alex Certify Temple | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ನೋಡಲೇಬೇಕಾದ ಪ್ರವಾಸಿ ತಾಣ ವಿಶ್ವ ವಿಖ್ಯಾತ ʼಹಂಪೆʼ

ಬೆಂಗಳೂರಿನಿಂದ ಸುಮಾರು 325 ಹಾಗೂ ಹೊಸಪೇಟೆಯಿಂದ 13 ಕಿಲೋ ಮೀಟರ್ ದೂರದಲ್ಲಿರುವ ಹಂಪೆ, ವಿಶ್ವ ವಿಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ವಿಜಯನಗರದ ಅರಸರ ಕಾಲದಲ್ಲಿ ರಾಜಧಾನಿಯಾಗಿದ್ದ ಹಂಪೆ ಗತವೈಭವವನ್ನು Read more…

ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಯುವಕ…! ಹೇಗೆ ಗೊತ್ತಾ…?

ಆತ ದೇಗುಲದಲ್ಲಿ ಕೆಲಸ ಮಾಡುವ ಯುವಕ. ಅವನಿಗೆ ಒಂದು ಸಾವಿರ ನೋಡೋದೆ ದೊಡ್ಡ ಕಷ್ಟವಾದಂತಹ ಸಮಯದಲ್ಲಿ ಕೋಟ್ಯಾಧಿಪತಿಯಾದ ಅಂದರೆ ಸುಮ್ಮನೆ ಅಲ್ಲ. ಒಂದು ಲಾಟರಿ ಹೊಡೆಯಬೇಕು ಇಲ್ಲ ದೇವರು Read more…

ಕೊರೊನಾ ಗೆದ್ದ ಖುಷಿಯಲ್ಲಿ ‘ಮಾಸ್ಕ್’ ಮರೆತು ಕುಣಿದು ಕುಪ್ಪಳಿಸಿದ ಶಾಸಕ

ವಿವಾದಾತ್ಮಕ ವರ್ತನೆಯಿಂದ ಪಕ್ಷಕ್ಕೆ ಮುಜುಗರ ತರುವ ಗುಜರಾತ್ ನ ಬಿಜೆಪಿ ಶಾಸಕರೊಬ್ಬರು, ಕೊರೋನಾ ನಿಯಮ ಉಲ್ಲಂಘಿಸಿ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ Read more…

ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯುವ ಭಕ್ತರಿಗೆ ಇಲ್ಲಿದೆ ಮಾಹಿತಿ

ಲಾಕ್ಡೌನ್ ಕಾರಣಕ್ಕೆ ಬಂದ್ ಆಗಿದ್ದ ಬಹುತೇಕ ದೇಗುಲಗಳು ಲಾಕ್ಡೌನ್ ಸಡಿಲಿಕೆ ಬಳಿಕ ಭಕ್ತರ ದರ್ಶನಕ್ಕೆ ತೆರೆದಿವೆ. ಆದರೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಶ್ರೀಕೃಷ್ಣ ದೇಗುಲವನ್ನು ತೆರೆಯಲಾಗಿರಲಿಲ್ಲ. ಇದೀಗ ನಿಬಂಧನೆಗಳೊಂದಿಗೆ Read more…

ಉಪಮುಖ್ಯಮಂತ್ರಿ ಮಾಡು ಎಂದು ದೇವರ ಮೊರೆ ಹೋದ ಶ್ರೀರಾಮುಲು

ಯಾದಗಿರಿ: ನನ್ನನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯನ್ನಾಗಿ ಮಾಡು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ದೇವರ ಮೊರೆ ಹೋಗಿದ್ದಾರೆ. ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಗಡೇ Read more…

ವಾಸ್ತುಶಿಲ್ಪದ ತವರೂರು ʼಖಜುರಾಹೊʼ

ಮಧ್ಯಪ್ರದೇಶದಲ್ಲಿರುವ ಖಜುರಾಹೊ ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂದು ಗುರುತಿಸಿಕೊಂಡಿದೆ. ಇಲ್ಲಿರುವ ಅಪ್ರತಿಮೆ ಕೆತ್ತನೆಗಳಿಂದ ಅಲಂಕೃತಗೊಂಡಿರುವ ದೇವಾಲಯ ವಿಶ್ವಾದ್ಯಂತ ಹೆಸರು ಪಡೆದಿದೆ. ಬುಂದೇಲ್ ಖಂಡ್ ಪ್ರದೇಶದಲ್ಲಿ ನೆಲೆಗೊಂಡಿರುವ ಈ Read more…

ಶನಿವಾರ ಒಂದೇ ದಿನ ತಿರುಪತಿ ಹುಂಡಿ ಸೇರಿದೆ 1 ಕೋಟಿ ರೂಪಾಯಿ

ಲಾಕ್ ಡೌನ್ ನಂತ್ರ ತಿರುಪತಿ ಬಾಲಾಜಿ ಮಂದಿರದ ಬಾಗಿಲು ತೆರೆದಿದೆ. ದೇವರ ದರ್ಶನಕ್ಕೆ ಭಕ್ತರು ಬರ್ತಿದ್ದಾರೆ. ಹಿಂದಿನ ಶನಿವಾರ ಒಂದೇ ದಿನ 1 ಕೋಟಿ ಹಣ ಹುಂಡಿಗೆ ಬಂದಿದೆ Read more…

ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಅದ್ದೂರಿ ಉತ್ಸವ, ಬ್ರಹ್ಮರಥೋತ್ಸವಗಳಿಗೆ ಅವಕಾಶ ಇರುವುದಿಲ್ಲ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡಲಾಗಿದೆ. ದೇವರ ದರ್ಶನ ಪಡೆಯಲು ಅವಕಾಶ Read more…

ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಶುಭ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಂತರದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದೇ ವೇಳೆ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೆಪ್ಟೆಂಬರ್ Read more…

ಕೊರೊನಾದಿಂದಾಗಿ ದೇವಸ್ಥಾನಗಳಿಗೆ ಆದ ನಷ್ಟವೆಷ್ಟು ಗೊತ್ತಾ…?

ಕೊರೊನಾದಿಂದಾಗಿ ಜನಜೀವನ ಬೀದಿಗೆ ಬಿದ್ದಿದೆ. ಇದರಿಂದ ಎಷ್ಟೋ ಲಕ್ಷ ಜನ ಬಡತನವನ್ನು ಅನುಭವಿಸುತ್ತಿದ್ದಾರೆ. ಅಷ್ಟೆ ಯಾಕೆ ಅನೇಕರು ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಬೇರೆ ಬೇರೆ ಮೂಲಗಳಿಂದ ರಾಜ್ಯದ ಬೊಕ್ಕಸಕ್ಕೆ Read more…

ಸೂರ್ಯ ದೇವಾಲಯದ ಫೋಟೋ ಹಂಚಿಕೊಂಡ ಮೋದಿ

ದೇಶದ ಅನೇಕ ಕಡೆ ಭಾರೀ ಮಳೆಯಾಗ್ತಿದೆ. ಕೆಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದ್ರ ವಿಡಿಯೋ, ಫೋಟೋಗಳು ಹರಿದಾಡ್ತಿವೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕೂಡ Read more…

ʼಕೊರೊನಾʼ ನಡುವೆಯೂ ಗಣಪತಿ ಹಬ್ಬಕ್ಕೆ ನಡೆದಿದೆ ಭರ್ಜರಿ ತಯಾರಿ

ಇಂದು ಗೌರಿ ಹಬ್ಬ, ನಾಳೆ ಗಣಪತಿ ಹಬ್ಬವಿದ್ದು, ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆ ನಡೆದಿದೆ. ಈ ಮೊದಲು ಸಾರ್ವಜನಿಕ Read more…

ರಾಮ ಮಂದಿರ ನಿರ್ಮಾಣಕ್ಕೆ ʼಪೊಕ್ಲೈನ್ʼ ಉಡುಗೊರೆ ನೀಡಿದ ಉದ್ಯಮಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕೆಲಸ ನಡೆಯುತ್ತಿದೆ. ಇದಕ್ಕೆ ಉದ್ಯಮಿಯೊಬ್ಬರು ಪೊಕ್ಲೈನ್ ಯಂತ್ರವನ್ನು ನೀಡಿದ್ದಾರೆ. ಮಧ್ಯಪ್ರದೇಶದ ಉದ್ಯಮಿ ಇದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಯಂತ್ರವನ್ನು ಟ್ರಾಲಿ ಮೂಲಕ ಅಯೋಧ್ಯೆಗೆ Read more…

ದೇಗುಲಕ್ಕೆ ನುಗ್ಗಲೆತ್ನಿಸಿದ ಗಲಭೆಕೋರರ ತಡೆದ ಮುಸ್ಲಿಂ ಯುವಕರು

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ವೇಳೆ ಸಹೋದರತ್ವ ಸಾರುವ ಮೂಲಕ ಮುಸ್ಲಿಂ ಯುವಕರು ಗಮನಸೆಳೆದಿದ್ದಾರೆ. ಠಾಣೆ ಮೇಲೆ ದಾಳಿ ಮಾಡಿ Read more…

ಪ್ರವಾಸ: ಭೂಲೋಕದ ʼಸ್ವರ್ಗʼ ಮನಾಲಿ…!

ಹಿಮಾಚಲ ಪ್ರದೇಶದ ಸುಂದರ ಗಿರಿಧಾಮಗಳಲ್ಲಿ ಮನಾಲಿಯೂ ಒಂದು. ಸದಾ ಮಂಜಿನಿಂದ ಆವೃತವಾದ ಪರ್ವತಗಳಿರುವ ಈ ತಾಣಕ್ಕೆ ಬೆಳ್ಳಿಯ ಕಣಿವೆ ಎಂಬ ಹೆಸರೂ ಇದೆ. ಮನುಸ್ಮೃತಿಯನ್ನು ರಚಿಸಿದ ಮನು ನಿಲಯವೇ Read more…

ಶ್ರೀ ರಾಮ ಜನ್ಮಭೂಮಿ ʼಅಯೋಧ್ಯೆʼಯಲ್ಲಿ ಏನೆಲ್ಲಾ ಇದೆ ಗೊತ್ತಾ…?

ಅಯೋಧ್ಯೆಯ ಸರಯೂ ನದಿಯ ತಟದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಅದರೊಂದಿಗೆ ಅಯೋಧ್ಯೆಯಲ್ಲಿರುವ ಇತರ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ತಿಳಿದುಕೊಳ್ಳೋಣ. ಹನುಮಾನ್ ಗರ್ಹಿ ಅಯೋಧ್ಯೆಯಲ್ಲಿರುವ ಹನುಮಾನ್ Read more…

ಯುವತಿಯನ್ನು ದೇವದಾಸಿ ಮಾಡಲು ಯತ್ನ: ತಾಯಿ, ಸೋದರರ ವಿರುದ್ಧ ದೂರು

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣೆಯಲ್ಲಿ ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಯತ್ನಿಸಿದ ಯುವತಿಯ ತಾಯಿ ಮತ್ತು ಸೋದರರ ವಿರುದ್ಧ ಕೇಸ್ ದಾಖಲಾಗಿದೆ. ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದ Read more…

ಎಲ್ಲರ ಮನ ಗೆದ್ದಿದ್ದಾರೆ ಈ ದೇಗುಲದ ಸಿಬ್ಬಂದಿ

ದೇವರ ಪೂಜೆಗೆಂದು ತಂದ ಹಾಲನ್ನು ಬೀದಿ ನಾಯಿಗಳಿಗೆ ಕೊಡುವ ಮೂಲಕ ದೇವಸ್ಥಾನದ ಸಿಬ್ಬಂದಿ ಹಲವರ ಹೃದಯ ಗೆದ್ದಿದ್ದಾರೆ. ಅನಿಮಲ್ ಮ್ಯಾಟರ್ ಟು ಮಿ, ಮುಂಬೈ ಎಂಬ ಫೇಸ್ ಬುಕ್ Read more…

ಯಾವಾಗ ನಿರ್ಮಾಣಗೊಳ್ಳಲಿದೆ ರಾಮ ಮಂದಿರ…? ಇಲ್ಲಿದೆ ಮಾಹಿತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ Read more…

ಸೋನಿಯಾ ಗಾಂಧಿ ಆರೋಗ್ಯಕ್ಕೆ ಪ್ರಾರ್ಥಿಸಿ ಯುವ ಕಾಂಗ್ರೆಸ್ ನಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅನಾರೋಗ್ಯಕ್ಕೊಳಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಯುವ ಕಾಂಗ್ರೆಸ್ ಕಾರ್ಯಕರ್ತರು, ಸೋನಿಯಾ ಗಾಂಧಿ ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ದೇವಾಲಯದಲ್ಲಿ ವಿಶೇಷ Read more…

‘ನಾಗರಪಂಚಮಿ’ಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ ಅಚ್ಚರಿ ಘಟನೆ…!

ನಾಗದೋಷ ಹೊಂದಿರುವವರಿಗೆ ಅದರ ನಿವಾರಣೆಗಾಗಿ ಆಶ್ಲೇಷ ಬಲಿ ಪೂಜೆ ಮಾಡುವ ಮೂಲಕ ಖ್ಯಾತಿ ಪಡೆದಿರುವ ಕ್ಷೇತ್ರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯ ಅತ್ಯಂತ ಪ್ರಮುಖವಾದುದು. Read more…

ಮುಜರಾಯಿ ದೇವಾಲಯಗಳ ಅರ್ಚಕರಿಗೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳು ಬಂದ್ ಆಗಿದ್ದ ಕಾರಣ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿ ಸಂಕಷ್ಟಕ್ಕೊಳಗಾಗಿದ್ದರು. ಇದೀಗ ಲಾಕ್ಡೌನ್ ತೆರುವುಗೊಂಡು ದೇವಾಲಯಗಳು ಆರಂಭಗೊಂಡರೂ ಸಹ Read more…

ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ

ವಾರಣಾಸಿ: ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಭೂಮಿ ಪೂಜೆಗೆ ಸಮಯ ನಿಗದಿಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆಗಸ್ಟ್ 5 ರಂದು ಒಳ್ಳೆಯ ಮುಹೂರ್ತವಿಲ್ಲ. ಇಡೀ ತಿಂಗಳಲ್ಲಿ Read more…

ಕೊರೊನಾ ನಡುವೆಯೂ ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ

ಬೆಂಗಳೂರು: ಕೊರೊನಾ ನಡುವೆಯೂ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆಗಳಲ್ಲಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅನೇಕ ದೇವಾಲಯಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಕಾರಣಕ್ಕೆ Read more…

ಪ್ರಕೃತಿಯ ಮುನಿಸಿಗೂ ಜಗ್ಗದೆ ನಿಂತ ವುಹಾನ್‌ ನ 700 ವರ್ಷ ಹಳೆಯ ದೇಗುಲ

ಪ್ರವಾಹದಿಂದ ಮೇಲ್ಛಾವಣಿಯವರೆಗೂ ನೀರು ತುಂಬಿದ್ದರೂ 700 ವರ್ಷಗಳ ಹಳೆಯ ದೇಗುಲ ಮಾತ್ರ ಅಲುಗಾಡದೇ ನಿಂತಿದೆ. ಚೀನಾದ ವುಹಾನ್ ನ ಯಾಂಗ್ಟಜ್ ನದಿಯ ನಡುವೆ ಇರುವ ಕಲ್ಲಿನ ಗುಡ್ಡದ ಮೇಲೆ Read more…

300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿ, ಪ್ರತಿ ಮನೆಯಿಂದ ದೇಣಿಗೆ

ನವದೆಹಲಿ/ಉಡುಪಿ: ಅಯೋಧ್ಯೆಯಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 3 ಅಥವಾ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಪ್ರಧಾನಿ ಮೋದಿಗೆ ಆಹ್ವಾನ Read more…

ಕಣ್ಣೂರಿನ ಭದ್ರಕಾಳಿ ದೇವಾಲಯದ ವಿ಼ಶೇಷತೆಯೇನು ಗೊತ್ತಾ…?

ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಮಾಡಾಯಿ ಕಾವುನಲ್ಲಿ ಭದ್ರಕಾಳಿ ದೇವಾಲಯವಿದೆ. ಇಲ್ಲಿ ಪಾರ್ವತಿಯು ಭದ್ರಕಾಳಿಯಾಗಿ ಸಂಚರಿಸುತ್ತಾಳೆ ಎಂಬ ನಂಬಿಕೆ ಇದೆ. ರಾತ್ರಿ ಎಂಟರ ಬಳಿಕ ದೇವಾಲಯದ ಆವರಣದಲ್ಲಿ ಯಾರೂ ಪ್ರದಕ್ಷಿಣೆ Read more…

ಬೇಲೂರಿನ ಚನ್ನಕೇಶವ ದೇವಸ್ಥಾನ

ಹಾಸನದಿಂದ 38 ಕಿ.ಮೀ. ದೂರದಲ್ಲಿ ಯಗಚಿ ನದಿಯ ದಂಡೆಯ ಮೇಲಿರುವ ಬೇಲೂರು ಜಗತ್ಪ್ರಸಿದ್ಧ ಪ್ರವಾಸಿ ತಾಣ. ಹಿಂದೆ ಇದು ಹೊಯ್ಸಳರ ರಾಜಧಾನಿಯಾಗಿತ್ತು. ಇತಿಹಾಸದ ಬೇರೆ ಬೇರೆ ಕಾಲದಲ್ಲಿ ವೇಲಾಪುರ, Read more…

ಅಪರಿಚಿತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 2 ಕೆಜಿ ಚಿನ್ನ…!

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಲಕ್ಷಾಂತರ ಮಂದಿ ಸೋಂಕು ಪೀಡಿತರಾಗಿದ್ದಾರೆ. ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿತ್ತಾದರೂ ಬಳಿಕ ಸಡಿಲಿಕೆ ಮಾಡಿ ವ್ಯಾಪಾರ – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...