Tag: Teacher

BIG NEWS: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಶಿಕ್ಷಕ: FIR ದಾಖಲು

ಯಾದಗಿರಿ: ವಿದ್ಯಾರ್ಥಿ ಕಡಿಮೆ ಅಂಕ ಪಡೆದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಮನ ಬಂದಂತೆ ಥಳಿಸಿದ್ದು,…

ಫುಲ್ ಟೈಟಾಗಿ ಶಾಲೆಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ: ಎಬ್ಬಿಸಲು ಮಕ್ಕಳ ಹರಸಾಹಸ | Viral Video

ಮಗುವಿನ ಜೀವನದಲ್ಲಿ ಪೋಷಕರ ನಂತರ ಹೆಚ್ಚು ಪ್ರಭಾವ ಬೀರುವ ವ್ಯಕ್ತಿಗಳೆಂದರೆ ಶಿಕ್ಷಕರು. ಜೀವನದ ಯಶಸ್ಸಿಗೆ ಶಿಕ್ಷಕರ…

ರಿಷಬ್ ಶೆಟ್ಟಿಯವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರವನ್ನು ನೆನಪಿಸುತ್ತೆ ಈ ಸ್ಟೋರಿ….!

2018 ರ ಆಗಸ್ಟ್ ನಲ್ಲಿ ಬಿಡುಗಡೆಯಾದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ನಿಮಗೆ…

BIG NEWS: ಹಾಲಿನ ಪೌಡರ್ ಪ್ಯಾಕೆಟ್ ಕದ್ದ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ಸರ್ಕಾರಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ದಿನಸಿ, ಮೊಟ್ಟೆಗಳನ್ನು ಶಾಲಾ ಶಿಕ್ಷಕರು,…

ಹೋಮ್ ವರ್ಕ್ ಮಾಡಿಲ್ಲ ಎಂದು ಬಾಲಕಿಗೆ ಕಿವಿ, ಮೂಗಿನಲ್ಲಿ ರಕ್ತ ಬರುವಂತೆ ಥಳಿಸಿದ ಶಿಕ್ಷಕ

ಶಿಕ್ಷಕನೊಬ್ಬ ಎರಡನೇ ತರಗತಿ ವಿದ್ಯಾರ್ಥಿನಿಗೆ ಹೊಡೆದ ಏಟಿಗೆ ಆಕೆಯ ಕಿವಿ, ಮೂಗಿನಿಂದ ರಕ್ತ ಸುರಿದಿರುವ ಘಟನೆ…

ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ: ಶಿಕ್ಷಕಿ ಸಸ್ಪೆಂಡ್

ಮಾಗಡಿ: ಮಾಗಡಿ ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಆಅಸಭ್ಯವಾಗಿ ವರ್ತಿಸಿದ…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಕಿರುಕುಳ: ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

ಹಳೆ ಪಿಂಚಣಿ ಸೌಲಭ್ಯ: ಸರ್ಕಾರಿ ಶಾಲೆ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ…

ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ, ಬೆಚ್ಚಿ ಬಿದ್ದ ಶಾಲಾ ಸಿಬ್ಬಂದಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ…

ಎಲ್ಲಾ ಶಾಲೆಗಳಲ್ಲೂ LKG, UKG: ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ: 5 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಒಂದೇ ಸೂರಿನಡಿ 12ನೇ ತರಗತಿವರೆಗೆ…