alex Certify Tejasvi Surya | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಎಕ್ಸ್‌ ನಲ್ಲಿ(ಹಿಂದಿನ ಟ್ವಿಟರ್‌) ವಿಡಿಯೋ ಪೋಸ್ಟ್ ಮಾಡಿ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ್ದಕ್ಕಾಗಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ Read more…

ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ತೇಜಸ್ವಿ ಸೂರ್ಯಗೆ ಕುಟುಕಿದ ಓವೈಸಿ

ಚೆನ್ನೈ: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದು ಟೀಕೆಗೆ ಗುರಿಯಾಗಿದ್ದಾರೆ. ಚೆನ್ನೈನಿಂದ Read more…

ಇಂಡಿಗೋ ವಿಮಾನದ ಎಮರ್ಜೆನ್ಸಿ ದ್ವಾರ ತೆರೆದಿದ್ದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ; ಕಾಂಗ್ರೆಸ್ ಗುರುತರ ಆರೋಪ

2022 ರ ಡಿಸೆಂಬರ್ 10 ರಂದು ಚೆನ್ನೈನಿಂದ ತಿರುಚನಾಪಳ್ಳಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಪ್ರಯಾಣಿಕರು ತೆರೆದಿದ್ದರೂ ಎನ್ನಲಾದ ಘಟನೆ ಕುರಿತಂತೆ ತನಿಖೆಗೆ ಡಿಜಿಸಿಎ ಆದೇಶಿಸಿದೆ. Read more…

ದೆಹಲಿ ಪೊಲೀಸರಿಂದ ಸಂಸದ ತೇಜಸ್ವಿ ಸೂರ್ಯ ವಿಚಾರಣೆ

ನವದೆಹಲಿ: ದೆಹಲಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿಚಾರಣೆ ನಡೆಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನೆ ಎದುರು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ Read more…

ತೇಜಸ್ವಿ ಸೂರ್ಯ & ರವಿ ಸುಬ್ರಹ್ಮಣ್ಯ ವಿರುದ್ಧ ಕೋವಿಡ್ ಲಸಿಕೆ ಕಾಳಸಂತೆಯಲ್ಲಿ ಮಾರಾಟದ ಆರೋಪ ಮಾಡಿದ ಕಾಂಗ್ರೆಸ್

ಕೋವಿಡ್‌-19 ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗಳತ್ತ ಸಾಗಿಸುತ್ತಿರುವುದರ ಹಿಂದೆ ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರ ಪಾತ್ರವಿದೆ ಎಂದು ಆಪಾದಿಸಿರುವ ಕಾಂಗ್ರೆಸ್, ಇಬ್ಬರನ್ನೂ ಬಂಧಿಸಬೇಕೆಂದು Read more…

ಟ್ರಂಪ್​ ಖಾತೆ ಶಾಶ್ವತವಾಗಿ ಬ್ಯಾನ್​ ಮಾಡಿದ ಟ್ವಿಟರ್ ವಿರುದ್ಧ ತೇಜಸ್ವಿ ಸೂರ್ಯ ಕೆಂಡ

ಡೊನಾಲ್ಡ್ ಟ್ರಂಪ್​ರ ಟ್ವಿಟರ್ ಖಾತೆಯನ್ನ ಶಾಶ್ವತವಾಗಿ ನಿಷ್ಕ್ರಿಯಗೊಳಿಸಿದ ಟ್ವಿಟರ್​ ಸಂಸ್ಥೆಯ ಕ್ರಮವನ್ನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಂಡಿಸಿದ್ದಾರೆ. ಟ್ವಿಟರ್​ ಯಾರನ್ನೂ ಈ ರೀತಿ ಬ್ಯಾನ್​ ಮಾಡೋದು ಸರಿಯಲ್ಲ Read more…

ಹೈದರಾಬಾದ್ ನಲ್ಲಿ ತೇಜಸ್ವಿ ಸೂರ್ಯ ವರ್ಸಸ್ ಓವೈಸಿ ಜಟಾಪಟಿ

ಗ್ರೇಟರ್ ಹೈದರಾಬಾದ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ವಿವಾದಿತ ರಾಜಕೀಯ ಮುಖಂಡ ಓವೈಸಿ ನಡುವಿನ ಜಟಾಪಟಿ ತಾರಕಕ್ಕೇರಿದೆ. ಅವರಿಬ್ಬರ Read more…

ಒವೈಸಿ ಪರ ಮತ ಚಲಾಯಿಸಿದರೆ ದೇಶದ್ರೋಹಿ ಕೆಲಸ ಮಾಡಿದಂತೆ: ತೇಜಸ್ವಿ ಸೂರ್ಯ

ಒವೈಸಿ ಪಕ್ಷಕ್ಕೆ ಮತ ಹಾಕುವುದು ದೇಶದ್ರೋಹಿ ಕೆಲಸಕ್ಕೆ ಸಮ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಹೈದಾರಾಬಾದ್ ನಲ್ಲಿ ಎಐಎಂಐಎಂ ಪಕ್ಷದ ವಿರುದ್ಧ ಮಾತನಾಡಿದ ಸಂಸದ ತೇಜಸ್ವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...