alex Certify Tejaswi Surya | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಗುಡ್ ನ್ಯೂಸ್: ಕನ್ನಡದಲ್ಲೇ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ

ನೈರುತ್ಯ ರೈಲ್ವೆ ನಡೆಸಲಿರುವ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, Read more…

BIG NEWS: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ನಾಯಕರ ನಿಯೋಗ ಸಂಸದ ತೇಜಸ್ವಿ ಸೂರ್ಯ ವಿರುದ್ಧ Read more…

ಪಾರ್ಲಿಮೆಂಟ್ ನಲ್ಲಿ ರಾಜ್ಯದ ಜನರ ಪರ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾರ ಮುಖವಿಟ್ಟುಕೊಂಡು ಮತ ಕೇಳ್ತಾರೆ? ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ಕಾವೇರಿದ್ದು, ರಾಜ್ಯಕೀಯ ನಾಯಕರ ವಾಕ್ಸಮರ ಜೋರಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ಕಾರಣ ಬಿಚ್ಚಿಟ್ಟ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ನಡುವೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಹಿಂದಿನ Read more…

ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಡಿಸಿಎಂ ಡಿಕೆಶಿ – ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭೇಟಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸಮಾಲೋಚನೆ ನಡೆಸಿದ್ದಾರೆ. ಡಿಸಿಎಂ Read more…

BIG NEWS: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಸುತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದು, ಈಗ ಅಕ್ಕಿ ನೀಡಲಾಗದೇ ಮೋದಿ ಸರ್ಕಾರದ Read more…

BIG NEWS: ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆ ಪ್ರಶ್ನಿಸಿದ್ದ ಸಂಸದ ತೇಜಸ್ವಿ ಸೂರ್ಯಗೆ ಟಾಂಗ್ ನೀಡಿದ ಸಚಿವರು

ಕಲಬುರ್ಗಿ: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆಯನ್ನು ಪ್ರಶ್ನಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ನನ್ನ ಶಿಕ್ಷಣ, ವಿದ್ಯಾರ್ಹತೆ ಬಗ್ಗೆ ಅಫಿಡವಿಟ್ Read more…

ಬಿಜೆಪಿ ಕಾರ್ಯಕರ್ತರ ನೆರವಿಗೆ ಸಹಾಯವಾಣಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಜೊತೆಗೆ ಕಾನೂನಾತ್ಮಕ ದೌರ್ಜನ್ಯ ನಡೆಸುವ ಸಾಧ್ಯತೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಇಂತಹ ದೌರ್ಜನ್ಯದ Read more…

ಅಮುಲ್ ಜೊತೆ ನಂದಿನಿ ವಿಲೀನ ಎಂಬುದು ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ

ಕಲಬುರಗಿ: ಅಮುಲ್ ಜೊತೆಗೆ ಕೆಎಂಎಫ್ ನಂದಿನಿ ವಿಲೀನ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ Read more…

BIG NEWS: ಕಾಂಗ್ರೆಸ್ ನಲ್ಲಿಯೇ ಒಡಕಿಟ್ಟುಕೊಂಡು ದೇಶವನ್ನು ಒಂದು ಮಾಡುತ್ತೇನೆ ಎನ್ನುವುದು ನಗೆಪಾಟಲು; ಭಾರತ್ ಜೋಡೋ ಯಾತ್ರೆಗೆ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಕೋಲಾರ: ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಕೈಬಿಟ್ಟು ಮೊದಲು ತಮ್ಮ ಪಕ್ಷದ ನಾಯಕರನ್ನು ಒಂದುಗೂಡಿಸಲಿ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಂಸದ ತೇಜಸ್ವಿ Read more…

BIG NEWS: ಕಲ್ಲು, ಹೂವು ಹಿಡಿದು ಬಂದ ಕಾಂಗ್ರೆಸ್ ನಾಯಕರು; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಯುವ ಮುಖಂಡನ ಹತ್ಯೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂಬ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರು Read more…

BIG NEWS: ಈಗ ಇವರ ಸರ್ಕಾರ ಇದೆಯಲ್ಲ…, ಕೊಳಕು ಮೊಟ್ಟೆ, ಚಪ್ಪಲಿಯಲ್ಲಿ ಹೊಡಿಬೇಕಾ…..? ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಜನರು ರಕ್ಷಣೆ ಇಲ್ಲದೇ ಭಯದಿಂದ ಬದುಕುವ ಸ್ಥಿತಿ ಬಂದಿದೆ ಎಂಬ ವಿಪಕ್ಷಗಳ ಸಲಹೆಯನ್ನು ಸ್ವೀಕರಿಸಿ ತಿದ್ದಿಕೊಳ್ಳುವ ಸೌಜನ್ಯವೂ ಸರ್ಕಾರಕ್ಕೆ ಇಲ್ಲ Read more…

BIG NEWS: ತೇಜಸ್ವಿ ಸೂರ್ಯ ಆಡಿಯೋ ವೈರಲ್; ಕಾಂಗ್ರೆಸ್ ಸರ್ಕಾರ ಇದ್ದಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದ ಸಂಸದ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಈ Read more…

BIG NEWS: ಸಂಕಷ್ಟ ಎದುರಾದಾಗ; ಉದ್ಯೋಗ ಸಿಗದಿದ್ದಾಗ ಯಾರೂ ಸಹಾಯಕ್ಕೆ ಬರಲ್ಲ; ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವಂತೆ ಸಂಸದ ತೇಜಸ್ವಿ ಸೂರ್ಯ ಸಲಹೆ

ಕೋಲಾರ: ವಿದ್ಯಾಭ್ಯಾಸದ ಸಮಯದಲ್ಲಿ ಹಿಜಾಬ್ ವಿಚಾರ ಬಂದಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ಗೊಂದಲ, ಕುಮ್ಮಕ್ಕು ನೀಡುವವರನ್ನು ನಂಬದೇ ಪರೀಕ್ಷೆಗೆ ಹಾಜರಾಗಿ ಎಂದು ಸಂಸದ ತೇಜಸ್ವಿ ಸೂರ್ಯ ಸಲಹೆ Read more…

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಕೇಸ್; ಠೇವಣಿದಾರರಿಗೆ 5 ಲಕ್ಷ ಹಣ ಸಂದಾಯ

ನವದೆಹಲಿ: ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನ ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ ಮಾಡಲಾಗಿದೆ ಎಂದು ಸಂಸದ ತೇಜಸ್ವಿ Read more…

ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಪ್ರಕರಣ: 17 ಮುಸ್ಲಿಂ ನೌಕರರು ಮತ್ತೆ ಕೆಲಸಕ್ಕೆ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಶಾಸಕರು ಕೋವಿಡ್ ವಾರ್ ರೂಮ್ ನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಆರೋಪಿಸಿದ ನಂತರ ಅಮಾನತುಗೊಂಡಿದ್ದ 17 Read more…

ತೇಜಸ್ವಿ ಸೂರ್ಯ ಬಗ್ಗೆ ಹಗುರ ಮಾತು ನಿಲ್ಲಿಸಿ: ಶಾಸಕ ಜಮೀರ್ ಅಹ್ಮದ್ ಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕಷ್ಟಪಟ್ಟು ರಿಸ್ಕ್ ಪಡೆದುಕೊಂಡು ಬೆಡ್ ಬ್ಲಾಕಿಂಗ್ ದಂಧೆ ಅಕ್ರಮ ಬಯಲಿಗೆಳೆದಿದ್ದಾರೆ ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. Read more…

ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು

ಒಂದು ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ದೂರು ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ ರವಿ ಸುಬ್ರಹ್ಮಣ್ಯ, ಉದಯ Read more…

ತಪ್ಪುಗಳಾದಾಗ ನಿಮಗೆ ಮುಸ್ಲಿಂಮರು ಮಾತ್ರ ಕಾಣುತ್ತಾರೆಯೇ….?; ಹಗರಣದಲ್ಲಿ ಸತೀಶ್ ರೆಡ್ದಿ ಪಿಎ ಶಾಮೀಲು ಇದಕ್ಕೇನನ್ನುತ್ತೀರಿ….?; ತೇಜಸ್ವಿ ಸೂರ್ಯ ವಿರುದ್ಧ ಜಮೀರ್ ಅಹ್ಮದ್ ಕೆಂಡಾಮಂಡಲ

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ದಾಖಲೆಗಳಿಲ್ಲದೇ ಮಾತನಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದ ಜನ ಪ್ರತಿನಿಧಿಗಳಿಗೆ ಎದುರಾಯ್ತು ಸಂಕಷ್ಟ

ಕೊರೊನಾ ಮಹಾಮಾರಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಆದರೆ ಇದನ್ನು ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಉಲ್ಲಂಘಿಸಿದ್ದು, ಕಠಿಣ ಕಾನೂನುಗಳು ಕೇವಲ ಜನಸಾಮಾನ್ಯರಿಗೆ ಮಾತ್ರವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...