alex Certify Theft | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಟೊಮೆಟೊ ಆಯ್ತು ಈಗ ಎಳನೀರು ಕಳ್ಳತನ ಪ್ರಕರಣ ಬೆಳಕಿಗೆ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಟೊಮೆಟೊಗೆ ಬಂಗಾರದ ಬೆಲೆ ಬಂದಿದ್ದ ಸಂದರ್ಭದಲ್ಲಿ ಸಾಲು ಸಾಲು ಟೊಮೆಟೊ ಕಳ್ಳತನ ಪ್ರಕರಣಗಳು ನಡೆದಿದ್ದವು. ಟೊಮೆಟೊ ಕಾಯುವುದೇ ಸವಾಲಿನ ಕೆಲಸವಾಗಿತ್ತು. ಈಗ ಎಳನೀರು ಸರದಿ… ರಸ್ತೆ ಬದಿ Read more…

ನಾಗಾ ಸಾಧುಗಳ ವೇಷದಲ್ಲಿ ಬಂದ ಕಳ್ಳರು; ಸ್ಟುಡಿಯೋ ಮಾಲೀಕನ ಚಿನ್ನದುಂಗರವನ್ನೇ ಕದ್ದು ಪರಾರಿ

ತುಮಕೂರು: ತುಮಕೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ನಾಗಾ ಸಾಧುಗಳ ವೇಷದಲ್ಲಿ ಬಂದ ಖದೀಮರು, ಸ್ಟುಡಿಯೋ ಮಾಲೀಕನ ಚಿನ್ನದುಂಗರವನ್ನೇ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ನಾಗಾ ಸಾಧುಗಳು ಎಂದು ಹೇಳಿಕೊಂಡು Read more…

ಹಾಡಹಗಲೇ ಹೋಟೆಲ್ ಗೆ ನುಗ್ಗಿ ಇಡ್ಲಿ ಬಾಕ್ಸನ್ನೇ ಕದ್ದೊಯ್ದ ಕಳ್ಳ…!

ಕೋಲಾರ: ಎಂತೆಂತಹ ಕಳ್ಳರಿರ್ತಾರೆ ನೋಡಿ… ಚಿನ್ನಾಭರಣ, ವಾಹನ, ಬೆಲೆ ಬಾಳುವ ವಸ್ತುಗಳು, ಟೊಮೆಟೊ, ದಾಳಿಂಬೆ ಕಳ್ಳತನವಾಯ್ತು ಈಗ ಇಡ್ಲಿ ಬಾಕ್ಸ್ ಸರದಿ… ಹೋಟೆಲ್ ಗೆ ನುಗ್ಗಿದ ಕಳ್ಳನೊಬ್ಬ ಹಾಡಹಗಲೇ Read more…

ಟೊಮೆಟೊ ಬಳಿಕ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ; ಲಕ್ಷಾಂತರ ರೂಪಾಯಿ ದಾಳಿಂಬೆ ಕದ್ದೊಯ್ದ ಖದೀಮರು

ಚಿಕ್ಕಬಳ್ಳಾಪುರ: ಟೊಮೆಟೊ ಬೆಳೆಗೆ ಬಂಗಾರದ ಬೆಲೆ ಬಂದು ಕೆಲ ದಿನಗಳಿಂದ ಕೊಂಚ ಕುಸಿತ ಕಾಣುತ್ತಿದೆ. ಇದೀಗ ದಾಳಿಂಬೆ ಬೆಲೆ ಗಗನಕ್ಕೇರುತ್ತಿದೆ. ಟೊಮೆಟೊ ಕಳ್ಳತನ ಪ್ರಕರಣದ ಬಳಿಕ ಈಗ ದಾಳೆಂಬೆ Read more…

ಗುತ್ತಿಗೆದಾರನ 20 ಲಕ್ಷ ರೂ. ಕದ್ದು ಜೂಜಾಡಿದ ಚಾಲಕ ಅರೆಸ್ಟ್

ಶಿವಮೊಗ್ಗ: ಗುತ್ತಿಗೆದಾರನಿಗೆ ಸೇರಿದ 20 ಲಕ್ಷ ರೂ. ಕದ್ದು ಗೋವಾದ ಕ್ಯಾಸಿನೋಗೆ ಜೂಜಾಡಡಲು ಹೋಗಿದ್ದ ಕಾರ್ ಚಾಲಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಶಿರಾಳಕೊಪ್ಪದ ನಿತಿನ್ ಬಂಧಿತ Read more…

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, Read more…

ಟೊಮೆಟೊ ಆಯ್ತು ಈಗ ಶುಂಠಿ ಸರದಿ; 8 ಮೂಟೆ ಶುಂಠಿಯನ್ನೇ ಕದ್ದೊಯ್ದ ಕಳ್ಳರು

ಮೈಸೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರಿದೆ. ಟೊಮೆಟೊ ಬೆಲೆಗೆ ಬಂಗಾರದ ರೇಟ್ ಬಂದ ಬೆನ್ನಲ್ಲೇ ಟೊಮೆಟೊ ತೋಟಕ್ಕೆ ಸಿಸಿಟಿವಿ ಕಣ್ಗಾವಲು, ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆಯೊದಗಿಸಿದ್ದಾಯಿತು. ಈಗ ಶುಂಠಿ Read more…

ಕೇವಲ 9 ನಿಮಿಷದಲ್ಲಿ ಎಟಿಎಂನಿಂದ 14 ಲಕ್ಷ ರೂ. ದೋಚಿ ಪರಾರಿ

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಎಟಿಎಂ ಒಂದರಲ್ಲಿ ಭಾನುವಾರ ಬೆಳಗಿನ ಜಾವ ಕೇವಲ 9 ನಿಮಿಷದಲ್ಲಿ 14 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಅಫಜಲಪುರ ಪಟ್ಟಣದ Read more…

SHOCKING NEWS: ಪೊಲೀಸರ ಕೈಲಿದ್ದ ಲೋಡೆಡ್ ಪಿಸ್ತೂಲ್ ಕಸಿದು ಮರವೇರಿ ಕುಳಿತ ಖತರ್ನಾಕ್ ಕಳ್ಳ

ಕಲಬುರ್ಗಿ: ಕುಖ್ಯಾತ ಕಳ್ಳನೊಬ್ಬನನ್ನು ಬೆನ್ನಟ್ಟಿ ಹಿಡಿಯಲು ಹೋದಾಗ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರ ರಿವಾಲ್ವರ್ ಅನ್ನೇ ಕಿತ್ತುಕೊಂಡು ಕಳ್ಳ ಎಸ್ಕೇಪ್ ಆಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ Read more…

ಮೊಬೈಲ್ ಫೋನ್ ಕಳವು ತಡೆ, ವೈಯಕ್ತಿಕ ಡೇಟಾ ರಕ್ಷಿಸಲು ಸರ್ಕಾರದಿಂದ ಸಂಚಾರ ಸಾಥಿ ಪೋರ್ಟಲ್ ಪ್ರಾರಂಭ

ನವದೆಹಲಿ: ಮೊಬೈಲ್ ಫೋನ್ ಕಳ್ಳತನದ ಸಮಸ್ಯೆಯನ್ನು ಪರಿಹರಿಸಲು ಮತ್ತು ವೈಯಕ್ತಿಕ ಡೇಟಾವನ್ನು ರಕ್ಷಿಸಲು ಸರ್ಕಾರ ಸಂಚಾರ ಸಾಥಿ ಪೋರ್ಟಲ್ ಅನ್ನು ಪರಿಚಯಿಸಿದೆ. ಸ್ಮಾರ್ಟ್‌ಫೋನ್ ಕಳೆದುಕೊಳ್ಳುವುದು, ಕಳವು ಮಾಡುವುದು ಸಾಮಾನ್ಯ Read more…

BREAKING : ಬೆಂಗಳೂರಿಗೆ ಮತ್ತೆ ಎಂಟ್ರಿ ಕೊಟ್ಟ `ಚಡ್ಡಿ ಗ್ಯಾಂಗ್’ : ಮಾರಕಾಸ್ತ್ರ ಹಿಡಿದು ಕಳ್ಳತನಕ್ಕೆ ಯತ್ನ!

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ತಲೆಎತ್ತಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಹಲವಡೆ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಈ ಚಡ್ಡಿ ಗ್ಯಾಂಗ್ Read more…

ಕಳ್ಳತನಕ್ಕೂ ಮೊದಲು ಹನುಮಾನ್ ಚಾಲೀಸಾ ಪಠಣ; ದೇವರ ಪಾದಕ್ಕೆ 10 ರೂ. ಅರ್ಪಿಸಿ 5 ಸಾವಿರ ರೂ. ಕದ್ದು ಪರಾರಿ….!

ಹನುಮಾನ್ ದೇವಸ್ಥಾನದಲ್ಲಿ ಹುಂಡಿ ಒಡೆದು ಅದರಲ್ಲಿದ್ದ 5,000 ರೂ. ಹಣದೊಂದಿಗೆ ಪರಾರಿಯಾಗುವ ಮೊದಲು ಕಳ್ಳನೊಬ್ಬ ಪ್ರಾರ್ಥನೆ ಸಲ್ಲಿಸಿ ದೇವರ ಪಾದದ ಮೇಲೆ 10 ರೂಪಾಯಿ ನೋಟು ಇಟ್ಟಿದ್ದಾನೆ. ಹರಿಯಾಣದ Read more…

ಚಿಕ್ಕಮಗಳೂರಿನಲ್ಲಿ 40 ಕೆಜಿ ಟೊಮೆಟೊ ಕಳ್ಳತನ : ದೂರು ದಾಖಲು

ಚಿಕ್ಕಮಗಳೂರು : ಕರ್ನಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಕೆಲವೊಂದು ಭಾಗದಲ್ಲಿ ಇದೀಗ ಟೊಮೆಟೊ ಬೆಲೆ 150 ರೂ. ಗಡಿ ದಾಟಿದೆ. ಈ ನಡುವೆ ಕಳ್ಳರ Read more…

ದರ ಗಗನಕ್ಕೇರುತ್ತಿದ್ದಂತೆ `ಟೊಮ್ಯಾಟೊ’ ಕಳ್ಳತನಕ್ಕೆ ಇಳಿದ ಕದೀಮರು!

ಹಾಸನ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮ್ಯಾಟೊ ದರ ಗಗನಕ್ಕೇರಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕದೀಮರು ಹೊಲಕ್ಕೆ ನುಗ್ಗಿ ಟೊಮ್ಯಾಟೊ ಕಳ್ಳತನ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ Read more…

ಕುಟುಂಬ ಸಮೇತ ಪುಣ್ಯಕ್ಷೇತ್ರಗಳ ಪ್ರವಾಸ ಮುಗಿಸಿ ಬಂದವರಿಗೆ ಬಿಗ್ ಶಾಕ್: ಜಾಲತಾಣದಲ್ಲಿ ಫೋಟೋ ನೋಡಿ ಮನೆ ದೋಚಿದ ಕಳ್ಳರು

ಬೆಂಗಳೂರು: ಖಾಸಗಿ ವಿದ್ಯಾಸಂಸ್ಥೆಯ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1.50 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಆನೇಕಲ್ ತಾಲೂಕಿನ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

BIG NEWS: DCP ಕಾರಿನಲ್ಲಿದ್ದ ಡಿಎಸ್ ಸಿ ಕೀ ಕಳ್ಳತನ

ಬೆಂಗಳೂರು: ಸಂಚಾರಿ ವಿಭಾಗದ ಡಿಸಿಪಿ ಡಾ.ಸುಮನ್ ಪನ್ನೇಕರಚ ಅವರ ಕಾರಿನಲ್ಲಿದ್ದ ಡಿಎಸ್ ಸಿ ಕೀ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ Read more…

ಪೊಲೀಸ್ ವಶದಲ್ಲಿದ್ದ ಖಾತೆಗೇ ಕನ್ನ; 32 ಲಕ್ಷ ರೂ. ದೋಚಿದ್ದ ವಿವರ ಕೇಳಿದ್ರೆ ಶಾಕ್‌ ಆಗ್ತೀರಾ…!

ಸುಳ್ಳು ದಾಖಲೆಗಳನ್ನು ತೋರಿ ಹಿರಿಯ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಖಾತೆಯೊಂದರಿಂದ 32 ಲಕ್ಷ ರೂ.ಗಳನ್ನು ದೋಚಿದ ಆರೋಪದ ಮೇಲೆ ಬ್ಯಾಂಕ್ ನೌಕರನೊಬ್ಬನನ್ನು ಬಂಧಿಸಲಾಗಿದ. ಮುಂಬೈ ಮುಲುಂದ್‌ನಲ್ಲಿ ಈ ಘಟನೆ Read more…

20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್‌ ಒಂದು ಗಂಟೆಯಲ್ಲೇ ಪತ್ತೆ….!

ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಆತನ ಪತ್ನಿ ಇಪ್ಪತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗನ್ನು ಕಳೆದುಕೊಂಡ ಗಂಟೆಯೊಳಗೆ ಅದನ್ನು ಮರಳಿ ಪಡೆದ ಘಟನೆಯೊಂದು ಮಧ್ಯ ಪ್ರದೇಶ Read more…

ರೈತರ ಜಮೀನುಗಳಲ್ಲಿ ಬೆಳೆದಿದ್ದ ಶ್ರೀಗಂಧ ಮರ ಕಳವು ಮಾಡ್ತಿದ್ದ ನಾಲ್ವರು ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಠಾಣೆ ಪೊಲೀಸರು ಶ್ರೀಗಂಧ ಮರವು ಕಳವು ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ರಾಮಪ್ಪ ಭಜಂತ್ರಿ, ಶಿವಪ್ಪ ಭಜಂತ್ರಿ, ಹನುಮಂತಪ್ಪ ಜಮಲಾಪುರ, ಶಶಿಕುಮಾರ್ ರೋಡಗಿ ಅವರನ್ನು Read more…

ಶಾಪ್‌ಕೀಪರ್‌ ಸಮಯ ಪ್ರಜ್ಞೆಯಿಂದ ಸಿಕ್ಕಿಬಿದ್ದ ಶಸ್ತ್ರಸಜ್ಜಿತ ಡಕಾಯಿತ

ಶಸ್ತ್ರಸಜ್ಜಿತ ಡಕಾಯಿತನೊಬ್ಬ ಅಂಗಡಿಯೊಂದಕ್ಕೆ ಕಳ್ಳತನ ಮಾಡಲು ಬಂದಾಗ ಶಾಪ್‌ಕೀಪರ್‌ ತೋರಿದ ಸಮಯಪ್ರಜ್ಞೆಯಿಂದಾಗಿ ಆತನ ಪ್ರಯತ್ನ ವಿಫಲವಾಗಿದೆ. ಡರ್ಹಂ ನಗರದ ಶಾಪ್ ಒಂದರಲ್ಲಿ ಈ ಘಟನೆ ಜರುಗಿದೆ. ಮಾಲ್ಕಂ ಟ್ರಿಂಬಲ್ Read more…

ಕಲ್ಯಾಣ ಮಂಟಪದಲ್ಲಿ ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್: 8 ಲಕ್ಷ ರೂ. ಚಿನ್ನ ದೋಚಿದ ಅಪರಿಚಿತ

ಬೆಂಗಳೂರು: ಕಲ್ಯಾಣ ಮಂಟಪಕ್ಕೆ ನುಗ್ಗಿದ ಅಪರಿಚಿತ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದು, ಮದುವೆ ಸಂಭ್ರಮದಲ್ಲಿದ್ದವರಿಗೆ ಶಾಕ್ ಆಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಜರಾಜೇಶ್ವರಿ Read more…

ಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗ: ಮನೆಯಲ್ಲಿದ್ದ ಅತ್ತೆಯ ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿ ಇಬ್ಬರನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮಳಲಕೊಪ್ಪ ಗ್ರಾಮದ ರೇಣುಕಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರಿಗೆ Read more…

ಕಾಗೋಡು ತಿಮ್ಮಪ್ಪ ಕುಟುಂಬಕ್ಕೆ ಸೇರಿದ ಕಂಪನಿಯಲ್ಲಿ ಕಳವು; 17 ಲಕ್ಷ ರೂ. ಮೌಲ್ಯದ ಸಿಗರೇಟ್ ಬಂಡಲ್ ಹೊತ್ತೊಯ್ದ ಚೋರರು…!

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಕಂಪನಿಯಲ್ಲಿ ಕಳವು ಮಾಡಲಾಗಿದ್ದು, ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಂಡಲ್ ಗಳನ್ನು ಚೋರರು ಹೊತ್ತೊಯ್ದಿದ್ದಾರೆ. ಶಿವಮೊಗ್ಗ Read more…

RCB ಎದುರಿನ ಪಂದ್ಯ ಮುಗಿದ ಬೆನ್ನಲ್ಲೇ ಡೆಲ್ಲಿಗೆ ಶಾಕ್: 16 ಬ್ಯಾಟ್, ಶೂ, ಗ್ಲೌಸ್, ಪ್ಯಾಡ್ ಕಳವು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯ ಮುಗಿದ ನಂತರ ಡೆಲ್ಲಿ ಕ್ರಿಕೆಟಿಗರ 16 ಬ್ಯಾಟ್, ಶೂ, ಗ್ಲೌಸ್, ಪ್ಯಾಡ್ ಗಳನ್ನು ಕಳವು ಮಾಡಲಾಗಿದೆ. ಬೆಂಗಳೂರಿನಲ್ಲಿ ಪಂದ್ಯ ಮುಗಿದ Read more…

’6000 ಚಮಚೆಗಳು ಕಳುವಾಗಿವೆ……’: ಪಾತ್ರೆಗಳನ್ನು ಕದ್ದೊಯ್ಯಬೇಡಿ ಎಂದು ಮನವಿ ಮಾಡಿಕೊಂಡ ಬೃಹನ್ಮುಂಬಯಿ ಪಾಲಿಕೆ ಕ್ಯಾಂಟೀನ್

ಸಾರ್ವಜನಿಕ ಸ್ಥಳಗಳಲ್ಲಿರುವ ವಸ್ತುಗಳನ್ನು ಕದ್ದು ಮನೆಗೊಯ್ಯುವ ಸಣ್ಣ ಬುದ್ಧಿಗೆ ನಮ್ಮಲ್ಲಿ ಯಾವತ್ತೂ ಕೊರತೆ ಇಲ್ಲ. ಮುಂಬಯಿಯ ಕೆಟರಿಂಗ್ ಸರ್ವೀಸ್‌ನ ಒಂದರ ಅಂಗಳದಲ್ಲಿ ಪಾತ್ರೆಗಳನ್ನು ಕದ್ದೊಯ್ಯುವ ಪರಿಪಾಠ ವಿಪರೀತವಾದ ಕಾರಣ, Read more…

16 ವರ್ಷದ ಅಪ್ರಾಪ್ತೆ ಮೇಲೆ ಶಾಲೆಯಲ್ಲೇ ಅತ್ಯಾಚಾರ; ಆರೋಪಿ ಸೆರೆಗೆ ಕಾರಣವಾಯ್ತು ಹಳದಿ ಶರ್ಟ್

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಕೃತ್ಯವೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ಶಾಲೆಯಲ್ಲೇ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಧರಿಸಿದ್ದ ಹಳದಿ ಶರ್ಟ್ ಸಹಾಯದಿಂದ ಆತನನ್ನು ಈಗ ಬಂಧಿಸಲಾಗಿದೆ. ಪ್ರಕರಣದ Read more…

Video | ಮಹಿಳೆ ಕೈನಿಂದ ಫೋನ್‌ ಕಿತ್ತುಕೊಂಡು ಹೋದ ಯುವಕ; ಮುಂದಾಗಿದ್ದೇನು ಅಂತ ನೋಡಿದ್ರೆ ಅಚ್ಚರಿಪಡ್ತೀರಾ…!

ರಸ್ತೆಯ ಸೈಡ್‌ ವಾಕ್ ಮೇಲೆ ನಿಂತಿದ್ದ ಮಹಿಳೆಯ ಸ್ಮಾರ್ಟ್‌ಫೋನನ್ನು ಕಸಿದ ಓಡಿ ಹೋಗುತ್ತಿದ್ದನ ಸೈಕಲ್ ಸವಾರನೊಬ್ಬನಿಗೆ ಸ್ಥಳದಲ್ಲೇ ಕರ್ಮದೇಟು ಬಿದ್ದ ವಿಡಿಯೋವೊಂದು ವೈರಲ್ ಆಗಿದೆ. ಮಹಿಳೆಯ ಕೈಲಿದ್ದ ಫೋನ್ Read more…

ಖ್ಯಾತ ಗಾಯಕ ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ನಗದು ಕಳವು…!

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ತಂದೆ ಮನೆಯಿಂದ ಬರೋಬ್ಬರಿ 72 ಲಕ್ಷ ರೂಪಾಯಿ ನಗದು ಕಳುವಾಗಿದ್ದು, ಅವರ ಮಾಜಿ ಚಾಲಕನೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. Read more…

ರಜನಿ ಪುತ್ರಿಯ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮನೆಕೆಲಸದಾಕೆ ಅರೆಸ್ಟ್

ತಮ್ಮ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್‌ ತಮ್ಮ ಮನೆಗೆಲಸದಾಕೆ ಈಶ್ವರಿ ವಿರುದ್ಧ ಪೊಲೀಸ್ ದೂರು ಕೊಟ್ಟಿದ್ದರು. ಪ್ರಕರಣ ಸಂಬಂಧ ತಮಿಳುನಾಡು Read more…

ಮಾಜಿ ಪತಿಯೊಂದಿಗೆ ಹೋಗಲು ಸ್ವಂತ ಮನೆಯನ್ನೇ ದೋಚಿದ ಮಹಿಳೆ; 9 ತಿಂಗಳ ಬಳಿಕ ಅರೆಸ್ಟ್

ಮಹಿಳೆಯೊಬ್ಬಳು ತನ್ನ ಮಾಜಿ ಪತಿಯೊಂದಿಗೆ ಹೋಗುವ ಸಲುವಾಗಿ ತಾನು ವಾಸವಾಗಿದ್ದ ಎರಡನೇ ಪತಿಯ ಮನೆಯನ್ನೇ ದೋಚಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದ್ದು, ಒಂಬತ್ತು ತಿಂಗಳ ಬಳಿಕ ಪ್ರಕರಣ ಭೇದಿಸಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...