alex Certify The Kashmir Files | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…!

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ Read more…

‘ವಾಕ್ಸಿನ್ ವಾರ್’ ವೀಕ್ಷಿಸುವವರಿಗೆ ಬಂಪರ್ ಆಫರ್; Buy 1 Get 1 ಫ್ರೀ ಟಿಕೆಟ್….!

ಬಾಕ್ಸ್ ಅಫೀಸ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಚಿತ್ರ ‘ವಾಕ್ಸಿನ್ ವಾರ್’ ನಿರ್ದೇಶಕರು‌, ಸಿನಿ ಪ್ರೇಕ್ಷಕರಿಗೆ ಭರ್ಜರಿ ಆಫರ್ ಕೊಟ್ಟಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಾಕ್ಸಿನ್ ವಾರ್ ಚಿತ್ರ Read more…

ನಾಸಿರುದ್ದೀನ್ ಶಾ ಗೆ ತಿರುಗೇಟು; ಭಯೋತ್ಪಾದಕರ ಬೆಂಬಲಿಗ ಎಂದು ಆರೋಪಿಸಿದ ‘ಕಾಶ್ಮೀರ್ ಫೈಲ್ಸ್’ ನಿರ್ದೇಶಕ

ಹಿರಿಯ ಬಾಲಿವುಡ್ ನಟ ನಾಸಿರುದ್ದೀನ್ ಶಾ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ಈ ಹಿಂದೆ ಟೀಕೆ ಮಾಡಿದ್ದು, ಇದರ ಜೊತೆಗೆ ಇತ್ತೀಚೆಗಷ್ಟೇ ಬಿಡುಗಡೆಯಾದ Read more…

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಅನುಪಮ್ ಖೇರ್, ಪಲ್ಲವಿ ಜೋಶಿ ಮೊದಲಾದವರ ಅಭಿನಯವಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರ ಭರ್ಜರಿ ಯಶಸ್ಸು ಸಾಧಿಸಿತ್ತು. ಕಣಿವೆ ರಾಜ್ಯ ಕಾಶ್ಮೀರದಲ್ಲಿ ನಡೆದ ಪಂಡಿತರ Read more…

BIG NEWS: ಕಾಶ್ಮೀರಿ ಪಂಡಿತ ಸಮುದಾಯವನ್ನು ಅವಮಾನಿಸುವುದು ನನ್ನ ಉದ್ದೇಶವಲ್ಲ; ಇಸ್ರೇಲ್ ನಿರ್ದೇಶಕ ನಡಾವ್ ಲಾಪಿಡ್ ಸ್ಪಷ್ಟನೆ

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿ ಭಾರತೀಯರು ಸೇರಿದಂತೆ ಇಸ್ರೇಲ್ ಜನತೆಯ ಕೆಂಗಣ್ಣಿಗೆ ಗುರಿಯಾಗಿರುವ ನಿರ್ದೇಶಕ Read more…

‘ದಿ ಕಾಶ್ಮೀರ್ ಫೈಲ್ಸ್’ ತಿರುಚಿದ ಹಿಂಸಾತ್ಮಕ ಚಿತ್ರ; ತನ್ನ ಮಾತುಗಳನ್ನು ಮತ್ತೆ ಪುನರುಚ್ಚರಿಸಿದ ಇಸ್ರೇಲ್ ನಿರ್ದೇಶಕ

  ‘ದಿ ಕಾಶ್ಮೀರ್ ಫೈಲ್ಸ್’ ಕುರಿತ ತಮ್ಮ ಅಭಿಪ್ರಾಯಕ್ಕೆ ಸ್ವತಃ ಇಸ್ರೇಲ್ ರಾಯಭಾರಿಯಿಂದಲೇ ವಿರೋಧ ವ್ಯಕ್ತವಾಗಿದ್ದರೂ ಸಹ ಅದನ್ನು ಲೆಕ್ಕಿಸದ ಇಸ್ರೇಲ್ ಚಲನಚಿತ್ರ ನಿರ್ದೇಶಕ ನಾಡವ್ ಲಪಿಡ್, ತಮ್ಮ Read more…

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ಇಸ್ರೇಲಿ ನಿರ್ದೇಶಕನ ಹೇಳಿಕೆ; ಕ್ಷಮೆ ಯಾಚಿಸಿದ ಇಸ್ರೇಲ್ ರಾಯಭಾರಿ

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ಇಸ್ರೇಲಿ ನಿರ್ದೇಶಕ ನಾದವ್ ಲಾಪಿಡ್, ದಿ ಕಾಶ್ಮೀರಿ ಫೈಲ್ಸ್ ಚಿತ್ರದ ಕುರಿತಂತೆ ನೀಡಿದ ಹೇಳಿಕೆ ಈಗ ದೊಡ್ಡ ಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿದೆ. Read more…

‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆ ಬಳಿಕ ಕುಟುಂಬವನ್ನೂ ಸಹ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ; ಅಳಲು ತೋಡಿಕೊಂಡ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ 2022 ರ ಮಾರ್ಚ್ 11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ Read more…

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ನಾನು ಸಿದ್ಧ: ಅರವಿಂದ್ ಕೇಜ್ರಿವಾಲ್ ಭಾವುಕ ಹೇಳಿಕೆ

ದೆಹಲಿಯ ತಮ್ಮ ನಿವಾಸದ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಬಳಿಕ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೇಶಕ್ಕಾಗಿ ನಾನು ಪ್ರಾಣತ್ಯಾಗ ಮಾಡಲೂ ಕೂಡ ಸಿದ್ಧನಿದ್ದೇನೆ Read more…

ʼದಿ ಕಾಶ್ಮೀರ್​ ಫೈಲ್ಸ್ʼ​ ಸಿನಿಮಾ ಕುರಿತು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಹತ್ವದ ಹೇಳಿಕೆ

ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್​ ಫೈಲ್ಸ್ʼ​ ಸಿನಿಮಾದ ಬಗ್ಗೆ ಚರ್ಚೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಾವೇಶವೊಂದರಲ್ಲಿ ಈ ಸಿನಿಮಾದ ವಿಚಾರವಾಗಿ ಮಾತನಾಡಿದ್ದು, ವಿಪಕ್ಷಗಳು Read more…

ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರತಂಡಕ್ಕೆ ಬ್ರಿಟಿಷ್ ಸಂಸತ್ ಆಹ್ವಾನ

ದೇಶದ ರಾಜಕೀಯ ಕ್ಷೇತ್ರದಲ್ಲಿ ಹಾಗೂ ಚಲನಚಿತ್ರ ರಂಗದಲ್ಲೂ ಬಿರುಗಾಳಿ ಎಬ್ಬಿಸಿದ‌ ದಿ ಕಾಶ್ಮೀರ್ ಫೈಲ್ಸ್ ತಂಡ ಸಾಗರದಾಚೆಗೂ ಸದ್ದು ಮಾಡುತ್ತಿದೆ. 1990ರಲ್ಲಿ ಕಾಶ್ಮೀರ ಕಣಿವೆಯಿಂದ ಪಂಡಿತರ ವಲಸೆಯನ್ನು ಆಧರಿಸಿ ರೂಪುಗೊಂಡ Read more…

ದಿ ಕಾಶ್ಮೀರ್​ ಫೈಲ್ಸ್​ಗೆ ಮಾತ್ರವಲ್ಲ, ಇಂಧನ ಖರೀದಿಗೂ ಉಚಿತ ಟಿಕೆಟ್​ ನೀಡಿ: ಕಾಂಗ್ರೆಸ್​ ಸಚಿವ ಆಕ್ರೋಶ

ಕಳೆದೊಂದು ವಾರದಿಂದ ಪೆಟ್ರೋಲ್​ ಹಾಗೂ ಡೀಸೆಲ್​​ಗಳೆರಡರ ಬೆಲೆಯಲ್ಲಿಯೂ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಇಂಧನ ಖರೀದಿಸುವವರಿಗೆ ಉಚಿತ ಟಿಕೆಟ್​​ ನೀಡಬೇಕು ಎಂದು ರಾಜಸ್ಥಾನದ ಸಚಿವ Read more…

BIG NEWS: ‘ಜೇಮ್ಸ್’ಗೆ ಇದ್ದ ಎಲ್ಲಾ ಸಮಸ್ಯೆ ಬಗೆಹರಿದಿವೆ; ವಿವಾದಕ್ಕೆ ತೆರೆ ಎಳೆದ ಶಿವಣ್ಣ

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಿಂದ ‘ಜೇಮ್ಸ್’ ಚಿತ್ರಕ್ಕೆ ತೊಂದರೆಯಾಗಿಲ್ಲ. ‘ಜೇಮ್ಸ್’ ಚಿತ್ರಕ್ಕೂ ‘ಕಾಶ್ಮೀರ್ ಫೈಲ್ಸ್’ ಗೂ ಯಾವುದೇ ಸಂಬಂಧವಿಲ್ಲ, ಆದರೆ, ನಮ್ಮ ಭಾಷೆಯ ವಿಚಾರ ಬಂದಾಗ ನಮ್ಮ Read more…

200 ಕೋಟಿ ರೂ. ಕ್ಲಬ್​ ಸೇರಿ ಹೊಸ ಇತಿಹಾಸವನ್ನೇ ಸೃಷ್ಟಿಸಿದ ‘ದಿ ಕಾಶ್ಮೀರ ಫೈಲ್ಸ್​​’..!

ಬಾಲಿವುಡ್​ನಲ್ಲಿ ತೆರೆ ಕಂಡ ದಿ ಕಾಶ್ಮೀರ್​ ಫೈಲ್ಸ್​​​ ಸಿನಿಮಾವು ಬಾಕ್ಸಾಫೀಸಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಮಾರ್ಚ್​ 18ರಂದು ಬಾಕ್ಸಾಫೀಸಿನಲ್ಲಿ 100 ಕೋಟಿ ರೂಪಾಯಿಗಳನ್ನು ಗಳಿಸಿದ್ದ ಈ ಸಿನಿಮಾವು ಇದೀಗ Read more…

‘ಕಾಶ್ಮೀರಿ ಪಂಡಿತರ ವಲಸೆ ಬಗ್ಗೆ ಸತ್ಯಾಂಶ ತಿಳಿಯಲು ಆಯೋಗ ರಚಿಸಿ’ : ಮೌನ ಮುರಿದ ಫಾರೂಕ್​ ಅಬ್ದುಲ್ಲಾ

ʼದಿ ಕಾಶ್ಮೀರ್​ ಫೈಲ್ಸ್ʼ​ ಸಿನಿಮಾದ ಬಳಿಕ ಅನೇಕರ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಸಿಎಂ ಫಾರೂಕ್​ ಅಬ್ದುಲ್ಲಾ ತಮ್ಮ ಮೇಲೆ ಇರುವ ಆರೋಪಗಳ ಕುರಿತಂತೆ ಮೌನ ಮುರಿದಿದ್ದಾರೆ. 1990ರ ದಶಕದಲ್ಲಿ Read more…

ಪ್ರತಿಯೊಬ್ಬ ಭಾರತೀಯರೂ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ: ಅಮೀರ್ ಖಾನ್

ಮಾರ್ಚ್ 11 ರಂದು ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್‌ ಗಳಿಗೆ ಲಗ್ಗೆ ಇಡುತ್ತಿದ್ದಾರೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು Read more…

ಪೊಲೀಸರು ಹಾಗೂ ಮಾಧ್ಯಮಗಳ ಜೊತೆ ವಾಗ್ವಾದಕ್ಕಿಳಿದ ʼದಿ ಕಾಶ್ಮೀರ್​ ಫೈಲ್ಸ್ʼ​ ನಿರ್ದೇಶಕ

ಬಾಲಿವುಡ್​ನಲ್ಲಿ ಇತ್ತೀಚಿಗೆ ತೆರೆ ಕಂಡಿರುವ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವು ಸಂಪೂರ್ಣ ರಾಷ್ಟ್ರದಲ್ಲಿಯೇ ಒಂದು ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ಎಲ್ಲೆಲ್ಲೂ ಹೌಸ್​ಫುಲ್​ ಪ್ರದರ್ಶನಗಳು, ಕಣ್ಣೀರಿನ ಕತೆಗಳು ಸೋಶಿಯಲ್​ ಮೀಡಿಯಾದಲ್ಲಿ Read more…

ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ, 2 ದಿನ ಫ್ರೀ ಶೋ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ Read more…

ಸಿನಿ ರಸಿಕರಿಗೆ ಸಿಹಿ ಸುದ್ದಿ: ‘ದ ಕಾಶ್ಮೀರ್ ಫೈಲ್ಸ್’ ಉಚಿತ ಪ್ರದರ್ಶನ

ದೇಶಾದ್ಯಂತ ‘ದ ಕಾಶ್ಮೀರ್ ಫೈಲ್ಸ್” ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಸಿನಿಮಾ ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಾಳೆಯಿಂದ Read more…

ʼದಿ ಕಾಶ್ಮೀರಿ ಫೈಲ್ಸ್ʼ​ ಬಿಡುಗಡೆ ಬಳಿಕ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ‘ದಿ ಕಾಶ್ಮೀರ ಫೈಲ್ಸ್​’ ಸಿನಿಮಾದ ಬಗ್ಗೆ ಪರ ವಿರೋಧದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು ಎಂದು Read more…

ಬಜೆಟ್ ಚರ್ಚೆ ಬಿಟ್ಟು ಸದನದಲ್ಲಿ ಸಿನಿಮಾ ವಿಚಾರವಾಗಿ ಗದ್ದಲ; ಪ್ರತಿಭಟಿಸಿದ ಕಾಂಗ್ರೆಸ್; ಆರ್ಭಟ ನಡೆಯಲ್ಲ ಎಂದ ಬಿಜೆಪಿ; ಕಲಾಪ ಮುಂದೂಡಿದ ಸ್ಪೀಕರ್

ಬೆಂಗಳೂರು: ಸಚಿವರು, ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ಸರ್ಕಾರದಿಂದ ವಿಶೇಷ ಘೋಷಣೆ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಗಿದೆ. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, Read more…

’ದಿ ಕಾಶ್ಮೀರ್‌ ಫೈಲ್ಸ್‌’ ನೋಡಿ, ನ್ಯಾಯಕ್ಕಾಗಿ ಧ್ವನಿಯೆತ್ತಿ ಎಂದ ಕ್ರಿಕೆಟಿಗ

ವಿವೇಕ್‌ ರಂಜನ್‌ ಅಗ್ನಿಹೋತ್ರಿ ನಿರ್ದೇಶಿಸಿರುವ, ಅನುಪಮ್‌ ಖೇರ್‌ ಹಾಗೂ ಮಿಥುನ್‌ ಚಕ್ರವರ್ತಿ ಸೇರಿ ಹಲವರು ನಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಚಿತ್ರವು ಭಾರಿ ಯಶಸ್ಸಿನತ್ತ ಸಾಗುತ್ತಿದೆ. ಗಲ್ಲಾಪೆಟ್ಟಿಗೆಯಲ್ಲೂ ಭಾರಿ Read more…

BIG NEWS: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ಸಚಿವರು, ಶಾಸಕರಿಗೆ ವ್ಯವಸ್ಥೆ

ಬೆಂಗಳೂರು: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಣೆಗೆ ರಾಜ್ಯದ ಸಚಿವರು, ಶಾಸಕರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

ಮೋದಿ ಭೇಟಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ತಂಡ; ಚಿತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ

ನಿರ್ಮಾಪಕ ಅಭಿಷೇಕ್ ಅಗರ್ವಾಲ್, ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಮತ್ತು ನಟಿ ಪಲ್ಲವಿ ಜೋಶಿ ಸೇರಿದಂತೆ ‘ಕಾಶ್ಮೀರ್ ಫೈಲ್ಸ್’ ತಂಡ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ Read more…

ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರಕ್ಕೆ ಕಪಿಲ್‌ ಶರ್ಮಾ ಶೋ ನಲ್ಲಿ ಸಿಗಲಿಲ್ವಾ ಅವಕಾಶ…? ಇಲ್ಲಿದೆ ನಟ ನೀಡಿದ ಪ್ರತಿಕ್ರಿಯೆ

ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರತಂಡವನ್ನು ಕಪಿಲ್ ಶರ್ಮಾ ಶೋಗೆ ಇನ್ವೈಟ್ ಮಾಡದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈಗಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಬಿಗ್ ಸ್ಟಾರ್ Read more…

ಕಪಿಲ್‌ ಶರ್ಮಾ ಶೋ ನಲ್ಲಿ ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರತಂಡಕ್ಕೆ ಅವಕಾಶ ನಿರಾಕರಣೆ; ಟ್ವಿಟ್ಟರ್‌ ನಲ್ಲಿ ಶುರುವಾಯ್ತು ʼಶೋʼ ಬಾಯ್ಕಾಟ್‌ ಅಭಿಯಾನ

ಸುಶಾಂತ್ ಸಿಂಗ್ ಸಾವಿನ ನಂತರ ಬಾಯ್ಕಾಟ್ ಬಾಲಿವುಡ್ ಟ್ರೆಂಡ್ ನಡೆಯುತ್ತಲೆ ಇದೆ. ಒಂದು ಕಾಲದಲ್ಲಿ ಬಾಲಿವುಡ್ ತಾರೆಯರನ್ನ ದೇವರಂತೆ ನೋಡ್ತಿದ್ದ ಅಭಿಮಾನಿಗಳು ಈಗ ಬದಲಾಗಿದ್ದಾರೆ. ಬಾಲಿವುಡ್ ಸಿನಿಮಾಗಳನ್ನು ಮಾತ್ರವಲ್ಲ Read more…

ಶೂಟಿಂಗ್​ ನಡುವೆಯೇ ಕುಸಿದು ಬಿದ್ದ ಹಿರಿಯ ನಟ

ವಿವೇಕ್​ ಅಗ್ನಿಹೋತ್ರಿ ಮುಂದಿನ ಚಿತ್ರ ʼದಿ ಕಾಶ್ಮೀರ ಫೈಲ್ಸ್ʼ ಸಿನಿಮಾದ ಶೂಟಿಂಗ್​ನಲ್ಲಿದ್ದ ಬಾಲಿವುಡ್​ ಹಿರಿಯ ನಟ ಮಿಥುನ್​ ಚಕ್ರವರ್ತಿ ಸೆಟ್​ನಲ್ಲಿಯೇ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇದರಿಂದಾಗಿ ಶೂಟಿಂಗ್​ ಸ್ಥಗಿತಗೊಳಿಸಲಾಯ್ತ. ಉದರ Read more…

‘ದಿ ಕಾಶ್ಮೀರ್ ಫೈಲ್ಸ್’ನಿಂದ ಯುವರಾಜ್ ಸಿಂಗ್ ತಂದೆ ಕೈಬಿಟ್ಟ ಚಿತ್ರತಂಡ…ಕಾರಣ ಗೊತ್ತೇ…?

ಮುಂಬೈ: ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ, ನಟ ಯೋಗರಾಜ್ ಸಿಂಗ್ ಮಹಿಳೆಯರ ಕುರಿತಾಗಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಅವರನ್ನು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...