alex Certify text book | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

9ನೇ ತರಗತಿ ಪಠ್ಯದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ: ಸರಿಪಡಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ

ಬೆಂಗಳೂರು: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಜಗಜ್ಯೋತಿ ಬಸವಣ್ಣನವರ ಬಗ್ಗೆ ಅನೇಕ ತಪ್ಪು ಮಾಹಿತಿಗಳಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಅಖಿಲ ಭಾರತ Read more…

ಈ ಶೈಕ್ಷಣಿಕ ವರ್ಷದಿಂದಲೇ ಪಠ್ಯದಿಂದ ಹಿಂದುತ್ವ ವಿಷಯಗಳಿಗೆ ಕೊಕ್

ನವದೆಹಲಿ: NCERT 11, 12ನೇ ತರಗತಿ ಪಠ್ಯದಲ್ಲಿ ಬದಲಾವಣೆ ಮಾಡಲಾಗಿದ್ದುಮ ಕೇಂದ್ರೀಯ ಪಠ್ಯದಿಂದ ಬಾಬ್ರಿ ಮಸೀದಿ, ಗುಜರಾತ್ ಹಿಂಸೆಗೆ ಕೊಕ್ ನೀಡಲಾಗಿದೆ. 2024 -25 ನೇ ಸಾಲಿನ ಶೈಕ್ಷಣಿಕ Read more…

ಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ ಶೀಘ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಿದ್ದ ಬದಲಾವಣೆ ಪರಿಷ್ಕರಿಸಲು ರಚಿಸಿರುವ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ಜನವರಿ 17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬ್ಯಾಗ್ ಹೊರೆ ಇಳಿಕೆಗೆ ಕ್ರಮ; ಪಠ್ಯಪುಸ್ತಕ ವಿಭಜಿಸಿ ಮುದ್ರಿಸಲು ನಿರ್ಧಾರ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಪಠ್ಯಪುಸ್ತಕ ವಿಭಜಿಸಿ ಮುದ್ರಿಸಲು ನಿರ್ಧಾರ ಕೈಗೊಂಡಿದೆ. ಶಾಲಾ ಬ್ಯಾಗ್ ತೂಕ ವೈಜ್ಞಾನಿಕವಾಗಿ ಕಡಿತ ಮಾಡುವ Read more…

‘SATS’ ತಂತ್ರಾಂಶದಲ್ಲಿ ಪಠ್ಯ ಪುಸ್ತಕಗಳ ಬೇಡಿಕೆ ಸಲ್ಲಿಸುವ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ‘SATS’ ತಂತ್ರಾಂಶದಲ್ಲಿ ಪಠ್ಯ ಪುಸ್ತಕಗಳ ಬೇಡಿಕೆ ಸಲ್ಲಿಸುವ ಕುರಿತು ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿಗೆ ಉಲ್ಲೇಖ (1) Read more…

BIG NEWS: ಪಠ್ಯ ಪುಸ್ತಕದಲ್ಲಿ ‘ಇಂಡಿಯಾ’ ಪದ ಬದಲು ‘ಭಾರತ’ ಎಂದು ಸೇರಿಸಲು NCERT ತೀರ್ಮಾನ

ನವದೆಹಲಿ: ಶಾಲಾ ಪಠ್ಯ ಪುಸ್ತಕಗಳಲ್ಲಿ ‘ಇಂಡಿಯಾ’ ಪದ ಬಳಕೆ ಬದಲು ‘ಭಾರತ’ ಎಂದು ಸೇರಿಸಲು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆಂಡ್ ಟ್ರೈನಿಂಗ್-NCERT ಸಮಿತಿ ನಿರ್ಧರಿಸಿದೆ. ಶಾಲಾ Read more…

ಮುಂದಿನ ವರ್ಷ ಪಠ್ಯ ಪುಸ್ತಕ ಸಂಪೂರ್ಣ ಪರಿಷ್ಕರಣೆ: ಆಕ್ಷೇಪಾರ್ಹ ಪದ, ವಾಕ್ಯಗಳ ಬದಲಾವಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಲಾಗುವುದು. ಪಠ್ಯದಲ್ಲಿರುವ ಆಕ್ಷೇಪಾರ್ಹ ಪದ, ವಾಕ್ಯಗಳನ್ನು ಬದಲಾವಣೆ ಮಾಡಲಿದ್ದುಮ ಮಕ್ಕಳಿಗೆ ಜಾತಿಯತೆ ಇಲ್ಲದ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು Read more…

BIG NEWS : ಮತ್ತೆ ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ : ಸಚಿವ ಮಧು ಬಂಗಾರಪ್ಪ ಹೇಳಿಕೆ

ಮಂಗಳೂರು : ಪೂರ್ಣವಾಗಿ ಪಠ್ಯ ಪುಸ್ತಕದ ಪರಿಷ್ಕರಣೆ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಮಕ್ಕಳ ಭವಿಷ್ಯಕ್ಕೆ Read more…

ಹಳೆ ಪಠ್ಯಗಳ ತಿದ್ದುಪಡಿ – ಹೊಸ ಪಠ್ಯ ಸೇರ್ಪಡೆ; ಇಲ್ಲಿದೆ ವಿವರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಾದಕ್ಕೆ ಗುರಿಯಾಗಿದ್ದ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ತಾವು ಅಧಿಕಾರಕ್ಕೆ ಬಂದ ಕೂಡಲೇ ಮರು ಪರಿಶೀಲಿಸುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಆ ಕಾರ್ಯವನ್ನು ಕೈಗೆತ್ತಿಕೊಂಡಿದ್ದು Read more…

BIG BREAKING: ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ Read more…

BIG NEWS: ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದ್ರೆ ತಪ್ಪೇನು….? ಗೀತಾಶಿವರಾಜ್ ಕುಮಾರ್ ಪ್ರಶ್ನೆ

ಮೈಸೂರು: ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನ ಕುಕ್ಕರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಪಠ್ಯ ಪರಿಷ್ಕರಣೆಗೆ ಸರ್ಕಾರ ಸರ್ವ ಸ್ವತಂತ್ರ, ಪ್ರಶ್ನಿಸಲಾಗಲ್ಲ: ರೋಹಿತ್ ಚಕ್ರತೀರ್ಥ

ಶಿವಮೊಗ್ಗ: ಕೇಶವ ಹೆಡ್ಗೇವಾರ್, ಸಾವರ್ಕರ್ ಪಾಠ ಸರ್ಕಾರ ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. ಶಿವಮೊಗ್ಗ Read more…

ಸಾವರ್ಕರ್ ಹೇಡಿಯಲ್ಲ, ಕಾಂಗ್ರೆಸ್ ನವರು ರಣಹೇಡಿಗಳು; ಎನ್. ರವಿಕುಮಾರ್ ಆಕ್ರೋಶ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ Read more…

ಈ ವರ್ಷ ವಿವಾದಿತ ಪಠ್ಯ ಕೈಬಿಟ್ಟು ಮುಂದಿನ ವರ್ಷ ಸಮಗ್ರ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಈ ವರ್ಷ ಶಾಲಾ ಪಠ್ಯಪುಸ್ತಕಗಳನ್ನು ಸಂಪೂರ್ಣವಾಗಿ ಪರಿಷ್ಕರಿಸುವುದಿಲ್ಲ. ಈ ವರ್ಷ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡಿದಂತೆ ಸುತ್ತೋಲೆ ಹೊರಡಿಸಲು ಸರ್ಕಾರ Read more…

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ನಿಂದ ರಾಜಕಾರಣ; ಕೋಟಾ ಶ್ರೀನಿವಾಸ್ ಪೂಜಾರಿ ಆಕ್ರೋಶ

ಉಡುಪಿ: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ಸರ್ಕಾರ Read more…

BIG NEWS: ಬಿಜೆಪಿ ಸರ್ಕಾರದ ವಿವಾದಿತ ಪಠ್ಯ ಕೈ ಬಿಡಲು ನಿರ್ಧಾರ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿನ ವಿವಾದಿತ ಪಠ್ಯ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಆದೇಶ ಹೊರಡಿಸಲಾಗುವುದು. 2023 Read more…

ಪಠ್ಯ ಪರಿಷ್ಕರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಿಎಂ ಜೂನ್ 5 ರಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಶಿಕ್ಷಣ ತಜ್ಞರು, ಶಿಕ್ಷಣ Read more…

ಪಠ್ಯಪುಸ್ತಕ ಪರಿಷ್ಕರಣೆ: ಬರಗೂರು ರಾಮಚಂದ್ರಪ್ಪ ಭೇಟಿಯಾದ ಮಧು ಬಂಗಾರಪ್ಪ

ಬೆಂಗಳೂರು: ಕಳೆದ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ Read more…

RSS ಸಂಸ್ಥಾಪಕ ಹೆಡ್ಗೆವಾರ್ ಪಠ್ಯ ಕೈಬಿಡಲು ದೇವನೂರು ಮಹಾದೇವ ಆಗ್ರಹ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕವನ್ನು ಬೇಕಾದಂತೆ ಪರಿಷ್ಕರಣೆ ಮಾಡಲಾಗಿದ್ದು, ನೂತನ ಸರ್ಕಾರ ಇದರಲ್ಲಿ ತುಂಬಿರುವ ವಿಷವನ್ನು ಹೊರ ತೆಗೆಯಬೇಕಿದೆ. ಇದಕ್ಕೆ ಆರು ತಿಂಗಳಾದರೂ ಪರವಾಗಿಲ್ಲ ಎಂದು Read more…

ಬಿಜೆಪಿ ಸರ್ಕಾರದ ಬದಲಾವಣೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರ ಮಾಡಿದ ಬದಲಾವಣೆ ತಿದ್ದುಪಡಿ ಮಾಡಲಿದ್ದು, ಇದಕ್ಕಾಗಿ ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಪ್ರಾಥಮಿಕ Read more…

ಪಠ್ಯ ಪರಿಷ್ಕರಣೆ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷ Read more…

ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಿಂದ Read more…

BIG NEWS: ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಕೆ: ಸಲಹೆಗೆ ಎಲ್ಲಾ ಧರ್ಮಗುರುಗಳು, ನಾಯಕರ ಸಭೆ

ಬೆಂಗಳೂರು: ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಸುವ ಕುರಿತಾಗಿ ಸಲಹೆ ಪಡೆದುಕೊಳ್ಳಲು ಎಲ್ಲಾ ಧರ್ಮ ಗುರುಗಳು, ಎಲ್ಲಾ ಧರ್ಮಗಳ ನಾಯಕರ ಸಭೆಯನ್ನು ಶೀಘ್ರವೇ ಕರೆಯಲಾಗುವುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

BIG NEWS: ನಟ ಪುನೀತ್ ಸಾಧನೆ ಪಠ್ಯದಲ್ಲಿ ಸೇರಿಸುವ ವಿಚಾರ; ಸಚಿವ ಆರ್. ಅಶೋಕ್ ಹೇಳಿದ್ದೇನು ?

ಬೆಂಗಳೂರು: ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಅವರ ಜೀವನ ಸಾಧನೆ ಪಠ್ಯ ಪುಸ್ತಕದಲ್ಲಿ ಸೇರಿಸುವ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

‘ಅಂಡಮಾನ್ ಜೈಲಿನಲ್ಲಿದ್ದಾಗ ಬುಲ್ ಬುಲ್ ಹಕ್ಕಿಗಳ ರೆಕ್ಕೆ ಮೇಲೆ ಕುಳಿತು ಪ್ರತಿದಿನ ತಾಯ್ನಾಡು ಸಂಪರ್ಕಿಸಿ ಬರುತ್ತಿದ್ದ ಸಾವರ್ಕರ್’

ಬೆಂಗಳೂರು: ಸಾವರ್ಕರ್ ಅವರನ್ನು ಬ್ರಿಟಿಷರು ಬಂಧಿಸಿಟ್ಟಿದ್ದ ಸಂದರ್ಭದಲ್ಲಿ ಅಂಡಮಾನ್ ಜೈಲಿನ ಕೋಣೆಗೆ ಬುಲ್ ಬುಲ್ ಹಕ್ಕಿಗಳು ಬರುತ್ತಿದ್ದವು. ಅವುಗಳ ರೆಕ್ಕೆಗಳ ಮೇಲೆ ಕುಳಿತು ಸಾವರ್ಕರ್ ಪ್ರತಿ ದಿನ ತಾಯ್ನಾಡಿನ Read more…

ಮರುಪರಿಷ್ಕೃತ ಪಠ್ಯಪುಸ್ತಕ ಪ್ರಕಟ: ಶೀಘ್ರದಲ್ಲೇ ಶಾಲೆಗೆ ರವಾನೆ

ಬೆಂಗಳೂರು: ಪರಿಷ್ಕೃತ ಶಾಲಾ ಪಠ್ಯ ಪುಸ್ತಕಗಳನ್ನು ತಿದ್ದುಪಡಿ ಮಾಡಿ ಕರ್ನಾಟಕ ಪಠ್ಯಪುಸ್ತಕ ಸಂಘದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಪರಿಷ್ಕೃತ ಅಧ್ಯಾಯಗಳ ಪ್ರತಿಯನ್ನು ಶೀಘ್ರದಲ್ಲೇ ಶಾಲೆಗಳಿಗೆ ಕಳುಹಿಸಲಾಗುವುದು. ಕರ್ನಾಟಕ ಪಠ್ಯಪುಸ್ತಕ Read more…

ಬುದ್ದಿ ಇಲ್ಲದ ಅವಿವೇಕಿ ಉಮೇಶ್ ಕತ್ತಿ; ಪ್ರತ್ಯೇಕ ರಾಜ್ಯದ ಮಾತನಾಡಿದ್ದಕ್ಕೆ ಮಹಾದೇವಪ್ಪ ಗುಡುಗು

2024ರ ಲೋಕಸಭಾ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಹೆಚ್.ಸಿ. ಮಹಾದೇವಪ್ಪ, Read more…

ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪಠ್ಯಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, Read more…

BIG NEWS: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬೆಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ನಾಡಿನ ಹಲವು ಮಹನೀಯರುಗಳಿಗೆ ಅಪಮಾನವೆಸಗಿದೆ. ಜೊತೆಗೆ ನಾಡು, ನುಡಿಗೂ ನಿರ್ಲಕ್ಷ್ಯ ತೋರಿದ್ದು, ಪಠ್ಯಗಳಲ್ಲಿ ಆರೆಸ್ಸೆಸ್ ವಿಚಾರಧಾರೆಗಳನ್ನು ಸೇರಿಸಿದೆ ಎಂದು ಆರೋಪಿಸಿ Read more…

ಗಮನಿಸಿ: ಮೂರೂ ಸಮಿತಿಗಳ ಪರಿಷ್ಕೃತ ಪಠ್ಯ ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ರಾಜ್ಯದಲ್ಲಿ ಕೆಲವು ದಿನಗಳಿಂದ ಪಠ್ಯ ಪರಿಷ್ಕರಣೆ ಕುರಿತ ಅಪಸ್ವರಗಳು ಕೇಳಿ ಬರುತ್ತಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಹಲವು ಮಹನೀಯರ ಪಠ್ಯಗಳನ್ನು ಕೈ ಬಿಡುವುದರ ಅಥವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...