alex Certify Teacher | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿ ಪುಸಲಾಯಿಸಿ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ: ಶಿಕ್ಷಕನ ಹಿಡಿದು ಕೊಟ್ಟ ಗ್ರಾಮಸ್ಥರು

ಮೈಸೂರು: ಹುಣಸೂರು ತಾಲೂಕಿನ ಸರ್ಕಾರಿ ಶಾಲೆಯೊಂದರ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮಾಜಿ ಅತಿಥಿ ಶಿಕ್ಷಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರವಿ(42) ಬಂಧಿತ ಆರೋಪಿ. ವಿವಾಹಿತನಾಗಿರುವ Read more…

BREAKING: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಇಬ್ಬರು ಶಿಕ್ಷಕಿಯರು ಅಮಾನತು

ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಸ್ವಚ್ಛ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಗೂರು ಸರ್ಕಾರಿ ಶಾಲೆಯ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ. Read more…

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ: ಇಬ್ಬರು ಶಿಕ್ಷಕರು ಸಸ್ಪೆಂಡ್

ವಿಜಯಪುರ: ವಿದ್ಯಾರ್ಥಿನಿಯರೊಂದಿಗೆ ಆಸಭ್ಯವಾಗಿ ವರ್ತಿಸಿದ ಇಬ್ಬರನ್ನು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ವಿಜಯಪುರ ನಗರದ ಕೆಬಿಎಸ್ ಸಂಖ್ಯೆ 4ರ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ಮತ್ತು ಅನುಚಿತ ವರ್ತನೆ ತೋರಿದೆ ಆರೋಪದ Read more…

10267 ಶಿಕ್ಷಕರ ನೇಮಕಾತಿ, ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್

ಬೆಂಗಳೂರು: ಶಾಲಾ ಶಿಕ್ಷಣ ಸುಧಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಹಲವು ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, 550 ಕರ್ನಾಟಕ ಪಬ್ಲಿಕ್ Read more…

SHOCKING: ಶಿಕ್ಷಕನಿಂದಲೇ ನೀಚ ಕೃತ್ಯ, ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ಮೈಸೂರು: ನಿದ್ದೆ ಮಾತ್ರೆಗಳನ್ನು ನೀಡಿ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ Read more…

BIG NEWS: ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಬೆಂಗಳೂರು: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೇಳಿಬಂದಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಮಹಿಳಾ Read more…

ಶಾಲೆಯಲ್ಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ಎಂ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಭರತ್ ಶಿಂದೆ(47) ಮೃತಪಟ್ಟ ಶಿಕ್ಷಕ. ರಾಯಬಾಗ ತಾಲೂಕಿನ ಬಿರಡಿ Read more…

ಹಿಂದಿ ಪದ್ಯ ಕಂಠ ಪಾಠ ಮಾಡದ ವಿದ್ಯಾರ್ಥಿ ಥಳಿಸಿದ ಶಿಕ್ಷಕಿ ಅಮಾನತು

ಚೆನ್ನೈ: ಹಿಂದಿ ಪದ್ಯ ಕಂಠಪಾಠ ಮಾಡದ ಮೂರನೇ ತರಗತಿ ವಿದ್ಯಾರ್ಥಿಗೆ ಹೊಡೆದ ಆರೋಪದ ಮೇಲೆ ಚೆನ್ನೈನ ಶಾಲೆಯೊಂದರ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶಾಲೆಯ ಆಡಳಿತ Read more…

SHOCKING: ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ಖಾಸಗಿ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶನಿವಾರ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ 9.30 ರ ಸುಮಾರಿಗೆ ಈ Read more…

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್: ಬಾಕಿ ವೇತನ ಬಿಡುಗಡೆ

ಶಿವಮೊಗ್ಗ: ಅತಿಥಿ ಶಿಕ್ಷಕರ ವೇತನ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಮಸ್ಯೆಯಿಂದ Read more…

Viral Video | ಶಿಕ್ಷಕಿಯೆಂದರೆ ಹೀಗಿರಬೇಕು…..ವಿದ್ಯಾರ್ಥಿಗಳೊಂದಿಗೆ ಅದೆಂತಹ ಬಾಂಧವ್ಯ…..

ಶಿಕ್ಷಕ ಎಂದರೆ ವಿದ್ಯಾರ್ಥಿಗಳ ಬದುಕು ರೂಪಿಪಿಸುವ ಮಾರ್ಗದರ್ಶಕ. ಶಾಲೆಯಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸಿ ಮಕ್ಕಳಿಗೆ ವಿದ್ಯೆ, ಬುದ್ಧಿ ಹೇಳಿಕೊಡುವ, ಆತ್ಮವಿಶ್ವಾಸ, ಧೈರ್ಯ ತುಂಬಿ ಸಾಧನೆಯ ಹಾದಿಗೆ ಬೆಳಕು ಚಲ್ಲುವ Read more…

‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯ ಬಗ್ಗೆ ನಿರರ್ಗಳವಾಗಿ ಭಾಷಣ ಮಾಡಿದ್ದ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

ಅಹಮದಾಬಾದ್: ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ ನ ಸಬರ್ಕಾಂತ್ ಜಿಲ್ಲೆಯಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕ ಅಟ್ಟಹಾಸ ಮೆರೆದಿದ್ದಾನೆ. ವಿದ್ಯಾರ್ಥಿನಿ ಓದಿನಲ್ಲಿ Read more…

ರಾತ್ರಿಯಲ್ಲೂ ಮಕ್ಕಳ ಮನೆಗೆ ಶಿಕ್ಷಕರ ಭೇಟಿ: ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿಗೆ ಹೆಚ್ಚಿನ ನಿಗಾ

ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪಟ್ಟಣ, ನಗರ ಪ್ರದೇಶದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಹೆಚ್ಚಿನ ಅವಕಾಶಗಳಿರುತ್ತವೆ. ಆದರೆ, ಗ್ರಾಮೀಣ ಪ್ರದೇಶಗಳ ಅದರಲ್ಲೂ ಕುಗ್ರಾಮದ ಶಾಲಾ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದಡಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಶಾಲೆಯೊಂದರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಮುಖ್ಯ ಶಿಕ್ಷಕ ಮನೋಹರ Read more…

ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಶಿಕ್ಷಕಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗರ್ಭಿಣಿ ಶಿಕ್ಷಕಿ ತೀವ್ರ ರಕ್ತಸ್ರಾವದಿಂದಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ನಗರದ ಅಮೃತ ವಿದ್ಯಾಲಯದ ಶಿಕ್ಷಕಿ ಅಶ್ವಿನಿ(27) ಮೃತಪಟ್ಟ Read more…

ಬೆಚ್ಚಿಬೀಳಿಸುವಂತಿದೆ ಈ ಘಟನೆ: ತನ್ನ ವಿರುದ್ದ ದೂರು ಹೇಳಿದ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ʼಸುಪಾರಿʼ ನೀಡಿದ ಸಹಪಾಠಿ

ಪುಣೆಯ ದೌಂಡ್ ತಾಲೂಕಿನ ಒಂದು ಇಂಗ್ಲಿಷ್ ಶಾಲೆಯಲ್ಲಿ ಭಯಾನಕ ಘಟನೆ ನಡೆದಿದ್ದು, ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಯನ್ನು ಅತ್ಯಾಚಾರ ಮಾಡಿ ಕೊಲ್ಲಲು ಇನ್ನೊಬ್ಬ ವಿದ್ಯಾರ್ಥಿಗೆ ಹಣ ನೀಡಿದ ಆರೋಪ Read more…

ಶಾಲೆಯನ್ನೇ ಕಾಮದಡ್ಡೆಯಾಗಿ ಮಾಡಿಕೊಂಡ ಪ್ರಾಂಶುಪಾಲ; ಶಿಕ್ಷಕಿ ಜೊತೆ ಹಗಲಲ್ಲೇ ಚಕ್ಕಂದ | Shocking Video

ಚಿತ್ತೋರ್ಗಢ ಜಿಲ್ಲೆಯ ಗಂಗರಾರ್ ಬ್ಲಾಕ್‌ನ ಅಜೋಲಿಯಾ ಖೇಡಾ ಗ್ರಾಮ ಪಂಚಾಯತಿಯ ಸಲೇರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಶಾಲೆಯ ಕಚೇರಿಯಲ್ಲಿ ಪ್ರಾಂಶುಪಾಲ Read more…

ಅಪ್ರಾಪ್ತ ವಿದ್ಯಾರ್ಥಿ ಜೊತೆ ಅನೈತಿಕ ಸಂಬಂಧ; ಮಗುವಿಗೆ ಜನ್ಮ ನೀಡಿದ ಶಿಕ್ಷಕಿ ಅರೆಸ್ಟ್

ಪ್ರಾಥಮಿಕ ಶಾಲಾ ಶಿಕ್ಷಕಿಯ ಮೇಲೆ ತನ್ನ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅಮೆರಿಕಾದ ಮಿಡಲ್ ಟೌನ್‌ಶಿಪ್ ಎಲಿಮೆಂಟರಿ ಸ್ಕೂಲ್ ನಂಬರ್ 2 ರಲ್ಲಿ 5ನೇ Read more…

ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 15 ವರ್ಷದ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ಜೆಪಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ(30) ಬಂಧಿತ ಆರೋಪಿ ನವೆಂಬರ್ 23 ರಂದು Read more…

ಶಾಲೆಯಲ್ಲೇ ಬಾಲಕಿಗೆ ಕಿರುಕುಳ: ಶಿಕ್ಷಕ ಅರೆಸ್ಟ್

ಮುಂಬೈ: ಆರ್ಟ್ ರೂಮ್‌ನಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ನಾಗರಿಕ ಶಾಲೆಯ ದೈಹಿಕ ತರಬೇತಿ ಶಿಕ್ಷಕನನ್ನು ಭೋಯಿವಾಡ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ Read more…

SHOCKING: ಶಾಲೆಯಲ್ಲಿ ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮೈಸೂರು: ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ರೀ ಮಂಜುನಾಥ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, Read more…

BREAKING: ಕುರಿ ಮಂದೆಯಂತೆ ಮಕ್ಕಳನ್ನು ತುಂಬಿ ಶಿಕ್ಷನಿಂದ ಟಾಟಾ ಏಸ್ ವಾಹನ ಚಾಲನೆ: ಅಪಘಾತದಲ್ಲಿ 15 ವಿದ್ಯಾರ್ಥಿಗಳಿಗೆ ಗಾಯ

ತುಮಕೂರು: ಸ್ಥಳೀಯ ಪ್ರವಾಸಿ ತಾಣಕ್ಕೆ ತೆರಳಿ ವಾಪಸ್ ಬರುವಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ ಶಾಲಾ ಮಕ್ಕಳು ಗಾಯಗೊಂಡ ಘಟನೆ ಗೌಡನಕುಂಟೆಯ ಬಳಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ Read more…

BIG NEWS: ಟ್ಯೂಷನ್ ಟೀಚರ್ ನಿಂದ ವಿದ್ಯಾರ್ಥಿನಿ ಕಿಡ್ನ್ಯಾಪ್: ಆರೋಪಿ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ

ಟ್ಯೂಷನ್ ಟೀಚರ್ ಓರ್ವ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಮಾಡಿದ್ದು, ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ Read more…

ಶಾಲೆಯಲ್ಲೇ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕನಿಂದ ಅಮಾನವೀಯ ಕೃತ್ಯ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶಾಲೆಯಲ್ಲಿಯೇ ಅಶ್ಲೀಲ ಚಿತ್ರ ನೋಡುತ್ತಿದ್ದ ಶಿಕ್ಷಕ ತನ್ನನ್ನು ನೋಡಿ ನಗಾಡಿದ ಎಂಟು ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು Read more…

ಡೆತ್ ನೋಟ್ ಬರೆದಿಟ್ಟು ಸರ್ಕಾರಿ ಶಾಲಾ ಶಿಕ್ಷಕ ಆತ್ಮಹತ್ಯೆ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ನರಸಿಂಹ ಮೂರ್ತಿ (59) ಮೃತ ಶಿಕ್ಷಕ. Read more…

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ Read more…

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಕರ್ತವ್ಯಲೋಪ ಆರೋಪದಡಿ 6 ಶಿಕ್ಷಕರು ಅಮಾನತು: ಡಿಡಿಪಿಐ ಆದೇಶ

ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾಗ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಜನ ಶಿಕ್ಷಕರನ್ನು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್: 60 ಸಾವಿರ ಹುದ್ದೆ ಖಾಲಿ ಇದ್ದರೂ ಸದ್ಯಕ್ಕಿಲ್ಲ ನೇಮಕಾತಿ

ಬೆಂಗಳೂರು: ರಾಜ್ಯದಲ್ಲಿನ 46,755 ಪ್ರಾಥಮಿಕ,  ಪ್ರೌಢಶಾಲೆಗಳಲ್ಲಿ 1,65,618 ಕಾರ್ಯನಿರತ ಶಿಕ್ಷಕರ ಹುದ್ದೆಗಳಿವೆ. ಇವುಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ವಿಧಾನಸಭೆಗೆ ಸರ್ಕಾರ ತಿಳಿಸಿದೆ. ಶಾಲಾ ಶಿಕ್ಷಣ Read more…

7ನೇ ಕ್ಲಾಸ್ ಪಾಸಾಗಿದ್ರೂ ಭಾಷಾ ವಿಷಯಗಳಲ್ಲಿ ವೀಕ್: ಕನ್ನಡ ಓದಲು, ಬರೆಯಲು ಬಾರದ 7 ಸಾವಿರ ಮಕ್ಕಳು

ಕೊಪ್ಪಳ: ಏಳನೇ ತರಗತಿ ಪಾಸ್ ಆಗಿದ್ದರೂ ಭಾಷಾ ವಿಷಯಗಳಲ್ಲಿ ಮಕ್ಕಳು ವೀಕ್ ಆಗಿದ್ದಾರೆ. 7,000 ಮಕ್ಕಳಿಗೆ ಓದಲು, ಬರೆಯಲು ಬಾರದೇ ಇರುವುದು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...