alex Certify Temple | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿಳಿಯಿರಿ ಸೌತಡ್ಕ ಕ್ಷೇತ್ರದ ವಿಶೇಷತೆ

ನಮ್ಮಲ್ಲಿ ಸಾಕಷ್ಟು ಸಂಖ್ಯೆಯ ಗಣಪತಿ ದೇವಾಲಯಗಳಿವೆ. ಆದರೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂಪೂರ್ಣ ವಿಭಿನ್ನ. ಇದೊಂದು ಪವಿತ್ರ ಕ್ಷೇತ್ರ ಮಾತ್ರವಲ್ಲ, ಪ್ರವಾಸಿ ತಾಣವೂ ಹೌದು. Read more…

ದೇವಸ್ಥಾನದಲ್ಲಿ ಸಿಗುವ ಪ್ರಸಾದದ ಹೂವನ್ನು ಏನು ಮಾಡಬೇಕು ಗೊತ್ತಾ…..?

ದೇವಸ್ಥಾನಗಳಲ್ಲಿ ಪ್ರಸಾದದ ರೂಪದಲ್ಲಿ ಹೂ, ಮಾಲೆಗಳು ಸಿಗೋದು ಸಾಮಾನ್ಯ. ಹೂಗಳನ್ನು ಆಶೀರ್ವಾದದ ರೂಪದಲ್ಲಿ ಪಡೆಯುವ ಭಕ್ತರು ಅದನ್ನು ಮನೆಗೆ ತರ್ತಾರೆ. ಮನೆಗೆ ತಂದ ಪ್ರಸಾದವನ್ನು ಎಲ್ಲಿಡುವುದು ಎಂಬ ಪ್ರಶ್ನೆ Read more…

ಭಕ್ತರಿಗೆ ಗುಡ್ ನ್ಯೂಸ್: ಅಂಚೆ ಮೂಲಕ ಅಯ್ಯಪ್ಪ ಸ್ವಾಮಿ ಪ್ರಸಾದ ಪಡೆಯಲು ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ದೇಶದಲ್ಲಿ ಎಲ್ಲಿ ಬೇಕಾದರೂ ಪಡೆಯಲು ಅಂಚೆ ಇಲಾಖೆ ವ್ಯವಸ್ಥೆ ಕಲ್ಪಿಸಿದೆ. ಪ್ರಸಾದ ಚೀಲದಲ್ಲಿ ಅರವಣ, ತುಪ್ಪ, ವಿಭೂತಿ, ಅರ್ಚನೆ ಪ್ರಸಾದ, ಮಾಳಿಕಪ್ಪುರಂ ಭಗವತಿ Read more…

ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತೆ ನವಿಲು ಗರಿ

ನವಿಲುಗರಿ ನಕಾರಾತ್ಮಕ ಶಕ್ತಿಯನ್ನು ತಗ್ಗಿಸಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತೆ. ಶ್ರೀಕೃಷ್ಣ ತನ್ನ ಮುಕುಟದ ಮೇಲೆ ನವಿಲುಗರಿ ಇಟ್ಟುಕೊಂಡಿದ್ದ. ಹಾಗೆ ನವಿಲು ಗರಿಯನ್ನು ಲೇಖನಿಯಾಗಿ ಬಳಸಿಕೊಂಡು ಮಹಾಗ್ರಂಥಗಳನ್ನು ಬರೆದಿದ್ದಾರೆ. ಈ Read more…

ಮಲ್ಲೇಶ್ವರದಲ್ಲಿ ನ 15 ರಿಂದ ಕಡಲೆಕಾಯಿ ಪರಿಷೆ

ಬೆಂಗಳೂರು: ಮಲ್ಲೇಶ್ವರದ ಶ್ರೀ ಭ್ರಮರಾಂಭ ಸಮೇತ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ನವೆಂಬರ್ 15 ರಿಂದ 18ರವರೆಗೆ ಮಲ್ಲೇಶ್ವರ ಕಡಲೆಕಾಯಿ ಪರಿಷೆ, ರಾಜ್ಯೋತ್ಸವ ಸ್ವಾಭಿಮಾನ ಆಚರಣೆ ಕಾರ್ಯಕ್ರಮ Read more…

ದಲಿತರಿಗೆ ದೇವಾಲಯ ಪ್ರವೇಶಕ್ಕೆ ವಿರೋಧ: ಅರ್ಚಕ ಅರೆಸ್ಟ್

ಹಾಸನ: ಹಾಸನ ಜಿಲ್ಲೆ ಕೊಣನೂರು ಸಮೀಪದ ಬಿದರೂರಿನ ಬಸವೇಶ್ವರ ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇಗುಲದ ಅರ್ಚಕ ಕಾಂತರಾಜು ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇತ್ತೀಚೆಗೆ Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ರಾಜ್ಯದಿಂದ ಶಬರಿಮಲೆಗೆ 3 ತಿಂಗಳು ವಿಶೇಷ ರೈಲು

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಮೂರು ತಿಂಗಳ ಕಾಲ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶಬರಿಮಲೆ Read more…

ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ ಬಂದು ತಲುಪಲಿದೆ ದೇವಸ್ಥಾಗಳ ಪ್ರಸಾದ: ಡೋರ್ ಡೆಲಿವರಿ ಯೋಜನೆ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

ಬೆಂಗಳೂರು: ಇನ್ಮುಂದೆ ರಾಜ್ಯದ ಪ್ರತಿ ದೇವಾಲಯಗಳ ಪ್ರಸಾದ ಮನೆ ಬಾಗಿಲಿಗೆ ಬಂದು ತಲುಪಲಿದೆ. ಇಂತದ್ದೊಂದು ವಿನೂತನ ಯೋಜನೆಯನ್ನು ಜಾರಿಗೊಳಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ತಂತ್ರಜ್ಞಾನದ ಮೂಲಕ ಈಗಾಗಲೇ ಆನ್ Read more…

ಒಡಿಶಾದದಲ್ಲಿದೆ ಬ್ರಹ್ಮೇಶ್ವರ ದೇವಾಲಯ

ಬ್ರಹ್ಮೇಶ್ವರ ದೇವಸ್ಥಾನವು ಒಡಿಶಾದ ಭುವನೇಶ್ವರದಲ್ಲಿದೆ. ಇದು ಶಿವನಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದ್ದು, 9 ನೇ ಶತಮಾನದ ಕೊನೆಯಲ್ಲಿ ನಿರ್ಮಿಸಲಾಗಿದೆ. ಈ ದೇವಾಲಯದ ಒಳಗೆ ಮತ್ತು ಹೊರಗೆ ಕೆತ್ತನೆಯ ಶಿಲ್ಪಕಲೆಯಿದೆ. Read more…

BREAKING: ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಆದಾಯ ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಅಂತ್ಯವಾಗಿದೆ. ಈ ಬಾರಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ Read more…

ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಗೆ ನೂತನ ಸಮಿತಿ ರಚನೆ: ಕರ್ನಾಟಕದ ಮೂವರ ನೇಮಕ

ಅಮರಾವತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿಗೆ ನೂತನ ಸಮಿತಿಯನ್ನು ಆಂಧ್ರಪ್ರದೇಶ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಟಿವಿ 5 ಸಮೂಹದ ಮುಖ್ಯಸ್ಥ Read more…

ಹಾವಿನ ದ್ವೇಷದ ಭಯದಿಂದ ಒಂದೇ ರಾತ್ರಿಯಲ್ಲಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು

ಧಾರವಾಡ: ನಾಗರಹಾವೊಂದನ್ನು ಕೊಂದಿದ್ದಕ್ಕೆ ಇನ್ನೊಂದು ನಾಗರಹಾವು ಎಡೆಬಿಡದೆ ಕಾಡುತ್ತಿದೆ ಎಂದು ಭಯಗೊಂಡ ಗ್ರಾಮಸ್ಥರು ಒಂದೇ ರಾತ್ರಿಯಲ್ಲಿ ನಾಗದೇವರ ಮಂದಿರ ನಿರ್ಮಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಗಳಗಿ Read more…

GOOD NEWS: ಶಬರಿಮಲೆ ಯಾತ್ರಾರ್ಥಿಗಳಿಗೆ 5 ಲಕ್ಷ ರೂ. ವಿಮೆ ಯೋಜನೆ ಜಾರಿ

ಶಬರಿಮಲೆ: ಶ್ರೀ ಕ್ಷೇತ್ರ ಶಬರಿಮಲೆ ಯಾತ್ರಾರ್ಥಿಗಳು, ದಿನಗೂಲಿ ನೌಕರರು ಮತ್ತು ಎಲ್ಲಾ ಸಿಬ್ಬಂದಿಗೆ 5 ಲಕ್ಷ ರೂಪಾಯಿ ವಿಮೆ ಯೋಜನೆ ಜಾರಿಗೆ ತರಲಾಗಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ಅಪಘಾತ Read more…

SHOCKING: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿ ಮಹಿಳೆ ಸರ ಎಗರಿಸಿದ ಕಳ್ಳ

ಬೆಂಗಳೂರು: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿದ ಕಳ್ಳ ಮಹಿಳೆಯ ಸರ ಎಗರಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. Read more…

ಪೌರಾಣಿಕ ಹಿನ್ನಲೆಯುಳ್ಳ ʼಪ್ರವಾಸಿ ಸ್ಥಳʼ ಮೃಗವಧೆ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವಾರು ಪ್ರವಾಸಿ ಸ್ಥಳಗಳಿವೆ. ಮಲೆನಾಡ ಹಸಿರ ಸಿರಿಯಲ್ಲಿರುವ ಇಲ್ಲಿನ ಪ್ರವಾಸಿ ಸ್ಥಳಗಳನ್ನು ನೋಡುವುದೇ ಮನಸಿಗೆ ಮುದ ನೀಡುತ್ತದೆ. ಕವಲೇದುರ್ಗ, ಆಗುಂಬೆ, ಸಿಬ್ಬಲು ಗುಡ್ಡೆ, ಕವಿಶೈಲ, ವಾರಾಹಿ Read more…

ಅ. 24 ರಂದು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಓಪನ್

ಹಾಸನ: ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ Read more…

BIG NEWS: ಮಠ, ದೇಗುಲಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ: ಮಂತ್ರಾಲಯ ಶ್ರೀಗಳ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ರಾಯಚೂರು: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಪ್ರತಿಕ್ರಿಯಿಸಿದ್ದು, ಭಕ್ತರ ಶ್ರದ್ಧಾ ಕೇಂದ್ರಗಳಲ್ಲಿ Read more…

BIG NEWS: ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನೀಡುವ ಪ್ರಸಾದದ ಗುಣಮಟ್ಟ ಉತ್ತಮಾವಾಗಿದೆ. ಸುರಕ್ಷತವಾಗಿಯೂ ಇದೆ. ಆದಾಗ್ಯೂ ಭಕ್ತರಿಗೆ ಯಾವುದೇ ಅನುಮಾನಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕೆ ಎಲ್ಲಾ ದೇವಾಲಯಗಳ ಪ್ರಸಾದ Read more…

ನೀರಿನಿಂದಲ್ಲ ತುಪ್ಪದಿಂದಲೇ ನಿರ್ಮಾಣವಾದ ವಿಶ್ವದ ಏಕೈಕ ದೇವಾಲಯ……!!

ಭಾರತೀಯ ದೇವಾಲಯಗಳ ನಿರ್ಮಾಣ ಬಹಳಷ್ಟು ವಿಶೇಷತೆಗಳಿಂದ ಕೂಡಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಸುಂದರ ದೇವಾಲಯಗಳು ಇಂದಿಗೂ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ. ಪುರಾತನ ದೇವಾಲಯಗಳ ನಿರ್ಮಾಣ ವಿಧಾನಗಳು ಬಹಳ ಅದ್ಭುತವಾಗಿವೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಇನ್ನು ‘ಲಡ್ಡು’ ಪಡೆಯಲು ‘ಆಧಾರ್ ಕಾರ್ಡ್’ ಕಡ್ಡಾಯ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಲಡ್ಡು ಪಡೆಯಲು ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಬರುವ ಭಕ್ತರು ದೇವರ ದರ್ಶನದ ಟೋಕನ್ Read more…

ಅರ್ಚಕರಿಗೆ ಸಿಹಿ ಸುದ್ದಿ: ಖಾತೆಗೆ ನೇರವಾಗಿ ‘ತಸ್ತೀಕ್ ಹಣ’ ವರ್ಗಾವಣೆಗೆ ‘ಆ್ಯಪ್’

ಮಂಡ್ಯ: ಮುಜರಾಯಿ ದೇವಾಲಯಗಳ ಅರ್ಚಕರ ಖಾತೆಗೆ ನೇರವಾಗಿ ತಸ್ತೀಕ್ ಹಣ ವರ್ಗಾವಣೆ ಮಾಡಲು ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗುತ್ತಿದೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ Read more…

Heartbreaking: ಐಫೋನ್ ಗಾಗಿ 3 ದಿನ ಊಟ ಬಿಟ್ಟ ದೇಗುಲದಲ್ಲಿ ಹೂ ಮಾರುವ ಮಹಿಳೆ ಮಗ; ಪುತ್ರ ವಾತ್ಸಲ್ಯದಿಂದ ಸಾಲಸೋಲ ಮಾಡಿ ಮೊಬೈಲ್ ಕೊಡಿಸಿದ ತಾಯಿ…!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದು ಎಲ್ಲರ ಮನಕಲಕಿದೆ. ಒಂದೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿಯಲ್ಲಿದ್ದ ದೇಗುಲದಲ್ಲಿ ಹೂ ಮಾರುವ ಮಹಿಳೆಯೊಬ್ಬರು ತಮ್ಮ ಮಗ ಐಫೋನ್ ಬೇಕೇ ಬೇಕೆಂದು Read more…

Shocking Video: ದೇಗುಲದೊಳಗೆ ‘ಅಶ್ಲೀಲ’ ವಿಡಿಯೋ ವೀಕ್ಷಣೆ; ಮೊಬೈಲ್ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ…!

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಲ್ಲಿನ ದೇವಸ್ಥಾನ ಒಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಯುವಕನೊಬ್ಬ ಈ ವೇಳೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ್ದಾನೆ. ಅಷ್ಟೇ Read more…

ದೇವಸ್ಥಾನದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ಬೆಳಗಾವಿ: ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ವಾಲ್ಮೀಕಿ Read more…

ಜಾತಕ ದೋಷ ನಿವಾರಿಸುವುದಾಗಿ ಪ್ರಸಿದ್ಧ ದೇಗುಲದ ಪೂಜಾರಿಯಿಂದ ಹೀನ ಕೃತ್ಯ

ಬೆಂಗಳೂರು: ಜಾತಕ ದೋಷ ನಿವಾರಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಜಿಲ್ಲೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದನನ್ನು ಬಂಧಿಸಲಾಗಿದೆ. ಬಾಗಲಗುಂಟೆ ಸಮೀಪ ನೆಲೆಸಿರುವ Read more…

ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ವಿಜಯಲಕ್ಷ್ಮಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದಿದ್ದಾರೆ. ಜೈಲಿಗೆ ಭೇಟಿ ನೀಡಿ ಪತಿಗೆ Read more…

ದೇವಾಲಯಕ್ಕೆ ಬಂದ ಬಾಲಕಿ ಜತೆ ಅಸಭ್ಯ ವರ್ತನೆ: ಅರ್ಚಕ ಅರೆಸ್ಟ್

ಬೆಂಗಳೂರು: ದೇವಾಲಯಕ್ಕೆ ಬಂದಿದ್ದ 7 ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅರ್ಚಕನನ್ನು ವಿದ್ಯಾರಣ್ಯಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಸಮೀಪದ ದೇವಾಲಯದ ಅರ್ಚಕ ಪ್ರಕಾಶ್ Read more…

ಕೋನಾರ್ಕದಲ್ಲಿದೆ ಆಕರ್ಷಕ ಸೂರ್ಯ ದೇವಾಲಯ

ಕೊನಾರ್ಕದ ಸೂರ್ಯ ದೇವಾಲಯ ಒಡಿಶಾ ರಾಜ್ಯದ ಕರಾವಳಿಯಲ್ಲಿರುವ ಶಿಲ್ಪಕಲೆಗೆ ಪ್ರಸಿದ್ಧವಾದ ಕ್ಷೇತ್ರ. ಇಲ್ಲಿರುವ ಸೂರ್ಯ ದೇವಾಲಯ ಯುನೆಸ್ಕೋ ದಿಂದ “ವಿಶ್ವ ಪರಂಪರೆಯ ತಾಣ” ಎಂಬ ಮಾನ್ಯತೆ ಪಡೆದಿದೆ. ಕೋನಾರ್ಕ Read more…

ನಂಬಿದ ಭಕ್ತರನ್ನು ಕಾಯುವ ʼತಿರುಪತಿʼ ವೆಂಕಟೇಶ್ವರ

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿದೆ. ಇದು ಪ್ರಸಿದ್ಧ ದೇವಾಲಯವಾಗಿದೆ. ಇದು ಹೈದರಾಬಾದ್ ನಿಂದ ಸುಮಾರು 600 ಕಿ.ಮೀ., Read more…

ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ದೇವಿ ದುರ್ಗಾಪರಮೇಶ್ವರಿ ತವರು ಕಟೀಲು ಕ್ಷೇತ್ರ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...