alex Certify Tax | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ತೆರಿಗೆ: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪಾರದರ್ಶಕ ತೆರಿಗೆ ಪ್ರಾಮಾಣಿಕರಿಗೆ ಗೌರವ ಎನ್ನುವ ತತ್ವದಡಿ ಇಂದು ಪ್ರಧಾನಿಯಿಂದ ತೆರಿಗೆ ಸುಧಾರಣೆ ಪ್ರಕಟಿಸಲಾಗುವುದು. ಪ್ರಾಮಾಣಿಕ ತೆರಿಗೆದಾರರನ್ನು ಗೌರವಿಸಲು, ನೂತನ ತೆರಿಗೆ ಸುಧಾರಣೆ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ Read more…

ತೆರಿಗೆ ಪಾವತಿ: SBI ಗ್ರಾಹಕರಿಗೆ ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ

ಮುಂಬೈ: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ.) ಟಿಡಿಎಸ್ ಸರ್ಟಿಫಿಕೇಶನ್ (ಫಾರ್ಮ್‌ ನಂ -16ಎ )ನ್ನು ನೋಂದಾಯಿತ ಇ ಮೇಲ್ ಐಡಿಗಳ ಮೂಲಕ ಗ್ರಾಹಕರಿಗೆ ಕಳಿಸುತ್ತಿದೆ. Read more…

GST ತೆರಿಗೆದಾರರಿಗೆ ಭರ್ಜರಿ ‘ಬಂಪರ್’ ಸುದ್ದಿ

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ರಿಟರ್ನ್ ಸಲ್ಲಿಕೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಸಿಕ ಮತ್ತು ತ್ರೈಮಾಸಿಕ ಮಾರಾಟ ರಿಟರ್ನ್ ಮತ್ತು ತೆರಿಗೆ ಪಾವತಿ ಅರ್ಜಿ GSTR-3B Read more…

ಭರ್ಜರಿ ಸಿಹಿ ಸುದ್ದಿ: ಪ್ರಯಾಣ ಭತ್ಯೆಗೂ ತೆರಿಗೆ ವಿನಾಯಿತಿ ಪಡೆಯಲು ಅವಕಾಶ ನೀಡಿದ ‘ಸರ್ಕಾರ’

ನವದೆಹಲಿ: ಉದ್ಯೋಗಿಗಳು ಪಡೆದುಕೊಳ್ಳುವ ಪ್ರಯಾಣ ಭತ್ಯೆಗೆ ತೆರಿಗೆ ವಿನಾಯಿತಿ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕಡಿಮೆ ತೆರಿಗೆ ದರಗಳ ಹೊಸ ವ್ಯವಸ್ಥೆಯಡಿ ನೌಕರರು, ಉದ್ಯೋಗಿಗಳು ಮಾಲೀಕರಿಂದ ಪಡೆದುಕೊಳ್ಳುವ Read more…

GOOD NEWS: ಪ್ರಯಾಣ ಭತ್ಯೆಗೂ ತೆರಿಗೆ ವಿನಾಯಿತಿ ಪಡೆಯಲು ಅನುಮತಿ

ನವದೆಹಲಿ: ನೌಕರರು, ಉದ್ಯೋಗಿಗಳು ಪಡೆದುಕೊಳ್ಳುವ ಪ್ರಯಾಣ ಭತ್ಯೆಗೆ ತೆರಿಗೆ ವಿನಾಯಿತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕಡಿಮೆ ತೆರಿಗೆ ದರಗಳ ಹೊಸ ವ್ಯವಸ್ಥೆಯಡಿ ನೌಕರರು, ಉದ್ಯೋಗಿಗಳು ಮಾಲೀಕರಿಂದ ಪಡೆದುಕೊಳ್ಳುವ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್ – ಡೀಸೆಲ್ ದರ ಹೆಚ್ಚಳ

ನವದೆಹಲಿ: ಕಳೆದ ತಿಂಗಳು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ. ಏರಿಕೆ ಮಾಡಿದ್ದು, ಲಾಕ್ ಡೌನ್ Read more…

ಪ್ರವಾಸಿ ವಾಹನಗಳ ಮಾಲೀಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸರ್ಕಾರ ವಿನಾಯಿತಿ ನೀಡಲು ಮುಂದಾಗಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರವಾಸಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ Read more…

ಐಟಿ ರಿಟರ್ನ್ಸ್ ಸಲ್ಲಿಕೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಆದಾಯ ತೆರಿಗೆ ಸಲ್ಲಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2019-20 ಸಾಲಿನಲ್ಲಿ ಆದಾಯ ತೆರಿಗೆ ಮಾಹಿತಿ ಸಲ್ಲಿಸುವ ವೇಳೆ ಚಾಲ್ತಿ ಖಾತೆಯಲ್ಲಿ ಒಂದು ಕೋಟಿ ರೂಪಾಯಿಗಿಂತ ಹೆಚ್ಚಿನ ಠೇವಣಿ ಹೊಂದಿರುವವರು Read more…

ಗುಡ್ ನ್ಯೂಸ್: ಕೋವಿಡ್ ಸೆಸ್ ಕುರಿತ ವದಂತಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಈಗಾಗಲೇ ನಾಲ್ಕು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಕೊರೋನಾ ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್…?

ನವದೆಹಲಿ: ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕತೆಗೆ ತೀವ್ರ ಪೆಟ್ಟು ಬಿದ್ದಿದೆ. ನಷ್ಟವಾಗಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಹೆಚ್ಚುವರಿ ಸಂಪನ್ಮೂಲ ಸಂಗ್ರಹಕ್ಕೆ Read more…

ಖಾಸಗಿ ಬಸ್ ಸೇರಿದಂತೆ ಎಲ್ಲಾ ಪ್ರಯಾಣಿಕ, ಸರಕು ವಾಹನ ಮಾಲೀಕರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಖಾಸಗಿ ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು ಅಧಿಕೃತ ಪ್ರಾಧಿಕಾರಗಳಿಂದ ಸಂಚಾರಕ್ಕೆ ಅನುಮತಿ ಪಡೆದ ವಾಹನಗಳಿಗೆ ತೆರಿಗೆ ವಿನಾಯಿತಿ Read more…

ಗುಡ್‌ ನ್ಯೂಸ್: ಕಚ್ಚಾ ತೈಲದ ಬೆಲೆ ಏರಿಕೆಯಾದ್ರೂ ಗ್ರಾಹಕರಿಗೆ ಇಲ್ಲ ಹೊರೆ

ಲಾಕ್‌ ‌ಡೌನ್ ಸಮಯದಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಳವಾಗುತ್ತಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಏರಿಕೆ ಮಾಡಿದರೂ ಅದನ್ನು ಗ್ರಾಹಕರ ಮೇಲೆ ಹಾಕಿಲ್ಲ. ಇದೀಗ ಮತ್ತೆ ಕಚ್ಚಾ ತೈಲಗಳ ಬೆಲೆ Read more…

ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರಿಂದ ಬಿಗ್ ಶಾಕ್

ಬೆಂಗಳೂರು: ಲಾಕ್ ಡೌನ್ ಜಾರಿಯಾದ ಬಳಿಕ ಬಸ್ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ ಮಾಲೀಕರು ಸದ್ಯಕ್ಕೆ ಬಸ್ ಸೇವೆಯನ್ನು ಆರಂಭಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಲಾಕ್ಡೌನ್ ಜಾರಿಯಾದ ನಂತರ ಎರಡು Read more…

NRI ಗಳಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಲಾಕ್‌ ಡೌನ್‌ ಕಾರಣಕ್ಕೆ ಭಾರತದಲ್ಲಿ ಸಿಕ್ಕಿ ಬಿದ್ದಿರುವ ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಸಿಲುಕಿರುವ ಅನಿವಾಸಿ ಭಾರತೀಯರ ತೆರಿಗೆ ನಿಯಮಗಳನ್ನು ಸಡಿಲಿಸಲು ಕೇಂದ್ರ Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಕಂಗಾಲಾಗಿದ್ದ ಸರ್ಕಾರಗಳಿಗೆ ಬಂಪರ್: ಆದಾಯ ಹೆಚ್ಚಳಕ್ಕೆ ಸಿಕ್ತು ಹೊಸ ಅಸ್ತ್ರ

ಲಾಕ್ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕತೆಗೆ ದೊಡ್ಡ ಹೊಡೆತವೇ ಬಿದ್ದಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಸಿಕ್ಕಿದ್ದು ಮದ್ಯ ಪ್ರಿಯರಿಗೆ ಆದಷ್ಟೇ ಖುಷಿ ಸರ್ಕಾರಗಳಿಗೂ ಆಗಿದೆ. ಅನೇಕ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮತ್ತಷ್ಟು ದುಬಾರಿಯಾಗಲಿದೆ ಮದ್ಯ

ಬೆಂಗಳೂರು: ಆಂಧ್ರಪ್ರದೇಶ ಮತ್ತು ದೆಹಲಿ ಸರ್ಕಾರಗಳು ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದು ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಬಕಾರಿ ಹೆಚ್ಚುವರಿ ತೆರಿಗೆ ಹಾಕಲು ಚಿಂತನೆ ನಡೆಸಿದೆ ಎಂದು Read more…

BIG NEWS: ಮೇ 4 ರಿಂದಲೇ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಶುಕ್ರವಾರಂದು ಮೂರನೇ ಹಂತದ ಲಾಕ್‌ ಡೌನ್‌ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ, ಕೆಲ ನಿರ್ಬಂಧಗಳೊಂದಿಗೆ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಒಪ್ಪಿಗೆ ಸೂಚಿಸಿತ್ತು. ಇದೀಗ ಕೇಂದ್ರ Read more…

ಬಸ್ ಸಂಚಾರಕ್ಕೆ ಅನುಮತಿ ಇದ್ದರೂ ಓಡಿಸಲು ಸಿದ್ದರಿಲ್ಲ ಮಾಲೀಕರು…!

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಮೂರನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಸರ್ಕಾರ ಗ್ರೀನ್ ಜೋನ್ ವಲಯದಲ್ಲಿ ಕೆಲವೊಂದು ವಿನಾಯಿತಿಗಳನ್ನು ನೀಡಿದೆ. ಇದರಲ್ಲಿ ಬಸ್ ಸಂಚಾರಕ್ಕೆ ಅನುಮತಿಯೂ Read more…

ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಮೇ 31 ರವರೆಗೆ ರಿಯಾಯಿತಿ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮೇಲೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗಿದ್ದು, ಇದನ್ನು Read more…

BIG NEWS: ಕೊರೋನಾ ಬಿಕ್ಕಟ್ಟು, ಶೇಕಡ 40 ರಷ್ಟು ತೆರಿಗೆ ಸಂಗ್ರಹಕ್ಕೆ ಸಲಹೆ

ನವದೆಹಲಿ: ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಸಂಗ್ರಹಿಸಲು ಶ್ರೀಮಂತರಿಗೆ ಶೇಕಡ 40 ರಷ್ಟು ತೆರಿಗೆ ವಿಧಿಸಲು ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅತಿ ಶ್ರೀಮಂತರ ಮೇಲೆ ಗರಿಷ್ಠ Read more…

ನೀರಿಗಿಂತಲೂ ಕಡಿಮೆಯಾದ ಕಚ್ಚಾ ತೈಲ: ಆದ್ರೂ ವಾಹನ ಸವಾರರಿಗೆ ಸರ್ಕಾರದಿಂದ ‘ಬಿಗ್ ಶಾಕ್’…?

ನವದೆಹಲಿ: ಕಚ್ಚಾತೈಲದ ಬೆಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಶೂನ್ಯಕ್ಕಿಂತಲೂ ಕಡಿಮೆಯಾಗಿದೆ. ಅಮೆರಿಕದ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಶೂನ್ಯಕ್ಕಿಂತಲೂ ಕಡಿಮೆ ಮಟ್ಟಕ್ಕೆ ತೈಲ ಬೆಲೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯ ಪರಿಣಾಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...