alex Certify Temple | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶ್ರೀಶೈಲಂ ದೇವಸ್ಥಾನದ ಬಳಿ ಭಾರೀ ಅಗ್ನಿ ಅವಘಡ : 15 ಅಂಗಡಿಗಳು ಸುಟ್ಟುಭಸ್ಮ

ನಂದ್ಯಾಲ್ : ಶ್ರೀಶೈಲಂನ ದೇವಸ್ಥಾನದ ಬಳಿ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 15 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ. ಶ್ರೀಶೈಲಂನಲ್ಲಿ ಭೀಕರ ಅಗ್ನಿ ಅವಘಡದಲ್ಲಿ Read more…

ರಾಜ್ಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ ಆಚರಣೆ : ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ವಿತರಣೆ!

ಬೆಂಗಳೂರು: ಆಗಸ್ಟ್ 25 ರ ಇಂದು ರಾಜ್ಯಾದ್ಯಂತ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಲಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ Read more…

ಒಮ್ಮೆ ಪಡೆಯಿರಿ ಮಂದಾರ್ತಿಯ ದುರ್ಗಾ ಪರಮೇಶ್ವರಿ ಅಮ್ಮನವರ ದರ್ಶನ

ಮಂದಾರ್ತಿ ಎಂದಾಕ್ಷಣ ಕುಂದ ಮಂದಾರಾದಿಗಳ ಗಂಧ ಮಕರಂದವನ್ನು ಆಘ್ರಾಣಿಸುವ ಆಸ್ವಾದಿಸುವ ವೃಂದಾರಕ ವೃಂದವೇ ಬಂದು ನೆಲೆಸಿರುವ ಪುಣ್ಯಭೂಮಿಯೇ ಮಂದಾರ್ತಿ ಎಂದು ಯಕ್ಷಗಾನದಲ್ಲಿ ಕೇಳಿದ ಮಾತು ನೆನಪಾಗುತ್ತದೆ. ದಕ್ಷಿಣ ಭಾರತದ Read more…

Caught On Camera | ಹುಂಡಿ ದೋಚುವ ಮುನ್ನ ದೇವರಲ್ಲಿ ಪ್ರಾರ್ಥಿಸಿ ಹಣದೊಂದಿಗೆ ಕಳ್ಳ ಪರಾರಿ

ವಿಲಕ್ಷಣ ಪ್ರಕರಣ ಒಂದರಲ್ಲಿ ಕಳ್ಳತನದ ಉದ್ದೇಶದಿಂದ ದೇವಾಲಯ ಪ್ರವೇಶಿಸಿದ ವ್ಯಕ್ತಿಯೊಬ್ಬ ಹುಂಡಿ ದೋಚುವ ಮುನ್ನ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಹಣದೊಂದಿಗೆ ಪರಾರಿಯಾಗಿದ್ದಾನೆ. ಇಂತಹದೊಂದು ಘಟನೆ ಬುಧವಾರದಂದು ಮಹಾರಾಷ್ಟ್ರದ Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹೈದರಾಬಾದ್ ಉದ್ಯಮಿಯಿಂದ ಪುಂಗನೂರು ತಳಿಯ ‘ಗೋ ದಾನ’

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಹಿಂದೂಗಳ ಹಬ್ಬದ ಸಾಲು ಶುರುವಾಗಿದೆ. ಇಂದು ನಾಗರ ಪಂಚಮಿಯನ್ನು ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಬ್ಬ ಬರಲಿವೆ. ಬೆಲೆ ಏರಿಕೆಯ ಬಿಸಿಯ ನಡುವೆಯೂ Read more…

ಅಂತೂ ಹೊರಬಂತು ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿದ್ದ ನಾಗರಹಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಅನೇಕ ದಿನಗಳಿಂದ ಗರ್ಭಗುಡಿ ಬಾಗಿಲಿನ ಮೇಲೆ ಇದ್ದ ನಾಗರಹಾವು ತಾನಾಗಿಯೇ ಹೊರಗೆ ಹೋಗಿದ್ದು, ಭಕ್ತರಲ್ಲಿದ್ದ ಆತಂಕ ದೂರವಾಗಿದೆ. ಐದು Read more…

ಶ್ರಾವಣ ಮಾಸದ ಮೊದಲ ಶನಿವಾರ; ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಬೆಂಗಳೂರು: ಇಂದಿನಿಂದ ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಳು, ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ Read more…

BREAKING : ‘ಮುಜರಾಯಿ ದೇವಸ್ಥಾನ’ಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಮುಜರಾಯಿ ದೇವಸ್ಥಾನಗಳ ಅನುದಾನ ತಡೆ ಹಿಡಿದ ಆದೇಶ ವಾಪಸ್ ಗೆ ಸಚಿವ ರಾಮಲಿಂಗಾ Read more…

ಪುರಾತನ ದೇವಾಲಯ ಕಡತೋಕಾದ ʼಶ್ರೀ ಸ್ವಯಂಭೂ ದೇವʼನ ಗುಡಿ

ಕಲಿಯುಗದಲ್ಲಿ ಲೋಕ ಕಲ್ಯಾಣಕ್ಕಾಗಿ ಭೂಮಿಗಿಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳ ಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ Read more…

ದೇವಾಲಯಕ್ಕೆ ಹೋದ ಪರಿಶಿಷ್ಟ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ

ಹಾಸನ: ದೇವಾಲಯಕ್ಕೆ ಹೋಗಿದ್ದ ಪರಿಶಿಷ್ಟ ಸಮುದಾಯದ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಲಾಗಿದೆ. ಈ ಕುರಿತು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ Read more…

ದೇವರನ್ನೇ ಯಾಮಾರಿಸಲು ಹೊರಟ ಭಕ್ತ: ಹುಂಡಿಗೆ ನಕಲಿ ನೋಟು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸದ ಕಳಸೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 2,000 ರೂ. ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ದೇವಾಲಯಕ್ಕೆ ಬಂದ ಭಕ್ತ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿ Read more…

ನಿಸರ್ಗ ಸೌಂದರ್ಯ, ವಾಸ್ತುಕಲೆಯ ಅಪೂರ್ವ ಸಂಗಮ ‘ಮಹಾಬಲಿಪುರಂ’

ನಿಸರ್ಗ ಸೌಂದರ್ಯ ಮತ್ತು ಪ್ರಾಚೀನ ವಾಸ್ತು ಕಲೆಯ ಅದ್ಭುತ ಸಂಗಮವಾಗಿರುವ ಮಹಾಬಲಿಪುರಂ ಚೆನ್ನೈನಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿದೆ. ಮಾಮಲ್ಲಪುರಂ ಹಿಂದೆ ಪ್ರಮುಖ ಪಟ್ಟಣವಾಗಿತ್ತು. ಪಲ್ಲವರ ಆಳ್ವಿಕೆಯಲ್ಲಿ Read more…

ಇತಿಹಾಸವನ್ನು ನೆನಪಿಸುವ ʼಶಾಸನಗಳ ತವರುʼ ಲಕ್ಕುಂಡಿ

ಗದಗದಿಂದ ಸುಮಾರು 12 ಕಿಲೋ ಮೀಟರ್ ದೂರದಲ್ಲಿರುವ ಲಕ್ಕುಂಡಿ ಶಾಸನಗಳ ತವರು ಎಂದೇ ಪ್ರಖ್ಯಾತವಾಗಿದೆ. ಪುಟ್ಟ ಊರಿನಲ್ಲಿ ಒಂದು ಕಾಲದಲ್ಲಿ ನೂರಾರು ದೇವಾಲಯಗಳು ಇದ್ದವು. ಶಾಸನಗಳು ಗತವೈಭವದ ಮೇಲೆ Read more…

BIGG NEWS : ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ!

ಬೆಂಗಳೂರು : 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಮಠ, ದೇವಸ್ಥಾನಗಳಿಗೆ 20 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ Read more…

BREAKING : ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯದ ವಿಗ್ರಹಗಳ ಧ್ವಂಸ : ಆರೋಪಿ ಬಂಧನ

ಡಾಕಾ : ಬಾಂಗ್ಲಾದೇಶದ ಬ್ರಹ್ಮನ್ಬಾರಿಯಾ ಜಿಲ್ಲೆಯ ಹಿಂದೂ ದೇವಾಲಯದಲ್ಲಿ 36 ವರ್ಷದ ವ್ಯಕ್ತಿಯೊಬ್ಬ ದೇವರ ವಿಗ್ರಹವನ್ನು ಧ್ವಂಸಗೊಳಿಸಿದ್ದಾನೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಸ್ಥಳೀಯ ಹಿಂದೂ ಸಮುದಾಯದಲ್ಲಿ Read more…

ಶಕ್ತಿ ಯೋಜನೆ ಎಫೆಕ್ಟ್ : ರಾಜ್ಯದ ದೇವಸ್ಥಾನಗಳಲ್ಲಿ 25 ಕೋಟಿ ರೂ. ಕಾಣಿಕೆ ಸಂಗ್ರಹ

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದ ಹಿನ್ನೆಲೆ ದೇವಸ್ಥಾನಗಳಿಗೆ ಭರ್ಜರಿ Read more…

ಎರಡು ವಾರ ಅಮೆರಿಕ ಪ್ರವಾಸ ಕೈಗೊಂಡ ಆದಿಚುಂಚನಗಿರಿ ಶ್ರೀ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಎರಡು ವಾರ ಅಮೆರಿಕ ಪ್ರವಾಸ ಕೈಗೊಂಡಿದ್ದು, ಸೋಮವಾರ ಅಮೆರಿಕಕ್ಕೆ ಪ್ರಯಾಣ Read more…

ದೇವಸ್ಥಾನದಲ್ಲಿ ʼಗಂಟೆʼ ಬಾರಿಸುವುದರ ಹಿಂದಿನ ಕಾರಣವೇನು…..?

ಪೂಜೆ ಮಾಡುವಾಗ ಗಂಟೆ ಬಾರಿಸಲಾಗುತ್ತದೆ. ದೇವಸ್ಥಾನಕ್ಕೆ ಹೋದಾಗ ಭಕ್ತರು ಗಂಟೆ ಬಾರಿಸುತ್ತಾರೆ. ಗಂಟೆ ಬಾರಿಸುವುದ್ರ ಹಿಂದೆ ವೈಜ್ಞಾನಿಕ ಹಾಗೂ ಧಾರ್ಮಿಕ ಕಾರಣಗಳಿವೆ. ಗಂಟೆ ಬಾರಿಸಿದಾಗ ಅದು ಧ್ವನಿಯ ಜೊತೆಗೆ Read more…

BIGG NEWS : ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ `ಮೊಬೈಲ್’ ಬಳಕೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕ ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ Read more…

‘ಶಕ್ತಿ’ ಯೋಜನೆ ಬೆನ್ನಲ್ಲೇ ಧಾರ್ಮಿಕ ಕ್ಷೇತ್ರಗಳಲ್ಲಿ ಹೆಚ್ಚಿದ ಭಕ್ತರು; ಸವದತ್ತಿ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾದ ಬಳಿಕ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ದೇವಸ್ಥಾನಗಳ ಹುಂಡಿಯಲ್ಲಿ ಅಪಾರ Read more…

ದೇವಾಲಯದಲ್ಲಿ ಪೂಜೆಗೆ `BBMP’ ಅನುಮತಿ : ರಾಜ್ಯ ಸರ್ಕಾರದ ವಿರುದ್ಧ ಶಾಸಕ ಬಿ.ವೈ. ವಿಜಯೇಂದ್ರ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲೂ ಅನುಮತಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. Read more…

ಉತ್ತಮ ಫಲಕ್ಕೆ ಮನೆಯ ʼದೇವರಕೋಣೆʼ ಹೇಗಿರಬೇಕು ಗೊತ್ತಾ…..?

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ದೇವರ ಕೋಣೆ ಇದ್ದೇ ಇರುತ್ತದೆ. ದೇವರ ಪೂಜೆ, ಅರ್ಚನೆ, ಆರಾಧನೆ ನಡೆಯುತ್ತಿರುತ್ತದೆ. ಮನೆಯಲ್ಲಿ ದೇವರ ಪೂಜೆ ಮಾಡುವ ಜೊತೆಗೆ ದೇವಸ್ಥಾನಗಳಿಗೂ ನಾವು ಹೋಗ್ತಿರುತ್ತೇವೆ. ಮನಸ್ಸು Read more…

ರಮಣೀಯವಾದ ಪ್ರಾಕೃತಿಕ ಸೌಂದರ್ಯ ಸ್ಥಳ, ಹಿಂದೂಗಳ ಪ್ರಮುಖ ಧಾರ್ಮಿಕ ಕ್ಷೇತ್ರ ಬದರೀನಾಥ

ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬದರೀನಾಥ ಮಂದಿರ ತನ್ನ ವಿಶಿಷ್ಟವಾದ ವಾಸ್ತುಶಿಲ್ಪ ಕಲೆಗೆ ಹೆಸರಾಗಿದೆ. ಅಲಕನಂದಾ ನದಿಯ ದಡದಲ್ಲಿ ಸುಮಾರು 3133 ಮೀಟರ್ ಎತ್ತರದಲ್ಲಿರುವ ಬದರೀನಾಥ ದೇವಾಲಯ Read more…

ಕಾರಿಂಜೇಶ್ವರನ ದರ್ಶನ ಪಡೆದು, ಪ್ರಕೃತಿ ಸೌಂದರ್ಯ ಆನಂದಿಸಲು ಬನ್ನಿ ಈ ಪ್ರವಾಸಿ ಸ್ಥಳಕ್ಕೆ

ದಕ್ಷಿಣ ಕನ್ನಡ ಜಿಲ್ಲೆ ಅಂದ್ರೆ ನೆನಪಾಗುವುದು ಅಲ್ಲಿನ ಪ್ರಸಿದ್ಧ ದೇವಸ್ಥಾನಗಳು. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಮಾತ್ರವಲ್ಲದೆ ಇನ್ನೂ ಹಲವಾರು ಪ್ರಸಿದ್ಧ ದೇವಸ್ಥಾನಗಳು ಇಲ್ಲಿವೆ. ಹೌದು, ಕೊಡ್ಯಮಲೆ ದಟ್ಟಾರಣ್ಯದ Read more…

ಈ ಸರಳ ʼಸೂತ್ರʼಗಳನ್ನು ಅನುಸರಿಸಿದ್ರೆ ನೆಲೆಸುತ್ತೆ ಸುಖ-ಸಮೃದ್ಧಿ

ಮನೆಯ ಸಾಮಾನುಗಳನ್ನು ಸುಂದರವಾಗಿ ಜೋಡಿಸುವುದು ಒಂದು ಕಲೆ. ಆದ್ರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಸಾಮಾನುಗಳನ್ನು ಜೋಡಿಸುವುದು ಬುದ್ಧಿವಂತಿಕೆ. ವಸ್ತುಗಳನ್ನು ದಿಕ್ಕಿಗನುಗುಣವಾಗಿ ಮನೆಯಲ್ಲಿ ಜೋಡಿಸಿದ್ರೆ ಸುಖ, ಸಮೃದ್ಧಿ ಮನೆಯಲ್ಲಿ Read more…

ಐತಿಹಾಸಿಕ ದೇವಾಲಯ, ಬೇಲೂರ ಶಿಲಾಬಾಲಿಕೆಯರ ನೋಡ ಬನ್ನಿ

ನೀವು ಐತಿಹಾಸಿಕ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳುವವರಾದರೆ ಬೇಲೂರು ನಿಮ್ಮ ಪಟ್ಟಿಯಲ್ಲಿ ಮೊದಲ ಆದ್ಯತೆಯಲ್ಲಿರುತ್ತದೆ. ಹಾಸನ ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ತಾಣ ಬೇಲೂರು. ಶಿಲಾಬಾಲಿಕೆಯರ ಬೇಲೂರು Read more…

ಲೋಕಸಭಾ ಚುನಾವಣೆಯಲ್ಲೂ KRPP ಸ್ಪರ್ಧೆ; ಜನಾರ್ದನ ರೆಡ್ಡಿ ಮಾಹಿತಿ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆ ಆರ್ ಪಿ ಪಿ) ವತಿಯಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ರಾಜ್ಯಾಧ್ಯಕ್ಷ ಜನಾರ್ದನ Read more…

ಪರಿಶಿಷ್ಟರ ಪ್ರವೇಶ ವಿವಾದ: ದೇವಾಲಯವನ್ನೇ ಸೀಲ್ ಮಾಡಿದ ಕಂದಾಯ ಅಧಿಕಾರಿಗಳು

 ವಿಲ್ಲುಪುರಂ: ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೇಲ್ಪತಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದವರು ದೇವಾಲಯ ಪ್ರವೇಶಿಸುವ ವಿಚಾರ ವಿವಾದಕ್ಕೆ ಕಾರಣವಾಗಿ ದೇವಾಲಯವನ್ನೇ ಬಂದ್ ಮಾಡಲಾಗಿದೆ. ಶ್ರೀ ಧರ್ಮರಾಜ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ Read more…

ಬ್ರಹ್ಮದೇವನ ಏಕಮಾತ್ರ ದೇವಾಲಯ ಪುಷ್ಕರ…..!

ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನಿಗೆ ದೇವಾಲಯಗಳೇ ಇಲ್ಲವೇ ಎಂಬ ಪ್ರಶ್ನೆ ನಿಮಗೂ ಮೂಡಿರಬಹುದು. ಬ್ರಹ್ಮನಿಗೂ ಕೂಡ ಒಂದು ದೇವಾಲಯವಿದೆ. ದೇಶದಲ್ಲಿರುವ ದೇವಾಲಯಗಳಲ್ಲಿ ಕೇವಲ ಒಂದು ದೇವಾಲಯದಲ್ಲಿ ಮಾತ್ರ ಬ್ರಹ್ಮ ನನ್ನು Read more…

ದೇವರ ಮನೆಯಲ್ಲಿ ಬೆಂಕಿಕಡ್ಡಿ ಯಾಕಿಡಬಾರದು ಗೊತ್ತಾ….?

ಪ್ರತಿ ದಿನ ದೇವರ ಮುಖ ನೋಡಿ ಹಾಸಿಗೆಯಿಂದ ಏಳುವವರಿದ್ದಾರೆ. ಹಾಗೆಯೇ ಎಲ್ಲ ನಿತ್ಯ ಕರ್ಮ ಮುಗಿಸಿ, ದೇವರಿಗೆ ಪೂಜೆ ಮಾಡಿಯೇ ಮುಂದಿನ ಕೆಲಸ ಮಾಡುವವರೂ ಅನೇಕರಿದ್ದಾರೆ. ಹಿಂದು ಧರ್ಮದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...