alex Certify Temple | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯಕ್ಕೆ ಬಂದ ಬಾಲಕಿ ಜತೆ ಅಸಭ್ಯ ವರ್ತನೆ: ಅರ್ಚಕ ಅರೆಸ್ಟ್

ಬೆಂಗಳೂರು: ದೇವಾಲಯಕ್ಕೆ ಬಂದಿದ್ದ 7 ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅರ್ಚಕನನ್ನು ವಿದ್ಯಾರಣ್ಯಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಸಮೀಪದ ದೇವಾಲಯದ ಅರ್ಚಕ ಪ್ರಕಾಶ್ Read more…

ಕೋನಾರ್ಕದಲ್ಲಿದೆ ಆಕರ್ಷಕ ಸೂರ್ಯ ದೇವಾಲಯ

ಕೊನಾರ್ಕದ ಸೂರ್ಯ ದೇವಾಲಯ ಒಡಿಶಾ ರಾಜ್ಯದ ಕರಾವಳಿಯಲ್ಲಿರುವ ಶಿಲ್ಪಕಲೆಗೆ ಪ್ರಸಿದ್ಧವಾದ ಕ್ಷೇತ್ರ. ಇಲ್ಲಿರುವ ಸೂರ್ಯ ದೇವಾಲಯ ಯುನೆಸ್ಕೋ ದಿಂದ “ವಿಶ್ವ ಪರಂಪರೆಯ ತಾಣ” ಎಂಬ ಮಾನ್ಯತೆ ಪಡೆದಿದೆ. ಕೋನಾರ್ಕ Read more…

ನಂಬಿದ ಭಕ್ತರನ್ನು ಕಾಯುವ ʼತಿರುಪತಿʼ ವೆಂಕಟೇಶ್ವರ

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿದೆ. ಇದು ಪ್ರಸಿದ್ಧ ದೇವಾಲಯವಾಗಿದೆ. ಇದು ಹೈದರಾಬಾದ್ ನಿಂದ ಸುಮಾರು 600 ಕಿ.ಮೀ., Read more…

ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ದೇವಿ ದುರ್ಗಾಪರಮೇಶ್ವರಿ ತವರು ಕಟೀಲು ಕ್ಷೇತ್ರ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

‘ಚೆಲುವನಾರಾಯಣ ಸ್ವಾಮಿ’ ಗೆ 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಮರ್ಪಿಸಿದ ವೃದ್ಧೆ

ಮಂಡ್ಯ ಜಿಲ್ಲೆ ಮೇಲುಕೋಟೆಯ ಶ್ರೀ ಚೆಲುವನಾರಾಯಣ ಸ್ವಾಮಿ ದೇಗುಲಕ್ಕೆ ಮೈಸೂರಿನ ಕುವೆಂಪು ನಗರದ ನಿವಾಸಿ 70 ವರ್ಷದ ಡಾ. ಲಕ್ಷ್ಮಮ್ಮ ಎಂಬವರು 75 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು Read more…

ಸರ್ಕಾರದ ಸಹಾಯಧನ ಯೋಜನೆಯಡಿ ದಕ್ಷಿಣ ಕ್ಷೇತ್ರಗಳ ಯಾತ್ರೆ; ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ಸರ್ಕಾರದ ಸಹಾಯಧನ ಯೋಜನೆಯಡಿ ‘ಭಾರತ್ ಗೌರವ್’ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಕೈಗೊಳ್ಳಲಾಗುತ್ತಿದ್ದು, ಪ್ರತಿ ಯಾತ್ರಾರ್ಥಿಗಳಿಗೆ 5,000 ರೂಪಾಯಿಗಳ ಸಹಾಯಧನ ಲಭ್ಯವಾಗುತ್ತದೆ. ಇದರ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ Read more…

ಭಕ್ತರನ್ನು ಸೆಳೆಯುವ ಸ್ಥಳ ಶ್ರೀಕೃಷ್ಣನ ನೆಲೆ ʼಗುರುವಾಯೂರುʼ ಪುಣ್ಯಕ್ಷೇತ್ರ

ದೇವರ ಸ್ವಂತ ನಾಡು ಎಂದು ಕರೆಯಲ್ಪಡುವ ಕೇರಳ ಪ್ರವಾಸಿಗರ ಸ್ವರ್ಗ. ಇಲ್ಲಿನ ಪ್ರಕೃತಿ ಸೌಂದರ್ಯ, ಬೀಚ್ ತೆಂಗಿನ ಮರ, ತೇಲುವ ಹೋಟೆಲ್, ದೇವಾಲಯಗಳು ಪ್ರವಾಸಿಗರನ್ನು ಭಕ್ತರನ್ನು ಸೆಳೆಯುತ್ತವೆ. ಕೇರಳದ Read more…

‘ದೇವಸ್ಥಾನ’ಕ್ಕೆ ಹೋಗೋದ್ರಿಂದ ಇದೆ ಈ ಎಲ್ಲಾ ಲಾಭ

ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುವ ಭಾರತೀಯರ ಸಂಪ್ರದಾಯ ಈಗಿನದಲ್ಲ. ದೇವಸ್ಥಾನಗಳಿಗೆ ಭೇಟಿ ನೀಡುವುದ್ರ ಹಿಂದೆ ಧಾರ್ಮಿಕ ಕಾರಣದ ಜೊತೆ ವೈಜ್ಞಾನಿಕ ಕಾರಣವೂ ಅಡಗಿದೆ. ದೇವಸ್ಥಾನಗಳಿಗೆ ಹೋಗುವುದ್ರಿಂದ ಅನೇಕ Read more…

ಕಟೀಲು ದುರ್ಗಾಪರಮೇಶ್ವರಿ ದರ್ಶನವ ಪಡೆದು ಧನ್ಯರಾಗಿ

ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ. ನಂದಿನಿ ನದಿಯ ದಂಡೆಯ ಮೇಲಿರುವ Read more…

ಫಲ್ಗು ನದಿಯ ದಡದಲ್ಲಿರುವ ಪವಿತ್ರ ಯಾತ್ರಾ ಸ್ಥಳ ‘ಬೋಧಗಯಾ’

ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ, ಗಯಾ, ಬೋಧಗಯಾ ಹಿಂದೂ ಮತ್ತು ಬೌದ್ಧರ ಯಾತ್ರಾ ಸ್ಥಳವಾಗಿವೆ. ಫಲ್ಗು ನದಿಯ ದಡದಲ್ಲಿರುವ ಈ ಸ್ಥಳದ ಸುತ್ತಲೂ Read more…

ಅಪ್ಪಿತಪ್ಪಿಯೂ ದೇವರ ಮನೆಯಲ್ಲಿ ಈ ವಸ್ತುಗಳನ್ನು ಇಡಬೇಡಿ…!

ಪ್ರತಿ ಮನೆಯಲ್ಲೂ ಪೂಜೆಗೆ ಪ್ರತ್ಯೇಕ ಸ್ಥಳವಿರುತ್ತದೆ. ಅವರವರ ನಂಬಿಕೆಗೆ ಅನುಗುಣವಾಗಿ ಪೂಜೆ-ಪುನಸ್ಕಾರಗಳನ್ನು ಮಾಡಲಾಗುತ್ತದೆ. ಪೂಜಾ ಸಾಮಗ್ರಿಗಳು ಶೀಘ್ರವಾಗಿ ಸಿಗಲಿ ಎಂಬ ಕಾರಣಕ್ಕೆ ದೇವರ ಅಲಂಕಾರದ ವಸ್ತುಗಳು, ನೈವೇದ್ಯ ಪಾತ್ರೆಗಳು, Read more…

ಶಿಕಾರಿಪುರ ತಾಲ್ಲೂಕಿನ ನೋಡಬಹುದಾದ ಪ್ರಮುಖ ಪ್ರವಾಸಿ ತಾಣಗಳಿವು

ಶಿಕಾರಿಪುರ ತಾಲ್ಲೂಕು ಶಿವಶರಣರ ನಾಡು ಎಂದೇ ಹೆಸರುವಾಸಿ. ಕನ್ನಡದ ಪ್ರಥಮ ಸಾಮ್ರಾಜ್ಯವಾದ ಕದಂಬ ವಂಶದ ಸ್ಥಾಪಕ ಮಯೂರ ವರ್ಮನ ಹುಟ್ಟೂರು ತಾಳಗುಂದ ಶಿಕಾರಿಪುರ ತಾಲ್ಲೂಕಿನಲ್ಲಿದೆ. ಶಿಕಾರಿಪುರದಿಂದ ಸುಮಾರು 30 Read more…

BREAKING: ಆರೋಪ ಮುಕ್ತನಾಗುವೆ: ಜೈಲಿಂದ ಹೊರಬಂದ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನಗೆ ಕಾನೂನಿನ ಮೇಲೆ ಗೌರವವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಜೈಲಿಂದ ಬಿಡುಗಡೆ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು Read more…

ಬೇಸಿಗೆಯಲ್ಲಿ ಮನಸಿಗೆ ಹಿತಾನುಭವ ನೀಡುವ ತಾಣ ‘ಕುಲು’ ಬಗ್ಗೆ ನಿಮಗೆಷ್ಟು ಗೊತ್ತು…..?

ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕುಲು ಒಂದಾಗಿದೆ. ಕುಲು, ಮನಾಲಿಯೊಂದಿಗೆ ಕೇಳಿ ಬರುವ ಸ್ಥಳವಾಗಿದೆ. ದೇಶದ ರಾಜಧಾನಿ ನವದೆಹಲಿಯಿಂದ ಚಂಡೀಘಡವನ್ನು ತಲುಪಿದ ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 21 Read more…

BIG NEWS; ಚುನಾವಣಾ ಪ್ರಚಾರದ ಬಳಿಕ ವಿಶ್ರಾಂತಿ ಪಡೆಯುವ ವೇಳೆ ಪ್ರಧಾನಿ ಹೇಳಿದ ಸುಳ್ಳು ನೆನಪಿಸಿಕೊಂಡ ಸಿಎಂ; ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್

ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬಂತೆ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತದ ಮತದಾನ ಮುಗಿದರೂ ಸಹ ರಾಜಕಾರಣಿಗಳ ಆರೋಪ – ಪ್ರತ್ಯಾರೋಪ ತಪ್ಪಿಲ್ಲ. ಇದೆಲ್ಲಾದರ ಮಧ್ಯೆ Read more…

ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯ ನೇಮಕ ವಿಚಾರ; ಬಿಜೆಪಿಗೆ ಹಿಗ್ಗಾಮುಗ್ಗಾ ಜಾಡಿಸಿದ ಸಿಎಂ…!

ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ರಾಜ್ಯ ಬಿಜೆಪಿ, ಈ ಮೂಲಕ ಕಾಂಗ್ರೆಸ್ ಸರ್ಕಾರ ದೇಗುಲಗಳನ್ನು Read more…

ಬಿಜೆಪಿಯವರಿಗೆ ಮಾನ – ಮರ್ಯಾದೆ ಇದೆಯಾ; ಅವರ ಅಧಿಕಾರಾವಧಿಯಲ್ಲೂ ಮುಸ್ಲಿಂ ವ್ಯಕ್ತಿ ನೇಮಕ: ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಅಭಿವೃದ್ಧಿ ನಿರ್ವಹಣೆಗೆ ನೇಮಿಸಿರುವ ಸಮಿತಿಯಲ್ಲಿ ನವಾಜ್ ಎಂಬ ವ್ಯಕ್ತಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಹಿಂದೂ ದೇವಾಲಯಗಳನ್ನು ಹಿಡಿತಕ್ಕೆ Read more…

ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯನ ನೇಮಕ; ಟ್ವೀಟ್ ಮಾಡಿ ಕಿಡಿ ಕಾರಿದ ಬಿಜೆಪಿ….!

ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವ ನಡೆಯಲಿದ್ದು, ಅಭಿವೃದ್ಧಿ ಕಾರ್ಯಗಳು ನಿರ್ವಹಿಸುವ ಹಿನ್ನೆಲೆಯಲ್ಲಿ ಹೊಸಕೋಟೆ ತಹಶೀಲ್ದಾರ್ ಸಮಿತಿಯೊಂದನ್ನು ರಚಿಸಿದ್ದಾರೆ. ಕನ್ವಿನೀರ್ ಸೇರಿದಂತೆ ಈ ಸಮಿತಿಯಲ್ಲಿ 12 ಮಂದಿ ಇದ್ದು, ಇದರಲ್ಲಿ Read more…

ನೇಪಾಳದಲ್ಲಿವೆ ಹಲವು ಹಿಂದೂ ದೇವಾಲಯಗಳು

ಭಾರತದ ನೆರೆ ರಾಷ್ಟ್ರ ನೇಪಾಳದೊಂದಿಗೆ ಯುಗಯುಗಗಳಿಂದ ಸಂಬಂಧವಿದೆ ಎಂಬುದನ್ನು ತೋರಿಸುವ ಹಲವು ಸಾಕ್ಷಿಗಳಿವೆ. ಪೌರಾಣಿಕ ಗ್ರಂಥಗಳಲ್ಲಿ ಮಾತ್ರವಲ್ಲ ದೇವಾಲಯಗಳು ಕೂಡಾ ಹಿಂದುತ್ವವನ್ನೇ ಸಾರುತ್ತವೆ. ವಾಲ್ಮೀಕಿ ಪುರಾಣದಲ್ಲಿ ಸೀತೆ ಜಾನಕಪುರದಲ್ಲಿ Read more…

ಶಬರಿಮಲೆಯಲ್ಲಿ ಮಂಡಲ, ಮಕರ ಮಹೋತ್ಸವಕ್ಕೆ ಆನ್ಲೈನ್ ಮುಂಗಡ ಬುಕ್ಕಿಂಗ್ ಕಡ್ಡಾಯ

ತಿರುವನಂತಪುರಂ: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಹಾಗೂ ಮಕರ ಮಹೋತ್ಸವ ಋತುವಿನಲ್ಲಿ ಇನ್ನು ದರ್ಶನಕ್ಕೆ ಸ್ಪಾಟ್ ಬುಕಿಂಗ್ ಇರುವುದಿಲ್ಲ. ಭಕ್ತರ ಸಂದಣಿ Read more…

‘ಗೌರಿಕುಂಡ’ವೆಂಬ ಪ್ರಮುಖ ಪವಿತ್ರ ಕ್ಷೇತ್ರ

ಭಾರತದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳು ಧಾರ್ಮಿಕತೆಯನ್ನು ಸಾರುವುದರ ಜತೆಗೆ ಇಲ್ಲಿನ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಅಂತಹ ಪವಿತ್ರ ತಾಣಗಳಲ್ಲಿ ಉತ್ತರಾಖಂಡದ ಗೌರಿಕುಂಡವೂ ಅತ್ಯಂತ ಪ್ರಮುಖವಾಗಿದೆ. ಏನಿದರ ಇತಿಹಾಸ..? ಸಮುದ್ರ ಮಟ್ಟದಿಂದ Read more…

ನೋಡಿದ್ದೀರಾ ಏಕಾಂಬರೇಶ್ವರ ದೇವಾಲಯದ ಸೊಬಗು……?

ತಮಿಳುನಾಡಿನ ಕಾಂಚೀಪುರಂನಲ್ಲಿರುವ ಏಕಾಂಬರೇಶ್ವರ ದೇವಾಲಯವು ಪಂಚಭೂತ ತತ್ವಗಳಿಂದ ಆಧಾರಿತವಾಗಿದೆ. ಶಿವನಿಗಾಗಿ ನಿರ್ಮಾಣವಾದ ಐದು ದೇವಾಲಯಗಳಲ್ಲಿ ಇದು ಒಂದು. ಇಲ್ಲಿರುವ ಶಿವ ಭೂ ತತ್ವದ ಪ್ರತೀಕ. ಈ ದೇವಾಲಯವನ್ನು ಏಕಾಂಬರೇಶ್ವರ Read more…

ಲಕ್ಕುಂಡಿಯ ವಿಶ್ವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದೀರಾ

ಭಾರತ ಹಲವು ಪುರಾತನ ವಾಸ್ತುಶಿಲ್ಪಗಳನ್ನು ಒಳಗೊಂಡ ರಾಷ್ಟ್ರ. ಐತಿಹಾಸಿಕ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುವವರಿಗೆ ಲಕ್ಕುಂಡಿ ಅತ್ಯುತ್ತಮ ತಾಣ. ಲಕ್ಕುಂಡಿ ಗದಗ ನಗರದಿಂದ 11ಕಿಮೀ ದೂರದಲ್ಲಿದೆ. ಇದನ್ನು ದೇವಾಲಯಗಳ ಸ್ವರ್ಗವೆಂದು Read more…

ಬೆಂಗಳೂರಲ್ಲಿ ವಿಶ್ವವಿಖ್ಯಾತ ಕರಗ ಮಹೋತ್ಸವ ಸಂಭ್ರಮ

ಬೆಂಗಳೂರು: ಬೆಂಗಳೂರಿನಲ್ಲಿ ಕರಗ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ವೀರಕುಮಾರರ ಅಲಗು ಸೇವೆ, ಭಕ್ತರ ಸಡಗರ ಮುಗಿಲು ಮುಟ್ಟಿದೆ. ಕಬ್ಬನ್ ಪೇಟೆಯಿಂದ ಕರಗ ಮಹೋತ್ಸವ ಆರಂಭವಾಗಿದೆ. ಮಸ್ತಾನ್ ಸಾಬ್ Read more…

ನೋಡಿದ್ದೀರಾ ʼಕಡಿಯಾಳಿ ಮಹಿಷ ಮರ್ಧಿನಿʼಯನ್ನು

ಕೃಷ್ಣನಗರಿ ಉಡುಪಿಯಲ್ಲಿ ಹಲವು ಪುರಾತನ ದೇಗುಲಗಳಿವೆ. 8 ನೆಯ ಶತಮಾನದ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನವೂ ಬಹಳ ಕಾರಣಿಕದ್ದು. ಕ್ರಿ.ಶ. 7 – 8ನೇ ಶತಮಾನದಿಂದ ಭಕ್ತರನ್ನು ರಕ್ಷಿಸುತ್ತಿದ್ದಾಳೆ ಎನ್ನುವುದು Read more…

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ Read more…

ಸಿಗಂದೂರು ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ್ ಭೇಟಿ; ಬಿ ಫಾರಂಗೆ ಪೂಜೆ ಸಲ್ಲಿಕೆ

ಶಿವಮೊಗ್ಗ: ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್  ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ಬಿ.ಫಾರಂಗೆ ವಿಶೇಷ Read more…

BIG NEWS: ಆದಾಯ ಗಳಿಕೆಯಲ್ಲಿ ಸತತ 13ನೇ ವರ್ಷವೂ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮೊದಲ ಸ್ಥಾನ…!

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲ 2023 – 24ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 146.01 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಈ ಮೂಲಕ ಸತತ Read more…

ಕಾದ ಕಬ್ಬಿಣದ ರಾಡ್ ನಿಂದ 11 ವರ್ಷದ ಬಾಲಕನ ಭುಜಕ್ಕೆ ವಿಷ್ಣುವಿನ ಮುದ್ರೆ: 1 ಮಿಲಿಯನ್ ಡಾಲರ್ ಪರಿಹಾರ ಕೋರಿದ ತಂದೆ

ಟೆಕ್ಸಾಸ್: ಕಳೆದ ವರ್ಷ ಧಾರ್ಮಿಕ ಸಮಾರಂಭವೊಂದರಲ್ಲಿ ತನ್ನ 11 ವರ್ಷದ ಮಗನ ಭುಜದ ಮೇಲೆ ಬಿಸಿ ಕಬ್ಬಿಣದ ರಾಡ್‌ ನಿಂದ ಮುದ್ರೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ Read more…

ದೇವಾಲಯಗಳಲ್ಲಿ ಘಂಟೆ ಮೊಳಗಿಸುವುದರ ಮಹತ್ವವೇನು….? ತಿಳಿಯಿರಿ ಈ ಸಂಗತಿ

ಭಕ್ತರು ದೇವಾಲಯ ಪ್ರವೇಶಿಸುತ್ತಿದ್ದಂತೆಯೇ ಮಾಡುವ ಮೊದಲ ಕೆಲಸ ಘಂಟೆ ಬಾರಿಸುವುದು. ಅಲ್ಲದೇ ದೇವರಿಗೆ ಆರತಿ ಮಾಡುವ ವೇಳೆ ಘಂಟಾನಾದ ನಿರಂತರವಾಗಿ ಮೊಳಗುತ್ತಿರುತ್ತದೆ. ದೇವಾಲಯಗಳಲ್ಲಿ ಘಂಟೆ ಮೊಳಗಿಸುವುದರ ಮಹತ್ವ ಇಲ್ಲಿದೆ ನೋಡಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...