alex Certify Temple | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನದಲ್ಲಿ ಪ್ರಾಣಿಗಳ ಫಾರ್ಮ್ ಆಗಿ ಮಾರ್ಪಟ್ಟ ಮತ್ತೊಂದು ʻದೇವಾಲಯʼ| Watch video

ಇಸ್ಲಾಮಾಬಾದ್:‌ ಪಾಕಿಸ್ತಾನದ ಸಾದಿಕಾಬಾದ್ನ ಅಹ್ಮದ್ಪುರ ಲುಮ್ಮಾ ಪಟ್ಟಣದಲ್ಲಿ ಕೃಷ್ಣ ದೇವಾಲಯವನ್ನು ಮದರಸಾ ಮತ್ತು ಮಸೀದಿಯಾಗಿ ಪರಿವರ್ತಿಸಲಾಯಿತು ಎಂಬುದನ್ನು ತೋರಿಸುವ ವೀಡಿಯೊ ಬಿಡುಗಡೆಯಾದ ಒಂದು ದಿನದ ನಂತರ, ಅದೇ ಪಟ್ಟಣದ Read more…

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಚ್ಚಿನಿಂದ ಹಲ್ಲೆ ನಡೆಸಿ 39 Read more…

ದೇವಸ್ಥಾನಗಳಲ್ಲಿ ಇತರೆ ಧರ್ಮದವರು ಉದ್ಯೋಗ ಪಡೆಯಲು ಅರ್ಹರಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಹೈದರಾಬಾದ್  : ಹಿಂದೂ ಧರ್ಮವನ್ನು ಅನುಸರಿಸುವವರು ಮಾತ್ರ ದೇವಾಲಯಗಳಲ್ಲಿ ಕೆಲಸ ಮಾಡಲು ಅರ್ಹರು, ಇತರ ಧರ್ಮದ ಜನರು ದೇವಸ್ಥಾನಗಳಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು Read more…

ದೈಹಿಕ ಸಂಬಂಧ ಬೆಳೆಸಲು ನಿರಾಕರಿಸಿದ ಭಕ್ತೆಯ ಹತ್ಯೆಗೈದ ಆರೋಪದಡಿ ಅರ್ಚಕ ಅರೆಸ್ಟ್

ಸೇಲಂ: ಸೇಲಂನಲ್ಲಿ ಮಹಿಳಾ ಭಕ್ತೆಯೊಬ್ಬರನ್ನು ಹತ್ಯೆ ಮಾಡಿದ ಆರೋಪದ ಮೇಲೆ 42 ವರ್ಷದ ಅರ್ಚಕನನ್ನು ಶನಿವಾರ ಬಂಧಿಸಲಾಗಿದೆ. ಸಂತ್ರಸ್ತೆ ಸೆಲ್ವಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು ಅರ್ಚಕನ ಸಲಹೆ Read more…

BIG NEWS: ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತ ತೆರೆ; ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕ ನಿಗದಿ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದರ್ಶನ ಪ್ರಸಕ್ತ ವರ್ಷ ಸಂಪನ್ನವಾಗಿದ್ದು, ಇದೇ ವೇಳೆ ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವರ್ಷ 14 Read more…

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

ಭಕ್ತರೇ ಗಮನಿಸಿ : ಶಕ್ತಿದೇವತೆ ‘ಹಾಸನಾಂಬೆ’ ದೇವಿ ದರ್ಶನಕ್ಕೆ ನ.15 ಕೊನೆಯ ದಿನ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ನವೆಂಬರ್ 3ರಂದು ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ನವೆಂಬರ್ 15ರ ಮುಂಜಾನೆವರೆಗೂ ದೇವಿಯ ದರ್ಶನಕ್ಕೆ ಅವಕಾಶವಿದೆ. Read more…

ದೇವರ ಮನೆಯಲ್ಲಿ ಚಿನ್ನ ಅಥವಾ ಬೆಳ್ಳಿ ಮೂರ್ತಿಗಳನ್ನಿಡುವುದು ಎಷ್ಟು ಶ್ರೇಷ್ಠ…..? ದೀಪಾವಳಿ ಪೂಜೆಗೂ ಮುನ್ನ ನಿಮಗಿದು ತಿಳಿದಿರಲಿ….!

ದೇವರ ಮನೆ ಯಾವ ರೀತಿ ಇರಬೇಕು ಎಂಬುದನ್ನು ವಾಸ್ತುಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ನಿಯಮಗಳನ್ನು ನಿರ್ಲಕ್ಷಿಸುವುದು ಸಮಸ್ಯೆಗಳಿಗೆ ಕಾರಣವಾಗುತ್ತದೆ. ದೀಪಾವಳಿಯ ಸಿದ್ಧತೆ ಎಲ್ಲೆಡೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವರ ಮನೆಯ Read more…

ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ: ಭಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಅವಧಿ ಮುಕ್ತಾಯಗೊಂಡ 15 ಸೇರಿದಂತೆ ಒಟ್ಟು 103 ಎ ವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ಅನ್ವಯ ವ್ಯವಸ್ಥಾಪನಾ ಸಮಿತಿ Read more…

ನಿಮ್ಮ ಭಾಗ್ಯದ ಬಾಗಿಲು ತೆಗೆಯಲು ದೀಪಾವಳಿ ದಿನ ಇಲ್ಲಿ ದಾನ ಮಾಡಿ ಪೊರಕೆ

ದೀಪಾವಳಿ ಧನತ್ರಯೋದಶಿಯಿಂದ ಶುರುವಾಗುತ್ತದೆ. ಐದು ದಿನಗಳ ಕಾಲ ನಡೆಯುವ ಹಬ್ಬಕ್ಕೆ ತಯಾರಿ ಜೋರಾಗಿ ನಡೆದಿದೆ. ದೀಪಾವಳಿಯಲ್ಲಿ ದೀಪಕ್ಕೆ ಮಾತ್ರವಲ್ಲ ಪೊರಕೆಗೂ ವಿಶೇಷ ಮಹತ್ವವಿದೆ. ದೀಪಾವಳಿ ದಿನ ಅಥವಾ ಧನತ್ರಯೋದಶಿ Read more…

BREAKING : ಶಕ್ತಿ ದೇವತೆ ‘ಹಾಸನಾಂಬೆ ದೇವಿ’ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ Read more…

ನಾಳೆ ಹಾಸನಾಂಬ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ |Hasanambe Temple

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ Read more…

ಇಂದಿನಿಂದ 12 ದಿನ ‘ಹಾಸನಾಂಬೆ’ ದೇವಾಲಯ ಭಕ್ತರಿಗೆ ಮುಕ್ತ : ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ

ಹಾಸನ :  ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ  ಹಾಸನಾಂಬೆಯ  ಗರ್ಭಗುಡಿ ಬಾಗಿಲು ಓಪನ್  ಆಗಿದ್ದು,   ಇಂದಿನಿಂದ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. . ಆಶ್ವೀಜ Read more…

BREAKING : ಐತಿಹಾಸಿಕ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ : ನಾಳೆ ಬೆಳಗ್ಗೆ 6 ರಿಂದ ಭಕ್ತರ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಓಪನ್ ಆಗಿದ್ದು, ದೇವಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತುರರಾಗಿದ್ದಾರೆ. ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ಓಪನ್ Read more…

ಭಕ್ತಾಧಿಗಳ ಗಮನಕ್ಕೆ : ಇಂದಿನಿಂದ ಐತಿಹಾಸಿಕ ‘ಹಾಸನಾಂಬೆ’ ದೇವಿ ದರ್ಶನ ಆರಂಭ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರ ಇಂದಿನಿಂದ ತೆರೆಯಲಿದ್ದು ,  ಭಕ್ತರಿಗೆ ‘ಹಾಸನಾಂಬೆ’ ದರ್ಶನ ಸಿಗಲಿದೆ. ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ Read more…

ಇಂದು ಚಂದ್ರಗ್ರಹಣ : ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯದಲ್ಲಿ ಬದಲಾವಣೆ

ಬೆಂಗಳೂರು : ಅಕ್ಟೋಬರ್ 28 ರ ಇಂದು  ಈ ವರ್ಷದ ಕೊನೆಯ ಚಂದ್ರ ಗ್ರಹಣೂ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಚಂದ್ರ ಗ್ರಹಣ ಹಿನ್ನೆಲೆ ಮೈಸೂರು ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, Read more…

ನವವಿವಾಹಿತರ ನೆಚ್ಚಿನ ತಾಣ ಗಿರಿಧಾಮಗಳ ರಾಣಿ ʼಮಸ್ಸೂರಿʼ

ಮಸ್ಸೂರಿ ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಒಂದು ಜನಪ್ರಿಯ ಗಿರಿಧಾಮ ಹಾಗೂ ನವವಿವಾಹಿತರ ನೆಚ್ಚಿನ ಹನಿಮೂನ್ ತಾಣ. ಶಿವಾಲಿಕ್ ಶ್ರೇಣಿಯ ಹಿಮಾಲಯ ಮತ್ತು ಡೂನ್ ಕಣಿವೆಯ ಹಿನ್ನೆಲೆಯಲ್ಲಿ ದಿ ಹಿಲ್ಸ್ Read more…

BIG NEWS: ದೇವಾಲಯಗಳಿಗೂ ‘ಗೃಹಜ್ಯೋತಿ’ ಯೋಜನೆಯಡಿ ‘ಉಚಿತ ವಿದ್ಯುತ್’

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಈ ಸೌಲಭ್ಯವನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ ಶ್ರೇಣಿ ದೇವಸ್ಥಾನಗಳಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ವಾರ್ಷಿಕ 25 Read more…

ನವರಾತ್ರಿಗೆ 6 ಕೆಜಿ ಚಿನ್ನ, 2 ಕೋಟಿ ರೂ. ನಗದು ಬಳಸಿ ದೇವಿಗೆ ಅಲಂಕಾರ

ನವರಾತ್ರಿಯ ಹಬ್ಬವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಈ ವೇಳೆ ಹಲವಾರು ದೇವಾಲಯಗಳನ್ನು ಹೂವಿನಿಂದ ಅಲಂಕರಿಸಿರುವುದನ್ನು ಕಾಣಬಹುದು. ವಿಶಾಖಪಟ್ಟಣಂನ ಕುರುಪಮ್ ಮಾರ್ಕೆಟ್‌ನಲ್ಲಿರುವ 146 ವರ್ಷಗಳಷ್ಟು ಹಳೆಯದಾದ ಕನ್ಯಕಾ ಪರಮೇಶ್ವರಿ ಅಮ್ಮಾವರಿ ದೇವಸ್ಥಾನವನ್ನು Read more…

ಪ್ರಪಂಚದಲ್ಲಿರುವ ಏಕೈಕ ಇಲಿಗಳ ದೇವಾಲಯ; ಇದಕ್ಕಿದೆ 500 ವರ್ಷಗಳ ಇತಿಹಾಸ..…!

ನವರಾತ್ರಿಯಲ್ಲಿ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತವೆ. ಬಿಕನೇರ್ ಬಳಿಯ ದೇಶ್ನೋಕೆಯಲ್ಲಿರುವ ವಿಶ್ವವಿಖ್ಯಾತ ಕರ್ಣಿ ಮಾತಾ ದೇವಸ್ಥಾನದಲ್ಲೂ ಭಕ್ತರದ್ದೇ ದಂಡು. ಇಲಿಗಳ ದೇವಾಲಯವೆಂದೇ ಪ್ರಪಂಚದಾದ್ಯಂತ ಪ್ರಸಿದ್ಧವಾಗಿರುವ ದೇವಸ್ಥಾನವಿದು. ಕರ್ಣಿ ಮಾತೆ Read more…

ಈ ಸ್ಥಳವೇ ಚರ್ಮರೋಗದಿಂದ ಬಳಲುತ್ತಿರುವವರ ಪಾಲಿನ ಆರಾಧ್ಯ ಕ್ಷೇತ್ರ

ದೇವರ ನಾಡು ಎಂದು ಕರೆಸಿಕೊಂಡಿರುವ ಕೇರಳದಲ್ಲಿ ಹಲವು ಪ್ರಸಿದ್ದ ದೇವಸ್ಥಾನಗಳಿವೆ. ಇದೇ ರೀತಿ ಕರ್ನಾಟಕದ ನೆರೆಯ ಜಿಲ್ಲೆ ಆಗಿರುವ ಕೇರಳದ ಕಾಸರಗೋಡಿನಲ್ಲಿ ಕಾರಣಿಕವಾದ ದೇವಸ್ಥಾನವೊಂದಿದೆ. ಈ ಪ್ರಸಿದ್ಧ ದೇವಾಲಯದಲ್ಲಿರುವ Read more…

ಮಳೆಗಾಗಿ ಇಂದು ರಾಜ್ಯದ `ಮುಜರಾಯಿ ದೇವಾಲಯಗಳಲ್ಲಿ `ಕುಂಕುಮಾರ್ಚನೆ’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಅ. 19ರ ಇಂದು ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು Read more…

BIG NEWS : ಅ.19 ರಂದು ಮುಜರಾಯಿ ದೇವಾಲಯಗಳಲ್ಲಿ ‘ಸಾಮೂಹಿಕ ಕುಂಕುಮಾರ್ಚನೆ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮುಜರಾಯಿ ದೇವಾಲಯಗಳಲ್ಲಿ ಅ. 19ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು Read more…

ನ. 2ರಿಂದ ಹಾಸನಾಂಬೆ ದರ್ಶನ: ವರ್ಷದ ಹಿಂದೆ ಹಚ್ಚಿದ ದೀಪ ಉರಿಯುವುದನ್ನು ನೋಡಲು ಭಕ್ತರ ಕಾತರ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2ರಿಂದ ತೆರೆಯಲಾಗುವುದು. ಹಾಸನ ಶಾಸಕ ಹೆಚ್‌.ಪಿ. ಸ್ವರೂಪ್ ಅವರು ಸೋಮವಾರ ದೇವಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ Read more…

ಭಕ್ತರಿಗೆ ಗುಡ್ ನ್ಯೂಸ್: ದೇಗುಲಗಳಲ್ಲಿ ದರ್ಶನ, ರೂಂ, ಮಾಹಿತಿಗೆ ಕಾಲ್ ಸೆಂಟರ್

ಬೆಂಗಳೂರು: ನಾಡಿನ ಪ್ರಮುಖ ದೇಗುಲಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ಮಾಹಿತಿಗೆ ಕಾಲ್ ಸೆಂಟರ್ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ದತ್ತೆ ಇಲಾಖೆಯ ದೇವಾಲಯಗಳಿಗೆ ಬರುವ ಭಕ್ತರಿಗೆ ಮಾಹಿತಿ ಇಲ್ಲದೇ Read more…

ದೇಗುಲಗಳಲ್ಲಿ ಮೊಬೈಲ್ ಬಳಕೆ ನಿಷೇಧ, ಹಿರಿಯರಿಗೆ ನೇರ ದರ್ಶನ, ಕಾಶಿಯಾತ್ರೆ ಸಹಾಯಧನ ಹೆಚ್ಚಳ ಸೇರಿ ಧಾರ್ಮಿಕ ಪರಿಷತ್ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ

ಬೆಂಗಳೂರು: ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ, 65 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಧಾರ್ಮಿಕ ಪರಿಷತ್ ನಿರ್ಧಾರ ಕೈಗೊಂಡಿದೆ. ಪರಿಷತ್ ಅಧ್ಯಕ್ಷರಾದ Read more…

ಸಕಲ ದೋಷ ನಿವಾರಿಸುವ ಕಾಳಹಸ್ತಿ ದೇವಾಲಯ

ದಕ್ಷಿಣ ಕಾಶಿ ಎಂದೂ ಹೆಸರು ಪಡೆದಿರುವ ದೇವಾಲಯವೇ ಶ್ರೀ ಕಾಳಹಸ್ತಿ. ಈ ದೇವಾಲಯವು ಸ್ವರ್ಣಮುಖಿ ನದಿ ತೀರದಲ್ಲಿ ನೆಲೆಸಿದೆ. ಸ್ವಯಂ ಭೂ ಲಿಂಗ ಎಂದು ಕೆಲವರು, ಇನ್ನೂ ಕೆಲವರು Read more…

ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಕೊಳ್ಳಿ

ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಇರುವವರು ಒಮ್ಮೆ ತಂಜಾವೂರಿಗೆ ಭೇಟಿ ನೀಡಲೇಬೇಕು. ತಂಜಾವೂರು ತಮಿಳುನಾಡಿನ ಐತಿಹಾಸಿಕ ಪಟ್ಟಣ. ಒಮ್ಮೆ ಇಲ್ಲಿಗೆ ನೀಡಿದರೆ ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಸಿಕೊಳ್ಳಬಹುದು. ಪ್ರವಾಸ Read more…

ಶಿರಸಿಯಲ್ಲಿ ನೆಲೆನಿಂತ ಸರ್ವಾಲಂಕೃತ ಭೂಷಿತಳಾದ ಶ್ರೀ ಮಾರಿಕಾಂಬಾ ದೇವಿ ದರ್ಶನವ ಮಾಡಿ ಬನ್ನಿ

ಶಿರಸಿಯ ಮಾರಿಕಾಂಬಾ ದೇವಾಲಯವು ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದು. ಮಲೆನಾಡ ಹೆಬ್ಬಾಗಿಲು ಶಿರಸಿ ತಾಲೂಕಿನಲ್ಲಿ, ಶಿರಸಿಯಿಂದ ಬನವಾಸಿಗೆ ಹೋಗುವ ರಸ್ತೆಯ ಬಲಭಾಗದಲ್ಲಿ ಈ ದೇವಾಲಯವಿದೆ. ಈ ದೇವಾಲಯದ ಪ್ರವೇಶದ್ವಾರದ Read more…

ಭಕ್ತಾದಿಗಳಿಗೆ ದೇಗುಲದ ಸಿಬ್ಬಂದಿ ಊಟ ಬಡಿಸಿದ ಪರಿ ಕಂಡು ನಿಬ್ಬೆರಗಾದ ನೆಟ್ಟಿಗರು !

ಭಾರತೀಯರಿಗೆ ದೇವಸ್ಥಾನಗಳಲ್ಲಿ ಸಿಗುವ ಪ್ರಸಾದದ ಊಟದ ಬಗ್ಗೆ ವಿವರಿಸಿ ಹೇಳಬೇಕಾಗಿಲ್ಲ. ಸಿಂಪಲ್​ ಆಗಿ ಅತ್ಯಂತ ರುಚಿಕರವಾದ ಊಟ ಸಿಗೋದು ದೇವಸ್ಥಾನಗಳಲ್ಲಿ ಅಂತಾ ಹೇಳಿದ್ರೆ ತಪ್ಪಾಗೋದಿಲ್ಲ. ಈ ಸಾಮುದಾಯಿಕ ಭೋಜನದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...