alex Certify Teacher | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಪ್ರತಿ ಬಾರಿಯೂ ವರ್ಗಾವಣೆ ಪ್ರಕ್ರಿಯೆಗೆ ಏನಾದರೊಂದು ವಿಘ್ನ ಬರುವ ಮೂಲಕ ಪದೇ ಪದೇ ಮುಂದೂಡಿಕೆಯಾಗುತ್ತಿತ್ತು. ಇದೀಗ ವರ್ಗಾವಣೆ Read more…

ಬಾಳೆಹಣ್ಣು ಮಾರಾಟ ಮಾಡುತ್ತಿದ್ದ ಶಿಕ್ಷಕನ ನೆರವಿಗೆ ನಿಂತ ಹಳೆ ವಿದ್ಯಾರ್ಥಿಗಳು

ನೆಲ್ಲೂರು, ಆಂಧ್ರಪ್ರದೇಶ: ಕೊರೋನಾ ಮಹಾಮಾರಿ ಅದೆಷ್ಟೋ ಮಂದಿಯ ಜೀವವನ್ನು ಕಿತ್ತುಕೊಂಡಿದ್ದಲ್ಲದೆ, ಜೀವನವನ್ನೂ ಕಿತ್ತುಕೊಂಡಿದೆ. ಆಂಧ್ರಪ್ರದೇಶದ ನೆಲ್ಲೂರಿನ ಶಿಕ್ಷಕರೊಬ್ಬರನ್ನು ಶಾಲೆಯಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜೀವನೋಪಾಯಕ್ಕಾಗಿ ಬಾಳೆಹಣ್ಣು ಮಾರಾಟ ಮಾಡುತ್ತಿದ್ದರು. ಈ Read more…

ಶಾಲೆ ಆರಂಭದ ಚರ್ಚೆ ವೇಳೆಯಲ್ಲೇ ಶಾಕಿಂಗ್ ನ್ಯೂಸ್: 8 ಶಿಕ್ಷಕರಿಗೆ ಕೊರೋನಾ ಪಾಸಿಟಿವ್

ಧಾರವಾಡದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ನಿನ್ನೆ ಒಂದೇ ದಿನ 7 ಮಂದಿ ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಶಾಲೆ Read more…

ವರ್ಗಾವಣೆ: ಶಿಕ್ಷಕ ಸಮುದಾಯಕ್ಕೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: ಶಿಕ್ಷಕರ ವಿರೋಧದ ಹಿನ್ನೆಲೆಯಲ್ಲಿ ಕಡ್ಡಾಯ ವರ್ಗಾವಣೆಯನ್ನು ಕೈಬಿಡಲಾಗಿದೆ. ಇದರೊಂದಿಗೆ 50 ವರ್ಷ ಮೀರಿದ ಶಿಕ್ಷಕಿರು ಮತ್ತು 55 ವರ್ಷ ದಾಟಿದ ಶಿಕ್ಷಕರ ವರ್ಗಾವಣೆಗೆ ವಿನಾಯಿತಿ ನೀಡಲಾಗಿದೆ. ಹಲವು Read more…

1 ಕೋಟಿ ಸಂಬಳ ಪಡೆದ ಶಿಕ್ಷಕಿ ಸುದ್ದಿ ಕೇಳಿ ನೆಟ್ಟಿಗರು ಕಕ್ಕಾಬಿಕ್ಕಿ

ಉತ್ತರ ಪ್ರದೇಶದ ಅನಾಮಿಕ ಶುಕ್ಲ ಏಕಕಾಲದಲ್ಲಿ 25 ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿ 13 ತಿಂಗಳ ಅವಧಿಯಲ್ಲಿ 1 ಕೋಟಿ ರೂ. ಸಂಗ್ರಹಿಸಿದ್ದಾರೆ…! ಅನಾಮಿಕ ಅವರು ಕಸ್ತೂರಿ ಬಾ Read more…

BIG NEWS: ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಹೆಚ್ಚಾಗುತ್ತಿದೆ ಒತ್ತಡ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ Read more…

ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದುವ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಬಡ್ತಿ ನೀಡಲು ಕೌನ್ಸೆಲಿಂಗ್ ಆಯೋಜಿಸಿದೆ. ಬೆಂಗಳೂರು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ 259 Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೊಂದು ಶುಭ ಸುದ್ದಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಾದ ಪರಿಣಾಮ ಅನೇಕರು ತಮ್ಮ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿಯಾಗುವುದು ಕಷ್ಟಸಾಧ್ಯ ಎಂಬ ಮಾತುಗಳ ಮಧ್ಯೆ ಶುಭ ಸುದ್ದಿಯೊಂದು Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಪ್ರತಿ ವರ್ಷವೂ ಒಂದು ಪ್ರಹಸನದಂತಾಗಿದೆ. ಏನಾದರೊಂದು ಕಾರಣಕ್ಕೆ ವರ್ಗಾವಣೆ ಪ್ರಕ್ರಿಯೆ ಪದೇ ಪದೇ ಮುಂದೂಡಿಕೆಯಾಗುತ್ತಿದ್ದು, ಇದರಿಂದ ಶಿಕ್ಷಕ ಸಮುದಾಯ ನಿರಾಸೆಗೊಂಡಿದೆ. ಹೀಗಾಗಿ ಪ್ರಾಥಮಿಕ Read more…

ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಇಲ್ಲಿದೆ ಒಂದು ಮುಖ್ಯ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವವನ್ನೇ ವ್ಯಾಪಿಸುವ ಮೂಲಕ ಸಾರ್ವಜನಿಕ ಜೀವನವನ್ನು ಅಲ್ಲೋಲಕಲ್ಲೋಲ ಮಾಡಿದೆ. ಇದರ ನಿಯಂತ್ರಣಕ್ಕಾಗಿ ಜಾರಿಗೊಂಡ ಲಾಕ್ ಡೌನ್ ನಿಂದಾಗಿ ಆರ್ಥಿಕತೆ Read more…

NCTE ಮಾನ್ಯತೆ ಪಡೆಯದ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್ ಸುದ್ದಿ

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ಅನುಮತಿ ಪಡೆಯದೆ ದೇಶದಾದ್ಯಂತ ನಡೆಸಲಾಗುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಕೋರ್ಸ್ ಮಾಡಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂತಹ ಕೋರ್ಸ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ‘ಶುಭ ಸುದ್ದಿ’

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜೂನ್-ಜುಲೈ ತಿಂಗಳಲ್ಲಿ ವರ್ಗಾವಣೆ Read more…

ಮಗಳ ಕೈಕಾಲು ಕಟ್ಟಿ ಶಿಕ್ಷಕ ತಂದೆ ಮಾಡ್ತಿದ್ದ ಅತ್ಯಾಚಾರ

ಮಧ್ಯಪ್ರದೇಶದ ಮೊರೆನ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಲಾಕ್ ಡೌನ್ ಸಂದರ್ಭದಲ್ಲಿ ಶಿಕ್ಷಕ ತಂದೆಯೊಬ್ಬ ಪವಿತ್ರ ಸಂಬಂಧಕ್ಕೆ ಕಳಂಕ ತಂದಿದ್ದಾನೆ. ಅಪ್ರಾಪ್ತ ಮಗಳ ಕೈಕಾಲು ಕಟ್ಟಿ ಆಕೆ ಮೇಲೆ Read more…

ಜೂನ್ 21 ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಲಾಗಿದ್ದ ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಗೆ ದಿನಾಂಕ Read more…

ಶಿಕ್ಷಕರು ಮನೆಯಲ್ಲೇ ಮಾಡಲಿದ್ದಾರೆ ‘ಮೌಲ್ಯಮಾಪನ’

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗತಿಯ ಕೆಲ ವಿಷಯಗಳ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಯನ್ನು ಜುಲೈ 1 ರಿಂದ 15 Read more…

ಶಿಕ್ಷಕರಿಗೆ ಪಾವತಿಯಾಗದ ವೇತನ: ಅಧಿಕಾರಿಗಳಿಗೆ ‘ಬಿಗ್ ಶಾಕ್’

ಬೆಂಗಳೂರು: ಶಿಕ್ಷಕರ ವೇತನ ತಡೆದ ಡಿಡಿಪಿಒಗಳ(ಬಟವಾಡೆ ಅಧಿಕಾರಿಗಳು) ವೇತನವನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ 10 ಸಾವಿರಕ್ಕೂ ಹೆಚ್ಚು  ಶಿಕ್ಷಕರ ಮಾರ್ಚ್, ಏಪ್ರಿಲ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಮರೀಚಿಕೆಯಾಗಿದ್ದು, ಹಲವಾರು ಕಾರಣಗಳಿಗೆ ವರ್ಗಾವಣೆ ಮುಂದೂಡಿಕೆ ಅಥವಾ ಸ್ಥಗಿತವಾಗುತ್ತಲೇ ಬರುತ್ತಿದೆ. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರು ನಿರಾಸೆಗೊಳಗಾಗುವಂತಾಗಿದೆ. ಈ Read more…

ಶಿಕ್ಷಕರ ‘ವೇತನ’ ಕುರಿತಂತೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರ ವೇತನ ಕುರಿತಂತೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ಸರ್ಕಾರ ಏಪ್ರಿಲ್ ತಿಂಗಳ ವೇತನಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದು, ಯಾವುದೇ ಕಾರಣಕ್ಕೂ ಇದನ್ನು ಹಿಂದಿನ ವೇತನ ಬಾಕಿ ಬಿಲ್ Read more…

ದಂಗಾಗಿಸುತ್ತೆ ನೀತಾ ಅಂಬಾನಿ ಪಡೆಯುತ್ತಿದ್ದ ಸಂಬಳ…!

ನೀತಾ ಅಂಬಾನಿ ಭಾರತದ ಅತಿ ಶ್ರೀಮಂತ ಮಹಿಳೆಯಲ್ಲೊಬ್ಬರು. ಭಾರತದ ಅತ್ಯಂತ ಸಿರಿವಂತ ಎನಿಸಿಕೊಂಡಿರುವ ಉದ್ಯಮಿ ಮುಕೇಶ್ ಅಂಬಾನಿ ಅವರ ಪತ್ನಿ. ನೀತಾ ಅಂಬಾನಿ ಹುಟ್ಟಿನಿಂದ್ಲೇ ಶ್ರೀಮಂತೆ ಆಗಿರಲಿಲ್ಲ. ಮುಂಬೈನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...