alex Certify Teachers | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: TET ಪಾಸ್ ಮಾಡದ ಶಿಕ್ಷಕರಿಗೆ ಗೇಟ್ ಪಾಸ್…? ಸೇವೆಯಲ್ಲಿರಲು ಅರ್ಹರಲ್ಲ; ಹೈಕೋರ್ಟ್ ಮಹತ್ವದ ಆದೇಶ

ಚೆನ್ನೈ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ರಿಟ್ ಅರ್ಜಿಗಳ Read more…

ವಿಚಿತ್ರ ಆದರೂ ನಿಜ: ಪಾಕಿಸ್ತಾನದ 11 ಸಾವಿರ ಶಾಲೆಗಳಲ್ಲಿ ಶಿಕ್ಷಕರಿದ್ದರೂ ಪಾಠ ಕೇಳಲು ವಿದ್ಯಾರ್ಥಿಗಳೇ ಇಲ್ಲ…!

ಏನು ಮಾಡದಿದ್ರು ತಿಂಗಳ ಶುರುವಿನಲ್ಲಿ ಸಂಬಳ ಬಂದು ಜೇಬಿಗೆ ಬೀಳಬೇಕು. ಇಂತಹದ್ದೊಂದು ಆಸೆ ನಮ್ಮಲ್ಲಿ ಒಂದಲ್ಲಾ ಒಂದು ಬಾರಿ ಮೂಡಿರುತ್ತದೆ. ಆದರೆ ಪಾಕಿಸ್ತಾನದಲ್ಲಿ ಇದು ನಿಜವಾಗಲೂ ನಡೆಯುತ್ತಿದೆ. ಪಾಕಿಸ್ತಾನದ Read more…

ಭರ್ಜರಿ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 14 ಸಾವಿರ ನೇಮಕಾತಿ, 15 ಸಾವಿರ ಶಿಕ್ಷಕರು, 16 ಸಾವಿರ ಪೊಲೀಸರ ನೇಮಕ; 7ನೇ ವೇತನ ಆಯೋಗ ರಚನೆ; ಸಿಎಂ

ಬೆಂಗಳೂರು: ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. ಇದರೊಂದಿಗೆ 16,000 ಪೊಲೀಸರ ನೇಮಕಾತಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿಯ ಅರುಣ Read more…

10 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಉಪ ಮುಖ್ಯಮಂತ್ರಿ ತಂದೆಗೆ ಅದ್ದೂರಿ ಸ್ವಾಗತ…!

ಹರಿಯಾಣಾದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ ಮಾಜಿ ಸಂಸದ ಅಜಯ್ ಎಸ್ ಚೌಟಾಲಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮವಾಗಿ ನೇಮಕಾತಿ Read more…

ಹೊಸ ಶಿಕ್ಷಣ ನೀತಿ ಜಾರಿ, 22,000 ಶಿಕ್ಷಕರಿಗೆ ಶಾಲಾ ಸಹಾಯಕರಾಗಿ ಬಡ್ತಿ ನೀಡಲು ಸಿಎಂ ಜಗನ್ ಆದೇಶ

ಆಂಧ್ರಪ್ರದೇಶ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಗುರುವಾರ ತಾಡೆಪಲ್ಲಿಯಲ್ಲಿರುವ ಸಿಎಂ ಕಚೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಪರಿಶೀಲನಾ ಸಭೆ ನಡೆಸಿದ್ದಾರೆ. ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿಷಯವಾರು Read more…

ದಂಗಾಗಿಸುವಂತಿದೆ ಪಾಠ ಮಾಡುವ ಶಿಕ್ಷಕರಿಗೆ ಈ ಸರ್ಕಾರ ನೀಡಿರುವ ಹೊಸ ಜವಾಬ್ದಾರಿ…!

ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮದ್ಯ ಸೇವನೆ, ಉತ್ಪಾದನಾ ಘಟಕಗಳು, ಕಳ್ಳಸಾಗಾಣಿಕೆಗಳ ಮೇಲೆ ನಿಗಾ ಇಟ್ಟು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಬಿಹಾರ ಸರ್ಕಾರ ಸೂಚನೆ ನೀಡಿದೆ. ಬಿಹಾರ Read more…

BIG BREAKING: 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ; ಸಚಿವ ನಾಗೇಶ್ ಮಾಹಿತಿ

ಮಂಡ್ಯ: ಯಾವುದೇ ಕಾರಣಕ್ಕೂ ಶಾಲೆ-ಕಾಲೇಜುಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, 1.2 ಕೋಟಿ ಮಕ್ಕಳ ಪೈಕಿ 102 Read more…

ಈ ಶಾಲೆಗೆ ಬರುವ ಪುರುಷರೂ ಧರಿಸಬೇಕು ಸ್ಕರ್ಟ್…​..! ಇದರ ಹಿಂದಿದೆ ವಿಶೇಷ ಕಾರಣ

ಲಿಂಗ ಸಮಾನತೆಯನ್ನು ಸಾರುವ ಉದ್ದೇಶದಿಂದ ಸ್ಕಾಟ್​ಲೆಂಡ್​ನ ಪ್ರಾಥಮಿಕ ಶಾಲೆಯೊಂದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ, ಶಿಕ್ಷಕಿಯರಿಗೆ ಸ್ಕರ್ಟ್​ನ್ನೇ ಸಮವಸ್ತ್ರವಾಗಿ ಘೋಷಿಸಿದೆ. ಈಡನ್​ಬರ್ಗ್​ ಕ್ಯಾಸ್ಟಲ್​ವೀವ್​ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ Read more…

BIG NEWS: ಶಿಕ್ಷಕರು, ಉಪನ್ಯಾಸಕರಿಗೆ ವಸ್ತ್ರ ಸಂಹಿತೆ ಜಾರಿ; ಜೀನ್ಸ್-ಟಿ ಶರ್ಟ್ ಗೆ ನಿರ್ಬಂಧ

ಮೈಸೂರು: ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆ ಜಾರಿ ಮಾಡಿ ಮೈಸೂರು ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯದಲ್ಲಿರುವಾಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ Read more…

ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೇಮಕಾತಿ ಶೀಘ್ರ; ಸಚಿವ ಬಿ.ಸಿ. ನಾಗೇಶ್ ಮಾಹಿತಿ

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಶೀಘ್ರವೇ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ಶಿಕ್ಷಕರಿಗೆ ಜೀನ್ಸ್‌ ನಿಷೇಧಿಸಿದ ಪಾಕಿಸ್ತಾನ

ಮಹಿಳೆಯರ ಉಡುಪುಗಳ ಬಗ್ಗೆ ಕಟ್ಟುನಿಟ್ಟಿನ ನಿಯಮಗಳನ್ನು ಹೇರುವುದು ಇಸ್ಲಾಮಿಕ್ ದೇಶಗಳಲ್ಲಿ ಹೊಸ ವಿಚಾರವೇನಲ್ಲ. ನೆರೆಯ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಹ-ಶಿಕ್ಷಣದ ಮೇಲೆ ನಿಷೇಧ ಹೇರಿದ್ದರೆ ಇತ್ತ ಪಾಕಿಸ್ತಾನ ತನ್ನ ದೇಶದ Read more…

6720 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರೌಢಶಿಕ್ಷಣ ನಿರ್ದೇಶನಾಲಯ(ಡಿಎಸ್‌ಇ), ಒಡಿಶಾ ವತಿಯಿಂದ ವಿವಿಧ ವಿಷಯಗಳಿಗೆ ತರಬೇತಿ ಪಡೆದ ಶಿಕ್ಷಕ(ಟಿಜಿಟಿ) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಕಲೆ, ವಿಜ್ಞಾನ(PCM), ವಿಜ್ಞಾನ(CBZ) ಮತ್ತು ತೆಲುಗು ಶಿಕ್ಷಕರಿಗೆ ಒಡಿಶಾದ ಸರ್ಕಾರಿ ಮಾಧ್ಯಮಿಕ Read more…

ಈ ಪ್ರದೇಶದಲ್ಲಿ ಪುಸ್ತಕಗಳೊಂದಿಗೆ ಮನೆಗೇ ಬರುತ್ತೆ ಶಾಲೆ

ಬಲೂನ್‌ಗಳು, ಬೊಕೆಗಳು ಹಾಗೂ ಚಾಕಲೇಟ್ ಬಾಕ್ಸ್‌ಗಳನ್ನು ಹಿಡಿದು ಡ್ರಮ್‌ಗಳನ್ನು ಜೋರಾಗಿ ಬಡಿದುಕೊಂಡು ಹೋಗುತ್ತಿರುವುದನ್ನು ನೋಡಿದರೆ ಯಾವುದೇ ಮದುವೆ ದಿಬ್ಬಣದ ಮೆರವಣಿಗೆ ಎಂದುಕೊಳ್ಳಬೇಕು. ಆ‌ದರೆ ಛತ್ತೀಸ್‌ಘಡದ ನಕ್ಸಲ್ ಪೀಡಿತ ಗಡ್‌ಚಿರೋಲಿ Read more…

BIG NEWS: ಶಿಕ್ಷಕರ ನಿಯೋಜನೆ ರದ್ದು, ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ಬೆಂಗಳೂರು: ಶಿಕ್ಷಕರ ನಿಯೋಜನೆ ರದ್ದು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ನಿಯೋಜನೆಯ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ Read more…

ವಿದ್ಯಾರ್ಥಿ ಬೆಂಬಲಿಸಲು ಸ್ಕರ್ಟ್ ಧರಿಸಿದ ಶಿಕ್ಷಕರು…!

ಲಿಂಗಸಮಾನತೆ ಎಂಬ ವಿಚಾರವು ಒಮ್ಮೊಮ್ಮೆ ಅತಿರೇಕಕ್ಕೆ ತಲುಪಿ ಚಿತ್ರವಿಚಿತ್ರವಾದ ಅಭಿಯಾನಗಳೆಲ್ಲಾ ನಡೆಯುವುದನ್ನು ಸಾಮಾಜಿಕ ಜಾಲತಾಣದಲ್ಲಿ ನಾವು ಸಾಕಷ್ಟು ನೋಡಿದ್ದೇವೆ. ಸ್ಪೇನ್‌ನಾದ್ಯಂತ ಪುರುಷ ಶಿಕ್ಷಕರೆಲ್ಲಾ ಸೇರಿಕೊಂಡು ’ವಸ್ತ್ರಸಮಾನತೆ’ ಅಭಿಯಾನ ಹಮ್ಮಿಕೊಳ್ಳುವ Read more…

SHOCKING NEWS: ಉಪ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ 30ಕ್ಕೂ ಹೆಚ್ಚು ಶಿಕ್ಷಕರು ಕೊರೊನಾಗೆ ಬಲಿ

ಬೆಂಗಳೂರು: ಕೊರೊನಾ 2 ನೇ ಅಲೆ ಅಬ್ಬರದ ನಡುವೆಯೂ ರಾಜ್ಯದಲ್ಲಿ ನಡೆದ ಉಪಚುನಾವಣೆ ಇದೀಗ ಶಿಕ್ಷಕರನ್ನು ಬಲಿ ಪಡೆದುಕೊಳ್ಳುತ್ತಿದೆ. ಬೈಲೆಕ್ಷನ್ ಕರ್ತವ್ಯಕ್ಕೆ ಹಾಜರಾಗಿದ್ದ 30ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ Read more…

Shocking: ಚುನಾವಣಾ ಕರ್ತವ್ಯಕ್ಕೆ ಹಾಜರಾದ ಶಿಕ್ಷಕರ ಪೈಕಿ 577 ಮಂದಿ ಕೊರೊನಾದಿಂದ ಸಾವು

ದೇಶದಲ್ಲಿ ಕೊರೊನಾ ವೈರಸ್​ ಇನ್ನೂ ಇರುವಾಗಲೇ ನಡೆಸಿದ ಸಾಕಷ್ಟು ಚುನಾವಣಾ ರ್ಯಾಲಿಗಳು ಇದೀಗ ಕೊರೊನಾ ಎರಡನೇ ಅಲೆಗೆ ಪರೋಕ್ಷ ಕಾರಣವಾಗಿದೆ. ಕೊರೊನಾ ಮಾರ್ಗಸೂಚಿಗಳನ್ನ ಗಾಳಿಗೆ ತೂರಿ ನಡೆಸಲಾದ ಚುನಾವಣಾ Read more…

ಗುಡ್ ನ್ಯೂಸ್: 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿಗೆ ಸಿಎಂಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. Read more…

ಶುಭ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ; ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ Read more…

BIG NEWS: ರಾಜಧಾನಿಯಲ್ಲಿ ಮತ್ತೆ ಪ್ರತಿಭಟನೆಯ ಬಿಸಿ; ಸರ್ಕಾರದ ವಿರುದ್ಧ ಬೀದಿಗಿಳಿದ ಶಿಕ್ಷಕರು

ಬೆಂಗಳೂರು: ರೈತರು ಹಾಗೂ ಸಾರಿಗೆ ನೌಕರರ ಪ್ರತಿಭಟನೆ ಮುಗಿದ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲಾ Read more…

BIG NEWS: ವೃಂದ, ನೇಮಕಾತಿಗೆ ತಿದ್ದುಪಡಿ – ಶಿಕ್ಷಕರ ಹುದ್ದೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ಬೆಂಗಳೂರು: 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ Read more…

ಶಿಕ್ಷಕರಿಗೆ ವೇತನಕ್ಕೆ ಶುಲ್ಕ ಪಾವತಿ, ಶಾಲಾ ದಾಖಲಾತಿಗೆ ಸರ್ಕಾರದ ಅನುಮತಿ: ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆ ದಾಖಲಾತಿಗೆ ಸರ್ಕಾರ ಅನುಮತಿ ನೀಡಿದೆ. ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ಆರ್ಥಿಕ ಸಂಕಷ್ಟ ನೀಗಿಸಲು ಸಂಧಾನ ಸೂತ್ರ ಸಿದ್ಧಪಡಿಸಿದ್ದು ಪೋಷಕರಿಗೆ ಹೊರೆಯಾಗದಂತೆ ಮೊದಲ ಕಂತಿನ ಶುಲ್ಕವನ್ನು Read more…

ಬಿಗ್ ನ್ಯೂಸ್: ವಿದ್ಯಾರ್ಥಿಗಳಿಗೆ ಪ್ರವೇಶ, ಶಾಲೆಗಳಲ್ಲಿ ಅಗತ್ಯ ಸಿದ್ಧತೆ

ಅನ್ಲಾಕ್ ಮಾರ್ಗಸೂಚಿ ಅನ್ವಯ ಶಾಲೆಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅವಕಾಶ ಇರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 9 ರಿಂದ 12 ನೇ ತರಗತಿ Read more…

ಬಿಗ್‌ ನ್ಯೂಸ್:‌ ಶಿಕ್ಷಕರ ವರ್ಗಾವಣೆಗೆ ಕೊನೆಗೂ ಕೂಡಿ ಬಂತು ಮುಹೂರ್ತ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿದ್ದು, ಈ ಬಾರಿ ಕೊರೊನಾ ಕಾರಣಕ್ಕೆ ವರ್ಗಾವಣೆ ನಡೆಯುವುದೋ ಇಲ್ಲವೋ ಎಂಬ ಗೊಂದಲ ಮೂಡಿತ್ತು. ಕೊನೆಗೂ ಇದಕ್ಕೆ ತೆರೆ ಬಿದ್ದಿದೆ. ಪ್ರಾಥಮಿಕ Read more…

ಶಿಕ್ಷಕ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಬಂಪರ್ʼ‌ ಸುದ್ದಿ

ಹೊಸ ಶಿಕ್ಷಣ ನೀತಿಯನ್ನು ಸರ್ಕಾರ ಅಂಗೀಕರಿಸಿದೆ. ಇದ್ರಲ್ಲಿ ಶಿಕ್ಷಕರ ಜವಾಬ್ದಾರಿಗಳು ಹೆಚ್ಚಾಗಲಿವೆ. ಆದ್ರೆ ಅವರಿಗೆ ಅನೇಕ ಸೌಲಭ್ಯಗಳು ಸಿಗಲಿವೆ. ಅನಗತ್ಯ ವರ್ಗಾವಣೆ, ಬೋಧಕೇತರ ಚಟುವಟಕೆಯಿಂದ ಮುಕ್ತಿ ಸಿಗಲಿದೆ. ಶಿಕ್ಷಕರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...