alex Certify Telangana | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇತ್ತೀಚೆಗಷ್ಟೇ 25ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಭಾರತೀಯ ವಿದ್ಯಾರ್ಥಿನಿ ಫ್ಲೋರಿಡಾದಲ್ಲಿ ನಡೆದ ಅಪಘಾತದಲ್ಲಿ ಸಾವು

ನವದೆಹಲಿ: ಮೇ 26 ಭಾನುವಾರದಂದು ಅಮೆರಿಕದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಯಾದಗಿರಿಗುಟ್ಟಾ ಮೂಲದ ಗುಂಟಿಪಲ್ಲಿ ಸೌಮ್ಯ(25) ಅವರು ಇತ್ತೀಚೆಗೆ ಫ್ಲೋರಿಡಾ ಅಟ್ಲಾಂಟಿಕ್ Read more…

ತಂಬಾಕು, ಗುಟ್ಕಾ, ಪಾನ್ ಮಸಾಲಾ ತಯಾರಿಕೆ, ಮಾರಾಟ ನಿಷೇಧಿಸಿದ ಸರ್ಕಾರ

ಹೈದರಾಬಾದ್: ತೆಲಂಗಾಣ ಸರ್ಕಾರ ತಂಬಾಕು, ಗುಟ್ಕಾ, ಪಾನ್ ಮಸಾಲಾ ಸಂಪೂರ್ಣ ನಿಷೇಧ ಮಾಡಿ ಆದೇಶ ಹೊರಡಿಸಿದೆ. ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ತಯಾರಿಕೆ, ಸಂಗ್ರಹ Read more…

ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ; ನಂದಿಸುವ ವೇಳೆ ಟ್ಯಾಂಕ್ ಸ್ಫೋಟ…!

ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ತೆಲಂಗಾಣ ರಾಜಧಾನಿ Read more…

ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ ಫಲಿತಾಂಶಗಳನ್ನು ಏಪ್ರಿಲ್ 24 ರಂದು(ಬುಧವಾರ) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ Read more…

BREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು

ಸೂರ್ಯಪೇಟ್: ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಆರು Read more…

SHOCKING NEWS: ಕೈಗೆ ಕಚ್ಚಿದ ಹಾವನ್ನು ಕೊಂದು ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದ ಮಹಿಳೆ

ಹೈದರಾಬಾದ್: ಮಹಿಳೆಯೊಬ್ಬರು ತನ್ನ ಕೈಗೆ ಕಚ್ಚಿದ ಹಾವನ್ನು ಹೊಡೆದು ಸಾಯಿಸಿ ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯ ವೆಂಕಟಾಪುರಂ ನಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು Read more…

BREAKING: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಪೋಟ, ಬೆಂಕಿ ಅವಘಡ: 4 ಮಂದಿ ಸಾವು; 10ಕ್ಕೂ ಹೆಚ್ಚು ಮಂದಿ ಗಾಯ

ಸಂಗಾರೆಡ್ಡಿ: ತೆಲಂಗಾಣದ ಸಂಗಾರೆಡ್ಡಿಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಬೆಂಕಿಯಿಂದ ಉಂಟಾದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

BIG NEWS: ಪರೀಕ್ಷೆ ಬರೆಯಲು ಸಿಗದ ಅವಕಾಶ; ನೊಂದ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ

ಹೈದರಾಬಾದ್: ಪರೀಕ್ಷಾ ಕೇಂದ್ರಕ್ಕೆ ಅನಿವಾರ್ಯ ಕಾರಣದಿಂದ ತಡವಾಗಿ ಹೋಗಿದ್ದಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ Read more…

500 ರೂ.ಗೆ LPG ಸಿಲಿಂಡರ್, ಉಚಿತ ವಿದ್ಯುತ್ ಯೋಜನೆ ಫೆ. 27 ರಂದು ಜಾರಿ: ತೆಲಂಗಾಣ ಸಿಎಂ ಮಾಹಿತಿ

ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಗ್ಯಾರಂಟಿಗಳನ್ನು ಫೆಬ್ರವರಿ 27ರಂದು ಜಾರಿಗೊಳಿಸಲಾಗುವುದು. 500 ರೂಪಾಯಿಗೆ ಅಡುಗೆ ಅನಿಲ Read more…

BIG NEWS: ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ

ಹೈದರಾಬಾದ್: ಶುಕ್ರವಾರ ತೆಲಂಗಾಣ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷವು ನೀಡಿದ್ದ ಭರವಸೆ ಇದಾಗಿದೆ. Read more…

ದಾರುಣ ಘಟನೆ: ಮರದ ಮೇಲೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ತಲೆಕೆಳಗಾಗಿ ನೇತಾಡಿದ ಶವ

ಭುವನಗಿರಿ: ತೆಲಂಗಾಣದಲ್ಲಿ ತಾಳೆ ಮರದ ಮೇಲೆಯೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಭುವನಗಿರಿ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ. ತಾಳೆ ಮರದಿಂದ ಮೃತ ವ್ಯಕ್ತಿಯನ್ನು ಕೆಳಗಿಳಿಸುತ್ತಿರುವ ವಿಡಿಯೋ Read more…

On Camera: ಮಹಿಳೆಯೊಂದಿಗೆ ಕಾಂಗ್ರೆಸ್ ಶಾಸಕನ ಅನುಚಿತ ವರ್ತನೆ ವಿಡಿಯೋ ವೈರಲ್

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಶಾಸಕ ಕವ್ವಂಪಲ್ಲಿ ಸತ್ಯನಾರಾಯಣ ಅವರ ಈವೆಂಟ್‌ ವೊಂದರಲ್ಲಿ ಮಹಿಳೆಯೊಂದಿಗೆ ಅನುಚಿವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಣಕೊಂಡೂರಿನ ಕಾಂಗ್ರೆಸ್ ಶಾಸಕ Read more…

ಮಟನ್ ಊಟದಲ್ಲಿ ʼಮೂಳೆʼ ಇಲ್ಲವೆಂದು ಗಂಡಿನ ಕಡೆಯವರ ಗಲಾಟೆ ; ಮದುವೆಯೇ ರದ್ದು….!

ಅಲ್ಲಿ ನಡೆದದ್ದು ರೀಲ್ ಅಲ್ಲ ರಿಯಲ್. ಇತ್ತೀಚೆಗೆ ಬಿಡುಗಡೆಯಾದ ತೆಲುಗು ಚಿತ್ರ ‘ಬಲಗಂ’ ನಲ್ಲಿನ ಜನಪ್ರಿಯ ದೃಶ್ಯದಂತಹ ಸನ್ನಿವೇಶವು ಮದುವೆ ಮನೆಯಲ್ಲಿ ಕಾಣಿಸಿಕೊಂಡಿತು. ನಂತರ ವಧು ಮತ್ತು ವರನ Read more…

BIG NEWS : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ : ಏಳು ಮಂದಿ ದುರ್ಮರಣ

ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಿಡಮನೂರು ಮಂಡಲದ ವೆಂಪಾಡು ಗ್ರಾಮದಲ್ಲಿ ಭಾನುವಾರ ರಾತ್ರಿ ಬೈಕ್ Read more…

SHOCKING NEWS: ಇಲಿ ಕಚ್ಚಿ 40 ದಿನಗಳ ಕಂದಮ್ಮ ಸಾವು

ತೆಲಂಗಾಣ: ಮಗುವಿನ ಮೂಗಿಗೆ ಇಲಿ ಕಚ್ಚಿದ ಪರಿಣಾಮ 40 ದಿನಗಳ ಕಂದಮ್ಮ ಮೃತಪಟ್ಟಿರುವ ಘಟನೆ ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ನಾಗನೂಲು ಗ್ರಾಮದ ಲಕ್ಷ್ಮೀಕಲಾ ಹಾಗೂ ಶಿವಾ Read more…

ಇಲ್ಲಿದೆ ‘ಸಿಬಿಐ’ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆದ ರಾಜ್ಯಗಳ ಪಟ್ಟಿ !

ಯಾವುದೇ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಪ್ರತಿಪಕ್ಷಗಳಿಂದ ಸಿಬಿಐ ತನಿಖೆಗೆ ಒತ್ತಾಯ ಕೇಳಿ ಬರುತ್ತದೆ. ಆದರೆ ಸಿಬಿಐ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕಾರಣ ಇದರ ದುರುಪಯೋಗವಾಗುತ್ತಿದೆ Read more…

BIG NEWS : ತೆಲಂಗಾಣದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಮಹಾಲಕ್ಷ್ಮಿ ಯೋಜನೆ’ ಗೆ ಸಿಎಂ ರೇವಂತ್ ರೆಡ್ಡಿ ಚಾಲನೆ

ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಶನಿವಾರ ಹೈದರಾಬಾದ್ ನ ಟ್ಯಾಂಕ್ ಬಂಡ್ ನಲ್ಲಿರುವ ಅಂಬೇಡ್ಕರ್ ಪ್ರತಿಮೆಯಲ್ಲಿ ಮಹಾ ಲಕ್ಷ್ಮಿ ಯೋಜನೆ ಮತ್ತು ರಾಜೀವ್ ಗಾಂಧಿ Read more…

ಇಂದು ತೆಲಂಗಾಣದಲ್ಲಿ ಮೊದಲ ʻಗ್ಯಾರಂಟಿʼ ಜಾರಿ : ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ʻಉಚಿತ ಪ್ರಯಾಣʼಕ್ಕೆ ಚಾಲನೆ

ಹೈದರಾಬಾದ್‌ : ತೆಲಂಗಾಣದಲ್ಲಿ, ಮಹಿಳೆಯರು, ಹುಡುಗಿಯರು, ವಿದ್ಯಾರ್ಥಿಗಳು ಮತ್ತು ತೃತೀಯ ಲಿಂಗಿಗಳು ಇಂದಿನಿಂದ ಸಿಟಿ ಆರ್ಟಿರಿ, ಸಿಟಿ ಮೆಟ್ರೋ ಎಕ್ಸ್ಪ್ರೆಸ್, ಎಕ್ಸ್ಪ್ರೆಸ್ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ತೆಲಂಗಾಣ ಮುಖ್ಯಮಂತ್ರಿ Read more…

BREAKING NEWS: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿ.ಆರ್.ಎಸ್. ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರರಾವ್ ಅಸ್ವಸ್ಥರಾಗಿದ್ದು, ಅವರನ್ನು ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ ಎರ್ರವೆಲ್ಲಿ ಫಾರ್ಮ್ ಹೌಸ್ ನಲ್ಲಿ ತೀವ್ರ Read more…

ಇಂದು ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ : ಖರ್ಗೆ, ಸೋನಿಯಾ ಗಾಂಧಿ ಸೇರಿ ಹಲವು ನಾಯಕರು ಭಾಗಿ

‌ಹೈದರಾಬಾದ್ :ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರೇವಂತ್ ರೆಡ್ಡಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ವೇದಿಕೆಯನ್ನಾಗಿ ಮಾಡಲು Read more…

ತೆಲಂಗಾಣ ಮುಖ್ಯಮಂತ್ರಿಯಾಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣ ವಚನ

ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎಐಸಿಸಿ ಪ್ರಧಾನ Read more…

BREAKING NEWS : ತೆಲಂಗಾಣದ ಮೇದಕ್ ನಲ್ಲಿ ʻIAFʼ ತರಬೇತಿ ವಿಮಾನ ಪತನ : ಇಬ್ಬರು ಪೈಲಟ್ ಗಳು ಸಾವು

ನವದೆಹಲಿ: ಭಾರತೀಯ ವಾಯುಪಡೆಯ (ಐಎಎಫ್) ಪಿಲಾಟಸ್ ಪಿಸಿ 7 ಎಂಕೆ -2 ತರಬೇತಿ ವಿಮಾನವು ತೆಲಂಗಾಣದ ಮೇಡಕ್ ಜಿಲ್ಲೆಯ ತೂಪ್ರಾನ್ ನ ರಾವೆಲ್ಲಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್‌ Read more…

BREAKING NEWS: ಮೇದಕ್ ಬಳಿ ಲಘು ವಿಮಾನ ಪತನ; ಓರ್ವ ದುರ್ಮರಣ

ಹೈದರಾಬಾದ್: ತರಬೇತಿ ನಿರತ ಲಘು ವಿಮಾನವೊಂದು ಪತನಗೊಂಡು, ಓರ್ವ ಮೃತಪಟ್ಟಿರುವ ಘಟನೆ ತೆಲಂಗಾಣದ ಮೇದಕ್ ಬಳಿ ನಡೆದಿದೆ. ಮೇದಕ್ ನ ತೂಪ್ರಾನ್ ಎಂಬಲ್ಲಿ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. Read more…

BREAKING NEWS: ತೆಲಂಗಾಣ ಡಿಜಿ & ಐಜಿಪಿ ಅಂಜನಿ ಕುಮಾರ್ ಸಸ್ಪೆಂಡ್

ಹೈದರಾಬಾದ್: ಶಿಷ್ಠಾಚಾರ ಉಲ್ಲಂಘನೆ ಆರೋಪದಲ್ಲಿ ತೆಲಂಗಾಣ ಡಿಜಿ & ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತು ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ Read more…

BREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸಾಧ್ಯತೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

BIG NEWS: 4 ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ; ಸದ್ಯದ ಟ್ರೆಂಡ್ ಹೀಗಿದೆ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕೆಲವೇ ಹೊತ್ತಲ್ಲಿ ಮತ ಎಣಿಕೆ ಮುಕ್ತಾಯಗೊಳ್ಳಲಿದೆ. ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಎಂಬ ಬಗ್ಗೆ Read more…

BIG NEWS: ನಟ ಪವನ್ ಕಲ್ಯಾಣ ಗೆ ಮುಖಭಂಗ; ಠೇವಣಿ ಕಳೆದುಗೊಂಡ ಜನಸೇನಾ ಪಕ್ಷ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮ್ಯಾಜಿಕ್ ಸಂಖ್ಯೆ 60ನ್ನು ದಾಟಿರುವ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ತೆಲಂಗಾಣದಲ್ಲಿ Read more…

BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು Read more…

BIG NEWS: ಇದು ನಮ್ಮ ಗೆಲುವಲ್ಲ; ತೆಲಂಗಾಣ ಜನತೆಯ ಗೆಲುವು: ಡಿಸಿಎಂ ಡಿ.ಕೆ.ಶಿವಕುಮಾರ್

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಎಸ್ ಆರ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಕಾಂಗ್ರೆಸ್ ಜಯಭೇರಿಯತ್ತ ಮುನ್ನುಗ್ಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಭೂತಪೂರ್ವ ಮುನ್ನಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ Read more…

BREAKING: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್

ಹೈದರಾಬಾದ್: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...