alex Certify Teacher | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಪಾಠ ಮಾಡದ ರಿಯಲ್ ಎಸ್ಟೇಟ್ ನಡೆಸುತ್ತಿರುವ ಶಿಕ್ಷಕರ ವಿರುದ್ಧ ಕ್ರಮ: ಶಿಕ್ಷಕರ ಹುದ್ದೆ ಭರ್ತಿ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಸಾಗರ : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ರಾಜ್ಯದಲ್ಲಿ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜಾರಿ, ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಪರಿಷತ್ Read more…

13 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ವ್ಯಾಜ್ಯ ಇತ್ಯರ್ಥವಾದ ತಕ್ಷಣ 13000 ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ Read more…

ಪ್ರೀತ್ಸೆ ಪ್ರೀತ್ಸೆ ಎಂದು ಶಿಕ್ಷಕಿಗೆ ಸಹಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ದೂರು

ಚಿಕ್ಕಬಳ್ಳಾಪುರ: ಶಾಲೆಯಲ್ಲಿ ಸಹ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕರನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಆಚಾರ್ಯ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕನ ವಿರುದ್ಧ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡ ಶಿಕ್ಷಕಿ

ಗದಗ: ಪುತ್ರಿ ಪ್ರೀತಿಸಿ ಮದುವೆಯಾಗಿದ್ದರಿಂದ ಅಂಗನವಾಡಿ ಶಿಕ್ಷಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಸಮೀಪ ನಿವಾಸಿಯಾಗಿರುವ ಅಂಗನವಾಡಿ ಶಿಕ್ಷಕಿ ಸುನಿತಾ(48) Read more…

ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಸರ್ಕಾರಿ ಶಾಲೆ Read more…

24 ವರ್ಷಗಳ ಉದ್ಯೋಗದಲ್ಲಿ 20 ವರ್ಷ ರಜೆ ಹಾಕಿದ ಶಿಕ್ಷಕಿ ಮಾಡಿದ್ದು ಇಂಥಾ ಕೆಲಸ…..!

ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ಅಮೂಲ್ಯವಾದದ್ದು. ಉತ್ತಮ ಶಿಕ್ಷಕರು ಮಕ್ಕಳ ದೌರ್ಬಲ್ಯವನ್ನು ಹೋಗಲಾಡಿಸಿ ಅವರನ್ನು ಯಶಸ್ವಿಗೊಳಿಸುತ್ತಾರೆ. ಮಕ್ಕಳು ಹಾಗೂ ಶಿಕ್ಷಕರ ಬಾಂಧವ್ಯ ಅದೆಷ್ಟರ ಮಟ್ಟಿಗಿರುತ್ತದೆ ಎಂದರೆ, ಕೆಲವೊಮ್ಮೆ Read more…

ಖಾಸಗಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸಾಧನೆ ಮಾಡಿದ ಶಿಕ್ಷಕರನ್ನು ಪ್ರತಿ ವರ್ಷ ಗುರುತಿಸಿ ರಾಷ್ಟ್ರಪ್ರಶಸ್ತಿ ನೀಡಲಾಗುತ್ತದೆ. ಅಂತೆಯೇ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರ Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಮೂಲ ಶಾಲೆಗೆ ತೆರಳದಿದ್ದರೆ ವೇತನಕ್ಕೆ ತಡೆ

ಬೆಂಗಳೂರು: ಮೂಲ ಶಾಲೆಗೆ ತೆರಳದ ನಿಯೋಜಿತ ಶಿಕ್ಷಕರ ವೇತನಕ್ಕೆ ತಡೆ ನೀಡುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಗೆ ಹಾಜರಾಗದಿದ್ದರೆ ಕರ್ತವ್ಯ ನಿರ್ಲಕ್ಷವೆಂದು ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಲಾಗಿದೆ. Read more…

ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಾಲ್ಕನೇ ತರಗತಿ ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಯ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚನ್ನಸಂದ್ರ ಎಕೆಜಿ ಕಾಲೋನಿಯಲ್ಲಿ ಪೋಷಕರೊಂದಿಗೆ 9 ವರ್ಷದ ಬಾಲಕ ವಾಸವಾಗಿದ್ದಾನೆ. ಮನೆಯ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋರಿಕೆ ವರ್ಗಾವಣೆ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಸ್ಥಳ ನಿಯುಕ್ತಿಗೊಂಡ Read more…

ಕೌನ್ಸೆಲಿಂಗ್ ಮೂಲಕ ವರ್ಗಾವಣೆ: 27 ಸಾವಿರ ಶಿಕ್ಷಕರಿಗೆ ಅನುಕೂಲ

ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ Read more…

ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ನೂ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ Read more…

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿಯಲ್ಲಿನ ತಾರತಮ್ಯಕ್ಕೆ ತೆರೆ ಎಳೆದಿದ್ದು, ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ Read more…

BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು

ಕಲಬುರ್ಗಿ: ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಅರುಣ್ ಪಾಟೀಲ್, ಸರ್ಕಾರಿ ಶಾಲೆ ಮುಖ್ಯೋಪಾಧ್ಯಾರಿಗೆ Read more…

ಗ್ಯಾರಂಟಿ ಯೋಜನೆ ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಇಬ್ಬರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಾಟ್ಸಾಪ್ ಸ್ಟೇಟಸ್ ನಲ್ಲಿ ಶಿಕ್ಷಕರು ಗ್ಯಾರಂಟಿ ಯೋಜನೆ ಟೀಕೆಸಿದ್ದರು. Read more…

ಶುಭ ಸುದ್ದಿ: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 58,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು Read more…

ಶಿಕ್ಷಕರು, ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಯೋಮಿತಿ 2 ವರ್ಷ ಸಡಿಲಿಕೆ

ಬೆಂಗಳೂರು: ಶಿಕ್ಷಕರು, ಉಪನ್ಯಾಸಕರ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಸಡಿಲಿಕೆ ಮಾಡಲಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿ ಸಂದರ್ಭದಲ್ಲಿ ವಯೋಮಿತಿಯನ್ನು ಎರಡು ವರ್ಷ ಸಡಿಲಿಕೆ ಮಾಡಿ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸರ್ಕಾರದಿಂದ ಶಾಲಾ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಿದ್ದು, ಜೂನ್ 6 ರಿಂದ ಜುಲೈ 31ರೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ: ಶಿಕ್ಷಕ ಮಿತ್ರ ಆಪ್ ಮೂಲಕ ಮಾಹಿತಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರ ಇತ್ತೀಚಿನ ಸೇವಾ ವಿವರಗಳನ್ನು ಪರಿಶೀಲಿಸಿ ಜೂನ್ 3ರ ಒಳಗೆ ಶಿಕ್ಷಕ ಮಿತ್ರ ಅಪ್ಲಿಕೇಶನ್ ನಲ್ಲಿ ಅಪ್ಡೇಟ್ ಮಾಡುವಂತೆ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. 2023 -24ನೇ ಸಾಲಿಗೆ ರಾಜ್ಯದ ಸರ್ಕಾರಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ವೇಳಾಪಟ್ಟಿ ಶೀಘ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಬಿಸಲು ಸರ್ಕಾರ ಒಪ್ಪಿಗೆ ನೀಡಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ Read more…

ಶಿಸ್ತು ಕಲಿಸಲು ವಿದ್ಯಾರ್ಥಿನಿಯರ ಕೂದಲನ್ನು ಕತ್ತರಿಸಿದ ಶಿಕ್ಷಕಿ

ಅಸ್ಸಾಂ: ಅಸ್ಸಾಂನ ಮಜುಲಿ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಮಕ್ಕಳಿಗೆ ಶಿಸ್ತು ಕಲಿಸಲು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕೂದಲನ್ನು ಕತ್ತರಿಸಿರುವ ಘಟನೆ ನಡೆದಿದೆ. ಘಟನೆಯ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿ Read more…

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದರ ಮಧ್ಯೆ ಕೆಲವೆಡೆ ಮಳೆ ಸಹ ಸುರಿಯುತ್ತಿದೆ. ಸಿಡಿಲು ಗುಡುಗಿನಿಂದ ಕೂಡಿದ ಮಳೆಯ ಕಾರಣಕ್ಕೆ ಹಲವರ ಜೀವ Read more…

ಸರ್ಕಾರಿ ಶಾಲೆಗಳಲ್ಲಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 2023 -24ನೇ ಸಾಲಿಗೆ ಅನ್ವಯವಾಗುವಂತೆ 27,000 ಅತಿಥಿ ಶಿಕ್ಷಕರನ್ನು ಮೇ 26ರೊಳಗೆ ನೇಮಕ ಮಾಡಿಕೊಳ್ಳಲು ಶಾಲಾ Read more…

BIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ Read more…

SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ ನೋಂದಣಿ, ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ Read more…

ವಿದ್ಯಾರ್ಥಿನಿಯಿಂದ ಆಘಾತಕಾರಿ ಕೃತ್ಯ: ಕ್ಲಾಸ್ ರೂಂನಲ್ಲಿ ಮೊಬೈಲ್ ತೆಗೆದುಕೊಂಡ ಶಿಕ್ಷಕನಿಗೆ ಪೆಪ್ಟರ್ ಸ್ಪ್ರೇ

ಅಮೆರಿಕದಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತರಗತಿಯಲ್ಲಿ ತನ್ನ ಫೋನ್ ತೆಗೆದುಕೊಂಡು ಹೋದ ನಂತರ ಶಿಕ್ಷಕನಿಗೆ ಎರಡು ಬಾರಿ ಪೆಪ್ಪರ್ ಸ್ಪ್ರೇ ಮಾಡಿದ ಘಟನೆ ನಡೆದಿದೆ. ಕಳೆದ ವಾರ ನಡೆದ ಘಟನೆಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...