alex Certify Teacher | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 25 ಎಸ್ಎಸ್ಎಲ್ಸಿ ಮಧ್ಯವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಸೆಪ್ಟೆಂಬರ್ 24 ರಿಂದ 30ರವರೆಗೆ ನಡೆದ ಎಸ್ಎಸ್ಎಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 25ರಂದು ಪ್ರಕಟಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

NMMS ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ Read more…

BIG NEWS: ರಾಜ್ಯದಲ್ಲಿ 500 ಕೆಪಿಎಸ್ ಶಾಲೆ ಪ್ರಾರಂಭ: 5800 ಶಿಕ್ಷಕರ ನೇಮಕಾತಿ: ಫೇಲಾದವರಿಗೂ ಶಾಲೆ, ಕಾಲೇಜಿಗೆ ಪ್ರವೇಶ

ಹಾಸನ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವರ್ಷದಲ್ಲಿ ಮೂರು ಬಾರಿ ಬರೆಯಲು ಅವಕಾಶ ನೀಡಲಾಗಿದ್ದು, ಆದರೂ ಅನುತ್ತೀರ್ಣರದಲ್ಲಿ ಅಂತಹ ವಿದ್ಯಾರ್ಥಿಗಳು ಪುನಃ ಶಾಲಾ ಕಾಲೇಜುಗಳಿಗೆ ದಾಖಲಾಗಿ ಕಲಿಯಲು Read more…

ALERT : ‘ಆನ್ ಲೈನ್’ ನಲ್ಲಿ ಹಣ ಹೂಡಿಕೆ ಮಾಡುವ ಮುನ್ನ ಎಚ್ಚರ : 91 ಲಕ್ಷ ರೂ. ಕಳೆದುಕೊಂಡ ಶಿಕ್ಷಕ

ದಾವಣಗೆರೆ: ಹೆಚ್ಚು ಹಣ ಗಳಿಸುವ ಆಸೆಗೆ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿದ್ದ ಶಿಕ್ಷಕ ಬರೋಬ್ಬರಿ 91.90 ಲಲ್ಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಾಟ್ಸಪ್ Read more…

video: 6 ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಸಿಕ್ಕಿಬಿದ್ದ ಶಿಕ್ಷಕನಿಗೆ ಗ್ರಾಮಸ್ಥರಿಂದ ಗೂಸಾ

ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸಂಜಯ್ ಗುಪ್ತಾ ಎಂಬ ಶಿಕ್ಷಕ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಸಾಮಾಜಿಕ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ Read more…

‘ಆನ್ ಲೈನ್’ ತರಗತಿಯಲ್ಲೇ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಪ್ರಪೋಸ್; ಶಾಕಿಂಗ್ ‘ವಿಡಿಯೋ ವೈರಲ್’

ಆನ್ ಲೈನ್ ತರಗತಿ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಕಿಯನ್ನು ಮದುವೆಯಾಗುತ್ತೇನೆಂದು ಹೇಳಿದ್ದು ವಿಡಿಯೋ ವ್ಯಾಪಕ ಖಂಡನೆಗೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೊವು ಆನ್‌ಲೈನ್ ತರಗತಿಯ ಸಮಯದಲ್ಲಿ ವಿವಾದಾತ್ಮಕ ಕ್ಷಣವನ್ನು Read more…

SHOCKING: ಪರೀಕ್ಷೆ ಬರೆಯುವಾಗ ಸುಸ್ತಾಗಿ ಶಾಲೆಯಲ್ಲೇ ಪ್ರಾಣ ಬಿಟ್ಟ ವಿದ್ಯಾರ್ಥಿ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರದ ಖಾಸಗಿ ವಸತಿ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ಸುಸ್ತಾಗಿ ಕುಸಿದು ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಬಾಲಕನ ಸಾವಿಗೆ ಶಿಕ್ಷಕರ ನಿರ್ಲಕ್ಷವೇ Read more…

ಶಾಲೆಯಲ್ಲಿ ಹಾಲಿನ ಪೌಡರ್ ಕದ್ದ ಮುಖ್ಯ ಶಿಕ್ಷಕ ಅಮಾನತು

ಕಲಬುರಗಿ: ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕದ್ದೊಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ Read more…

ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ, ಬಂಧನ ಹಿನ್ನೆಲೆ ಶಿಕ್ಷಕ ಸಸ್ಪೆಂಡ್

ಬೆಳಗಾವಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಮೊಹಮ್ಮದ್ ಸಾಧಿಕ್ ಗೌಸ್ ಮೊಯಿದ್ದೀನ್ ಮಿಯಾ ಬೇಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆರೋಪಿ ಮೊಯಿದ್ದೀನ್ ಮೇಲೆ ಚಿಕ್ಕೋಡಿ Read more…

ಕಾಮುಕ ಶಿಕ್ಷಕನ ಬಗ್ಗೆ ವಿದ್ಯಾರ್ಥಿನಿಯರ ಹೇಳಿಕೆ ಕೇಳಿ ಪೋಷಕರು, ಪೊಲೀಸರಿಗೇ ಶಾಕ್

ಚಿಕ್ಕೋಡಿ: ಚಿಕ್ಕೋಡಿ ಠಾಣೆಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ Read more…

BIG NEWS: ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ Read more…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ ಅರೆಸ್ಟ್

ಉಡುಪಿ: ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಪೋಲೀಸರು ಬಂಧಿಸಿದ್ದಾರೆ. ಈ ವೇಳೆ ಯುವತಿಯೊಬ್ಬಳನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿಯಾಗಿರುವ ಬಂಧಿತ Read more…

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ: ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ Read more…

ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಶಿಕ್ಷಕ ಅರೆಸ್ಟ್

ಮುಂಬೈ: ಮಹಾರಾಷ್ಟ್ರದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಬೀಡ್ ನಗರದಲ್ಲಿ ಟ್ಯೂಷನ್‌ ಗೆ ಬರುತ್ತಿದ್ದ 11 ವರ್ಷದ ಬಾಲಕಿ ಮೇಲೆ 30 Read more…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆ ಆದೇಶ ಪಡೆಯಲು ಸೂಚನೆ

ಬೆಂಗಳೂರು: 2023-24 ನೇ ಸಾಲಿನ ಸರ್ಕಾರಿ ಪ್ರಾಥಮಿಕ/ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಅಂತರ್ ವಿಭಾಗದ ಸಾಮಾನ್ಯ ವರ್ಗಾವಣೆ ಆದೇಶಗಳನ್ನು ಪಡೆದುಕೊಳ್ಳುವಂತೆ ಬೆಳಗಾವಿ ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ನಗ್ನ ಚಿತ್ರ: ವಿದ್ಯಾರ್ಥಿನಿಗೆ ಬೆತ್ತಲೆ ಫೋಟೋ ಕಳಿಸಿದ ಶಿಕ್ಷಕನ ವಿರುದ್ಧ ದೂರು

ಉತ್ತರಾಖಂಡದ ಶಾಲೆಯೊಂದರ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಈ ಬಗ್ಗೆ ಆರೋಪ ಮಾಡಿದ್ದಾಳೆ. ಶಿಕ್ಷಕನು ತನಗೆ ಕಿರುಕುಳ ನೀಡಿದ್ದಾನೆ. ವಾಟ್ಸಾಪ್ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು Read more…

ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ: ಶಿಕ್ಷಕ ಅರೆಸ್ಟ್

ಥಾಣೆ: ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿಯಲ್ಲಿ ನಡೆದಿದೆ. ಮುಜಾಮ್ಮಿಲ್ ಬಂಧಿತ ಶಿಕ್ಷಕ. Read more…

ಸರ್ಕಾರದ ವಿರುದ್ಧ ಖಾಸಗಿ ಶಾಲೆ ಶಿಕ್ಷಕರ ಆಕ್ರೋಶ: ಸೆ. 2ರಿಂದ ಕಪ್ಪು ಪಟ್ಟಿ ಧರಿಸಿ ಪಾಠ

ಬೆಂಗಳೂರು: ಸರ್ಕಾರದಿಂದ ನೀಡುವ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಖಾಸಗಿ ಶಾಲೆ ಶಿಕ್ಷಕರನ್ನು ಪರಿಗಣಿಸದೆ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ತಾರತಮ್ಯ ಖಂಡಿಸಿ ಖಾಸಗಿ ಶಾಲೆಗಳಲ್ಲಿ ಸೆಪ್ಟಂಬರ್ Read more…

BIG NEWS: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಶಿಕ್ಷಕ: FIR ದಾಖಲು

ಯಾದಗಿರಿ: ವಿದ್ಯಾರ್ಥಿ ಕಡಿಮೆ ಅಂಕ ಪಡೆದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಮನ ಬಂದಂತೆ ಥಳಿಸಿದ್ದು, ಶಿಕ್ಷಕನ ಏಟಿಗೆ ಬಾಲಕನ ಬೆನ್ನಿನ ತುಂಬೆಲ್ಲ ಬಾಸುಂಡೆ ಬಂದಿದೆ. ಈ ಘಟನೆ Read more…

ಫುಲ್ ಟೈಟಾಗಿ ಶಾಲೆಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ: ಎಬ್ಬಿಸಲು ಮಕ್ಕಳ ಹರಸಾಹಸ | Viral Video

ಮಗುವಿನ ಜೀವನದಲ್ಲಿ ಪೋಷಕರ ನಂತರ ಹೆಚ್ಚು ಪ್ರಭಾವ ಬೀರುವ ವ್ಯಕ್ತಿಗಳೆಂದರೆ ಶಿಕ್ಷಕರು. ಜೀವನದ ಯಶಸ್ಸಿಗೆ ಶಿಕ್ಷಕರ ಮಾರ್ಗದರ್ಶನ ಅಗತ್ಯ. ಅಂತಹ ಗೌರವಾನ್ವಿತ ಶಿಕ್ಷಕ ವೃತ್ತಿಗೆ ಕಳಂಕ ತರುವಂತಹ ಘಟನೆಯ Read more…

ರಿಷಬ್ ಶೆಟ್ಟಿಯವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರವನ್ನು ನೆನಪಿಸುತ್ತೆ ಈ ಸ್ಟೋರಿ….!

2018 ರ ಆಗಸ್ಟ್ ನಲ್ಲಿ ಬಿಡುಗಡೆಯಾದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ನಿಮಗೆ ನೆನಪಿರಬಹುದು. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಈ ಸಿನಿಮಾ ಭರ್ಜರಿ ಯಶಸ್ಸು Read more…

BIG NEWS: ಹಾಲಿನ ಪೌಡರ್ ಪ್ಯಾಕೆಟ್ ಕದ್ದ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ಸರ್ಕಾರಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ದಿನಸಿ, ಮೊಟ್ಟೆಗಳನ್ನು ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರೇ ಕದ್ದೊಯ್ಯುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ. ಅಂತವರ Read more…

ಹೋಮ್ ವರ್ಕ್ ಮಾಡಿಲ್ಲ ಎಂದು ಬಾಲಕಿಗೆ ಕಿವಿ, ಮೂಗಿನಲ್ಲಿ ರಕ್ತ ಬರುವಂತೆ ಥಳಿಸಿದ ಶಿಕ್ಷಕ

ಶಿಕ್ಷಕನೊಬ್ಬ ಎರಡನೇ ತರಗತಿ ವಿದ್ಯಾರ್ಥಿನಿಗೆ ಹೊಡೆದ ಏಟಿಗೆ ಆಕೆಯ ಕಿವಿ, ಮೂಗಿನಿಂದ ರಕ್ತ ಸುರಿದಿರುವ ಘಟನೆ ಬೆಳಕಿಗೆ ಬಂದಿದೆ. ತೆಲಂಗಾಣದ ಜಗ್ತಿಯಾಲ್ ನ ಶಾಲೆಯೊಂದರ ಶಿಕ್ಷಕ, ಹೋಂ ವರ್ಕ Read more…

ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ: ಶಿಕ್ಷಕಿ ಸಸ್ಪೆಂಡ್

ಮಾಗಡಿ: ಮಾಗಡಿ ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಆಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ Read more…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಕಿರುಕುಳ: ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ, ಶಿಕ್ಷಕ ಇಮ್ತಿಯಾಜ್(45) ವಿರುದ್ಧ ಲೈಂಗಿಕ ಕಿರುಕುಳ Read more…

ಹಳೆ ಪಿಂಚಣಿ ಸೌಲಭ್ಯ: ಸರ್ಕಾರಿ ಶಾಲೆ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಳೆಯ Read more…

ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ, ಬೆಚ್ಚಿ ಬಿದ್ದ ಶಾಲಾ ಸಿಬ್ಬಂದಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಶಾಲಾ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಸೋಮವಾರ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ Read more…

ಎಲ್ಲಾ ಶಾಲೆಗಳಲ್ಲೂ LKG, UKG: ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ: 5 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ ಕಲ್ಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...