alex Certify text book | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹ; ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷ ನಾಯಕ Read more…

ಶಾಲಾ ಪಠ್ಯ ಮರುಮುದ್ರಣಕ್ಕೆ ಸರ್ಕಾರ ಸಿದ್ಧ: ತಪ್ಪಾಗಿದ್ದಲ್ಲಿ ಸರಿಪಡಿಸಲು ಕ್ರಮ; ಸಿಎಂ ಬೊಮ್ಮಾಯಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಪ್ಪುಗಳಾಗಿದ್ದಲ್ಲಿ ಅದನ್ನು ಸರಿಪಡಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿನ ತಪ್ಪುಗಳನ್ನು Read more…

ಸಾಲು ಸಾಲು ವಿವಾದವಾದ್ರೂ ಬಗ್ಗದ ಶಿಕ್ಷಣ ಇಲಾಖೆ: ರೋಹಿತ್ ಚಕ್ರತೀರ್ಥರಿಂದ ಶಾಲಾ ಪಠ್ಯ ಬಳಿಕ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ

ಬೆಂಗಳೂರು: ಸಾಲು-ಸಾಲು ವಿವಾದಗಳು ಸೃಷ್ಟಿಯಾದರೂ ಶಿಕ್ಷಣ ಇಲಾಖೆ ಬಗ್ಗಿಲ್ಲ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ ದ್ವಿತೀಯ ಪಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರ Read more…

ಹೀನಅಭಿರುಚಿ ವ್ಯಕ್ತಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ, ನಾಡಿಗೆ ಕೇಡಿನ ಲಕ್ಷಣ; ಶಿಕ್ಷಣ ಸಚಿವರಿಗೆ ಖಾರವಾಗಿ ಮತ್ತೆ ಪತ್ರ ಬರೆದ ದೇವನೂರ ಮಹಾದೇವ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಸಾಹಿತಿ, ಚಿಂತಕ ದೇವನೂರ ಮಹಾದೇವ ಅವರು ಮತ್ತೊಂದು ಪತ್ರ ಬರೆದಿದ್ದಾರೆ. 10ನೇ ತರಗತಿ ಪಠ್ಯ ಪುಸ್ತಕದಲ್ಲಿರುವ ನನ್ನ Read more…

ಪಠ್ಯ ಪುಸ್ತಕದಲ್ಲಿ ಬಸವಣ್ಣನ ಬಗ್ಗೆ ತಪ್ಪು ಮಾಹಿತಿ; ರೋಹಿತ್ ಚಕ್ರತೀರ್ಥ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ; ವಾರದ ಗಡುವು ನೀಡಿದ ಲಿಂಗಾಯಿತ ಮಹಾಸಭಾ

ಬೆಳಗಾವಿ: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ರಾಜ್ಯಾದ್ಯಂತ ಹೊಸ ಹೋರಾಟಕ್ಕೆ ಕಾರಣವಾಗುತ್ತಿದ್ದು, ಲಿಂಗಾಯಿತ ಮಹಾಸಭಾ ರಾಜ್ಯ ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. 9ನೇ ತರಗತಿಯ ಸಮಾಜ ವಿಜ್ಞಾನದಲ್ಲಿ Read more…

BIG NEWS: ಪಠ್ಯ ಪರಿಷ್ಕರಣೆ ಸಮಿತಿ ರದ್ದುಗೊಳಿಸಿ ಹಳೆ ಪಠ್ಯ ಮುಂದುವರೆಸಲು ಸಿಎಂಗೆ ಡಿಕೆಶಿ ಪತ್ರ

ಬೆಂಗಳೂರು: ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ. ದಾರ್ಶನಿಕರು, ದೇಶಭಕ್ತರು, ಸಾಹಿತಿಗಳ ಪಠ್ಯ ಕೈಬಿಡಲಾಗಿದೆ. ಮತೀಯವಾದ Read more…

BIG NEWS: ಪಠ್ಯ ಪುಸ್ತಕದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ…..? ಔರಂಗಜೇಬ್ ಹೆಸರು ಸೇರಿಸಬೇಕಿತ್ತಾ……? ಮಾಜಿ ಸಚಿವ ಈಶ್ವರಪ್ಪ ಪ್ರಶ್ನೆ

ಬಾಗಲಕೋಟೆ: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರ್ಪಡೆ ಮಾಡಿರುವ ಸರ್ಕಾರದ ಕ್ರಮಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಕಿಡಿ ಕಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇನ್ನೇನು ಜಿನ್ನಾ, Read more…

BIG NEWS: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್; ಶಿಕ್ಷಣದಲ್ಲಿ ಸಂಘರ್ಷ, ಗೊಂದಲ ಸೃಷ್ಟಿಸುವ ಕೆಲಸ; ಕುಮಾರಸ್ವಾಮಿ ವಾಗ್ದಾಳಿ

ಉಡುಪಿ: ಶಾಲಾ ಪಠ್ಯಪುಸ್ತಕಗಳಲ್ಲಿ ಹೆಡ್ಗೆವಾರ್ ಸೇರ್ಪಡೆ ವಿಚಾರ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು, ಪಠ್ಯ ಪುಸ್ತಕಗಳ ವಿಚಾರದಲ್ಲಿ ಸಂಘರ್ಷಕ್ಕೆ ಯತ್ನಿಸಲಾಗುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಹಾಳಾಗುವ ರೀತಿಯಲ್ಲಿ ನಡೆದುಕೊಳ್ಳಲಾಗುತ್ತಿದೆ ಎಂದು Read more…

BIG NEWS: ಪಠ್ಯ ಪುಸ್ತಕದಲ್ಲಿ ಕೇಸರಿಕರಣ ಆರೋಪ; ಕಾಂಗ್ರೆಸ್ ಕನ್ನಡಕದಲ್ಲಿ ಹಾಗೆ ಕಾಣಿಸಬಹುದು; ನಮಗೆ ಮಕ್ಕಳು ಮಾತ್ರ ಕಾಣಿಸುತ್ತಿದ್ದಾರೆ ಎಂದ ಶಿಕ್ಷಣ ಸಚಿವ

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಕೇಸರಿಕರಣ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಮ್ಮ ಕನ್ನಡಕದಲ್ಲಿ ಯಾವುದೇ ಬಣ್ಣ ಕಾಣಿಸುತ್ತಿಲ್ಲ. Read more…

BIG NEWS: ಭಗತ್ ಸಿಂಗ್ ಪಾಠ ಯಾಕೆ ತೆಗೆದಿದ್ದೀರಿ ಎಂದು ಕೇಳಿದರೆ ದೇಶದ್ರೋಹವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಹೆಡ್ಗೆವಾರ್ ಪಾತ್ರವೇನು ? ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕಲಬುರ್ಗಿ: ಭಗತ್ ಸಿಂಗ್ ಪಾಠ ಕೈಬಿಟ್ಟು ಹೆಡ್ಗೆವಾರ್ ನ್ನು ಪಠ್ಯದಲ್ಲಿ ಸೇರಿಸಿದರು ಈ ಬಗ್ಗೆ ಪ್ರಶ್ನೆ ಮಾಡಿದರೆ ದೇಶದ್ರೋಹವೇ ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಲಬುರ್ಗಿಯಲ್ಲಿ Read more…

BIG NEWS: ಪಠ್ಯಕ್ರಮ ವಿರೋಧಿಸುವವರು ರಾಷ್ಟ್ರ ವಿರೋಧಿಗಳು; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಮೈಸೂರು: ಪಠ್ಯಕ್ರಮದಲ್ಲಿ ಆರ್.ಎಸ್.ಎಸ್.‌ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ ರಾಷ್ಟ್ರವಿರೋಧಿ ಧೋರಣೆ ಎಂಬ ವಿಪಕ್ಷಗಳ ಆರೋಪಕ್ಕೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪಠ್ಯಕ್ರಮವನ್ನು ವಿರೋಧಿಸುವವರು ರಾಷ್ಟ್ರವಿರೋಧಿಗಳು Read more…

BIG NEWS: ಪಠ್ಯದಿಂದ ಟಿಪ್ಪು ವಿಷಯ ಕೈಬಿಡುವ ವಿಚಾರ; ಶಿಕ್ಷಣ ಸಚಿವರು ನೀಡಿದ ಸ್ಪಷ್ಟನೆಯೇನು….?

ಬೆಂಗಳೂರು: ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಕುರಿತ ವಿಚಾರ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಊಹೆ ಮಾಡಿಕೊಂಡು ಬರೆದಿರುವ Read more…

BIG NEWS: ಪಠ್ಯ ಪುಸ್ತಕದಿಂದ ಟಿಪ್ಪು ಹೆಸರು ಕೈ ಬಿಡುವ ವಿಚಾರ; ದೇಶದ ಇತಿಹಾಸ ಬದಲಿಸಲು ಸಾಧ್ಯವಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಠ್ಯ ಪುಸ್ತಕಗಳಿಂದ ಟಿಪ್ಪು ಹೆಸರನ್ನು ಕೈ ಬಿಡುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೇಶದ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ದೇಶದ ಇತಿಹಾಸದ ಜತೆ Read more…

BIG NEWS: ಇಡೀ ದೇಶದ ಜನರಿಗೆ ಭಗವದ್ಗೀತೆ ತಲುಪಿಸಿದ್ದೆ ಕಾಂಗ್ರೆಸ್; ಬಿಜೆಪಿಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್

ಮೈಸೂರು: ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾವು ಸಹ ಹಿಂದೂಗಳೇ, ಇಡೀ ದೇಶದ ಜನತೆಗೆ Read more…

BIG NEWS: ಬಾಬಾಬುಡನ್ ಗಿರಿ ಹೆಸರು ಬದಲಾವಣೆಗೆ ಸೂಚನೆ: ಇನಾಂ ದತ್ತಾತ್ರೇಯ ಪೀಠವೆಂದು ಪಠ್ಯದಲ್ಲಿ ಮುದ್ರಣ

ಬೆಂಗಳೂರು: ಪಠ್ಯದಲ್ಲಿರುವ ಬಾಬಾಬುಡನ್ ಗಿರಿ ಹೆಸರು ಬದಲಾವಣೆ ಮಾಡುವಂತೆ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಿಗೆ ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ. ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ಇರುವಂತೆ ಪಠ್ಯಪುಸ್ತಕಗಳಲ್ಲಿ ಮುದ್ರಣ ಮಾಡಬೇಕು Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪಠ್ಯದಲ್ಲಿ ಶೇಕಡ 20 ರಷ್ಟು ಕಡಿತ

ಬೆಂಗಳೂರು: ಕೊರೊನಾದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾದ ಕಾರಣ ಎಸ್ಎಸ್ಎಲ್ಸಿ ಪಠ್ಯದಲ್ಲಿ ಶೇಕಡ 20 ರಷ್ಟು ಕಡಿತ ಮಾಡಲಾಗಿದೆ. ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. Read more…

BIG NEWS: ಪ್ರಾಥಮಿಕ, ಪ್ರೌಢಶಿಕ್ಷಣದಲ್ಲೂ NEP ಜಾರಿ, 1ನೇ ತರಗತಿಯಿಂದ ಪಿಯುಸಿವರೆಗೆ 4 ಹಂತದ ಶಿಕ್ಷಣಕ್ಕೆ ಪಠ್ಯಕ್ರಮ

ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ. ಮುಂದಿನ ವರ್ಷದಿಂದಲೇ ಎನ್ಇಪಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ Read more…

BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ಧತೆ; ಸಚಿವ ನಾಗೇಶ್ ಮಾಹಿತಿ

ಕಾರವಾರ: ಒಂದರಿಂದ ಐದನೇ ತರಗತಿ ಆರಂಭಕ್ಕೆ ಸಿದ್ಧತೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿದ ನಂತರವೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

BIG NEWS: ಕಳೆದ ಸಾಲಿನಂತೆ 1 ರಿಂದ 10 ನೇ ತರಗತಿ ಪಠ್ಯ ಕಡಿತ..? ತೀರ್ಮಾನಿಸದ ಸರ್ಕಾರ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಕಳೆದ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 10 ನೇ ತರಗತಿಯ ಪಠ್ಯ ಕ್ರಮದಲ್ಲಿ ಶೇಕಡ 30ರಷ್ಟು ಕಡಿತಗೊಳಿಸಲಾಗಿತ್ತು. 5 ರಿಂದ 10 ನೇ ತರಗತಿಯ Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಶೈಕ್ಷಣಿಕ ಪಠ್ಯಕ್ರಮ ವಿಂಗಡಣೆ

ನವದೆಹಲಿ: ಕೊರೋನಾ ಕಾರಣದಿಂದಾಗಿ 2020 -21 ನೇ ಸಾಲಿನ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2021 Read more…

ಬಿಗ್ ನ್ಯೂಸ್: ಬ್ರಾಹ್ಮಣರು, ವೈದಿಕ ಆಚರಣೆ ಕುರಿತ ವಿವಾದಿತ ಪಠ್ಯ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳ ಕುರಿತಾದ ವಿವಾದಿತ ಪಾಠಗಳನ್ನು ಪ್ರಸಕ್ತ ಸಾಲಿಗೆ ಕೈಬಿಡಲು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ತಿರ್ಮಾನಿಸಿದೆ. ವೈದಿಕ ಆಚರಣೆಯಲ್ಲಿ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು Read more…

BIG NEWS: ಬ್ರಾಹ್ಮಣ ಸಮುದಾಯದ ಭಾವನೆ ಘಾಸಿಗೊಳಿಸುವ ಪಠ್ಯ ಕೈಬಿಡಲು ಸೂಚನೆ

ಬೆಂಗಳೂರು: ಆರನೇ ತರಗತಿ ಪಠ್ಯದಲ್ಲಿ ಬ್ರಾಹ್ಮಣರ ಅವಹೇಳನ ಮಾಡಿದ ಪಠ್ಯ ವಜಾಗೊಳಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯದ ಭಾವನೆ ಘಾಸಿಗೊಳಿಸುವ ಪಠ್ಯವನ್ನು ತಕ್ಷಣದಿಂದಲೇ Read more…

ಬಿಗ್ ನ್ಯೂಸ್: ಶೇಕಡ 50 ರಷ್ಟು ಪಠ್ಯ ಕಡಿತ, ಶೈಕ್ಷಣಿಕ ವರ್ಷ ಮುಂದೂಡಿಕೆಗೆ ನಿರ್ಧಾರ…?

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆರಂಭಿಸುವುದು ಸದ್ಯಕ್ಕೆ ಕಷ್ಟಸಾಧ್ಯವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಪಾಠ ಪ್ರವಚನ ನಡೆಯುತ್ತಿವೆ. Read more…

ಪಠ್ಯ ಪುಸ್ತಕ: ಶಾಲಾ ಮಕ್ಕಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 2020 -21 ನೇ ಶೈಕ್ಷಣಿಕ ವರ್ಷಾರಂಭಕ್ಕೆ ಕೊರೋನಾ ಅಡ್ಡಿಯಾಗಿದೆ. ಹೀಗಾಗಿ ಶೇಕಡ 30 ರಷ್ಟು ಪಠ್ಯ ಕಡಿತಗೊಳಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಆಗಸ್ಟ್ 15 ರ Read more…

ಬಿಗ್ ನ್ಯೂಸ್: ಈ ವರ್ಷ ಶಾಲೆಯ ಅವಧಿ, ಪಠ್ಯಕ್ರಮ ಕಡಿತ

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 2020 -21ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಯ ಅವಧಿ ಮತ್ತು ಪಠ್ಯಕ್ರಮ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...