alex Certify Temple | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವಪರಂಪರೆಯ ಪ್ರವಾಸಿ ತಾಣ, ಶಿಲ್ಪಕಲೆಯ ತವರು ‘ಪಟ್ಟದಕಲ್ಲು’

ಬಾದಾಮಿ, ಐಹೊಳೆ ಹಾಗೂ ಪಟ್ಟದಕಲ್ಲು ಹೆಸರು ಹೇಳುತ್ತಲೇ ನೆನಪಾಗುವುದು ಬೃಹತ್ ದೇವಾಲಯಗಳ ಶಿಲ್ಪಕಲೆಯ ಸೌಂದರ್ಯ. ವಿಶ್ವಪರಂಪರೆಯ ತಾಣವಾದ ಪಟ್ಟದಕಲ್ಲು ಚಾಲುಕ್ಯರ ಶಿಲ್ಪಕಲೆಯನ್ನು ಬಿಂಬಿಸುತ್ತದೆ. ಕಲ್ಲಿನಲ್ಲಿ ಅರಳಿದ ಕಲೆಯ ಸೊಬಗನ್ನು Read more…

ಈ ಬಾರಿಯೂ ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ಸಿದ್ದರಾಮಯ್ಯ ? ಕುತೂಹಲ ಮೂಡಿಸಿದ ಚಿಕ್ಕಮ್ಮ ದೇವಿಯ ಸಂದೇಶ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಚಾಮುಂಡೇಶ್ವರಿಯಲ್ಲಿ ಪರಾಭವಗೊಂಡಿದ್ದರೆ ಬಾದಾಮಿಯಲ್ಲಿ ಜಯ ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರವನ್ನು Read more…

ಆಸ್ಟ್ರೇಲಿಯಾ ದೇವಾಲಯದಲ್ಲಿ ಹಿಂದೂ ವಿರೋಧಿ ಘೋಷಣೆ

ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿರುವ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಕಿಡಿಗೇಡಿಗಳು ಹಿಂದೂ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ. ಹಿಂದೂಸ್ತಾನ್ ಮುರ್ದಾಬಾದ್, ಮೋದಿ ಹಿಟ್ಲರ್ ಇತ್ಯಾದಿ Read more…

ಕಣ್ಮನ ಸೆಳೆಯುವ ಪ್ರವಾಸಿ ಸ್ಥಳ ಅಮೃತಾಪುರ ಅಮೃತೇಶ್ವರ ದೇವಾಲಯ

ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರ ಸ್ವರ್ಗ. ಗಿರಿಧಾಮಗಳು, ದೇವಾಲಯಗಳು, ಜಲಪಾತಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿವೆ. ತರೀಕೆರೆ ತಾಲ್ಲೂಕಿನ ಪ್ರವಾಸಿ ಸ್ಥಳಗಳಲ್ಲಿ ಅಮೃತಾಪುರ ಪ್ರಮುಖವಾಗಿದೆ. ಚಿಕ್ಕಮಗಳೂರಿನಿಂದ ಸುಮಾರು 67 ಕಿಲೋ ಮೀಟರ್ ದೂರದಲ್ಲಿದೆ. Read more…

BREAKING NEWS: ದೇವಸ್ಥಾನದ ಗೋಪುರಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ

ಮಧ್ಯಪ್ರದೇಶದ ರೇವಾದಲ್ಲಿ ದೇವಸ್ಥಾನದ ಗೋಪುರಕ್ಕೆ ವಿಮಾನ ಡಿಕ್ಕಿ ಹೊಡೆದ ಪತನವಾಗಿದ್ದು, ಪೈಲಟ್ ಸಾವನ್ನಪ್ಪಿದ್ದಾರೆ. ತರಬೇತಿ ನಿರತ ವಿಮಾನವೊಂದು ದೇವಸ್ಥಾನದ ಗುಮ್ಮಟಕ್ಕೆ ಅಪ್ಪಳಿಸಿತು. ಇದರಿಂದ ವಿಮಾನದಲ್ಲಿದ್ದ ಪೈಲಟ್ ಮತ್ತು ಟ್ರೈನಿ Read more…

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಲು ಮನವಿ

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಿ ಅಲ್ಲಿ ಕಟ್ಟಡ ನಿರ್ಮಿಸಿ ಕೊಡುವಂತೆ ಶಿವಮೊಗ್ಗ ಜಿಲ್ಲೆ ಸೊರಬದ ಅಯ್ಯಪ್ಪ ಸ್ವಾಮಿ ಭಕ್ತರು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಅವರಿಗೆ Read more…

ಹೋಟೆಲ್​​ಗಳಲ್ಲಿ ಈ ದಿಕ್ಕಿಗೆ ದೇವರ ಫೋಟೋಗಳನ್ನ ಇಟ್ಟರೆ ತರುತ್ತೆ ಶೋಭೆ

ಯಾವುದೇ ಉದ್ಯಮವನ್ನ ಮಾಡ್ತಿರಲಿ ದೇವರ ಫೋಟೋ ಇಲ್ಲವೇ ಮೂರ್ತಿಯನ್ನ ಅಲ್ಲಿಟ್ಟಿಲ್ಲ ಅಂದರೆ ಅದಕ್ಕೊಂದು ಶೋಭೆ ಇರಲ್ಲ. ಅದರಲ್ಲೂ ವಿಶೇಷವಾಗಿ ಹೋಟೆಲ್​ಗಳಲ್ಲಂತೂ ನೀವು ದೇವರ ಮೂರ್ತಿಗಳನ್ನ ಕೂರಿಸುವ ಮೊದಲು ಕೆಲವೊಂದು Read more…

ತಿರುಪತಿಯಲ್ಲಿ ವೈಕುಂಠ ಏಕಾದಶಿ ದಿನ ದಾಖಲೆಯ ಕಾಣಿಕೆ: ಒಂದೇ ದಿನ 7.68 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಕಾಣಿಕೆ ಸಲ್ಲಿಸುತ್ತಾರೆ. Read more…

ಕೇರಳದಲ್ಲಿ 133 ಅಡಿಯ ಅಯ್ಯಪ್ಪ ವಿಗ್ರಹ ಸ್ಥಾಪನೆ

ಕೇರಳದಲ್ಲಿ ಅಯ್ಯಪ್ಪನ 133 ಅಡಿ ಎತ್ತರದ ವಿಗ್ರಹ ಸ್ಥಾಪನೆಯಾಗುತ್ತಿದ್ದು, ಇದನ್ನು ಪತ್ತನಂತ್ತಿಟ್ಟ ನಗರದ ಮಧ್ಯದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ವಿಶ್ವದ ಅತಿ ದೊಡ್ಡ ಅಯ್ಯಪ್ಪ ಶಿಲ್ಪ ಇದಾಗಲಿದ್ದು, ಅಯ್ಯಪ್ಪನ ಜನ್ಮಸ್ಥಳ ಪಂದಳದಿಂದಲೂ Read more…

BIG NEWS: ಸಿಎಂ ಬೊಮ್ಮಾಯಿ ಅವರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ದಿಢೀರ್ ರದ್ದು

ವಿಜಯಪುರ: ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೆಂಪಲ್ ರನ್ ರದ್ದಾಗಿದೆ. ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಒಂದೇ ವರ್ಷ 1451 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಒಂದೇ ವರ್ಷ 1451 ಕೋಟಿ ರೂ. ಸಂಗ್ರಹವಾಗಿದೆ. 2021 ರಲ್ಲಿ 833 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಇದಕ್ಕಿಂತ ಶೇಕಡ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಗರ್ಭಗುಡಿ ಬಂದ್ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ

ತಿರುಪತಿ: ತಿರುಪತಿ ತಿರುಮಲದ ಗರ್ಭಗುಡಿ ಮೇಲಿನ ವಿಮಾನ ಗೋಪುರದ ಚಿನ್ನ ಲೇಪನ ಕಾರ್ಯಕ್ಕಾಗಿ ಗರ್ಭಗುಡಿ ಬಂದ್ ಮಾಡುವ ಕುರಿತಾಗಿ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆಗಮ ಪಂಡಿತರ ಜೊತೆಗೆ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ದಾಖಲೆ ಕಾಣಿಕೆ: ಎಂಟೇ ತಿಂಗಳಲ್ಲಿ 1 ಸಾವಿರ ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಹುಂಡಿಗೆ 8 ತಿಂಗಳಲ್ಲಿ ಒಂದು ಸಾವಿರ ಕೋಟಿ ರೂ.ಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಕೊರೋನಾ ನಂತರದಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ Read more…

ಶಬರಿಮಲೆಗೆ ತೆರಳುವ ಭಕ್ತರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಈಗಾಗಲೇ ಆರಂಭವಾಗಿದ್ದು, ಪ್ರತಿನಿತ್ಯವೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಶಬರಿಮಲೆಗೆ ತೆರಳುವ ಭಕ್ತರಿಗೆ ಮತ್ತೊಂದು ಮಹತ್ವದ ಮಾಹಿತಿ ಇಲ್ಲಿದೆ. ಡಿಸೆಂಬರ್ 27ರಂದು ಮಂಡಲ Read more…

ದೇವಾಲಯಕ್ಕೆ ಭೇಟಿ ನೀಡಿ ಹಣೆಗೆ ‘ಕುಂಕುಮ’ ಇಟ್ಟುಕೊಂಡ ಸಿದ್ದರಾಮಯ್ಯ

ತಮಗೆ ಕುಂಕುಮ ಕಂಡರೆ ಭಯವಾಗುತ್ತದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರಕ್ಕೆ ಈಗ ತೆರೆ ಎಳೆದಿದ್ದಾರೆ. ಮಂಗಳವಾರದಂದು ಬೆಳಗಾವಿ ಜಿಲ್ಲೆಯ Read more…

ಈ ಉದ್ಯಮಿ ಮಾಡಿದ ವಾಹನ ಪೂಜೆಯದ್ದೇ ಭಾರಿ ಸುದ್ದಿ: ಕಾರಣವೇನು ಗೊತ್ತಾ ?

ತೆಲಂಗಾಣ: ತೆಲಂಗಾಣದ ಉದ್ಯಮಿಯ ‘ವಾಹನ ಪೂಜೆ’ ಆಚರಣೆ ಇದೀಗ ಭಾರಿ ಸುದ್ದಿಯಾಗಿದೆ. ಹಿಂದೂ ಧರ್ಮಿಯರು ‘ವಾಹನ ಪೂಜೆ’ಯನ್ನು ಕುಟುಂಬದೊಂದಿಗೆ ಸಾಮರಸ್ಯದಿಂದ ಬೆರೆಯಲು ಮತ್ತು ಭವಿಷ್ಯದ ದುರಂತಗಳನ್ನು ತಪ್ಪಿಸಲು ಆಶೀರ್ವದಿಸುತ್ತದೆ Read more…

18 ದೇವಾಲಯಗಳಲ್ಲಿ ಕಳವು ಮಾಡಿದ್ದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ 18 ದೇವಾಲಯಗಳಲ್ಲಿ ಕಳವು ಮಾಡಿದ್ದ ಆರೋಪದಡಿ ಬ್ಯಾಡಗಿ ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕ ಸೇರಿ ಇಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ Read more…

ದೇಗುಲದಲ್ಲಿ ಬಳಸುವ ಛತ್ರಿಯಿಂದ ಸಿಎಂ ಪತ್ನಿಗೆ ಮಳೆಯಿಂದ ರಕ್ಷಣೆ; ವಿವಾದಾತ್ಮಕ ವಿಡಿಯೋ ವೈರಲ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರನ್ನು ಮಳೆಯಿಂದ ರಕ್ಷಿಸಲು ದೇವಾಲಯದ ದೇವತೆಗೆ ಬಳಸುವ ಛತ್ರಿಯನ್ನು ಹಿಡಿದಿರುವ ವಿಡಿಯೋ ವೈರಲ್‌ ಆಗಿದೆ. ಚೆನ್ನೈ ಸಮೀಪದ Read more…

ʼತೀರ್ಥಹಳ್ಳಿʼ ತಾಲ್ಲೂಕಿನ ಪ್ರವಾಸಿ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಶಿವಮೊಗ್ಗದಿಂದ ಸುಮಾರು 65 ಕಿಲೋ ಮೀಟರ್ ದೂರದಲ್ಲಿರುವ ತೀರ್ಥಹಳ್ಳಿ ತುಂಗಾನದಿ ದಡದಲ್ಲಿದೆ. ಮಲೆನಾಡಿನ ಪ್ರಮುಖ ಪಟ್ಟಣಗಳಲ್ಲಿ ಒಂದಾಗಿರುವ ತೀರ್ಥಹಳ್ಳಿ ಸುತ್ತಮುತ್ತ ಅನೇಕ ಪ್ರವಾಸಿ ಸ್ಥಳಗಳಿವೆ. ತೀರ್ಥಹಳ್ಳಿಯ ಶ್ರೀ ರಾಮೇಶ್ವರ Read more…

ಸವದತ್ತಿ ಎಲ್ಲಮ್ಮನಿಗೆ ಎನ್ನಿ ಉಧೋ ಉಧೋ…..!

ಕರ್ನಾಟಕದಲ್ಲಿ ಶಕ್ತಿ ದೇವತೆಗಳ ಆಲಯಗಳು ಎಲ್ಲೆಡೆಯಿದ್ದು, ಅಪಾರ ಜನ ಪೂಜಿಸುವ ಆಲಯಗಳಾಗಿ ಇವು ಪ್ರಸಿದ್ಧಿ ಪಡೆದಿವೆ. ಇಂತಹುದೇ ಒಂದು ಅಪಾರವಾದ ಭಕ್ತಿ ಕೇಂದ್ರ ಸವದತ್ತಿ. ಉತ್ತರ ಕರ್ನಾಟಕದ ಜನರ Read more…

ಸರ್ವರನ್ನು ಆಕರ್ಷಿಸುವ ಯಡೂರಿನ ವೀರಭದ್ರನ ಸನ್ನಿಧಿ

ಶ್ರೀಕ್ಷೇತ್ರ ಯಡೂರಿನಲ್ಲಿದೆ ವೀರಭದ್ರನ ಪ್ರಸಿದ್ಧ ದೇವಸ್ಥಾನ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಹರಿದಿರುವ ಕೃಷ್ಣಾ ನದಿಯ ದಂಡೆಯ ಮೇಲೆ ಶ್ರೀ ವೀರಭದ್ರೇಶ್ವರನ ಈ ದೇವಸ್ಥಾನವಿದೆ. ಇಲ್ಲಿ Read more…

ಪ್ರಾಕೃತಿಕ ಸೌಂದರ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಹೃಷಿಕೇಶ

ಉತ್ತರಾಖಂಡ್ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಹೃಷಿಕೇಶ, ಪ್ರಸಿದ್ಧ ತೀರ್ಥಕ್ಷೇತ್ರವಾಗಿದ್ದು, ಭಾರೀ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹರಿದ್ವಾರದಿಂದ ಹೃಷಿಕೇಶಕ್ಕೆ ಬಸ್, ರೈಲು, ಟ್ಯಾಕ್ಸಿ ಸೌಲಭ್ಯವಿದೆ. ಹಿಮಾಲಯಕ್ಕೆ ಹೆಬ್ಬಾಗಿಲಿನಂತಿರುವ ಈ Read more…

ದೇವರ ದರ್ಶನಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಸಾವು…..!

ಮಧ್ಯಪ್ರದೇಶ- ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದ ಹಾಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಮಯದಲ್ಲಿ, ರಾತ್ರಿ ಮಲಗಿದ್ದ ವೇಳೆಯಲ್ಲಿ, ಜಿಮ್ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ Read more…

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ತೆರಳುವವರು ಮಾಡಬೇಡಿ ಈ ಕೆಲಸ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಅವರುಗಳು ಮಾಡಬಾರದ ಕೆಲಸಗಳೇನು ಎಂಬುದನ್ನು ಅಯ್ಯಪ್ಪ ಸ್ವಾಮಿ ದೇಗುಲದ Read more…

ವಿರಾಟ್​ ಕೊಹ್ಲಿ ಭೇಟಿಯಾದ ಕ್ಷಣವನ್ನು ವಿಡಿಯೋ ಮೂಲಕ ಹಂಚಿಕೊಂಡ ಅಭಿಮಾನಿ; ಲಕ್ಷಾಂತರ ಮಂದಿಯಿಂದ ವೀಕ್ಷಣೆ

ನೈನಿತಾಲ್​: ಸೆಲೆಬ್ರಿಟಿಗಳನ್ನು ಭೇಟಿಯಾಗುವ ಕನಸು ತಮ್ಮ ಜೀವನದ ಗುರಿಯಾಗಿಸಿಕೊಳ್ಳುತ್ತಿದ್ದಾರೆ ಹಲವು ಅಭಿಮಾನಿಗಳು. ಅವರನ್ನು ಭೇಟಿಯಾಗಲು ಎಂಥದ್ದೇ ಸಾಹಸಕ್ಕೂ ಸಿದ್ಧರಾಗುತ್ತಾರೆ. ಅಂಥದ್ದೇ ಒಂದು ಘಟನೆಯನ್ನು ಕ್ರಿಕೆಟಿಗ ವಿರಾಟ್​ ಕೊಹ್ಲಿ ಅವರ Read more…

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10 ದಿನಗಳಲ್ಲಿ 52 ಕೋಟಿ ರೂ. ಆದಾಯ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣಕ್ಕೆ ಹಲವು ನಿರ್ಬಂಧಗಳಿದ್ದು, ಈಗ ಅದೆಲ್ಲವನ್ನು ತೆರವುಗೊಳಿಸಿರುವ ಕಾರಣ ಭಕ್ತರು ತಂಡೋಪತಂಡವಾಗಿ Read more…

ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ

ರಾಮನಗರ ಜಿಲ್ಲೆ, ಮಾಗಡಿ ಪಟ್ಟಣದ ದೇವಾಲಯ ಒಂದರಲ್ಲಿ ಶಿವ ಕಣ್ಣು ಬಿಟ್ಟಿದ್ದು ಈ ಪವಾಡ ನೋಡಲು ಜನ ಮುಗಿಬಿದ್ದಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, Read more…

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ತಿಳಿದಿರಲಿ ಈ ವಿಷಯ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಮಲೆಯ ಆರೋಹಣ ಕಾಲದಲ್ಲಿ ಹತ್ತು Read more…

ಹಿಂದೂ ದೇವಾಲಯ ಟಾರ್ಗೆಟ್: ಮಂತ್ರಾಲಯ ಶ್ರೀ ಖಂಡನೆ; ಸೂಕ್ತ ಕ್ರಮಕ್ಕೆ ಒತ್ತಾಯ

ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಗ್ರರ ಸಂಚಿಗೆ ಮಂತ್ರಾಲಯ ಮಠದ ಸುಬುಧೇಂದ್ರತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ. ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾದ ನಾಡು. ಅವರವರ Read more…

ಗಮನಿಸಿ: ಶಬರಿಮಲೆ ಯಾತ್ರಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸಲಹೆ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ನಿರ್ಬಂಧಗಳ ಕಾರಣಕ್ಕೆ ಬಹಳಷ್ಟು ಭಕ್ತರಿಗೆ ದರ್ಶನ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕೊರೊನಾ ಸೋಂಕು ಗಣನೀಯವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...