alex Certify Thirthahalli | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ಯುವತಿಯ ಬರ್ಬರ ಹತ್ಯೆ

ಶಿವಮೊಗ್ಗ: ಲಾಡ್ಜ್ ವೊಂದರಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಏಪ್ರಿಲ್ 1ರಂದು ಲಾಡ್ಜ್ ನಲ್ಲಿ ರೂಮ್ Read more…

BREAKING: ಅರ್ಚಕರ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ; ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಆನೇಕಲ್ ನಲ್ಲಿ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನ ಸಜೀವ ದಹನಗೊಡಿರುವ ಘಟನೆ ನಡೆದಿರುವ ಬೆನ್ನಲ್ಲೇ ಶಿವಮೊಗ್ಗದ ತೀರ್ಥಹಳ್ಳಿಯ ಅರ್ಚಕರೊಬ್ಬರ ಮನೆಯಲ್ಲಿಯೂ ಅಗ್ನಿ ದುರಂತ Read more…

ತೀರ್ಥಹಳ್ಳಿ : ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

ಶಿವಮೊಗ್ಗ : ತೀರ್ಥಹಳ್ಳಿಯ ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗೌತಮ್ (27) ಸಂಜಯ್ (25) ನದಿಯಲ್ಲಿ ನಾಪತ್ತೆಯಾಗಿದ್ದಾರೆ. Read more…

BIG BREAKING : ಖರ್ಗೆ, ಖಂಡ್ರೆ ಕುರಿತು ಅವಹೇಳನಕಾರಿ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ `ಜಾತಿ ನಿಂದನೆ’ ಅಡಿ ದೂರು ದಾಖಲು

ಶಿವಮೊಗ್ಗ : : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಅವಹೇಳನಕಾರಿ ಹೇಳಿಕೆ ಸಂಬಂಧ ಮಾಜಿ ಸಚಿವ ಆರಗ ಜ್ಞಾನೇಂದ್ರ Read more…

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

ಔಷಧ ಸಿಂಪಡಣೆ ವೇಳೆ ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಅಡಿಕೆ ಮರಗಳಿಗೆ ಹರಳು ಉದುರುವ ಸಮಸ್ಯೆಗೆ ಔಷಧ ಸಿಂಪಡಣೆ ಮಾಡುವಾಗ ಬಿದ್ದು ಕೃಷಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗುಳಿಗೆ ಸಮೀಪದ ಅಂದಗೆರೆ Read more…

ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. 2022 – 23ನೇ ಸಾಲಿನಲ್ಲಿ ಟಾರ್ಪಲಿನ್ ವಿತರಿಸಲಾಗುತ್ತಿದ್ದು, ಅರ್ಹ ರೈತರಿಂದ Read more…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಏ.15 ರ ವರೆಗೆ ಸಂಚಾರ ನಿರ್ಬಂಧ ವಿಸ್ತರಣೆ

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸಂಚಾರ ನಿರ್ಬಂಧ ಆದೇಶವನ್ನು ಏಪ್ರಿಲ್ 15ರ Read more…

ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜನೆ; ಗೃಹ ಸಚಿವರು ಪಾಲ್ಗೊಂಡಿದ್ದ ಸಭೆ ಅರ್ಧಕ್ಕೆ ಮೊಟಕು…!

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ಬಿಸಿ ಜನಪ್ರತಿನಿಧಿಗಳಿಗೆ ತಟ್ಟುತ್ತಿದೆ. ಯಾವುದೇ ಸಭೆ ಸಮಾರಂಭಗಳು ನಡೆಯಬೇಕೆಂದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಹೀಗೆ ಅನುಮತಿ Read more…

ಚಿರತೆ ದಾಳಿಗೆ ಜಾನುವಾರು ಬಲಿ; ಆತಂಕದಲ್ಲಿ ಜನ

ಚಿರತೆ ದಾಳಿಗೆ ಜಾನುವಾರು ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬವರ ಜಾನುವಾರು ಮೇಯಲು ಹೋಗಿದ್ದು Read more…

ಕೊರೊನಾ ಪಾಸಿಟಿವ್ ಇದ್ದರೂ ಮಾಸ್ಕ್ ಧರಿಸದೆ ಗ್ರಾಮ ಪಂಚಾಯತ್ ಗೆ ಭೇಟಿ; ಇಬ್ಬರಿಗೆ ಜೈಲು

ಕೊರೊನಾ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತಲ್ಲದೆ, ಕೊರೊನಾ ಪಾಸಿಟಿವ್ ಆದರೆ ಅಂತವರಿಗೆ ಕ್ವಾರಂಟೈನ್ ಮಾಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಇದ್ದರೂ Read more…

ಲಾರಿಯಲ್ಲೇ ಹೃದಯಾಘಾತ; ಮೂರು ದಿನಗಳ ಬಳಿಕ ಚಾಲಕನ ಮೃತದೇಹ ಪತ್ತೆ

ಅಂಗಡಿಗೆ ಸರಕುಗಳನ್ನು ಡೆಲಿವರಿ ನೀಡಲು ಹುಬ್ಬಳ್ಳಿಯಿಂದ ಬಂದಿದ್ದ ಲಾರಿ ಚಾಲಕನೊಬ್ಬ ವಾಹನದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಈತನ ಮೃತ ದೇಹ ಮೂರು ದಿನಗಳ ಬಳಿಕ Read more…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಒಂದು ಮಾಹಿತಿ

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ತೀರ್ಥಹಳ್ಳಿ ತಾಲ್ಲೂಕು ಕುಂದಾಪುರ ರಾಜ್ಯ ಹೆದ್ದಾರಿಯ ಈ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಿಸುತ್ತಿರುವ ಕಾರಣ ಫೆಬ್ರವರಿ 5 Read more…

ತೀರ್ಥಹಳ್ಳಿ ಎಳ್ಳಮಾಮವಾಸ್ಯೆ ಜಾತ್ರೆಗೆ ಸಕಲ ಸಿದ್ಧತೆ; ಡಿ.25ರಂದು ತೆಪ್ಪೋತ್ಸವ

ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ಧಾರ್ಮಿಕ ಕಾರ್ಯಕ್ರಮಗಳು ಡಿಸೆಂಬರ್ 21ರಿಂದ ಆರಂಭವಾಗಿದ್ದು, 27 ರವರೆಗೆ ನಡೆಯಲಿದೆ. ಡಿಸೆಂಬರ್ 23ರ ಇಂದು ಪರಶುರಾಮ ತೀರ್ಥ ಪೂಜೆ, ತೀರ್ಥಾಭಿಷೇಕ ಮತ್ತು ತೀರ್ಥ ಸ್ನಾನ Read more…

ಮೀಟರ್ ಬಡ್ಡಿ ಉರುಳಿಗೆ ಸಿಲುಕಿದ್ದ ಯುವಕನ ಸಂಕಷ್ಟಕ್ಕೆ ಮಧ್ಯರಾತ್ರಿಯಲ್ಲೂ ಗೃಹ ಸಚಿವರ ಸ್ಪಂದನೆ….!

ಮೀಟರ್ ಬಡ್ಡಿ ದಂಧೆ ಎಂಬುದು ಬಡ ಜನರ ಪಾಲಿಗೆ ಒಂದು ದುಃಸ್ವಪ್ನ. ಬ್ಯಾಂಕುಗಳು ಕೇಳುವ ದಾಖಲೆಗಳನ್ನು ನೀಡಲಾಗದೆ ಅನಿವಾರ್ಯವಾಗಿ ಮೀಟರ್ ಬಡ್ಡಿ ದಂಧೆಕೋರರಿಂದ ಹಣ ಪಡೆದುಕೊಳ್ಳುವ ಇವರುಗಳು ಸಕಾಲಕ್ಕೆ Read more…

‘ಆಗುಂಬೆ ಘಾಟಿ’ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ಮಧ್ಯೆ ಆಗುಂಬೆ ಘಾಟಿ ಮೂಲಕ Read more…

ರಸ್ತೆಯಲ್ಲಿ ಸಿಕ್ಕ ಹಣವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ‘ಪಿಗ್ಮಿ ಏಜೆಂಟ್’

ಇಂದಿನ ಯಾಂತ್ರಿಕೃತ ಬದುಕಿನಲ್ಲಿ ಪ್ರಾಮಾಣಿಕತೆ, ಮಾನವೀಯತೆ ಇನ್ನೂ ಇದೆ ಎಂಬುದಕ್ಕೆ ಆಗಾಗ್ಗೆ ನಿದರ್ಶನಗಳು ಸಿಗುತ್ತಿರುತ್ತವೆ. ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಪಿಗ್ಮಿ ಸಂಗ್ರಾಹಕರೊಬ್ಬರು ದಾರಿಯಲ್ಲಿ ತಮಗೆ ಸಿಕ್ಕ 15, Read more…

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ Read more…

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ Read more…

ರೈತರೇ ಗಮನಿಸಿ: ರಿಯಾಯಿತಿ ದರದಲ್ಲಿ ದೊರೆಯಲಿದೆ ಈ ತಳಿಯ ಭತ್ತದ ಬಿತ್ತನೆ ಬೀಜ

ತೀರ್ಥಹಳ್ಳಿ: ರೈತರಿಗೆ ಭತ್ತದ ಬಿತ್ತನೆ ಬೀಜಗಳಾದ ಅಭಿಲಾಶ್, ಇ ಐ ಟಿ -13901 (ತುಂಗಾ ದೀರ್ಘಾವಧಿ ತಳಿ), ಎಂ ಟಿ ಯು -1001 (ಮಧ್ಯಮಾವಧಿ ತಳಿ), ಜೆ ಜಿ Read more…

ಅಡಿಕೆ ಮರದಿಂದ ಬಿದ್ದು ರೈತ ಸಾವು

ಅಡಿಕೆಗೆ ಔಷಧ ಸಿಂಪಡಣೆ ಮಾಡುವ ಸಲುವಾಗಿ ಮರ ಏರಿದ್ದ ರೈತರೊಬ್ಬರು ಅಲ್ಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ನರೇಂದ್ರ ಮೋದಿಯವರು ಓದಿದ್ದೆಷ್ಟು…..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಿಯವರೆಗೆ ವ್ಯಾಸಂಗ ಮಾಡಿದ್ದಾರೆ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಟಿ. ರವಿ ಅವರಿಗೆ ಈ ಕುರಿತು ಮಾಹಿತಿ ಇದ್ದರೆ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...