alex Certify Telangana | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

800 ವರ್ಷ ಹಳೆಯ ಆಲದ ಮರ ಸಂರಕ್ಷಿಸಲು ಸಂಸದರಿಂದ 2 ಕೋಟಿ ರೂ. ಬಿಡುಗಡೆ

ಜನ ಪ್ರತಿನಿಧಿಗಳಲ್ಲಿ ಅನನ್ಯ ವಿಷಯಗಳಲ್ಲಿ ಕಾಳಜಿ ಇರುತ್ತದೆ. ಇಲ್ಲೊಬ್ಬ ಸಂಸದರು 800 ವರ್ಷಗಳಷ್ಟು ಹಳೆಯದಾದ ಮೆಹಬೂಬ್ ​ನಗರ ಜಿಲ್ಲೆಯ ಪಿಲ್ಲಲರ್ಮರಿ ಎಂಬ ದೈತ್ಯ ಆಲದ ಮರವನ್ನು ಸಂರಕ್ಷಿಸಲು 2 Read more…

ಸಂಚಲನ ಮೂಡಿಸಿದ ಹೆಚ್ ಡಿ ಕೆ – ಕೆ ಸಿ ಆರ್ ಭೇಟಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಹೈದರಾಬಾದ್ ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಈ ಭೇಟಿ ತೆಲಂಗಾಣ ಮುಖ್ಯಮಂತ್ರಿಗಳ ಅಧಿಕೃತ Read more…

BIG NEWS: ತೃತೀಯ ರಂಗ ವಿಚಾರ ಮತ್ತೆ ಮುನ್ನೆಲೆಗೆ; ತೆಲಂಗಾಣ ಸಿಎಂ ಜೊತೆ ಇಂದು HDK ಚರ್ಚೆ

ದೇಶದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನಿರಂತರ ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಅವರು ಪಶ್ಚಿಮ ಬಂಗಾಳ Read more…

ಕುಡಿದ ಅಮಲಿನಲ್ಲಿ ಪತಿಯಿಂದ ಪತ್ನಿಗೆ ನಿತ್ಯ ಹಿಂಸೆ; ದೌರ್ಜನ್ಯ ನೋಡಲಾರದೆ ಠಾಣೆ ಮೆಟ್ಟಿಲೇರಿದ ಏಳು ವರ್ಷದ ಪೋರ

ವ್ಯಕ್ತಿಯೊಬ್ಬ ಪ್ರತಿ ದಿನ ಮದ್ಯಪಾನ ಮಾಡಿಕೊಂಡು ದಿನನಿತ್ಯ ಪತ್ನಿಯನ್ನು ಮನಬಂದಂತೆ ಥಳಿಸುತ್ತಿದ್ದು, ತಾಯಿಯ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ನೋಡಲಾರದೆ ದಂಪತಿಯ ಏಳು ವರ್ಷದ ಮಗ ಪೊಲೀಸರಿಗೆ ಮೊರೆ ಹೋಗಿರುವ Read more…

ಅಮಿತ್‌ ಶಾ ಪಾದರಕ್ಷೆ ತರಲು ಓಡಿದ ತೆಲಂಗಾಣ ಬಿಜೆಪಿ ಅಧ್ಯಕ್ಷ, ವೈರಲ್‌ ಆಗಿದೆ ವಿಡಿಯೋ…  

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಾದರಕ್ಷೆಗಳನ್ನು ತರಲು ಧಾವಿಸಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಕಂದರಾಬಾದ್‌ನ Read more…

ಯೂಟ್ಯೂಬ್ ನೋಡಿ ಭತ್ತ ನಾಟಿ ಯಂತ್ರ ಕಂಡು ಹಿಡಿದ ಯುವ ರೈತ !

ಐಟಿಐ ಪಾಸಾದ ಯುವ ರೈತನೊಬ್ಬ ಯೂಟ್ಯೂಬ್​ ನೋಡಿ ಭತ್ತ ನಾಟಿ ಯಂತ್ರ ಸಿದ್ಧಪಡಿಸಿ ದೇಶದ ಗಮನ ಸೆಳೆದಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಭಿಕ್ನೂರ್​ ಮಂಡಲದ ಕಚಾಪುರ ಗ್ರಾಮದವರಾದ ಕಮ್ಮರಿ Read more…

ತೆಲಂಗಾಣದ ಈ ಪಟ್ಟಣದಲ್ಲಿ ಮೀನಿನ ಮಳೆ…! ಇದರ ಹಿಂದಿರೊ ಕಾರಣವೇನು ಗೊತ್ತಾ…..?

ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿದ್ದು ತೆಲಂಗಾಣದ ಈ ಪಟ್ಟಣದ ಜನತೆ ಮಾತ್ರ ಮಳೆ ಜೊತೆ ಬಂದ ಮೀನನ್ನು ಕಂಡು ಅಚ್ಚರಿಗೊಂಡಿದ್ದಾರೆ. ಇಂಥದೊಂದು ಘಟನೆ ಜಗ್ತಿಲ್ ಪಟ್ಟಣದಲ್ಲಿ Read more…

ಅಹಮದಾಬಾದನ್ನು ಅದಾನಿಬಾದ್ ಎಂದು ಬದಲಿಸಿ; ಕೆ.ಟಿ. ರಾಮರಾವ್ ವ್ಯಂಗ್ಯ

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಹೆಸರನ್ನು ಭಾಗ್ಯ ನಗರವೆಂದು ಬದಲಿಸುವುದಾಗಿ ಬಿಜೆಪಿ ನಾಯಕ ರಘುವರ ದಾಸ್ ಹೇಳಿದ್ದರು. ಇದಕ್ಕೆ ಈಗ ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. Read more…

TSRTC ಬಸ್ ನಲ್ಲಿ ಜನಿಸಿದ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ…!

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ. Read more…

ಪೊಲೀಸರೇ ಶೇರ್‌ ಮಾಡಿದ್ದಾರೆ ಈತನ ಸ್ಕೂಟರ್‌ ಸವಾರಿ ವಿಡಿಯೋ…! ಇದರ ಹಿಂದಿದೆ ಒಂದು ಕಾರಣ

ಬೈಕ್ ರೈಡ್ ಮಾಡುವವರು ಸ್ಟಂಟ್ ಮಾಡೋದನ್ನ ನೀವೆಲ್ಲ ನೋಡಿರ್ತಿರಾ ! ವೀಲ್ಹಿಂಗ್ ಮಾಡೋದೇನು, ಬ್ಯಾಲೆನ್ಸಿಂಗ್ ಮಾಡೋದೇನು..! ನೋಡ್ತಿದ್ರೆನೇ ಮೈ ಝುಂ ಅಂತ ಅನಿಸಿಬಿಡುತ್ತೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ಇದ್ದಾನೆ Read more…

ಉರ್ದುವಿಗೆ ‘2ನೇ ಅಧಿಕೃತ ಭಾಷೆ’ ಮಾನ್ಯತೆ ನೀಡಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶ ಸರ್ಕಾರ ಉರ್ದುವನ್ನು ಮಾನ್ಯತೆ ಪಡೆದ ಎರಡನೇ ಅಧಿಕೃತ ಭಾಷೆಯೆಂದು ಘೋಷಿಸಿ ಅಧಿಸೂಚನೆಯನ್ನು ಹೊರಡಿಸಿದೆ. ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಯುವಜನ ಸೇವೆಯ ಪ್ರಧಾನ ಕಾರ್ಯದರ್ಶಿ ರಜತ್ ಭಾರ್ಗವ ಅಧಿಸೂಚನೆಯಲ್ಲಿ Read more…

Shocking: ಯುವತಿ ಬದುಕಿದ್ದಾಗಲೇ ಡೆತ್ ಸರ್ಟಿಫಿಕೇಟ್ ಕೊಟ್ಟ ಡಾಕ್ಟರ್….!

ನಮ್ಮ ಆರೋಗ್ಯದಲ್ಲಿ ಚೂರೇ ಚೂರು ಏರುಪೇರು ಆದ್ರೆ ಸಾಕು, ತಕ್ಷಣವೇ ಡಾಕ್ಟರ್ ಹತ್ರ ಚೆಕ್ಅಪ್‌ಗೆ ಹೋಗಿಬಿಡ್ತೇವೆ. ಡಾಕ್ಟರ್, ಅಂಥದ್ದೇನೂ ಆಗಿಲ್ಲ ಅಂತ ಹೇಳಿ ಒಂದೆರಡು ಟ್ಯಾಬ್ಲೆಟ್ ಬರೆದುಕೊಟ್ಟಾಗಲೇ ನಾವು Read more…

ವಕ್ಫ್ ಬೋರ್ಡ್ ನಿಂದ ಇಮಾಮ್ ಗಳು, ಮುಜಿನ್ ಗಳಿಗೆ ತಿಂಗಳಿಗೆ 5 ಸಾವಿರ ರೂ. ಗೌರವಧನ

ಹೈದರಾಬಾದ್: ತೆಲಂಗಾಣ ಸರ್ಕಾರ ರಾಜ್ಯದ ಇಮಾಮ್‌ ಗಳು ಮತ್ತು ಮುಜಿನ್‌ ಗಳಿಗೆ ಪ್ರತಿ ತಿಂಗಳು ಗೌರವಧನವಾಗಿ 5,000 ರೂ. ನೀಡುತ್ತದೆ. ಸರ್ಕಾರದ ಈ ಯೋಜನೆಯಿಂದ ಸಾವಿರಾರು ಇಮಾಮ್‌ ಗಳು Read more…

ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಹಾಸ್ಟೆಲ್ ವಾರ್ಡನ್: ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ ಸೆರೆ

ಈ ಸಿಸಿ ಟಿವಿಯ ದೃಶ್ಯ ನೋಡಿ ಜನರು ಶಾಕ್ ಆಗಿದ್ದರು. ಹಾಸ್ಟೆಲ್ ವಾರ್ಡನ್, ವಿದ್ಯಾರ್ಥಿಯನ್ನ ಹೊಡೆದ ದೃಶ್ಯ ಇದು. ಆತ ಹೊಡೆಯುತ್ತಿರೋ ರೀತಿ ನೋಡ್ತಿದ್ರೆನೇ ಬೆಚ್ಚಿಬೀಳೊ ಹಾಗಿತ್ತು. ವಿದ್ಯಾರ್ಥಿ Read more…

ಲೈಂಗಿಕ ಶೋಷಣೆ ಮಾಡಿ ಲಾರಿ ಚಾಲಕನಿಂದ ಘೋರ ಕೃತ್ಯ, ಬಾಲಕಿಗೆ ಬಲವಂತದ ಗರ್ಭಪಾತ

ಹೈದರಾಬಾದ್: ತೆಲಂಗಾಣದಲ್ಲಿ ಅಪ್ರಾಪ್ತ ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಇಬ್ರಾಹಿಂಪಟ್ಟಣಂನ ಆಸ್ಪತ್ರೆಯಲ್ಲಿ 16 ವರ್ಷದ ಬಾಲಕಿಯ ಗರ್ಭವನ್ನು ಅಕ್ರಮವಾಗಿ ತೆಗೆಯಲಾಗಿದ್ದು, ತೆಲಂಗಾಣದ ನಲ್ಗೊಂಡ Read more…

SHOCKING NEWS: ಅತ್ಯಾಚಾರದ ವೇಳೆ ಮಹಿಳೆ ಕೊಂದು ಶವದೊಂದಿಗೆ ಪದೇ ಪದೇ ಸೆಕ್ಸ್, ವಿಕೃತಕಾಮಿ ಅರೆಸ್ಟ್

ತೆಲಂಗಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಹೊಡೆದು ಕೊಂದು ಆಕೆಯ ಶವಕ್ಕೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಹೈದರಾಬಾದ್‌ ನಿಂದ 50 ಕಿಮೀ Read more…

SHOCKING: ಟಾಯ್ಲೆಟ್ ಕ್ಲೀನರ್ ಕುಡಿಸಿ ಗರ್ಭಿಣಿ ಜೀವ ತೆಗೆದ ಪತಿ

ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿದ ಪತಿ ಆಕೆ ಮೃತಪಟ್ಟ ಬಳಿಕ ಪರಾರಿಯಾಗಿದ್ದಾನೆ. ನಿಜಾಮಾಬಾದ್‌ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಇಂಥಹ ಘಟನೆಗಳು ತೆಲಂಗಾಣದಲ್ಲಿ ಯಾವತ್ತೂ ನಡೆಯಲ್ಲ; ಕರ್ನಾಟಕದಲ್ಲಿನ ಬೆಳವಣಿಗೆಗಳ ಬಗ್ಗೆ ಸಿಎಂ ಕೆಸಿಆರ್ ಟೀಕೆ

ಹೈದರಾಬಾದ್: ಕರ್ನಾಟಕ ರಾಜಕಾರಣದಲ್ಲಿನ ಬೆಳವಣಿಗೆ, ಹಿಜಾಬ್ – ಹಲಾಲ್ ಸಂಘರ್ಷ ವಿಚಾರಗಳನ್ನು ಟೀಕಿಸಿರುವ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಇಂಥಹ ಘಟನೆಗಳು ತೆಲಂಗಾಣದಲ್ಲಿ ಎಂದೂ ನಡೆಯಲ್ಲ ಎಂದಿದ್ದಾರೆ. ಗ್ರಾಮೀಣಾಭಿವೃದ್ಧಿ Read more…

Big News: ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಕೊನೆಯುಸಿರೆಳೆದ ಭಾರತೀಯ ವಿದ್ಯಾರ್ಥಿಗಳು

ಇಲಿನಾಯ್ಸ್: ಯುಸ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಯುಎಸ್ ನ ಸದರ್ನ್ ಇಲಿನಾಯ್ಸ್ ಯೂನಿವರ್ಸಿಟಿ ಕಾರ್ಬೊಂಡೇಲ್ (SIU) ನ ತೆಲಂಗಾಣ ಮೂಲದ ಇಬ್ಬರು ವಿದ್ಯಾರ್ಥಿಗಳು, ಕಾರು ಚಾಲಕಿ ಸೇರಿ Read more…

Big News: ಚಾರ್ಜ್ ಗೆ ಹಾಕಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ

ಇಂಧನ ದರ ಏರಿಕೆಯಿಂದ ತತ್ತರಿಸಿರುವ ಬಹುತೇಕರು ಎಲೆಕ್ಟ್ರಿಕ್ ಸ್ಕೂಟರ್ ಗಳತ್ತ ಮುಖ ಮಾಡಿದ್ದು, ಆದರೆ ಕೆಲವೊಂದು ಸ್ಕೂಟರ್ ಗಳು ಸ್ಪೋಟಗೊಂಡಿರುವ ಪರಿಣಾಮ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ಇದಕ್ಕೆ Read more…

ಹೀಗೊಂದು ವಿಲಕ್ಷಣ ವಿವಾಹ: ಮದ್ಯದ ಅಮಲಲ್ಲಿ ಪರಸ್ಪರ ಮದುವೆಯಾದ ಯುವಕರು….!

ಕಂಠಪೂರ್ತಿ ಕುಡಿದಿದ್ದ ಇಬ್ಬರು ಯುವಕರು ಈ ಅಮಲಿನಲ್ಲಿಯೇ ಪರಸ್ಪರ ಮದುವೆಯಾಗಿದ್ದು, ಕೊನೆಗೆ ಓರ್ವ ಯುವಕನ ಕುಟುಂಬದವರಿಗೆ ವಿಷಯ ತಿಳಿದ ಬಳಿಕ ಮತ್ತೊಬ್ಬ ಯುವಕನಿಗೆ ಹತ್ತು ಸಾವಿರ ರೂಪಾಯಿಗಳನ್ನು ಪರಿಹಾರವಾಗಿ Read more…

ಮರದಿಂದ ಟ್ರೆಡ್​ಮಿಲ್​ ನಿರ್ಮಿಸಿ ಸಚಿವರ ಗಮನ ಸೆಳೆದಿದ್ದಾರೆ ಈ ವ್ಯಕ್ತಿ..!

ಫಿಟ್​ನೆಸ್​ ಕಾಪಾಡಿಕೊಳ್ಳಬೇಕು ಅಂತಾ ಅನೇಕರು ಮನೆಗೆ ಟ್ರೆಡ್​ಮಿಲ್​​ನ್ನು ಖರೀದಿ ಮಾಡಿ ತರುತ್ತಾರೆ. ಆದರೆ ಇದು ತುಂಬಾ ದುಬಾರಿಯಾದ ಮಷಿನ್​ ಆಗಿರೋದ್ರಿಂದ ಎಲ್ಲರ ಕೈಗೂ ಎಟಕುವುದಿಲ್ಲ. ಆದರೆ ತೆಲಂಗಾಣದ ವ್ಯಕ್ತಿಯೊಬ್ಬ Read more…

BIG SHOCKING: ಭಾರಿ ಅಗ್ನಿ ದುರಂತದಲ್ಲಿ 10 ಕಾರ್ಮಿಕರ ಸಜೀವದಹನ

ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದಾರೆ. ಸಿಕಂದರಾಬಾದ್ ಬೋಯಿಗೂಡಾದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ 12 ಕಾರ್ಮಿಕರು ಇದ್ದರು ಎನ್ನುವ ಮಾಹಿತಿ Read more…

ಮಟನ್ ಕರಿ ಮಾಡದ ಪತ್ನಿ ವಿರುದ್ಧ 100 ಕ್ಕೆ ಕರೆ ಮಾಡಿ ದೂರು ನೀಡಿದ ವ್ಯಕ್ತಿ ಅರೆಸ್ಟ್

ನಲ್ಗೊಂಡ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನಗಾಗಿ ಮಟನ್ ಕರಿ ಮಾಡಲಿಲ್ಲವೆಂದು 100 ಗೆ ಡಯಲ್ ಮಾಡಿ ಪತ್ನಿ ವಿರುದ್ಧ ದೂರು ನೀಡಿದ್ದು, ಆತನನ್ನು ಬಂಧಿಸಲಾಗಿದೆ. ನವೀನ್ ಬಂಧಿತ ಆರೋಪಿ. Read more…

BIG NEWS: ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಕೆಸಿಆರ್ ಅವರಿಗೆ ಇಂದು ಬೆಳಿಗ್ಗೆ ಎದೆಯ ಭಾಗದಲ್ಲಿ ತೀವ್ರ ನೋವು Read more…

BIG NEWS: 80 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ; ಸ್ಥಳೀಯರಿಗೆ ಶೇ. 95 ರಷ್ಟು ಮೀಸಲಾತಿ, 10 ವರ್ಷ ವಯೋಮಿತಿ ಹೆಚ್ಚಳ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 80,039 ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣದ ನೇಮಕಾತಿ ಬಗ್ಗೆ ಅಧಿಸೂಚನೆ ಪ್ರಕಟಿಸಿದ್ದಾರೆ. ತೆಲಂಗಾಣ Read more…

SHOCKING NEWS: ನನಗೆ ಶಿಕ್ಷಕರು ಹೊಡೆಯುತ್ತಾರೆ ಅವರನ್ನು ಅರೆಸ್ಟ್ ಮಾಡಿ; ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ಕ್ಲಾಸ್ ಬಾಲಕ

ಹೈದರಾಬಾದ್: ಶಾಲೆಯಲ್ಲಿ ಶಿಕ್ಷಕರು ಹೊಡೆಯುತ್ತಾರೆ ಎಂದು ಎರಡನೇ ಕ್ಲಾಸ್ ಬಾಲಕನೊಬ್ಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. 2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್, Read more…

ʼಥ್ಯಾಂಕ್ಯೂʼ ಹೇಳಿ ಡಿಸ್ಕೌಂಟ್‌ ಪಡೆಯಿರಿ….…ಈ ರೆಸ್ಟೋರೆಂಟ್‌ ನಲ್ಲಿದೆ ವಿಶೇಷ ಆಫರ್‌

  ತೆಲಂಗಾಣದಲ್ಲಿರೋ ವಿಶಿಷ್ಟ ರೆಸ್ಟೋರೆಂಟ್‌ ಒಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ. ಖಾಜಗುಡ ಏರಿಯಾದಲ್ಲಿರೋ ಈ ರೆಸ್ಟೋರೆಂಟ್‌ ಹೆಸರು ದಕ್ಷಿಣ್‌ -5. ಇಲ್ಲಿ ನೀವು ಎಷ್ಟು ಸೌಜನ್ಯಯುತವಾಗಿ ನಡೆದುಕೊಳ್ತಿರೋ Read more…

ʼಕ್ಯಾಚ್ ಮೀ ಇಫ್ ಯೂ ಕ್ಯಾನ್ʼ ಎಂದು ಪೊಲೀಸರಿಗೆ ಸವಾಲಾಕಿದ್ದ ಕಳ್ಳ ಅಂದರ್…!

ತೆಲಂಗಾಣ ಪೊಲೀಸರಿಗೆ ಕ್ಯಾಚ್ ಮೀ ಇಫ್ ಯೂ ಕ್ಯಾನ್(ನಿಮ್ಮಿಂದ ಆದರೆ ನನ್ನನ್ನು ಹಿಡಿಯಿರಿ) ಎಂದು ಗರ್ವದಿಂದ ಸವಾಲೆಸೆದಿದ್ದ, ಅಂತರರಾಜ್ಯ ಕಳ್ಳನನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದಿದ್ದಾರೆ. ಜೈಪುರ ಮೂಲದ Read more…

ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಯ್ತು ತೆಲಂಗಾಣ ಸಿಎಂ ಕೆ.ಸಿ.‌ ರಾವ್ – ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಭೇಟಿ

ತೆಲಂಗಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಸೇರಿದಂತೆ ವಿವಿಧ ಪ್ರಾದೇಶಿಕ ನಾಯಕರನ್ನೊಳಗೊಂಡ ಬಿಜೆಪಿ ವಿರೋಧಿ ಬಣವನ್ನು ಕಟ್ಟಲು ಟಿಆರ್​ಎಸ್​ ವರಿಷ್ಠರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...