

ಲೆಕ್ಕ ಕೊಡದ ಹಣವಿದ್ದವರಿಗೆ ಕಂಟಕ ಗ್ಯಾರಂಟಿ…!

ಅನೇಕ ಮಂದಿ ಆದಾಯ ತೆರಿಗೆ ಇಲಾಖೆಗೆ ಗೊತ್ತಿಲ್ಲದಂತೆ ದೊಡ್ಡ ಮೊತ್ತದ ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿರುತ್ತಾರೆ. ಈ ರೀತಿ ನೀವೇನಾದರೂ ದೊಡ್ಡ ಮೊತ್ತದ ಹಣವನ್ನು ಲೆಕ್ಕ ಕೊಡದೇ ಮುಚ್ಚಿಟ್ಟಿದ್ದರೆ Read more…

ಖಜಾನೆ ಅಧಿಕಾರಿ ಕಾರು ಚಾಲಕನ ಮನೆಯಲ್ಲಿದ್ದ ನಗ – ನಗದು ಕಂಡು ದಂಗಾದ ಅಧಿಕಾರಿಗಳು…!

ಆಂಧ್ರಪ್ರದೇಶದ ಖಜಾನೆ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ್ದ ತೆರಿಗೆ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದರು. ಜೊತೆಗೆ ಈತ ಮಾಡಿದ ಅಕ್ರಮ ಆಸ್ತಿಯ Read more…

ಪಾದರ್ಶಕ ತೆರಿಗೆ ವೇದಿಕೆಗೆ ಚಾಲನೆ ನೀಡಿದ ಮೋದಿ

ಪ್ರಾಮಾಣಿಕ ತೆರಿಗೆದಾರರನ್ನು ಉತ್ತೇಜಿಸಲು ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೊಸ ವಿಶೇಷ ವೇದಿಕೆಯನ್ನು ಪ್ರಾರಂಭಿಸಿದ್ದಾರೆ. ವೇದಿಕೆಗೆ ‘ಪಾರದರ್ಶಕ ತೆರಿಗೆ: ಗೌರವವನ್ನು ಗೌರವಿಸುವುದು’ Read more…

ತೆರಿಗೆ: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪಾರದರ್ಶಕ ತೆರಿಗೆ ಪ್ರಾಮಾಣಿಕರಿಗೆ ಗೌರವ ಎನ್ನುವ ತತ್ವದಡಿ ಇಂದು ಪ್ರಧಾನಿಯಿಂದ ತೆರಿಗೆ ಸುಧಾರಣೆ ಪ್ರಕಟಿಸಲಾಗುವುದು. ಪ್ರಾಮಾಣಿಕ ತೆರಿಗೆದಾರರನ್ನು ಗೌರವಿಸಲು, ನೂತನ ತೆರಿಗೆ ಸುಧಾರಣೆ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ Read more…

ತೆರಿಗೆ ಪಾವತಿ: SBI ಗ್ರಾಹಕರಿಗೆ ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ

ಮುಂಬೈ: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ.) ಟಿಡಿಎಸ್ ಸರ್ಟಿಫಿಕೇಶನ್ (ಫಾರ್ಮ್‌ ನಂ -16ಎ )ನ್ನು ನೋಂದಾಯಿತ ಇ ಮೇಲ್ ಐಡಿಗಳ ಮೂಲಕ ಗ್ರಾಹಕರಿಗೆ ಕಳಿಸುತ್ತಿದೆ. Read more…

GST ತೆರಿಗೆದಾರರಿಗೆ ಭರ್ಜರಿ ‘ಬಂಪರ್’ ಸುದ್ದಿ

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ರಿಟರ್ನ್ ಸಲ್ಲಿಕೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಸಿಕ ಮತ್ತು ತ್ರೈಮಾಸಿಕ ಮಾರಾಟ ರಿಟರ್ನ್ ಮತ್ತು ತೆರಿಗೆ ಪಾವತಿ ಅರ್ಜಿ GSTR-3B Read more…

ಭರ್ಜರಿ ಸಿಹಿ ಸುದ್ದಿ: ಪ್ರಯಾಣ ಭತ್ಯೆಗೂ ತೆರಿಗೆ ವಿನಾಯಿತಿ ಪಡೆಯಲು ಅವಕಾಶ ನೀಡಿದ ‘ಸರ್ಕಾರ’

ನವದೆಹಲಿ: ಉದ್ಯೋಗಿಗಳು ಪಡೆದುಕೊಳ್ಳುವ ಪ್ರಯಾಣ ಭತ್ಯೆಗೆ ತೆರಿಗೆ ವಿನಾಯಿತಿ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕಡಿಮೆ ತೆರಿಗೆ ದರಗಳ ಹೊಸ ವ್ಯವಸ್ಥೆಯಡಿ ನೌಕರರು, ಉದ್ಯೋಗಿಗಳು ಮಾಲೀಕರಿಂದ ಪಡೆದುಕೊಳ್ಳುವ Read more…

GOOD NEWS: ಪ್ರಯಾಣ ಭತ್ಯೆಗೂ ತೆರಿಗೆ ವಿನಾಯಿತಿ ಪಡೆಯಲು ಅನುಮತಿ

ನವದೆಹಲಿ: ನೌಕರರು, ಉದ್ಯೋಗಿಗಳು ಪಡೆದುಕೊಳ್ಳುವ ಪ್ರಯಾಣ ಭತ್ಯೆಗೆ ತೆರಿಗೆ ವಿನಾಯಿತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕಡಿಮೆ ತೆರಿಗೆ ದರಗಳ ಹೊಸ ವ್ಯವಸ್ಥೆಯಡಿ ನೌಕರರು, ಉದ್ಯೋಗಿಗಳು ಮಾಲೀಕರಿಂದ ಪಡೆದುಕೊಳ್ಳುವ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್ – ಡೀಸೆಲ್ ದರ ಹೆಚ್ಚಳ

ನವದೆಹಲಿ: ಕಳೆದ ತಿಂಗಳು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ. ಏರಿಕೆ ಮಾಡಿದ್ದು, ಲಾಕ್ ಡೌನ್ Read more…

ಪ್ರವಾಸಿ ವಾಹನಗಳ ಮಾಲೀಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸರ್ಕಾರ ವಿನಾಯಿತಿ ನೀಡಲು ಮುಂದಾಗಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರವಾಸಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...