alex Certify Team India | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಿಗೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭೇಟಿ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರದಂದು ಮಂಗಳೂರಿಗೆ ಅಲ್ಪಕಾಲದ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ಅವರ ಭೇಟಿಗೆ ಹಾತೊರೆದರೂ ಅವಕಾಶ ಲಭ್ಯವಾಗಿಲ್ಲ. ಸೌದಿ Read more…

ಕಿರಿಯರ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ವೀರೇಂದ್ರ ಸೆಹ್ವಾಗ್ ಪುತ್ರ

ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ದೆಹಲಿಯ ಕಿರಿಯರ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದು, ತಂದೆಯ ಹಾದಿಯಲ್ಲೇ ತಮ್ಮ ಕೆರಿಯರ್ ರೂಪಿಸಿಕೊಳ್ಳಲು ಮುಂದಾಗಿದ್ದಾರೆ. Read more…

ಶೇ. 70 ರಷ್ಟು ಮೇಲ್ಜಾತಿಯವರೇ ಇರುವ ಭಾರತ ಕ್ರಿಕೆಟ್ ತಂಡದಲ್ಲೂ ಮೀಸಲಾತಿ ಜಾರಿಗೆ ನಟ ಚೇತನ್ ಆಗ್ರಹ

ಚಾಮರಾಜನಗರ: ಭಾರತ ಕ್ರಿಕೆಟ್ ತಂಡದಲ್ಲಿ ಶೇಕಡ 70ರಷ್ಟು ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲೂ ಮೀಸಲಾತಿ ನೀಡಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ. ಅಂಬೇಡ್ಕರ್ ಪರಿನಿರ್ವಾಣ Read more…

ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾದ ವಿರಾಟ್; ಸೋಶಿಯಲ್ ಮೀಡಿಯಾದ ಮೂರು ವೇದಿಕೆಗಳಲ್ಲೂ 50 ಮಿಲಿಯನ್ ಫಾಲೋವರ್ಸ್

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಬ್ಯಾಟಿಂಗ್ ನಲ್ಲಿ ತಮ್ಮ ಎಂದಿನ ಲಯವನ್ನು ಕಂಡುಕೊಂಡಿರುವ ವಿರಾಟ್, ಟಿ20 ವಿಶ್ವಕಪ್ Read more…

ಇಂದು ಹೈವೋಲ್ಟೇಜ್ ಮ್ಯಾಚ್: ಫೈನಲ್ ಪ್ರವೇಶಕ್ಕೆ ಭಾರತ -ಇಂಗ್ಲೆಂಡ್ ಪೈಪೋಟಿ; ಗೆದ್ದ ತಂಡದೆದುರು ಪಾಕ್ ಸೆಣಸು

 ಆಡಿಲೇಡ್: ವಿಶ್ವಕಪ್ ಟಿ20 ಎರಡನೇ ಸೆಮಿಫೈನಲ್ ಇಂದು ನಡೆಯಲಿದ್ದು, ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಮುಖಾಗಲಿವೆ. ಮೊದಲ ಸೆಮಿಫೈನಲ್ ನಲ್ಲಿ ಜಯಗಳಿಸಿದ ಪಾಕಿಸ್ತಾನ ಫೈನಲ್ ಪ್ರವೇಶಿಸಿದೆ. ಇಂಗ್ಲೆಂಡ್ ಮತ್ತು Read more…

BIG NEWS: 2022 ರ ಟಿ20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದ ವಿರಾಟ್ ಕೊಹ್ಲಿ

ತಮ್ಮ ಎಂದಿನ ಲಯಕ್ಕೆ ಮರಳಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪ್ರಸಕ್ತ ಸಾಲಿನ ಟಿ20 ವಿಶ್ವಕಪ್ ನಲ್ಲಿ ಅಬ್ಬರಿಸುತ್ತಿದ್ದಾರೆ, ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ Read more…

ಟೀಂ ಇಂಡಿಯಾವನ್ನು ಹುರಿದುಂಬಿಸಿದ ಚೀನಿ ಪ್ರಜೆ: ‘ಭಾರತ್​ ಮಾತಾ ಕೀ ಜೈ’ ಎಂದು ಘೋಷಣೆ

ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾಕ್ಕೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈ ಅಭಿಮಾನಕ್ಕೆ ಗಡಿಯ ಮಿತಿಯಿಲ್ಲ. ಕ್ರಿಕೆಟ್​ನ ಟಿ-20 ಪಂದ್ಯದಲ್ಲಿ ಭಾರತವನ್ನು ಹುರಿದುಂಬಿಸಲು ಆಸ್ಟ್ರೇಲಿಯಾಕ್ಕೆ Read more…

‘ಹ್ಯಾಟ್ರಿಕ್’ ಗೆಲುವು ಸಾಧಿಸುವ ಭಾರತದ ಕನಸು ಭಗ್ನ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಈಗಾಗಲೇ ಎರಡು ಗೆಲುವುಗಳನ್ನು ದಾಖಲಿಸಿದ್ದು, ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಗೆಲವು ಸಾಧಿಸಿ ಹ್ಯಾಟ್ರಿಕ್ ಸಾಧನೆ ಮಾಡುವ Read more…

IPL ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್; ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ ಹರಾಜು

ಐಪಿಎಲ್ ಹದಿನಾರನೇ ಸರಣಿಯ ನಿರೀಕ್ಷೆಯಲ್ಲಿ ಇರುವವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಡಿಸೆಂಬರ್ 16 ರಿಂದ ಬೆಂಗಳೂರಿನಲ್ಲಿ ಹರಾಜು ನಡೆಯಲಿದ್ದು, ಈ ಬಾರಿಯ ಐಪಿಎಲ್ ಪಂದ್ಯಗಳು ಭಾರತದಲ್ಲಿಯೇ Read more…

BREAKING: ಶಿಖರ್ ಧವನ್ ದಾಖಲೆಯನ್ನು ಪುಡಿಗಟ್ಟಿದ ಸೂರ್ಯಕುಮಾರ್ ಯಾದವ್

ಬ್ಯಾಟಿಂಗ್ ನಲ್ಲಿ ನಿರಂತರ ಯಶಸ್ಸನ್ನು ಸಾಧಿಸುತ್ತಿರುವ ಸೂರ್ಯಕುಮಾರ್ ಯಾದವ್, ಇದೀಗ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂದು ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. Read more…

BIG BREAKING: ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ಪಾಕಿಸ್ತಾನಕ್ಕೆ 182 ರನ್ ಗುರಿ

ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಮುಖಿಯಾಗಿವೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ Read more…

ಇಂದು ಏಷ್ಯಾ ಕಪ್ ಹೈವೋಲ್ಟೇಜ್ ಮ್ಯಾಚ್: ಮತ್ತೆ ಪಾಕ್ ಬಗ್ಗು ಬಡಿಯಲು ಭಾರತ ಸಜ್ಜು

ದುಬೈ: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇಂದು ಸೂಪರ್ ಫೋರ್ ಪಂದ್ಯ ನಡೆಯಲಿದೆ. ಎರಡನೇ ಬಾರಿಗೆ ಪಾಕಿಸ್ತಾನ ತಂಡವನ್ನು ಬಗ್ಗು ಬಡಿಯಲು ಭಾರತ ಸಜ್ಜಾಗಿದೆ. ಸೂಪರ್ ಫೋರ್ Read more…

ಪಾಕಿಸ್ತಾನ ವಿರುದ್ಧ ಸೇಡು ತೀರಿಸಿಕೊಂಡ ಭಾರತಕ್ಕೆ ರೋಚಕ ಜಯ: ರೋಹಿತ್ ಶರ್ಮಾ ದಾಖಲೆ

ದುಬೈ: ಏಷ್ಯಾಕಪ್ ಟಿ20 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 5 ವಿಕೆಟ್ ಜಯಗಳಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡು ತೀರಿಸಿಕೊಂಡಿದೆ. ಆಲ್ ರೌಂಡ್ ಆಟವಾಡಿದ ಹಾರ್ದಿಕ Read more…

BIG NEWS: ಭಾರತ -ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕೌಂಟ್ ಡೌನ್; ಕ್ರಿಕೆಟ್ ಜಗತ್ತಿನ ಗಮನಸೆಳೆದ ಪಂದ್ಯದ ಬಗ್ಗೆ ಭಾರಿ ಕುತೂಹಲ- ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು

ದುಬೈ: ಕ್ರಿಕೆಟ್ ಜಗತ್ತಿನ ಬದ್ಧವೈರಿಗಳೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಜಗತ್ತಿನ ಶ್ರೀಮಂತ ನಗರಗಳಲ್ಲಿ ಒಂದಾದ ದುಬೈನಲ್ಲಿ ಇಂದು ಏಷ್ಯಾ ಕಪ್ 15ನೇ ಆವೃತ್ತಿಯ ಪಂದ್ಯ Read more…

ಚಿಕ್ಕ ವಯಸ್ಸಿನಲ್ಲೇ ಕೋಟಿ ಕೋಟಿ ಗಳಿಸಿದ್ದಾರೆ ಟೀಂ ಇಂಡಿಯಾದ ಈ ಸ್ಫೋಟಕ ಬ್ಯಾಟ್ಸ್‌ಮನ್‌

ರಿಷಭ್‌ ಪಂತ್‌, ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್‌. ಅತ್ಯುತ್ತಮ ವಿಕೆಟ್‌ ಕೀಪರ್‌ ಎನಿಸಿಕೊಂಡಿರೋ ಆಟಗಾರ. ಸದ್ಯ ಟೀಂ ಇಂಡಿಯಾದ ಪ್ರಮುಖ ಪ್ಲೇಯರ್‌ಗಳಲ್ಲಿ ರಿಷಭ್‌ ಕೂಡ ಒಬ್ಬರು. ಅದ್ಭುತ ಬ್ಯಾಟಿಂಗ್‌ Read more…

ದೀಪಕ್ ಚಾಹರ್ ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆಸಿಕೊಂಡ ಯುವತಿ…!

ಸಿನಿಮಾ ನಟರು ಹಾಗೂ ಕ್ರೀಡಾ ಕ್ಷೇತ್ರದಲ್ಲಿರುವ ಸೆಲೆಬ್ರಿಟಿಗಳಿಗೆ ಹೆಚ್ಚು ಸಂಖ್ಯೆಯ ಅಭಿಮಾನಿಗಳು ಇರುತ್ತಾರೆ. ಅವರನ್ನು ಮಾತನಾಡಿಸಲು, ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಈ ಅಭಿಮಾನಿಗಳು ಹಾತೊರೆಯುತ್ತಿರುತ್ತಾರೆ. ಇಂಥವುದೇ ಒಂದು ಘಟನೆ Read more…

‘ಹೇ…… ಫ್ರಮ್​ ಟೀಮ್​ ಇಂಡಿಯಾ’ ರೀಲ್ಸ್ ನಲ್ಲಿ ರಾಹುಲ್​ ದ್ರಾವಿಡ್​

ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಕ್ರಿಕೆಟ್​ ತಂಡದ “ಹೇ……’ ವಿಡಿಯೋ ಸಂಚಲನ ಸೃಷ್ಟಿಸಿದೆ. ಕ್ರಿಕೆಟರ್​ಗಳು ಆಗಾಗ್ಗೆ ವಿಡಿಯೋಗಳನ್ನು ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಶಿಖರ್​ ಧವನ್​ ಹಂಚಿಕೊಂಡ ವಿಡಿಯೋದಲ್ಲಿ Read more…

‘ಟೀಮ್ ಇಂಡಿಯಾ’ ಶರ್ಟ್ ಬೇಡವೆಂದಿದ್ದರಂತೆ ಪಾಕಿಸ್ತಾನದ ಬೌಲರ್….!

ಪಾಕಿಸ್ತಾನದ ಬೌಲರ್ ಹ್ಯಾರಿಸ್ ರೌಫ್ ತಾವು ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸಿ.ಎಸ್.ಕೆ ಟೀ-ಶರ್ಟ್ ಪಡೆದುಕೊಂಡಿದ್ದರ ಹಿಂದಿನ ಘಟನೆಗಳನ್ನು ಕುರಿತು ಸಂದರ್ಶನವೊಂದರಲ್ಲಿ ಮಾಹಿತಿ Read more…

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ‘ಟೀಮ್ ಇಂಡಿಯಾ’ ಮಧ್ಯಮ ವೇಗದ ಬೌಲರ್ ಭುವನೇಶ್ವರ್ ಕುಮಾರ್

ಟೀಮ್ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಈಗ ಟಿ 20 ಪಂದ್ಯಗಳನ್ನು ಆಡುತ್ತಿದೆ. ಇದರ ಮಧ್ಯೆ ಶನಿವಾರದಂದು ನಡೆದ ಎರಡನೇ ಟಿ ಟ್ವೆಂಟಿ ಪಂದ್ಯದ ವೇಳೆ ಭಾರತ ಕ್ರಿಕೆಟ್ ತಂಡದ Read more…

BREAKING NEWS: ಬಿಸಿಸಿಐ ಮಹತ್ವದ ನಿರ್ಧಾರ; ಟೀಂ ಇಂಡಿಯಾ ನಾಯಕನಾಗಿ ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಉಪ ನಾಯಕ

ಇಂಗ್ಲೆಂಡ್ ವಿರುದ್ಧದ 5 ನೇ ಟೆಸ್ಟ್‌ ನಿಂದ ರೋಹಿತ್ ಶರ್ಮಾ ಹೊರಗುಳಿದ ಹಿನ್ನಲೆಯಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತ ತಂಡಕ್ಕೆ ನಾಯಕರನ್ನಾಗಿ ನೇಮಿಸಲಾಗಿದೆ. ರಿಷಬ್ ಪಂತ್ ಅವರನ್ನು ಉಪನಾಯಕರನ್ನಾಗಿ Read more…

ಒಮ್ಮೆಯೂ ಸೊನ್ನೆಗೆ ಔಟಾಗಿಲ್ಲ ಟೀಂ ಇಂಡಿಯಾದ ಈ ಕ್ರಿಕೆಟರ್‌…!

ಕ್ರಿಕೆಟ್ ಇತಿಹಾಸದಲ್ಲಿ ದಾಖಲೆಯ ಸರದಾರರು ಸಾಕಷ್ಟಿದ್ದಾರೆ. ಸಾವಿರಗಟ್ಟಲೆ ರನ್‌ ಹಾಗೂ ನೂರು ಶತಕ ಪೇರಿಸಿದವರ ಬಗ್ಗೆಯೂ ನೀವು ಕೇಳಿರಬಹುದು. ಆದ್ರೆ ವೃತ್ತಿ ಬದುಕಿನಲ್ಲಿ ಒಮ್ಮೆಯೂ ಶೂನ್ಯಕ್ಕೆ ಔಟಾಗದೇ ಇರುವವರು Read more…

ಊರ್ವಶಿ ರೌಟೇಲಾರನ್ನು ಕಾಣುತ್ತಲೇ ‘ಪಂತ್’ ಎಂದು ಕೂಗಿದ ಕಾಲೇಜು ವಿದ್ಯಾರ್ಥಿಗಳು

ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಊರ್ವಶಿ ರೌಟೇಲ ಇತ್ತೀಚೆಗೆ ಮುಜುಗರದ ಸನ್ನಿವೇಶವೊಂದಕ್ಕೆ ಸಾಕ್ಷಿಯಾಗಿದ್ದಾರೆ. ಊರ್ವಶಿ ಕಾಲೇಜು ಸಮಾರಂಭವೊಂದಕ್ಕೆ ಅತಿಥಿಯಾಗಿ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. Read more…

ಟೆಸ್ಟ್, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಕೆ.ಎಲ್. ರಾಹುಲ್ ನಾಯಕ

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ 5 ಟಿ20 ಪಂದ್ಯಗಳ ಸರಣಿ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಭಾರತ-ಪಾಕಿಸ್ತಾನ ಮುಖಾಮುಖಿ…?

ಸಿಡ್ನಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ಇದೆ. ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹಾಕ್ಲಿ ಅವರು, ಭಾರತ ಮತ್ತು ಪಾಕಿಸ್ತಾನ ನಡುವಣ Read more…

BIG NEWS: ಬಯಲಾಯ್ತು ಜಡೇಜಾ ದ್ವಿಶತಕದ ಹೊಸ್ತಿಲಲ್ಲಿ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿದ ಅಸಲಿಯತ್ತು

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ 574/8 ರಲ್ಲಿ ಇನಿಂಗ್ಸ್ ಡಿಕ್ಲೇರ್ ಮಾಡಿದಾಗ ಭಾರತೀಯ Read more…

ಭರ್ಜರಿ ಜಯದೊಂದಿಗೆ ದಾಖಲೆ ಬರೆದ ಟೀಂ ಇಂಡಿಯಾ: ಕಿವೀಸ್, ವಿಂಡೀಸ್ ಬಳಿಕ ಶ್ರೀಲಂಕಾ ವಿರುದ್ಧವೂ ಹ್ಯಾಟ್ರಿಕ್ ಸರಣಿ ವೈಟ್ ವಾಷ್

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 6 ವಿಕೆಟ್ ಗೆಲುವು ಸಾಧಿಸಿದೆ. ಮೂರು ಪಂದ್ಯಗಳ ಸರಣಿಯನ್ನು Read more…

ಶ್ರೇಯಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆ ಸರಣಿ ಗೆಲುವು, ವೈಟ್ ವಾಷ್ ಮೇಲೆ ಕಣ್ಣು

ಧರ್ಮಶಾಲಾ: ಬ್ಯಾಟಿಂಗ್ ಸ್ವರ್ಗ ಎನಿಸಿದ ಧರ್ಮಶಾಲಾ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು Read more…

ಟಿ20 2 ನೇ ಪಂದ್ಯ: ಸರಣಿ ಜಯದ ತವಕದಲ್ಲಿ ಭಾರತ, ತಿರುಗೇಟು ನೀಡಲು ಶ್ರೀಲಂಕಾ ಸಜ್ಜು

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ಶ್ರೀಲಂಕಾ-ಭಾರತ ಟಿ20 ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ 62 ರನ್ Read more…

ಸೂರ್ಯ ಭರ್ಜರಿ ಬ್ಯಾಟಿಂಗ್: ಮೂರನೇ ಪಂದ್ಯದಲ್ಲೂ ಗೆದ್ದ ಭಾರತ ಟಿ20 ಸರಣಿ ಕ್ಲೀನ್ ಸ್ವೀಪ್

ಕೊಲ್ಕೊತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 17 ರನ್ ಜಯಗಳಿಸಿದೆ. ಮೂರು ಪಂದ್ಯಗಳ ಸರಣಿಯನ್ನು 3 Read more…

ಕೊಹ್ಲಿ ಭರ್ಜರಿ ಬ್ಯಾಟಿಂಗ್: ಐತಿಹಾಸಿಕ 100 ನೇ ಟಿ20 ಗೆಲುವು ಕಂಡ ಭಾರತಕ್ಕೆ ಸರಣಿ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 8 ರನ್ ಗೆಲುವು ಕಂಡಿದೆ. ಇದರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 2 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...