alex Certify Theft | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂ. ಮೌಲ್ಯದ ಮೊಬೈಲ್ ಕಳವು

ಚಿಕ್ಕಬಳ್ಳಾಪುರ: ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನ ನಡೆಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ Read more…

ಪ್ರಿಯತಮೆಯಿಂದಲೇ ಪ್ರಿಯಕರನ ಕಿಡ್ನ್ಯಾಪ್: ಚಿನ್ನಾಭರಣ ದೋಚಿ, ಹಣ ಡ್ರಾ ಮಾಡಿಸಿಕೊಳ್ಳುವಾಗ ಸಿಕ್ಕಿ ಬಿದ್ದ ಗ್ಯಾಂಗ್

ಬೆಂಗಳೂರು: ಪ್ರಿಯತಮನನ್ನು ಭೇಟಿಯಾಗಲೆಂದು ಕರೆದಿದ್ದ ಪ್ರಿಯತಮೆ ಆತನನ್ನೇ ಕಿಡ್ನ್ಯಾಪ್ ಮಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಆಂಧ್ರಪ್ರದೇಶದ ನಲ್ಲೂರಿನ ಶಿವ ಹಾಗೂ ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮೋನಿಕಾ, Read more…

ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳವು ಮಾಡುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಅಪಹರಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಜೀವನ್ ಅಲಿಯಾಸ್ ಜೀವ(30), ಆಶಾ(30) ಬಂಧಿತ ಆರೋಪಿಗಳು. ಬೆಂಗಳೂರು ಗ್ರಾಮಾಂತರ Read more…

ವಿಮಾನದಲ್ಲಿ ಬಂದು ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಐಷಾರಾಮಿ ಕಾರು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಸುತಮುತ್ತಲಿನ ಪ್ರದೇಶದ Read more…

ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾರುತಿಪುರದಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಮಾರುತಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸುಧೀಂದ್ರ ಹೊಳ್ಳ ಅವರ Read more…

ನ್ಯಾಮತಿ ಎಸ್.ಬಿ.ಐ.ನಲ್ಲಿ ದೋಚಿದ್ದು ಬರೋಬ್ಬರಿ 17 ಕೆಜಿ ಚಿನ್ನಾಭರಣ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಶಾಖೆಯಲ್ಲಿ ಕಳ್ಳರು ಕಿಟಕಿ ಮೂಲಕ ಕನ್ನ ಹಾಕಿ ಬರೋಬ್ಬರಿ 12.95 ಕೋಟಿ ರೂಪಾಯಿ ಮೌಲ್ಯದ 17 ಕೆಜಿ Read more…

SBI ಬ್ಯಾಂಕ್ ಗೆ ಕನ್ನ: ಲಾಕರ್ ನಲ್ಲಿದ್ದ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ಎಸ್.ಬಿ.ಐ. ಶಾಖೆಗೆ ಕನ್ನ ಹಾಕಿದ ಕಳ್ಳರು ಲಾಕರ್ ನಲ್ಲಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮರಾದ Read more…

BIG NEWS: ಸ್ಟೇಟ್ ಬ್ಯಾಂಕ್ ಗೆ ನುಗ್ಗಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ನುಗ್ಗಿದ ಕಳ್ಳರ ಗುಂಪು ಬ್ಯಾಂಕ್ ನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬ್ಯಾಂಕ್ Read more…

ಮೊಬೈಲ್ ಅಲ್ಲ, ಟವರ್ ಅನ್ನೇ ಕದ್ದ ಕಳ್ಳರು…!

ಶಿವಮೊಗ್ಗ: ಸಾಮಾನ್ಯವಾಗಿ ಮೊಬೈಲ್ ಫೋನ್ ಕಳವು ಮಾಡುವುದನ್ನು ನೋಡಿರುತ್ತೀರಿ. ಆದರೆ, ಕಳ್ಳರು ಶಿವಮೊಗ್ಗದಲ್ಲಿ ಮೊಬೈಲ್ ಫೋನ್ ನೆಟ್ವರ್ಕ್ ಟವರ್ ಅನ್ನೇ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ Read more…

ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಲಾಗಿದೆ. ಬೆಂಗಳೂರಿನ ಹೆಸರಘಟ್ಟ ರಸ್ತೆಯ ಬೋನ್ ಮಿಲ್ ಬಳಿ ಘಟನೆ ನಡೆದಿದೆ. ಪ್ರೇಮಮ್ಮ ಎಂಬುವರ ಎರಡು ಲಕ್ಷ Read more…

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, Read more…

ಕದ್ದ ಕಾರನ್ನು ಅರ್ಧದಲ್ಲೇ ಬಿಟ್ಟು ಕ್ಷಮಾಪಣಾ ಪತ್ರ ಅಂಟಿಸಿ ಹೋದ ಕಳ್ಳ!

ಜೈಪುರ: ಕಳ್ಳನೊಬ್ಬ ಕದ್ದ ಕಾರನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದು, ಕಾರಿಗೆ ಕ್ಷಮಾಪಣಾ ಪತ್ರ ಅಟ್ಟಿಸಿ ಹೋಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಕದ್ದ ಎಸ್ ಯುವಿ Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ಕಾರ್ಮಿಕ ಇಲಾಖೆಯಲ್ಲಿ 101 ಲ್ಯಾಪ್ ಟಾಪ್ ಕಳವು ಪ್ರಕರಣ: ಸಿಬ್ಬಂದಿ ಸೇರಿ 26 ಮಂದಿ ಅರೆಸ್ಟ್

ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿಡಲಾಗಿದ್ದ 101 ಲ್ಯಾಪ್ಟಾಪ್ ಗಳನ್ನು ಕಾರ್ಮಿಕ ಇಲಾಖೆ ಕಚೇರಿಯಿಂದ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೆ Read more…

Video | ವ್ಯಾಪಾರಿಗೆ ಗೊತ್ತಾಗದಂತೆ 45 ಗ್ರಾಂ ಚಿನ್ನದ ಬಳೆ ಕದ್ದ ಐನಾತಿ ಯುವತಿಯರು; ಚಿನ್ನ ಖರೀದಿ ನೆಪದಲ್ಲಿ ಕಳ್ಳಿಯರ ಕೃತ್ಯ…..!

ಬಟ್ಟೆ, ಚಿನ್ನದ ಅಂಗಡಿಯ ವ್ಯಾಪಾರಸ್ಥರು ಮೈಯನ್ನೆಲ್ಲಾ ಕಣ್ಣಾಗಿಸಿಕೊಂಡು ಉದ್ಯಮ ನೋಡಿಕೊಳ್ಳಬೇಕಾಗಿದೆ. ಇಲ್ಲದಿದ್ದರೆ ಕಳ್ಳರು ಕ್ಷಣಮಾತ್ರದಲ್ಲಿ ಬೆಲೆಬಾಳುವ ವಸ್ತುಗಳನ್ನು ಎಗರಿಸಿಬಿಡ್ತಾರೆ. ಅಂಥದ್ದೇ ಕೃತ್ಯ ಜರುಗಿದ್ದು ಆನ್ ಲೈನ್ ನಲ್ಲಿ ಕಾಣಿಸಿಕೊಂಡಿರುವ Read more…

ದೇವರಿಗೂ ಕಳ್ಳರ ಕಾಟ: ಗಣಪತಿ ಮೂರ್ತಿಯನ್ನೇ ಕದ್ದೊಯ್ದ ಖದೀಮರು

ಬೆಂಗಳೂರು: ಮನೆಗಳ್ಳತನ, ಸರಗಳ್ಳತನ, ಹಣ, ಬೈಕ್ ಕಳ್ಳತನ ಮಾಡುವವರನ್ನು, ದೇವರ ಮೂರ್ತಿ ಮೇಲಿನ ಚಿನ್ನಾಭರಣಗಳನ್ನು ಕದಿಯುವವರನ್ನು ನೊಡಿದ್ದೇವೆ. ಆದರೆ ಇದೀಗ ದೇವರ ಮೂರ್ತಿಯನ್ನೂ ಕಳ್ಳರು ಬಿಡುತ್ತಿಲ್ಲ. ಕಳ್ಳರಿಗೆ ದೇವರ Read more…

ಹಾಲಿನ ಪ್ಯಾಕೇಟ್ ಕದ್ದೊಯ್ದ ಹೆಡ್ ಕಾನ್ಸ್ ಟೇಬಲ್; ಪೊಲೀಸಪ್ಪನ ಕಳ್ಳಾಟ ಸಿಸಿಟಿವಿಯಲ್ಲಿ ಸೆರೆ

ಕೊಪ್ಪಳ: ಬೇಲಿಯೇ ಎದ್ದು ಹೊಲ ಮೇಯ್ದ ಕಥೆಯಿದು. ಕಳ್ಳರನ್ನು ಹಿಡಿದು ಶಿಕ್ಷಿಸಬೇಕಾದ ಪೊಲೀಸರೇ ಡ್ಯೂಟಿ ವೇಳೆ ಕಳ್ಳತನ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಪೊಲೀಸ್ ಹೆಡ್ ಕಾನ್ಸ್ ಟೇಬಲ್ Read more…

ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ: ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಿಂತಿದ್ದ ಕಾರುಗಳ ಗಾಜುಗಳನ್ನು ಒಡೆದು ಹಗಲಲ್ಲೇ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರಿನ Read more…

ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿಯಿಂದಲೇ ಕಳ್ಳತನ; ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಗದಗ: ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿಗಳೇ ಕಳ್ಳತನಕ್ಕೆ ಇಳಿದಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಪೌಷ್ಠಿಕ ಆಹಾರ, ಅಕ್ಕಿ,ಬೇಳೆ, Read more…

BIG NEWS: ಹಾಲಿನ ಪೌಡರ್ ಪ್ಯಾಕೆಟ್ ಕದ್ದ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ಸರ್ಕಾರಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ದಿನಸಿ, ಮೊಟ್ಟೆಗಳನ್ನು ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರೇ ಕದ್ದೊಯ್ಯುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ. ಅಂತವರ Read more…

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಶೂ ಕಳ್ಳತನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶೂ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ನಡೆದಿದೆ. ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಪೂಜೆಗೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. Read more…

ಭಕ್ತರ ಸೋಗಿನಲ್ಲಿ ಬಂದ ಗ್ಯಾಂಗ್: ಮಠಾಧೀಶರನ್ನು ಬೆದರಿಸಿ ಮಠದಲ್ಲಿ ದರೋಡೆ ಮಾಡಿ ಎಸ್ಕೇಪ್ ಆದ ಕಳ್ಳರು

ರಾಯಚೂರು: ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ಗ್ಯಾಂಗ್ ವೊಂದು ಮಠವನ್ನೇ ದೋಚಿ ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ತಡರಾತ್ರಿ ಭಕ್ತರ ಸೋಗಿನಲ್ಲಿ Read more…

ಪಿಜ್ಜಾ ಸವಿಯುತ್ತಿದ್ದಾಗಲೇ ಚಿನ್ನದ ಚೈನ್ ಎಗರಿಸಿದ ಕಳ್ಳ; ಮಹಿಳೆಯರು ನೋಡಲೇಬೇಕು ಬೆಚ್ಚಿ ಬೀಳಿಸುವಂತಹ ಈ ವಿಡಿಯೋ…!

ಇದುವರೆಗೆ ಮಹಿಳೆಯರ ಕೊರಳಿನಲ್ಲಿರುವ ಚಿನ್ನದ ಸರ ಕದಿಯಲು ಕಳ್ಳರು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಸೂಕ್ತ ಸಮಯಕ್ಕೆ ಕಾದ ಬಳಿಕ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಆದರೆ ಹರಿಯಾಣದ ಪಾಣಿಪತ್ ನಲ್ಲಿ ನಡೆದಿರುವ Read more…

ಸಾರ್ವಜನಿಕರ ಸೋಗಿನಲ್ಲಿ ಬಂದು ತಹಶೀಲ್ದಾರ್ ಕಚೇರಿಯ ಪ್ರಿಂಟರ್ ಗಳನ್ನು ಕದ್ದೊಯ್ದ ಕಳ್ಳ

ತುಮಕೂರು: ಸಾರ್ವಜನಿಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್ ಗಳನ್ನೇ ಕದ್ದೊಯ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಹಶ್ಲೀದಾರ್ ಕಚೇರಿಯ ಶಿರಸ್ತೇದಾರ್ ವಿಭಾಗದಲ್ಲಿದ್ದ 2 Read more…

ಕಳ್ಳತನ ಮಾಡುವ ಮುನ್ನ ಪಬ್ ನಲ್ಲಿ ಆಹಾರ ಸೇವಿಸಿ ರಿಲ್ಯಾಕ್ಸ್ ಆದ ಕಳ್ಳ; ವಿಡಿಯೋ ವೈರಲ್

ಯುನೈಟೆಡ್ ಕಿಂಗ್ಡಮ್ ನಲ್ಲಿ ನಡೆದಿರುವ ವಿಲಕ್ಷಣ ಕಳ್ಳತನ ಪ್ರಕರಣ ಒಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳ್ಳತನ ಮಾಡುವ ಮುನ್ನ ಚೋರ, ಆರಾಮವಾಗಿ ಆಹಾರ ಸೇವಿಸಿ ಬಳಿಕ Read more…

BREAKING: ಮದುವೆ ಮಂಟಪದಲ್ಲಿ ಚಿನ್ನ ಕದಿಯುವಾಗಲೇ ಸಿಕ್ಕಿಬಿದ್ದ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಮದುವೆ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ ನೀಡಲಾಗಿದೆ. ಸಾಯಿಕೃಷ್ಣ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕದಿಯುವಾಗ ರೆಡ್ Read more…

ಕಳ್ಳತನ ಮಾಡಲು 20 ಸಾವಿರ ಸಂಬಳ; ಮೂವರು ಆರೋಪಿಗಳು ಅರೆಸ್ಟ್

ತುಮಕೂರು: ಕೆಲಸ ಮಾಡಿದರೆ ಸಂಬಳ ಕೊಡುವುದು ಸಹಜ ಆದರೆ ಕಳ್ಳತನ ಮಾಡುವವರಿಗೂ ಸಂಬಳ ಫಿಕ್ಸ್ ಮಾಡುವುದನ್ನು ಈವರೆಗೆ ಕೇಳಿರಲಿಲ್ಲ. ಆದರೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ತವರು Read more…

ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ಲೂಟಿ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ಭದ್ರಪ್ಪ ಲೇಔಟ್ ನಲ್ಲಿ ನಡೆದಿದೆ. 48 ವರ್ಷದ ಎಂ. ಶೋಭಾ ಕೊಲೆಯಾದವರು. ಶೋಭಾ ಅವರ Read more…

ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿಯ ಕಾರು ಪತ್ತೆ

ಮಾರ್ಚ್ 18 ರಂದು ನವದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಾರನ್ನು ಪೊಲೀಸರು ವಾರಣಾಸಿಯಲ್ಲಿ ಪತ್ತೆ Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿ ಕಾರು ಕಳ್ಳತನ, ‘FIR’ ದಾಖಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಕಾರು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...