alex Certify Test Match | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರತ-ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ: ಮೊದಲ ದಿನದ ಆಟ ರದ್ದು

ಬೆಂಗಳೂರು: ಭಾರತ-ನ್ಯೂಜಿಲ್ಯಾಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ದಿಯಾಗಿದ್ದು, ಮೊದಲ ದಿನದ ಆಟ ರದ್ದಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರತ-ನ್ಯೂಜಿಲ್ಯಾಂಡ್ ನಡುವೆ Read more…

ಬಾಂಗ್ಲಾ ಬಗ್ಗು ಬಡಿದ ಭಾರತ: ಮೊದಲ ಟೆಸ್ಟ್ ನಲ್ಲಿ ಭರ್ಜರಿ ಗೆಲುವು

ಚೆನ್ನೈ: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದಿದೆ. ಆರ್.  ಅಶ್ವಿನ್ ಆಲ್ ರೌಂಡ್ ಪ್ರದರ್ಶನದೊಂದಿಗೆ 280 ರನ್ ಗಳಿಂದ ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ Read more…

ಟಾಮ್ ಹಾರ್ಟ್ಲಿಗೆ 7 ವಿಕೆಟ್: ಮೊದಲ ಟೆಸ್ಟ್ ನಲ್ಲೇ ಮುಗ್ಗರಿಸಿದ ಭಾರತ

ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ ನ್ಯಾಷಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ 28 ರನ್ ಗಳಿಂದ ಮಣಿಸಿದೆ. ನಾಲ್ಕನೇ ದಿನಕ್ಕೆ ಪಂದ್ಯ Read more…

BIG NEWS: ವಿಂಡೀಸ್ ವಿರುದ್ಧ ವಿರಾಟ್ ಕೊಹ್ಲಿ ಭರ್ಜರಿ ಶತಕ; 500ನೇ ಪಂದ್ಯದಲ್ಲಿ ಸ್ಮರಣೀಯ 76ನೇ ಸೆಂಚುರಿ ಸಿಡಿಸಿ ದಾಖಲೆ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್ ನಲ್ಲಿ ಅವರು ಒಟ್ಟು 76 ಶತಕ ಸೇರಿಸಿದ್ದಾರೆ. ತಮ್ಮ Read more…

BIG BREAKING: 2 ನೇ ಟೆಸ್ಟ್ ನಲ್ಲೂ ಜಯ, 238 ರನ್ ಗಳಿಂದ ಶ್ರೀಲಂಕಾ ಮಣಿಸಿದ ಭಾರತಕ್ಕೆ ಸರಣಿ

ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 238 ರನ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಗೆಲ್ಲುವುದರೊಂದಿಗೆ ಭಾರತ ಸರಣಿ ಜಯಿಸಿದೆ. ಎರಡನೇ Read more…

ಬೆಂಗಳೂರಲ್ಲಿ ನಾಳೆಯಿಂದ ಭಾರತ –ಶ್ರೀಲಂಕಾ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ನಾಳೆ ಭಾರತ -ಶ್ರೀಲಂಕಾ ನಡುವೆ ಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಯಲಿದೆ. ಪಂದ್ಯದ ವೇಳೆ ಭದ್ರತೆಯ ಬಗ್ಗೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ Read more…

BIG NEWS: ಟೆಸ್ಟ್ ಕ್ರಿಕೆಟ್ ನಲ್ಲಿ ಅಶ್ವಿನ್ ದಾಖಲೆ: ಕಪಿಲ್ ದೇವ್ ಹಿಂದಿಕ್ಕಿ ಭಾರತದ ನಂಬರ್ 2 ಬೌಲರ್

ಮೊಹಾಲಿ: ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ನಲ್ಲಿ ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ Read more…

BIG BREAKING: ಶ್ರೀಲಂಕಾ ಬಗ್ಗು ಬಡಿದ ಭಾರತಕ್ಕೆ ಇನ್ನಿಂಗ್ಸ್, 222 ರನ್ ಗಳ ಭರ್ಜರಿ ಗೆಲುವು, 1 -0 ಸರಣಿ ಮುನ್ನಡೆ

ಮೊಹಾಲಿ: ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿದೆ. ಮೊಹಾಲಿಯಲ್ಲಿ ಭಾರತ ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ Read more…

BIG NEWS: 100 ನೇ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ ‘ಟೆಸ್ಟ್’ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ

ಮೊಹಾಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಅಂದ ಹಾಗೆ, ಇದು ವಿರಾಟ್ ಕೊಹ್ಲಿ Read more…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಫ್ಯಾನ್ಸ್ ಸಮ್ಮುಖದಲ್ಲೇ ಐತಿಹಾಸಿಕ 100 ನೇ ಟೆಸ್ಟ್ ಪಂದ್ಯ

ನವದೆಹಲಿ: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುಡ್ ನ್ಯೂಸ್ ನೀಡಿದ್ದು, ಮಾಜಿ ನಾಯಕನ ‘ಐತಿಹಾಸಿಕ’ 100 ನೇ ಟೆಸ್ಟ್ ಪಂದ್ಯವನ್ನು ಮುಚ್ಚಿದ ಬಾಗಿಲುಗಳಲ್ಲಿ ಪ್ರೇಕ್ಷಕರಿಲ್ಲದೇ Read more…

ಲೋಕಲ್ ಟ್ರೈನ್ ನಲ್ಲಿ ಇಂಡಿಯನ್ ಕ್ರಿಕೆಟರ್; ಇವ್ರೆನಾ ಅಂತಾ ಗೂಗಲ್ ಮಾಡಿದ ಪ್ರಯಾಣಿಕರು….!

ಶಾರ್ದುಲ್ ಠಾಕುರ್ ಭಾರತೀಯ ಕ್ರಿಕೆಟ್ ನ ಯುವ ಸ್ಟಾರ್ ಆಟಗಾರ. ಕಳೆದ ಹಲವು ವರ್ಷಗಳಿಂದ ಕ್ರಿಕೆಟ್ ದುನಿಯಾದಲ್ಲಿ ಕಮಾಲ್ ಮಾಡ್ತಿರುವ ಶಾರ್ದುಲ್ ಒಂದು ಕಾಲದಲ್ಲಿ ನಮ್ಮಂತೆಯೆ ಸಾಮಾನ್ಯ ಹುಡುಗ. Read more…

ಎಂ.ಎಸ್. ಧೋನಿ ಹಿಂದಿಕ್ಕಿದ ರಿಷಬ್ ಪಂತ್ ಐತಿಹಾಸಿಕ ದಾಖಲೆ

ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ವಿಕೆಟ್ ಹಿಂದೆ Read more…

ಉಪ ನಾಯಕನಾದ ಮೊದಲ ಪಂದ್ಯದಲ್ಲೇ ಕೆ.ಎಲ್. ರಾಹುಲ್ ಭರ್ಜರಿ ಶತಕ

ಸೆಂಚೂರಿಯನ್: ಉಪನಾಯಕನಾಗಿ ನೇಮಕಗೊಂಡ ಬಳಿಕ ಮೊದಲ ಪಂದ್ಯದಲ್ಲಿಯೇ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಸೆಂಚೂರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ Read more…

ಭೋಜನ ವಿರಾಮದೊಳಗೆ ಭಾರತಕ್ಕೆ ವಿಜಯಲಕ್ಷ್ಮಿ ಖಚಿತ: ಕೊಹ್ಲಿ ಪಡೆ ಗೆಲುವಿಗೆ ಐದೇ ಮೆಟ್ಟಿಲು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತದ ಗೆಲುವಿಗೆ 5 ವಿಕೆಟ್ ಗಳ ಅಗತ್ಯವಿದೆ. ನ್ಯೂಜಿಲೆಂಡ್ ತಂಡದ ಗೆಲುವಿಗೆ Read more…

2 ನೇ ಪಂದ್ಯ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಬಿಗ್ ಶಾಕ್: ಕೊಹ್ಲಿ ಆಗಮನದಿಂದ ಆನೆ ಬಲ ಬಂದ್ರೂ, ಮೂವರು ಸ್ಟಾರ್ ಆಟಗಾರರು ಹೊರಕ್ಕೆ

ಮುಂಬೈನಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ ತಂಡಕ್ಕೆ ಆಗಮಿಸಿರುವುದರಿಂದ ಭಾರತಕ್ಕೆ ಆನೆಬಲ ಬಂದಂತಾಗಿದೆ. ಆದರೆ, Read more…

ಪಾದಾರ್ಪಣೆ ಪಂದ್ಯದಲ್ಲೇ ಶತಕ, ಅರ್ಧಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಕಾನ್ಪುರ್: ಭಾರತ ತಂಡದ ಕ್ರಿಕೆಟ್ ಆಟಗಾರ ಶ್ರೇಯಸ್ ಅಯ್ಯರ್ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಬಾರಿಸಿದ ಅವರು ಎರಡನೇ ಇನ್ನಿಂಗ್ಸ್ Read more…

ಗುಟ್ಕಾ ಜಗಿಯುತ್ತಾ ಕ್ರಿಕೆಟ್‌ ಪಂದ್ಯ ವೀಕ್ಷಣೆ: ವೈರಲ್ ವಿಡಿಯೋಗೆ ಮೀಮ್ಸ್ ಗಳ ಸುರಿಮಳೆ

ಕಾನ್ಪುರ: ನಮಗೆಲ್ಲರಿಗೂ ತಿಳಿದಿರುವಂತೆ, ಉತ್ತರ ಪ್ರದೇಶದ ಕಾನ್ಪುರವು ತಂಬಾಕು ಮತ್ತು ಪಾನ್ ಮಸಾಲಾ ಬಳಕೆಗೆ ಹೆಸರುವಾಸಿಯಾಗಿದೆ. ಇದೀಗ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ವ್ಯಕ್ತಿಯೊಬ್ಬರು ಗುಟ್ಕಾ ಅಗಿಯುವ ದೃಶ್ಯ Read more…

BIG BREAKING: ಮೊದಲ ಇನಿಂಗ್ಸ್ ನಲ್ಲಿ ಮುಗ್ಗರಿಸಿ ಬಿದ್ದ ಭಾರತ ಕೇವಲ 78 ರನ್ ಗೆ ಆಲೌಟ್

ಲೀಡ್ಸ್: ಲೀಡ್ಸ್ ನ ಹೆಡಿಂಗ್ಲೆ ಮೈದಾದನದಲ್ಲಿ ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ಕೇವಲ 78 Read more…

BIG NEWS: ಕೆ.ಎಲ್. ರಾಹುಲ್ ಭರ್ಜರಿ ಶತಕ, ರೋಹಿತ್ ಶರ್ಮಾ ದಾಖಲೆ ಜೊತೆಯಾಟ –ಭಾರತ 276/3

ಲಂಡನ್: ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಉತ್ತಮ ಆರಂಭ ಪಡೆದುಕೊಂಡಿದೆ. ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ Read more…

ಕೊಹ್ಲಿ ಬಾಯ್ಸ್ ಗೆಲುವಿನ ಆಸೆಗೆ ತಣ್ಣೀರೆರಚಿದ ಮಳೆರಾಯ

ನಾಟಿಂಗ್ ಹ್ಯಾಂ: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾ ಆಗಿದೆ. ಭಾನುವಾರ ಪಂದ್ಯದ ಕೊನೆಯ ದಿನ ಗೆಲ್ಲಲು ಭಾರತಕ್ಕೆ 157 ರನ್ ಬೇಕಾಗಿತ್ತು. Read more…

ವಿರಾಟ್ ಕೊಹ್ಲಿ ಯಶಸ್ಸಿನ ಹಿಂದಿನ ಗುಟ್ಟು ಬಹಿರಂಗ

ಟೀಂ ಇಂಡಿಯಾ ಜವಾಬ್ಧಾರಿ ಹೊತ್ತುಕೊಂಡಾಗಿನಿಂದ್ಲೂ ನಾಯಕನಾಗಿ ವಿರಾಟ್ ಕೊಹ್ಲಿ ಯಶಸ್ಸು ಪಡೆದಿದ್ದಾರೆ. ಜೊತೆಗೆ ಸಾಕಷ್ಟು ದಾಖಲೆಗಳನ್ನು ನಿರ್ಮಿಸಿದ್ದಾರೆ. ದಿಟ್ಟ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಮತ್ತು ಪರಿಣಾಮಗಳ ಬಗ್ಗೆ ಯೋಚಿಸದೆ ಅದನ್ನು Read more…

ನ್ಯೂಜಿಲೆಂಡ್ ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜು: ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್

ಸೌತಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ ನಲ್ಲಿ ಇಂದು ಆರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಗೆಲುವಿಗೆ ಭಾರತ ತಂಡ ಕಾರ್ಯತಂತ್ರ ರೂಪಿಸಿದೆ. ಐಸಿಸಿ Read more…

ಮೊದಲ ಪಂದ್ಯದಲ್ಲೇ ಭರ್ಜರಿ ಶತಕದೊಂದಿಗೆ 25 ವರ್ಷ ಹಿಂದಿನ ಸೌರವ್ ಗಂಗೂಲಿ ದಾಖಲೆ ಮುರಿದ ಕಾನ್ ವೇ

ಲಾರ್ಡ್ಸ್: ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಎಡಗೈ ಆರಂಭಿಕ ಆಟಗಾರ ಡೆವೊನ್ ಕಾನ್ ವೇ ಭರ್ಜರಿ ಶತಕ ಸಿಡಿಸಿದ್ದಾರೆ. 240 Read more…

BIG BREAKING: ಇಂಗ್ಲೆಂಡ್ ಬಗ್ಗುಬಡಿದ ಟೀಂ ಇಂಡಿಯಾಗೆ ಭರ್ಜರಿ ಜಯ -ಎರಡೇ ದಿನದಲ್ಲಿ ಮುಗಿದ ಪಂದ್ಯ

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2 -1 Read more…

ಭಾರತದ ಭರವಸೆಯ ಬೌಲರ್ ಆರ್. ಅಶ್ವಿನ್ ಮತ್ತೊಂದು ದಾಖಲೆ: ಟೆಸ್ಟ್ ಕ್ರಿಕೆಟ್ ನಲ್ಲಿ 400 ವಿಕೆಟ್ ಗಳ ಸರದಾರ

ಭಾರತದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಟೆಸ್ಟ್ ಪಂದ್ಯಗಳಲ್ಲಿ 400 ವಿಕೆಟ್ ಗಳಿಸುವ ಮೂಲಕ ಗಮನಸೆಳೆದಿದ್ದಾರೆ. 400 ವಿಕೆಟ್ ಗಳ ಕ್ಲಬ್ ಸೇರಿದ ಭಾರತದ ನಾಲ್ಕನೇ ಬೌಲರ್ ಎಂಬ Read more…

5 ವಿಕೆಟ್ ಗಳಿಸಿ ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಆರ್. ಅಶ್ವಿನ್

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನ ಎರಡನೇ ದಿನ ಆರ್. ಅಶ್ವಿನ್ ಅವರು ಹರ್ಭಜನ್ ಸಿಂಗ್ ಅವರ ದಾಖಲೆ ಹಿಂದಿಕ್ಕಿದ್ದಾರೆ. Read more…

ಶತಕ ಜಸ್ಟ್ ಮಿಸ್ ಆದ್ರೂ ದಾಖಲೆ ಬರೆದ ರಿಷಬ್ ಪಂತ್

ಸಿಡ್ನಿಯಲ್ಲಿ ನಡೆಯುತ್ತಿರುವ 3 ನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್ 97 ರನ್ ಗಳಿಸಿ ವಿಕೆಟ್ Read more…

BREAKING: ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ ಮೂರನೇ ಟೆಸ್ಟ್ ಪಂದ್ಯವನ್ನು ಆಡುವ ಮುನ್ನವೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಪ್ರಾಕ್ಟೀಸ್ ವೇಳೆ ಗಾಯಗೊಂಡಿರುವ ಕೆ.ಎಲ್. ರಾಹುಲ್ ಅವರನ್ನು ಮೂರನೇ ಟೆಸ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...