alex Certify Team India | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಫಾರ್ಮ್ ಕಳೆದುಕೊಂಡ ಕೆ.ಎಲ್. ರಾಹುಲ್ ಗೆ ಬಿಗ್ ಶಾಕ್: ಆರಂಭಿಕ ಜೋಡಿಯಾಗಿ ಕೊಹ್ಲಿ, ರೋಹಿತ್ ಶರ್ಮಾ

ಅಹ್ಮದಾಬಾದ್: ಟಿ20 ಪಂದ್ಯಗಳಲ್ಲಿ ಉತ್ತಮ ಆರಂಭಿಕ ಜೋಡಿ ಕಂಡುಕೊಳ್ಳಲು ಟೀಂ ಇಂಡಿಯಾಕ್ಕೆ ಕಾಲ ಕೂಡಿ ಬಂದಿದೆ. ಇನ್ನು ಮುಂದೆ ಕಾಯಂ ಆಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ Read more…

‘ವಿರಾಟ್’ ವೀರಾವೇಶ: ಭರ್ಜರಿ ಜಯದೊಂದಿಗೆ ಭಾರತಕ್ಕೆ ಸರಣಿ ಗೆಲುವು

ಅಹಮದಾಬಾದ್ ನ ನರೇಂದ್ರ ಮೋದಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 36 ರನ್ ಗಳ ಜಯಗಳಿಸಿದೆ. ಇದರೊಂದಿಗೆ ಸರಣಿಯನ್ನು 3-2 Read more…

ನಿಧಾನಗತಿ ಬೌಲಿಂಗ್‌: ಕೊಹ್ಲಿ ಪಡೆಗೆ ಪಂದ್ಯದ ಶುಲ್ಕದಲ್ಲಿ 20% ದಂಡ

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯದ ವೇಳೆ ನಿಧಾನಗತಿಯ ಓವರ್‌ರೇಟ್‌ನಲ್ಲಿ ಬೌಲಿಂಗ್ ಮಾಡಿದ ಕಾರಣಕ್ಕೆ ಭಾರತ ತಂಡದ ಎಲ್ಲಾ ಆಟಗಾರರಿಗೆ ಪಂದ್ಯದ ಶುಲ್ಕದ 20% ದಂಡ ವಿಧಿಸಲಾಗಿದೆ. ಅಹಮದಾಬಾದ್‌ನಲ್ಲಿ Read more…

ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಇಶಾನ್ ಕಿಶನ್, ಫಾರ್ಮ್ ಗೆ ಮರಳಿದ ಕೊಹ್ಲಿ: ಸೇಡು ತೀರಿಸಿಕೊಂಡ ಭಾರತ

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದ್ದು ಸೇಡು ತೀರಿಸಿಕೊಂಡಿದೆ. 5 ಪಂದ್ಯಗಳ Read more…

ಇಂದು 2ನೇ ಟಿ20: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಎರಡನೇ ಟಿ20 ಪಂದ್ಯ ನಡೆಯಲಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವನ್ನು ಸೋತಿರುವ ಭಾರತ ಎರಡನೇ ಪಂದ್ಯದಲ್ಲಿ Read more…

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಹೊಸ ದಾಖಲೆಗೆ ಸಜ್ಜು

ಅಹಮದಾಬಾದ್: ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. Read more…

BIG NEWS: ಭರ್ಜರಿ ಗೆಲುವಿನೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ

ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 25 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಹಲವು Read more…

BIG BREAKING: ಇಂಗ್ಲೆಂಡ್ ಬಗ್ಗುಬಡಿದ ಟೀಂ ಇಂಡಿಯಾಗೆ ಭರ್ಜರಿ ಜಯ -ಎರಡೇ ದಿನದಲ್ಲಿ ಮುಗಿದ ಪಂದ್ಯ

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2 -1 Read more…

ಧೋನಿ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿರುವ ಭಾರತ ತಂಡ ಮೂರನೇ ಪಂದ್ಯವಾಡಲು ಸಜ್ಜಾಗುತ್ತಿದೆ. ಇದೇ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ Read more…

5 ವಿಕೆಟ್ ಗಳಿಸಿ ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಆರ್. ಅಶ್ವಿನ್

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನ ಎರಡನೇ ದಿನ ಆರ್. ಅಶ್ವಿನ್ ಅವರು ಹರ್ಭಜನ್ ಸಿಂಗ್ ಅವರ ದಾಖಲೆ ಹಿಂದಿಕ್ಕಿದ್ದಾರೆ. Read more…

BREAKING: ಟೀಂ ಇಂಡಿಯಾ ಗೆಲುವು ಪ್ರಸ್ತಾಪಿಸಿ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಈ ವರ್ಷದ ಮೊದಲ ‘ಮನ್ ಕಿ ಬಾತ್’ನಲ್ಲಿ ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಜನವರಿಯ ಕೊನೆಯ ದಿನವಾಗಿದೆ. 2021 ರ Read more…

ಅಜಿಂಕ್ಯ ರಹಾನೆ ನೀಡಿದ ಗಿಫ್ಟ್ ಕಂಡು ಆಸ್ಟ್ರೇಲಿಯಾ ಆಟಗಾರ ಫಿದಾ..!

ಬಾರ್ಡರ್​ – ಗವಾಸ್ಕರ್​ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಬಳಿಕ ಅಜಿಂಕ್ಯ ರಹಾನ್​ ದೇಶದಲ್ಲಿ ಮಾತ್ರವಲ್ಲದೇ ಆಸ್ಟ್ರೇಲಿಯಾ ಆಟಗಾರರ ಮನ ಗೆಲ್ಲುವಲ್ಲಿಯೂ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ಪರ Read more…

ಸಂಕಷ್ಟದ ದಿನಗಳನ್ನು ಮೆಟ್ಟಿನಿಂತು ಟೀಂ ಇಂಡಿಯಾ ಸ್ಟಾರ್‌ಗಳಾದ ಆಟಗಾರರಿವರು…!

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾದ ಯುವ ಆಟಗಾರರ ಬಗ್ಗೆಯೇ ಈಗ ಎಲ್ಲಾ ಕಡೆ ಮಾತು. ಅದರಲ್ಲೂ ಪ್ರಮುಖ ಆಟಗಾರರು ಗಾಯಗೊಂಡ ಕಾರಣ ನಾಲ್ಕನೇ ಟೆಸ್ಟ್‌ಗೆ Read more…

ಭಾರತಕ್ಕೆ ವೈಟ್ ವಾಶೇ ಗತಿ ಎಂದವರಿಗೆ ಮುಖಭಂಗ, ಸಖತ್ ಟ್ರೋಲ್

ಮೂರು ದಶಕಗಳ ಬಳಿಕ ಬ್ರಿಸ್ಬೇನ್‌ ಅಂಗಳದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಟೆಸ್ಟ್‌ ಸೋಲಿನ ರುಚಿ ತೋರಿದ ಭಾರತ ಸರಣಿಯನ್ನು 2-1ರಲ್ಲಿ ತನ್ನದಾಗಿಸಿಕೊಂಡ ಘಳಿಗೆಯನ್ನು ದೇಶದ ಕ್ರಿಕೆಟ್ ಅಭಿಮಾನಿಗಳು Read more…

BREAKING NEWS: ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ತಂದೆಯಾದ ಖುಷಿಯಲ್ಲಿ ತಂಡಕ್ಕೆ ಮರಳಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಟೆಸಟ್ ಸರಣಿಯ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ Read more…

ಟೀಂ ಇಂಡಿಯಾ ಆಟಗಾರರಿಗೆ ಗಾಯದ ಸಮಸ್ಯೆ…! ಬ್ರಿಸ್ಬೇನ್​ ಟೆಸ್ಟ್​ಗೆ ಹೊಸ ಆಟಗಾರರನ್ನ ಹುಡುಕಿದ ಫ್ಯಾನ್ಸ್….!

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ನಾಲ್ಕನೇ ಟೆಸ್ಟ್​ ಪಂದ್ಯಕ್ಕೆ ಬ್ಯಾಟ್ಸಮನ್​ ಹನುಮ ವಿಹಾರಿ ಅಲಭ್ಯರಾಗ್ತಾರೆ ಎಂಬ ವಿಚಾರ ಹೊರಬಿದ್ದಿರುವ ಬೆನ್ನಲ್ಲೇ ಇದೀಗ Read more…

BIG NEWS: ಸಿಡ್ನಿ ಮೈದಾನದಲ್ಲಿ ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಜನಾಂಗೀಯ ನಿಂದನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಆಸ್ಟ್ರೇಲಿಯಾ Read more…

ಬೀಫ್ ತಿಂದ‌ ವಿಚಾರಕ್ಕೆ ಟ್ರೋಲ್‌ ಆಗುತ್ತಿರುವ ರೋಹಿತ್‌ ಶರ್ಮಾ ಬೆಂಬಲಕ್ಕೆ ನಿಂತ ಫ್ಯಾನ್ಸ್

ಈ ಕ್ರಿಕೆಟರ್‌ಗಳನ್ನು ಬರೀ ಆಟದ ಮೈದಾನದಲ್ಲಿ ಬೆಂಬಲ ಕೊಡುವುದನ್ನು ಬಿಟ್ಟು ದಿನವಿಡೀ ಅವರದ್ದೇ ಸುದ್ದಿ ಮಾಡುವುದು ಮಾಧ್ಯಮಗಳಿಗೂ ಇಷ್ಟ, ಅವುಗಳನ್ನೇ ಓದುವುದು ಓದುಗರಿಗೂ ಬಲೇ ಇಷ್ಟವೆಂದು ತೋರುತ್ತದೆ. ದೇಶದ Read more…

BIG NEWS: ಟೀಂ ಇಂಡಿಯಾದ ಎಲ್ಲ ಆಟಗಾರರ ಕೊರೊನಾ ವರದಿ ನೆಗೆಟಿವ್

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡ ಭಾನುವಾರದಂದು RT-PCR ಟೆಸ್ಟ್ ಮಾಡಿಸಿಕೊಂಡಿದ್ದು ಎಲ್ಲ ಆಟಗಾರರ ಕೊರೊನಾ ವರದಿ ನೆಗೆಟಿವ್ ಎಂದು ತಿಳಿದುಬಂದಿದೆ. ಇದರ ಜೊತೆಗೆ ಟೀಮ್ ಇಂಡಿಯಾ ಜೊತೆ Read more…

BIG NEWS: ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಸರ್ಕಾರದ ಖಡಕ್ ಎಚ್ಚರಿಕೆ

ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿ ಕಠಿಣ ಕೋವಿಡ್ ನಿಯಮ ಪಾಲಿಸಲಾಗುತ್ತಿದ್ದು, ಕ್ವಾರಂಟೈನ್ ಗೆ ಹಿಂದೇಟು ಹಾಕುತ್ತಿರುವ ಟೀಂ ಇಂಡಿಯಾ ಆಟಗಾರರಿಗೆ ಕ್ವೀನ್ಸ್ ಲೆಂಡ್ ಸರ್ಕಾರ ಖಡಕ್ ಎಚ್ಚರಿಕೆಯನ್ನು ನೀಡಿದೆ. ಈಗಾಗಲೇ ಆಸ್ಟ್ರೇಲಿಯಾದಲ್ಲಿ Read more…

ಟೀಂ ಇಂಡಿಯಾ ಆಟಗಾರರ ರೆಸ್ಟೋರೆಂಟ್ ಬಿಲ್ ಪಾವತಿಸಿದ ಅಭಿಮಾನಿ

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಸದ್ಯ ಎರಡನೇ ಟೆಸ್ಟ್‌ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿದ ಸಮಾಧಾನದಲ್ಲಿದೆ. ಮೆಲ್ಬರ್ನ್‌ ಟೆಸ್ಟ್‌ ಗೆಲುವಿನ ಬಳಿಕ ಸಿಡ್ನಿ ಪಂದ್ಯದಲ್ಲೂ ಗೆದ್ದು ಟೂರ್ನಿಯಲ್ಲಿ Read more…

BIG NEWS: 2 ನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತಕ್ಕೆ ಟಿ – 20 ಸರಣಿ

ಸಿಡ್ನಿ: ಎರಡನೇ ಟಿ-20 ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಭಾರತ ತಂಡ ಟಿ-20 ಸರಣಿ ಜಯಿಸಿದೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾವನ್ನು ಬ್ಯಾಟಿಂಗ್ ಗೆ Read more…

ಕ್ರಿಕೆಟ್ ನೋಡಲು ಹೋಗಿ ಆಸ್ಟ್ರೇಲಿಯಾ ಯುವತಿ ಹೃದಯ ಕದ್ದವ ಬೆಂಗಳೂರಿನ ಹುಡುಗ

ಸಿಡ್ನಿ: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ನಡೆಯುವ ವೇಳೆಯಲ್ಲಿ ನಡೆದ ಪ್ರೇಮ ಪ್ರಕರಣ ಭಾರೀ ಸುದ್ದಿಯಾಗಿತ್ತು. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಆಸ್ಟ್ರೇಲಿಯಾ ಯುವತಿಗೆ Read more…

ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಸುದ್ದಿ: ಇಂದಿನಿಂದ ಏಕದಿನ ಸರಣಿ ಆರಂಭ

ಸಿಡ್ನಿ: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಸರಣಿ ಶುರುವಾಗಿದ್ದು, ಭಾರತ ಕ್ರಿಕೆಟ್ ತಂಡ ಲಾಕ್ಡೌನ್ ನಂತರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಇಂದು ಆಸ್ಟ್ರೇಲಿಯಾ ವಿರುದ್ಧ Read more…

ಶಮಿ ವಿಚ್ಚೇದಿತ ಪತ್ನಿಗೆ ಬೆದರಿಕೆ ಕರೆ ಮಾಡುತ್ತಿದ್ದ ಯುವಕ ಅಂದರ್​..!

ಟೀಂ ಇಂಡಿಯಾ ಆಟಗಾರ ಮಹಮ್ಮದ್​ ಶಮಿ ವಿಚ್ಚೇದಿತ ಪತ್ನಿಯನ್ನ ಬೆದರಿಸಿದ ಆರೋಪದಡಿಯಲ್ಲಿ 25 ವರ್ಷದ ಯುವಕನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಜಹಾನ್​ ಸಲ್ಲಿಸಿದ ದೂರನ್ನ ಆಧರಿಸಿ ಕಳೆದ ಎರಡು Read more…

ಮುಂದಿನ ಮೂರು ವಿಶ್ವಕಪ್‌ಗಳಲ್ಲಿ ಕೀಪಿಂಗ್ ಮಾಡಲು ನಾನ್ ರೆಡಿ‌ ಎಂದ ರಾಹುಲ್

ಅವಕಾಶ ಸಿಕ್ಕಲ್ಲಿ ಮುಂಬರುವ ಮೂರು ವಿಶ್ವ ಕಪ್‌ಗಳ ಮಟ್ಟಿಗೆ ಕೀಪಿಂಗ್ ಮಾಡಲು ಸಿದ್ಧರಿರುವುದಾಗಿ ಭಾರತ ಏಕದಿನ ಕ್ರಿಕೆಟ್ ತಂಡದ ಉಪ ನಾಯಕ ಕೆ.ಎಲ್. ರಾಹುಲ್ ತಿಳಿಸಿದ್ದಾರೆ. ಸೀಮಿತ ಓವರ್‌ಗಳ Read more…

1992 ರ ವಿಶ್ವಕಪ್ ಜೆರ್ಸಿಯಲ್ಲಿ ಮಿಂಚಿದ ಕಿರಣ್ ಮೋರೆ

ರೆಟ್ರೋ ಸಮವಸ್ತ್ರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಕಣಕ್ಕಿಳಿಯಲಿರುವ ಟೀಂ ಇಂಡಿಯಾಗೆ 1992ರ ವಿಶ್ವಕಪ್‌ನ ಪ್ಯಾಟರ್ನ್ ಇರುವ ಕಿಟ್‌ಗಳನ್ನು ವಿತರಿಸಲಾಗಿದೆ. ಈ ವಿಚಾರವಾಗಿ ಟ್ವಿಟರ್‌ನಲ್ಲಿ ತಮ್ಮ ಸಂತಸ ಹಂಚಿಕೊಂಡಿರುವ Read more…

ಆಸ್ಟ್ರೇಲಿಯಾ ತಂಡ ಬಲಿಷ್ಠವಾಗಿದೆ ಎಂದ ಜಸ್ಟೀನ್​ ಲ್ಯಾಂಗರ್

ಆಸ್ಟ್ರೇಲಿಯಾ ಕ್ರಿಕೆಟ್​ ತಂಡ 2018-19ಕ್ಕೆ ಹೋಲಿಸಿದ್ದರೆ ಮುಂದಿನ ತಿಂಗಳು ನಡೆಯಲಿರುವ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬೌಲಿಂಗ್​ ದಾಳಿ ಪರಾಕ್ರಮವಾಗಿರಲಿದೆ ಅಂತಾ ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಮುಖ್ಯ ಕೋಚ್​​ Read more…

ಕೊರೋನಾ ನೆಗೆಟಿವ್ ರಿಪೋರ್ಟ್ ಬರುತ್ತಿದ್ದಂತೆ ಕೊಹ್ಲಿ ಬಾಯ್ಸ್ ತಾಲೀಮು ಶುರು: ಏಕದಿನ ಸರಣಿಗೆ ತಯಾರಿ ಜೋರು

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಆಟಗಾರರಿಗೆ ಕೊರೋನಾ ನೆಗೆಟಿವ್ ವರದಿ ಬಂದಿದೆ. ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ರಿಪೋರ್ಟ್ ಬರುತ್ತಿದ್ದಂತೆ ಎಲ್ಲಾ ಆಟಗಾರರು ಆಸ್ಟ್ರೇಲಿಯಾದಲ್ಲಿ ಹೊರಾಂಗಣ Read more…

ಆಸ್ಟ್ರೇಲಿಯಾ ಕ್ರಿಕೆಟಿಗರ ಹೊಸ ಜೆರ್ಸಿಯ ಹಿಂದಿದೆ ನಾನಾ ಅರ್ಥ…!

ಭಾರತದ ವಿರುದ್ಧ ಟಿ 20 ಸರಣಿಗೆ ಆಸ್ಟ್ರೇಲಿಯಾ ತನ್ನ ಜರ್ಸಿಯನ್ನ ಬಿಡುಗಡೆ ಮಾಡಿದೆ. ಆಸ್ಟ್ರೇಲಿಯಾದ ಕ್ರಿಕೆಟ್​ ಬೋರ್ಡ್​ ಹೊಸ ಜರ್ಸಿ ಧರಿಸಿರುವ ಮಿಶೆಲ್​ ಸ್ಟಾರ್ಕ್​ರ ಫೋಟೋವನ್ನ ತನ್ನ ಅಧಿಕೃತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...