alex Certify Temple | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಆಷಾಢ ಶುಕ್ರವಾರ ʼಚಾಮುಂಡೇಶ್ವರಿʼ ಸನ್ನಿಧಿಗೆ ದರ್ಶನ್

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿದ್ದು, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದು Read more…

ಕೇಶ ವಿನ್ಯಾಸದ ಕಾರಣಕ್ಕೆ ಗಮನ ಸೆಳೆದಿದೆ ಈ ಮರಿಯಾನೆ

ಥರಾವರಿ ಹೇರ್ ‌ಸ್ಟೈಲ್‌ಗಳ ಟ್ರೆಂಡ್ ಇಂದು ನೆನ್ನೆಯದಲ್ಲ. ಮಾನವರ ಕೇಶ ವಿನ್ಯಾಸದ ಬಗ್ಗೆ ಬಹಳಷ್ಟು ಕೇಳಿದ್ದೇವೆ, ನೋಡಿದ್ದೇವೆ. ಆದರೆ ತಮಿಳುನಾಡಿನಲ್ಲಿ ಆನೆ ಮರಿಯೊಂದು ತನ್ನ ವಿಶಿಷ್ಟ ಹೇರ್ ‌ಸ್ಟೈಲ್‌ನಿಂದ Read more…

ಭಕ್ತರ ಮನೋಭಿಲಾಷೆ ಈಡೇರಿಸುವ ಭಗಂಡೇಶ್ವರ ದೇವಾಲಯ

ಕಾವೇರಿಯು ಭಾರತದ 7 ಪುಣ್ಯ ತೀರ್ಥಗಳಲ್ಲಿ ಒಂದು. ಇದನ್ನು ದಕ್ಷಿಣ ಗಂಗಾ ಎಂದೂ ಕರೆಯುತ್ತಾರೆ. ಕಾವೇರಿ ನದಿಯ ಮೂಲ ತಲಕಾವೇರಿ. ತಲಕಾವೇರಿಯು ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಬ್ರಹ್ಮಗಿರಿ ಬೆಟ್ಟ Read more…

ಆಕರ್ಷಕ ಸೋಮೇಶ್ವರ ದೇವಾಲಯ

ಪ್ರಾಚೀನ ಮತ್ತು ಆಕರ್ಷಕ ವಾಸ್ತು ಶೈಲಿ ಹೊಂದಿರುವ ದೇವಾಲಯಗಳಲ್ಲಿ ಹಲಸೂರಿನ ಸೋಮೇಶ್ವರ ದೇವಾಲಯವೂ ಒಂದು. ಇದು ಅತ್ಯಂತ ಮಹತ್ವದ ಪಾರಂಪರಿಕ ಮತ್ತು ಐತಿಹಾಸಿಕ, ಧಾರ್ಮಿಕ ಕೇಂದ್ರವೂ ಆಗಿದೆ. ಇದೊಂದು Read more…

ಗಮನಿಸಿ..! 4 ಭಾನುವಾರ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರಗಳಂದು ಲಾಕ್ಡೌನ್ ಜಾರಿಯಲ್ಲಿರುವ ಕಾರಣ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಸೂಚನೆಯಂತೆ ಜುಲೈ 5 Read more…

‘ಆಷಾಢ’ ಮಾಸದಲ್ಲೇಕೆ ಶುಭ ಕಾರ್ಯ ಮಾಡುವುದಿಲ್ಲ…?

ಆಷಾಢ ಮಾಸ ಆರಂಭವಾಗಿದೆ. ಆಷಾಢ ಮುಗಿದ ಬಳಿಕ ಆರಂಭವಾಗುವ ಶ್ರಾವಣ ಮಾಸದಿಂದ ಹಿಂದೂಗಳ ಹಬ್ಬದ ಸಾಲು ಆರಂಭವಾಗುತ್ತದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಅಲ್ಲದೇ Read more…

ತೀರ್ಥ ವಿತರಣೆಗೂ ಬಂತು ಯಂತ್ರ….!

ದೇವಸ್ಥಾನಗಳಲ್ಲಿ ತೀರ್ಥ ಕೊಡುವುದಕ್ಕೂ ಅರ್ಚಕರ ಜಾಗಕ್ಕೀಗ ಯಂತ್ರ ಬಂದಿದೆ. ಕೊರೋನಾ ಬಂದದ್ದೇ ಬಂದಿದ್ದು, ಎಲ್ಲದರಿಂದಲೂ ಅಂತರ ಕಾಯ್ದುಕೊಳ್ಳುವ ದುಃಸ್ಥಿತಿ ಬಂದಿದೆ. ಲಾಕ್ ಡೌನ್ ಸಡಿಲಗೊಳ್ಳುತ್ತಲೇ ಇದ್ದು, ಕೊರೋನಾ ಕೂಡ Read more…

ಮದುವೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಸಪ್ತಪದಿ’ಗೆ ಮತ್ತೆ ಮುಹೂರ್ತ ನಿಗದಿ

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಹೊಸ ಮುಹೂರ್ತ ನಿಗದಿಯಾಗಿದೆ. ಜುಲೈ 23, 26, 29 ಹಾಗೂ ಆಗಸ್ಟ್ 6, 10, Read more…

ನಾಳಿನ ಸೂರ್ಯಗ್ರಹಣವನ್ನು ಬರಿಗಣ್ಣಿಂದ ನೋಡಬೇಡಿ..!

ಜೂನ್ 21 ರಂದು ಭಾನುವಾರ ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದ್ದು ಬರಿಗಣ್ಣಿನಿಂದ ಗ್ರಹಣ ವೀಕ್ಷಿಸದಂತೆ ಖಗೋಳ ವೀಕ್ಷಕರು ಎಚ್ಚರಿಕೆ ನೀಡಿದ್ದಾರೆ. ಬೆಳಗ್ಗೆ 10 ಗಂಟೆ 4 ನಿಮಿಷಕ್ಕೆ ಗ್ರಹಣ ಆರಂಭವಾಗಲಿದ್ದು, Read more…

ಆಂಧ್ರ ಪ್ರದೇಶದಲ್ಲಿ ʼಪುರಾತನʼ‌ ಶಿವ ದೇವಾಲಯ ಪತ್ತೆ

ನೆಲ್ಲೂರು: ಪೆನ್ನಾ ನದಿಯಲ್ಲಿ ಮರಳು ತೆಗೆಯುವ ವೇಳೆ ಪುರಾತನ ಶಿವ ದೇವಾಲಯವೊಂದು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಚೆಜಾರ್ಲ ಮಂಡಲ ಸಮೀಪದ ಪೆರಮಲ್ಲಪಡು ಗ್ರಾಮದಲ್ಲಿ ಪತ್ತೆಯಾಗಿದೆ. ಇದು ಸುಮಾರು Read more…

ಈ ದೇಗುಲದಲ್ಲಿ ಕೈ ತೇಲಿಸಿದರೆ‌ ಮೊಳಗುತ್ತೆ ಘಂಟಾನಾದ…!

ಮಂಡ್ಸೂರ್, ಮಧ್ಯಪ್ರದೇಶ: ಈ ಕೋವಿಡ್-19 ನಿಂದ ಸುಮಾರು ಎರಡೂವರೆ ತಿಂಗಳು ದೇಶವೇ ಸ್ತಬ್ಧವಾಗಿತ್ತು. ಬಳಿಕ ಒಂದೊಂದಾಗಿಯೇ ಅನುಮತಿ ಕೊಟ್ಟು ಸಾರ್ವಜನಿಕ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿತ್ತು. ಇನ್ನು ಧಾರ್ಮಿಕ ಕೇಂದ್ರಗಳಿಗೂ Read more…

ನೀಲಾವರದ ʼಮಹಿಷಮರ್ದಿನಿʼಯ ಸನ್ನಿಧಿಯಲ್ಲಿ

ನೀಲಾವರದ ಶ್ರೀ ಮಹಿಷಮರ್ದಿನೀ ದೇವಸ್ಥಾನವು ಸೀತಾನದಿಯ ದಡದಲ್ಲಿದೆ. ಈ ದೇವಸ್ಥಾನವನ್ನು ಗಲವ ಮಹರ್ಷಿಯವರು ನಿರ್ಮಿಸಿದ್ದಾರೆ. ನೀಲಾವರದ ಇತಿಹಾಸವನ್ನು ನೀಲಾವರ ಕ್ಷೇತ್ರ ಪುರಾಣದ ಮೂಲಕ ತಿಳಿಯಬಹುದಾಗಿದೆ. ಮಂಗಳವಾರ ಮತ್ತು ಶುಕ್ರವಾರ Read more…

ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಶಾಕ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಎರಡು ದಿನ ಬಂದ್ ಮಾಡಲಾಗಿದೆ. ತಿರುಪತಿ ತಿರುಮಲ Read more…

ಶಬರಿಮಲೆ ಸ್ವಾಮಿ ಅಯ್ಯಪ್ಪನ ಭಕ್ತರ ಗಮನದಲ್ಲಿರಲಿ ಈ ವಿಷಯ

ದೇಶದಾದ್ಯಂತ ಐದನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದರೂ ಸಹ ಕೇಂದ್ರ ಸರ್ಕಾರ, ಧಾರ್ಮಿಕ ಮಂದಿರಗಳನ್ನು ತೆರೆಯಲು ಅನುಮತಿ ನೀಡಿದ್ದು ಹೀಗಾಗಿ ತಿರುಪತಿ ಸೇರಿದಂತೆ ದೇಶದ ಬಹುತೇಕ ದೇಗುಲಗಳು ಭಕ್ತರ ದರ್ಶನಕ್ಕಾಗಿ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ಸೋಮವಾರದಿಂದ ಧಾರ್ಮಿಕ ಮಂದಿರಗಳು ಆರಂಭವಾಗಿವೆ. ತಿರುಪತಿ ತಿಮ್ಮಪ್ಪನ ದೇಗುಲ ಸಹ ಭಕ್ತರಿಗಾಗಿ ತೆರೆಯಲಾಗಿದ್ದು, ಈವರೆಗೆ ದೇಗುಲ Read more…

ಒಮ್ಮೆಯಾದರೂ ನೋಡಿ ಪೊಳಲಿಯಲ್ಲಿನ ಪ್ರಸಿದ್ಧ ಚೆಂಡು ಉತ್ಸವ..!

ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನ ಎಂದರೆ ಕರಾವಳಿ ಭಾಗದವರಿಗೆ ಭಕ್ತಿ ಭಾವದ ಸಂಗಮ ಸ್ಥಾನ. ಇದು ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ಗ್ರಾಮದಲ್ಲಿದೆ. ಇಲ್ಲಿ ಮೂಲ ದೇವಿ ರಾಜರಾಜೇಶ್ವರಿ. ಇದನ್ನು Read more…

ದೇವರ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಮಾಹಿತಿ, ಇಂದಿನಿಂದಲೇ ತೆರೆಯಲ್ಲ ಅನೇಕ ದೇವಾಲಯ

ಲಾಕ್ ಡೌನ್ ಸಡಿಲಿಕೆ ಮಾಡಿ ಇಂದಿನಿಂದ ದೇವಾಲಯಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಹುತೇಕ ದೇವಾಲಯಗಳಲ್ಲಿ ಈಗಾಗಲೇ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಅನೇಕ ದೇವಾಲಯಗಳಲ್ಲಿ ಸದ್ಯಕ್ಕೆ ದೇವರ Read more…

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಜೀವನ – ದೇಗುಲ, ಮಾಲ್, ಹೋಟೆಲ್ ಸೇರಿ ಬಹುತೇಕ ಚಟುವಟಿಕೆ ಆರಂಭ

ನವದೆಹಲಿ: ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ Read more…

ಸಿಗಂದೂರಿನ ‘ಸಿಗಂದೂರೇಶ್ವರಿ’ ದರ್ಶನಕ್ಕೆ ಹೋಗುವ ಭಕ್ತರಿಗೊಂದು ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಶ್ರೀ ಸಿಗಂದೂರೇಶ್ವರಿ ದರ್ಶನಕ್ಕೆ ಪ್ರತಿನಿತ್ಯ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಲಾಕ್ ಡೌನ್ ಕಾರಣಕ್ಕೆ ಕಳೆದ ಎರಡೂವರೆ ತಿಂಗಳಿಗೂ ಅಧಿಕ Read more…

ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಭರ್ಜರಿ ಶುಭ ಸುದ್ದಿ: ನಾಳೆಯಿಂದ ಎಲ್ಲಾ ಓಪನ್

ಬೆಂಗಳೂರು: ನಾಳೆಯಿಂದ ಕರ್ನಾಟಕದಲ್ಲಿ ಬಹುತೇಕ ಚಟುವಟಿಕೆ ರೀ ಓಪನ್ ಆಗಲಿವೆ. ಹೋಟೆಲ್, ದೇವಾಲಯ ಶಾಪಿಂಗ್ ಮಾಲ್ ಆರಂಭವಾಗಲಿವೆ. ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೊಂದು ಸೂಚನೆ

5ನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಧಾರ್ಮಿಕ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದಕ್ಕಾಗಿ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಜೂನ್ 8 ರಿಂದ ಧಾರ್ಮಿಕ Read more…

ಕಂಡಕ್ಟರ್ ಆಗಿದ್ದ ವ್ಯಕ್ತಿಯಿಂದ ಎಡೆಯೂರು ದೇವಾಲಯಕ್ಕೆ 9 ಕೋಟಿ ರೂ. ಮೌಲ್ಯದ ಚಿನ್ನದ ರಥ ಸಮರ್ಪಣೆ

ಕುಣಿಗಲ್ ತಾಲೂಕಿನ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ದೇವಾಲಯಕ್ಕೆ ಭಕ್ತರೊಬ್ಬರು 9 ಕೋಟಿ ರೂಪಾಯಿ ಮೌಲ್ಯದ 19 ಕೆಜಿ ತೂಕದ ಚಿನ್ನದ ರಥ ಸಮರ್ಪಿಸಿದ್ದಾರೆ. ಕುಣಿಗಲ್ ತಾಲೂಕಿನ ತೇವಡನಹಳ್ಳಿ ಶಿವಣ್ಣ Read more…

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಜೂನ್ 8 ರಿಂದ ಮತ್ತಷ್ಟು ಚಟುವಟಿಕೆ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಕಾರಣ ಮಾರ್ಚ್ 23 ರಿಂದ ಬಂದ್ ಆಗಿದ್ದ ಹೋಟೆಲ್, ಧಾರ್ಮಿಕ ಕೇಂದ್ರ, ಮಾಲ್, ಕಚೇರಿ ಆರಂಭಿಸಲು ಕೇಂದ್ರ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...