alex Certify Theft | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಶೂ ಕಳ್ಳತನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶೂ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ನಡೆದಿದೆ. ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಪೂಜೆಗೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. Read more…

ಭಕ್ತರ ಸೋಗಿನಲ್ಲಿ ಬಂದ ಗ್ಯಾಂಗ್: ಮಠಾಧೀಶರನ್ನು ಬೆದರಿಸಿ ಮಠದಲ್ಲಿ ದರೋಡೆ ಮಾಡಿ ಎಸ್ಕೇಪ್ ಆದ ಕಳ್ಳರು

ರಾಯಚೂರು: ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ಗ್ಯಾಂಗ್ ವೊಂದು ಮಠವನ್ನೇ ದೋಚಿ ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ತಡರಾತ್ರಿ ಭಕ್ತರ ಸೋಗಿನಲ್ಲಿ Read more…

ಪಿಜ್ಜಾ ಸವಿಯುತ್ತಿದ್ದಾಗಲೇ ಚಿನ್ನದ ಚೈನ್ ಎಗರಿಸಿದ ಕಳ್ಳ; ಮಹಿಳೆಯರು ನೋಡಲೇಬೇಕು ಬೆಚ್ಚಿ ಬೀಳಿಸುವಂತಹ ಈ ವಿಡಿಯೋ…!

ಇದುವರೆಗೆ ಮಹಿಳೆಯರ ಕೊರಳಿನಲ್ಲಿರುವ ಚಿನ್ನದ ಸರ ಕದಿಯಲು ಕಳ್ಳರು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಸೂಕ್ತ ಸಮಯಕ್ಕೆ ಕಾದ ಬಳಿಕ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಆದರೆ ಹರಿಯಾಣದ ಪಾಣಿಪತ್ ನಲ್ಲಿ ನಡೆದಿರುವ Read more…

ಸಾರ್ವಜನಿಕರ ಸೋಗಿನಲ್ಲಿ ಬಂದು ತಹಶೀಲ್ದಾರ್ ಕಚೇರಿಯ ಪ್ರಿಂಟರ್ ಗಳನ್ನು ಕದ್ದೊಯ್ದ ಕಳ್ಳ

ತುಮಕೂರು: ಸಾರ್ವಜನಿಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್ ಗಳನ್ನೇ ಕದ್ದೊಯ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಹಶ್ಲೀದಾರ್ ಕಚೇರಿಯ ಶಿರಸ್ತೇದಾರ್ ವಿಭಾಗದಲ್ಲಿದ್ದ 2 Read more…

ಕಳ್ಳತನ ಮಾಡುವ ಮುನ್ನ ಪಬ್ ನಲ್ಲಿ ಆಹಾರ ಸೇವಿಸಿ ರಿಲ್ಯಾಕ್ಸ್ ಆದ ಕಳ್ಳ; ವಿಡಿಯೋ ವೈರಲ್

ಯುನೈಟೆಡ್ ಕಿಂಗ್ಡಮ್ ನಲ್ಲಿ ನಡೆದಿರುವ ವಿಲಕ್ಷಣ ಕಳ್ಳತನ ಪ್ರಕರಣ ಒಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳ್ಳತನ ಮಾಡುವ ಮುನ್ನ ಚೋರ, ಆರಾಮವಾಗಿ ಆಹಾರ ಸೇವಿಸಿ ಬಳಿಕ Read more…

BREAKING: ಮದುವೆ ಮಂಟಪದಲ್ಲಿ ಚಿನ್ನ ಕದಿಯುವಾಗಲೇ ಸಿಕ್ಕಿಬಿದ್ದ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಮದುವೆ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ ನೀಡಲಾಗಿದೆ. ಸಾಯಿಕೃಷ್ಣ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕದಿಯುವಾಗ ರೆಡ್ Read more…

ಕಳ್ಳತನ ಮಾಡಲು 20 ಸಾವಿರ ಸಂಬಳ; ಮೂವರು ಆರೋಪಿಗಳು ಅರೆಸ್ಟ್

ತುಮಕೂರು: ಕೆಲಸ ಮಾಡಿದರೆ ಸಂಬಳ ಕೊಡುವುದು ಸಹಜ ಆದರೆ ಕಳ್ಳತನ ಮಾಡುವವರಿಗೂ ಸಂಬಳ ಫಿಕ್ಸ್ ಮಾಡುವುದನ್ನು ಈವರೆಗೆ ಕೇಳಿರಲಿಲ್ಲ. ಆದರೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ತವರು Read more…

ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ಲೂಟಿ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ಭದ್ರಪ್ಪ ಲೇಔಟ್ ನಲ್ಲಿ ನಡೆದಿದೆ. 48 ವರ್ಷದ ಎಂ. ಶೋಭಾ ಕೊಲೆಯಾದವರು. ಶೋಭಾ ಅವರ Read more…

ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿಯ ಕಾರು ಪತ್ತೆ

ಮಾರ್ಚ್ 18 ರಂದು ನವದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಾರನ್ನು ಪೊಲೀಸರು ವಾರಣಾಸಿಯಲ್ಲಿ ಪತ್ತೆ Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿ ಕಾರು ಕಳ್ಳತನ, ‘FIR’ ದಾಖಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಕಾರು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ Read more…

ಗ್ರಾಹಕರ ಸೋಗಿನಲ್ಲಿ 75 ಲಕ್ಷ ರೂ. ಮೌಲ್ಯದ ವಜ್ರದ ಉಂಗುರ ಕಳವು

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಎಂಜಿ ರಸ್ತೆಯ ಆಭರಣ ಮಳಿಗೆಗೆ ಹೋಗಿದ್ದ ಕಳ್ಳನೊಬ್ಬ 75 ಲಕ್ಷ ರೂಪಾಯಿ ಮೌಲ್ಯದ ವಜ್ರದ ಉಂಗುರ ಕದ್ದೊಯ್ದ ಘಟನೆ ನಡೆದಿದೆ. ಕಬ್ಬನ್ ಪಾರ್ಕ್ ಠಾಣೆ Read more…

ಪ್ರತಿಷ್ಠಿತ ಆಭರಣ ಮಳಿಗೆಯಲ್ಲಿ ಕಳ್ಳನ ಕೈಚಳಕ; ಗ್ರಾಹಕರಂತೆ ಬಂದು 75 ಲಕ್ಷದ ಡೈಮಂಡ್ ಉಂಗುರವನ್ನೇ ಕದ್ದೊಯ್ದ ಖದೀಮ

ಬೆಂಗಳೂರು: ಪ್ರತಿಷ್ಠಿತ ಆಭರಣ ಮಳಿಗೆ ಜಾಯ್ ಅಲುಕ್ಕಾಸ್ ಮಳಿಗೆಗೆ ಗ್ರಾಹಕರಂತೆ ಬಂದ ಕಳ್ಳನೊಬ್ಬ ಡೈಮಂಡ್ ಉಂಗುರ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ Read more…

BIG NEWS: ಅಸ್ಸಾಂ ನಿಂದ ಬೆಂಗಳೂರೂಗೆ ಬಂದು ಕಳ್ಳತನ; ಸಿಎಂ ನಿವಾಸದ ಬಳಿಯ ಮನೆಗಳೇ ಟಾರ್ಗೆಟ್; ಆರೋಪಿ ಅರೆಸ್ಟ್

ಬೆಂಗಳೂರು: ಅಸ್ಸಾಂ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಬಂಧಿತ ಆರೋಪಿ. ಸಿಎಂ ಸಿದ್ದರಾಮಯ್ಯ ನಿವಾಸದ Read more…

ಇವಿಎಂ ಕಳ್ಳತನ ಪ್ರಕರಣ: ಮೂವರು ಅಧಿಕಾರಿಗಳು ಅಮಾನತು

ಪುಣೆ: ಸಸ್ವಾದ್ ತಹಶೀಲ್ದಾರ್ ಕಚೇರಿಯಿಂದ ಇವಿಎಂ ಯಂತ್ರಗಳು ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು. ವಿದ್ಯುನ್ಮಾನ ಮತಯಂತ್ರ Read more…

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ Read more…

ಶಿವಮೊಗ್ಗದಲ್ಲಿ ಸರಣಿ ಕಳ್ಳತನ ಪ್ರಕರಣ; ದೇವಸ್ಥಾನಕ್ಕೆ ಹೋಗಿ ವಾಪಾಸ್ ಆಗುತ್ತಿದ್ದ ಮಹಿಳೆಯರ ಚಿನ್ನದ ಸರ ಕದ್ದು ಎಸ್ಕೇಪ್ ಆದ ಕಳ್ಳರು

ಶಿವಮೊಗ್ಗ: ಧನುರ್ಮಾಸ ಹಿನ್ನೆಲೆಯಲ್ಲಿ ಮುಂಜಾನೆ ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಾಸ್ ಆಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆದಿಚುಂಚನಗಿರಿ ಪೊಲಿಸ್ ಠಾಣಾ Read more…

BIG NEWS: ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್ ನ್ನೇ ಕದ್ದೊಯ್ದ ಕಳ್ಳರು

ಬೆಂಗಳೂರು: ಪೊಲೀಸ್ ಚೌಕಿ ಒಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗನ್ನೇ ಕದ್ದು ಕಳ್ಳರು ಕೈಚಳಕ ತೋರಿದ್ದಾರೆ. ಬೆಂಗಳೂರಿನ ಅಭಿನಯ ಜಂಕ್ಷನ್ ನಲ್ಲಿರುವ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ಈ ಸೆಟ್ಟಿಂಗ್ ಆನ್ ಆಗಿದ್ದರೆ ತಕ್ಷಣ ಆಫ್ ಮಾಡಿ, ನಿಮ್ಮ ಡೇಟಾ ಕಳ್ಳತನವಾಗಬಹುದು!

ಇಂದಿನ ದಿನಗಳಲ್ಲಿ ಸ್ಮಾರ್ಟ್ಫೋನ್ನಲ್ಲಿ ಅನೇಕ ಸುಧಾರಿತ ವೈಶಿಷ್ಟ್ಯಗಳು ಬರುತ್ತಿವೆ, ಅವು ಬಳಕೆದಾರರಿಗೆ ಹೆಚ್ಚಿನ ಉಪಯೋಗವನ್ನು ಹೊಂದಿವೆ. ಆದಾಗ್ಯೂ, ಬಳಕೆದಾರರಿಗೆ ಈ ಅನೇಕ ವೈಶಿಷ್ಟ್ಯಗಳ ಬಗ್ಗೆ ತಿಳಿದಿಲ್ಲ. ತಂತ್ರಜ್ಞಾನವು ಅನೇಕ Read more…

BREAKING : ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನ ಪ್ರಕರಣ : ಏಳು ಮಂದಿ ಆರೋಪಿಗಳು ಅರೆಸ್ಟ್

ಬೆಂಗಳೂರು : ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ Read more…

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ Read more…

ಅತ್ತೆ ಮಗಳೊಂದಿಗೆ ಓಡಿ ಹೋದ ಅಳಿಯನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಒಂದೂವರೆ ವರ್ಷದ ಹಿಂದೆ ಅತ್ತೆ ಮಗಳನ್ನು ಪ್ರೀತಿಸಿ ಆಕೆಯೊಂದಿಗೆ ಓಡಿ ಹೋದ ಅಳಿಯನೇ ಅತ್ತೆ ಮನೆಗೆ ಬಂದು ಚಿನ್ನಾಭರಣ ದೋಚಿದ್ದಾನೆ. ಹಲಸೂರಿನ ಎಂವಿ ಗಾರ್ಡನ್ ನಿವಾಸಿ ಪ್ರದೀಪ್(23) Read more…

ಕುಖ್ಯಾತ ಮನೆಗಳ್ಳನ ಬಂಧಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…?

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ಪೋಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ದೊಡ್ಡಕೊಕ್ಕನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಮುನಿ(30) ಬಂಧಿತ ಆರೋಪಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ನಿವಾಸಿಯಾಗಿರುವ Read more…

ತಡರಾತ್ರಿ ಮೂತ್ರ ವಿಸರ್ಜನೆಗೆ ಕಾರ್ ನಿಲ್ಲಿಸಿದ ವ್ಯಕ್ತಿ: ತೃತೀಯ ಲಿಂಗಿಗಳಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಕಾರ್ ನಲ್ಲಿದ್ದ ಚಿನ್ನಾಭರಣಗಳನ್ನು ತೃತೀಯ ಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಮಾಕಳಿ ಸಮೀಪ ನಡೆದಿದೆ. ಬೇಗೂರಿನ ಮಂಜೇಶ್ ಅವರಿಗೆ ಸೇರಿದ ಕಾರ್ ನಲ್ಲಿದ್ದ 4.50 ಲಕ್ಷ Read more…

ಗ್ರಾಹಕರ ಸೋಗಿನಲ್ಲಿ ಸೀರೆ ಕದಿಯುತ್ತಿದ್ದ 6 ಮಹಿಳೆಯರು ಅರೆಸ್ಟ್

ಬೆಳಗಾವಿ: ಗ್ರಾಹಕರ ಸೋಗಿನಲ್ಲಿ ಸೀರೆ ಅಂಗಡಿಗೆ ಬಂದು ದುಬಾರಿ ಬೆಲೆಯ ಸೀರೆಗಳನ್ನು ಕಳವು ಮಾಡುತ್ತಿದ್ದ ಆರು ಮಹಿಳೆಯರು ಸೇರಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಸುನೀತಾ, ರಾಣಿ, Read more…

BIG NEWS: ರಾಜ್ಯಪಾಲ ಗೆಹ್ಲೋಟ್ ಭಾಗಿಯಾಗಿದ್ದ ಸಮಾರಂಭದಲ್ಲಿ ಕಳ್ಳತನ; ವಜ್ರದ ಕಿವಿಯೋಲೆ ಕದ್ದೊಯ್ದ ಕಳ್ಳ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಹಾಡ ಹಗಲೇ ಚಿನ್ನಾಭರಣ ಮಳಿಗೆಗಳಿಗೆ ನುಗ್ಗಿ ಕೆಜಿಗಟ್ಟಲೇ ಆಭರಣ ಕದ್ದೊಯ್ದ ಘಟನೆ ಮಾಸುವ ಮುನ್ನವೇ ಇದೀಗ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ಈ ಸೆಟ್ಟಿಂಗ್ ಆನ್ ಮಾಡಿ, ನಿಮ್ಮ ಕಳೆದು ಹೋದ ಫೋನ್ ಬೇಗ ಸಿಗುತ್ತೆ !

ಇತ್ತೀಚಿನ ದಿನಗಳಲ್ಲಿ, ನಾವು ಹೆಚ್ಚಿನ ಕೆಲಸಕ್ಕಾಗಿ ನಮ್ಮ ಫೋನ್ ಗಳನ್ನು ಅವಲಂಬಿಸಿದ್ದೇವೆ. ನೀವು ಆನ್ ಲೈನ್ ನಲ್ಲಿ ಪಾವತಿಸಬೇಕಾದರೂ, ಅಧ್ಯಯನ  ಮಾಡಬೇಕಾದರೂ ಅಥವಾ ಕಚೇರಿ ಕೆಲಸ ಮಾಡಬೇಕಾದರೂ, ಬಹುತೇಕ Read more…

ಕಾರು ಕಳ್ಳತನವಾಗುವ ಆತಂಕ ದೂರ ಮಾಡುತ್ತೆ ʼಜಿಯೋʼ ದ ಹೊಸ ಸಾಧನ…! ಇಲ್ಲಿದೆ ಅದರ ವಿವರ

ಕಾರು ಕಳ್ಳತನದ ಭಯ ಎಲ್ಲರನ್ನು ಕಾಡುತ್ತದೆ. ಈಗಿನ ದಿನಗಳಲ್ಲಿ ಕಾರು ಕಳ್ಳತನ ಪ್ರಕರಣ ಕೂಡ ಹೆಚ್ಚಾಗಿದೆ. ಇದಕ್ಕೊಂದು ಫುಲ್‌ ಸ್ಟಾಪ್‌ ಹಾಕಲು ಜಿಯೋ ಹೊಸ ಸಾಧನವೊಂದನ್ನು ಬಿಡುಗಡೆ ಮಾಡಿದೆ. Read more…

BIG NEWS: ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶುವನ್ನೇ ಕದ್ದೊಯ್ದ ಕಳ್ಳಿಯರು; ಓರ್ವ ಮಹಿಳೆ ಅರೆಸ್ಟ್; ತಾಯಿ ಮಡಿಲು ಸೇರಿದ ಕಂದಮ್ಮ

ಕೋಲಾರ: ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ನಿಂದಲೇ ನವಜಾತ ಶಿಶುವನ್ನು ಮೂವರು ಕಳ್ಳಿಯರು ಕದ್ದೊಯ್ದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಎಸ್.ಎನ್.ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ನಿಂದ ಮೂವರು ಮಹಿಳೆಯರು ನಾಲ್ಕುದಿನದ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

BREAKING: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ; ಲಾಕರ್ ಒಡೆದು 1 ಕೋಟಿಗೂ ಅಧಿಕ ಹಣ ಕದ್ದೊಯ್ದ ಕಳ್ಳರು

ಧಾರವಾಡ: ವಿಜಯದಶಮಿ ಹಬ್ಬದ ದಿನವೇ ಕಳ್ಳರು ಕೈಚಳಕ ತೋರಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯ ಲಾಕರ್ ಒಡೆದು 1 ಕೋಟಿಗೂ ಅಧಿಕ ಹಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಧಾರವಾಡದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...