alex Certify Threaten | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಫೋನ್ ಖರೀದಿಗೆ ಹಣ ನಿರಾಕರಣೆ; ಕತ್ತಿಯಿಂದ ತಾಯಿಗೆ ಬೆದರಿಕೆ ಹಾಕಿದ ಬಾಲಕ

ಫೋನ್ ಖರೀದಿಸಲು 10,000 ರೂಪಾಯಿ ನೀಡಲು ನಿರಾಕರಿಸಿದ ಕಾರಣಕ್ಕೆ 17 ವರ್ಷದ ಬಾಲಕನೊಬ್ಬ ತನ್ನ ತಾಯಿಗೆ ಕತ್ತಿಯಿಂದ ಬೆದರಿಕೆ ಹಾಕಿದ್ದಾನೆ. ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಭಾನುವಾರ ಸಂಜೆ Read more…

ಮಾಜಿ ಸಚಿವ ಮುನಿರತ್ನಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಮುಖಂಡ ಮತ್ತು ಅವರ ಪತ್ನಿಯ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ನಂದಿನಿ ಲೇಔಟ್ Read more…

BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಕಿಡಿಗೇಡಿ ಹಾವೇರಿಯಲ್ಲಿ ಅರೆಸ್ಟ್

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದವನನ್ನು ಬಂಧಿಸಲಾಗಿದೆ. ಹಾವೇರಿಯಲ್ಲಿ ರಾಜಸ್ಥಾನದ ಮೂಲದ ಬಿಕಾರಾಮ್ ಎಂಬುವನನ್ನು ಬಂಧಿಸಲಾಗಿದೆ. ಹಾವೇರಿಯ ಗೌಡರ ಓಣಿಯ ರೂಮ್ ನಲ್ಲಿ Read more…

ಕೇಂದ್ರ ಸಚಿವ ಹೆಚ್.ಡಿ.ಕೆ. ವಿರುದ್ಧ ಎಫ್ಐಆರ್ ಬೆನ್ನಲ್ಲೇ ಉದ್ಯಮಿ ವಿಜಯ್ ತಾತಾ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಉದ್ಯಮಿ ವಿಜಯ ತಾತಾ ವಿರುದ್ಧ ಜೆಡಿಎಸ್ ನಿಂದ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 50 ಕೋಟಿಗೆ ಬೇಡಿಕೆ ಇಟ್ಟು ಜೀವ Read more…

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜೀವ ಬೆದರಿಕೆ ಆರೋಪದಡಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ವಿಜಯ್ ತಾತಾ ದೂರಿನ ಮೇರೆಗೆ ಎಫ್ಐಆರ್ Read more…

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ Read more…

ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ: ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ ಆರೋಪದಡಿ ದೂರು

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಶಾಸಕ ಮುನಿರತ್ನ ಅವರ Read more…

‘ನೆಕ್ಸ್ಟ್ ಟಾರ್ಗೆಟ್ ಈಸ್ ಮುಖೇಶ್ ಅಂಬಾನಿ’…! ಕಾಣಿಕೆ ಡಬ್ಬದಲ್ಲಿತ್ತು ಬೆದರಿಕೆ ಪತ್ರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಚಲೇಶ್ವರ ಮಹಾದೇವ ದೇವಸ್ಥಾನದ ಕಾಣಿಕೆ ಡಬ್ಬವನ್ನು ಅರ್ಚಕರು ತೆರೆದಾಗ ಅದರಲ್ಲಿ ಸ್ಟಾಂಪ್ ಪೇಪರ್ ಪತ್ತೆಯಾಗಿದೆ. ಅದರಲ್ಲಿ ಬರೆದಿರುವುದು ಎಲ್ಲರನ್ನೂ ಬೆಚ್ಚಿ Read more…

ನೇಹಾ, ಅಂಜಲಿ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಮತ್ತು ಅಂಜಲಿ ಅವರ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ ಪತ್ರ ಬಂದಿದೆ. ಬೆಂಗೇರಿಯ ರೋಟರಿ ಪ್ರಾಥಮಿಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ದೀಪಾ Read more…

ಪ್ರೀತಿಗೆ ಒಪ್ಪದ ಯುವತಿ ಮನೆ ಮೇಲೆ ಕಲ್ಲು ತೂರಿ ಕೊಲೆ ಬೆದರಿಕೆ ಹಾಕಿದ ಕಿಡಿಗೇಡಿ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಮಾಸುವ ಮೊದಲೇ ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಮತ್ತು ಆಕೆಯ Read more…

ಸುಳ್ಳು ಆರೋಪ ಮಾಡಿ ಜೈಲಿಗೆ ಕಳಿಸಿದ್ದ ಮಾಜಿ ಪ್ರೇಯಸಿ ವಿರುದ್ಧ ಯುವಕ ದೂರು

ಬೆಂಗಳೂರು: ಸುಳ್ಳು ಆರೋಪ ಮಾಡಿ ಜೈಲಿಗೆ ಕಳಿಸಿದ್ದ ಮಾಜಿ ಪ್ರೇಯಸಿ ವಿರುದ್ಧ ಯುವಕನೊಬ್ಬ ರಾಜರಾಜೇಶ್ವರಿ ನಗರ ಠಾಣೆ ಪೋಲೀಸರಿಗೆ ದೂರು ನೀಡಿದ್ದಾನೆ. ಆರ್.ಆರ್. ನಗರ ನಿವಾಸಿ ಶೆರ್ವಿನ್ ನೀಡಿದ Read more…

ಕಚೇರಿಗೆ ನುಗ್ಗಿ ವಿಡಿಯೋ ಮಾಡಿ ಮಹಿಳಾ ಅಧಿಕಾರಿಗೆ ಬೆದರಿಕೆ: ಆರೋಪಿ ಅರೆಸ್ಟ್

ಬೆಂಗಳೂರು: ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅರುಣ್ ಕುಮಾರ್ ನನ್ನು ಬಂಧಿಸಿದ್ದಾರೆ. ಬಿಬಿಎಂಪಿ ಪಶ್ಚಿಮ ವಲಯದ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದಲೇ ಜೀವ ಬೆದರಿಕೆ: ದೂರು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಪುರ ಬಡಾವಣೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಪೋಷಕರು ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು Read more…

ಸಿನಿಮಾ ಚಿತ್ರೀಕರಣ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಚಿತ್ರೀಕರಣಗೊಂಡ ಸಿನಿಮಾ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ್ದ ಛಾಯಾಗ್ರಾಹಕನ ವಿರುದ್ಧ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿರ್ಮಾಪಕಿ ಪಿ.ಆರ್. Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಪ್ರೀತಿಸುವಂತೆ ಬಲವಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸಿದ್ದಲ್ಲದೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದು, ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು Read more…

ನಿರ್ಮಾಪಕನಿಂದ ವಂಚನೆ, ಕೊಲೆ ಬೆದರಿಕೆ: ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕನಿಂದ ವಂಚನೆ, ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ. ನಿರ್ಮಾಪಕ ಗಿರೀಶ್ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನಿರ್ಮಾಪಕ ಗಿರೀಶ್ ವಿರುದ್ಧ ನಿರ್ದೇಶಕ Read more…

ಮಣಿಪುರದಲ್ಲಿ ಹಿಂಸಾಚಾರ ನಿಲ್ಲದಿದ್ದರೆ ಪದಕ ವಾಪಸ್​: ಕೇಂದ್ರಕ್ಕೆ ಅಥ್ಲೀಟ್​ ಪತ್ರ

ಮಣಿಪುರ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಅವರು, ವಿಶ್ವ ಬಾಕ್ಸಿಂಗ್ ಚಾಂಪಿಯನ್ ಲೈಶ್ರಾಮ್ ಸರಿತಾ ದೇವಿ ಮತ್ತು ಇತರ 11 ಮಂದಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಮಧ್ಯಸ್ಥಿಕೆ Read more…

ಶಾಸಕ ನಾಗೇಂದ್ರಗೆ ಬೆದರಿಕೆ ಯತ್ನ: ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಶನಿವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ ಕೌಲ್ Read more…

ರಾಜೀವ್ ಗಾಂಧಿ ಹತ್ಯೆ ಮಾಡಿದಂತೆ ಮೋದಿ ಹತ್ಯೆ ಬೆದರಿಕೆ: ಕೇರಳದಲ್ಲಿ ಹೈ ಅಲರ್ಟ್

ತಿರುವನಂತಪುರಂ: ಆತ್ಮಾಹುತಿ ದಾಳಿಯ ಮೂಲಕ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ. Read more…

ರಾಸಲೀಲೆ ವಿಡಿಯೋ ಬಯಲು ಮಾಡುವುದಾಗಿ ಸುದೀಪ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ…?

ಬೆಂಗಳೂರು: ನಟ ಸುದೀಪ್ ಅವರಿಗೆ ಜೀವ ಬೆದರಿಕೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೊತೆಯಲ್ಲಿದ್ದವರಿಂದಲೇ ಸಂಚು ನಡೆದಿದೆ ಎಂದು ಹೇಳಲಾಗಿದೆ. ಸಿನಿಮಾರಂಗದವರ ಕೈವಾಡವಿದೆ ಎಂದು ಈಗಾಗಲೇ ಸುದೀಪ್ ಹೇಳಿದ್ದಾರೆ. Read more…

WATCH: ʼಬಿಗ್ ಬಾಸ್ ಸೀಸನ್ 16ʼ ರ ವಿನ್ನರ್ ಸಂಗೀತ ಕಾರ್ಯಕ್ರಮ ರದ್ದು; ಗಾಯಕನಿಗೆ ಕಪಾಳಮೋಕ್ಷ ಮಾಡೋದಾಗಿ ಬೆದರಿಕೆ

ಬಿಗ್ ಬಾಸ್ ಸೀಸನ್ 16ರ ವಿಜೇತ, ರಾಪರ್ ಎಂಸಿ ಸ್ಟಾನ್ ಇತ್ತೀಚೆಗೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆಯಬೇಕಿದ್ದ ಅವರ ಸಂಗೀತ ಕಾರ್ಯಕ್ರಮ ರದ್ದಾಗಿದೆ. Read more…

ಮತ್ತೆ ಬಾಲ ಬಿಚ್ಚಿದ ನಿಷೇಧಿತ ಪಿಎಫ್ಐ: ಸ್ವಾಮೀಜಿಗೆ ಬೆದರಿಕೆ; ಕೇಂದ್ರದಿಂದ ‘ವೈ ಕೆಟಗರಿ’ ಭದ್ರತೆ

ಬೆಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಬಾಲ ಬಿಚ್ಚಿದ್ದಾರೆ. ಯತಿರಾಜರಾಮಾನುಜ ಜೀಯರ್ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಯದುಗಿರಿ ಮಠದ Read more…

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿರುದ್ಧ ದೂರು

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಓಂಕಾರ ತಾಳಗುಪ್ಪ ಸಾಗರ ನಗರ Read more…

ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ, ಪತ್ನಿ ಅರೆಸ್ಟ್

ಮೈಸೂರು: ನೋಟಿಸ್ ನೀಡಲು ಬಂದಿದ್ದ ಅಧಿಕಾರಿಗೆ ಮಚ್ಚು ತೋರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಮಚ್ಚು ತೋರಿಸಿದ ದಂಪತಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿಕೆ Read more…

BREAKING: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಎಫ್ಐಆರ್

ತುಮಕೂರು: ಬಿಜೆಪಿ ಮಾಜಿ ಶಾಸಕ ಬಿರೇಸ್ ಸುರೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ Read more…

‘ಕಾಮಿಡಿ’ ನಟಿ ನಯನ ವಿರುದ್ಧ ದೂರು ದಾಖಲು

ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನ ವಿರುದ್ಧ ದೂರು ದಾಖಲಿಸಲಾಗಿದೆ. ಜೀವ ಬೆದರಿಕೆ ಮತ್ತು ಜಾತಿನಿಂದನೆ ಆರೋಪದಡಿ ನಯನ ವಿರುದ್ಧ ದೂರು ನೀಡಲಾಗಿದೆ. ಕಾಮಿಡಿ ನಟ ಸೋಮಶೇಖರ್ Read more…

BREAKING NEWS: ಟಿಪ್ಪುಸುಲ್ತಾನ್ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಜೀವ ಬೆದರಿಕೆ, ದೂರು ದಾಖಲು

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್ ಸೇಠ್ ಅವರಿಗೆ Read more…

ಶೋಭಾ ಕರಂದ್ಲಾಜೆಗೆ ನಿರಂತರ ಜೀವ ಬೆದರಿಕೆ

ಉಡುಪಿ: ಪಿಎಫ್ಐ ಮತ್ತು ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ನಂತರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ವಿದೇಶಗಳಿಂದ ನಿರಂತರವಾಗಿ ಜೀವ ಬೆದರಿಕೆ ಬರುತ್ತಿವೆ. ಈ ಬಗ್ಗೆ Read more…

ಶಾಸಕ ರಾಜೇಗೌಡರಿಗೆ ಕೊಲೆ ಬೆದರಿಕೆ: ಅರಣ್ಯಕ್ಕೆ ಗೋಮಾಳ ಸೇರ್ಪಡೆ ಆತಂಕ

ಚಿಕ್ಕಮಗಳೂರು: ಗೋಮಾಳ, ಕಾನು ಪ್ರದೇಶವನ್ನು ಅರಣ್ಯಕ್ಕೆ ಸೇರಿಸುವ ಪ್ರಯತ್ನ ನಡೆದಿದೆ ಎಂದು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹೇಳಿದ್ದು, ಶೃಂಗೇರಿ ಭಾಗದ ಜನ ಆತಂಕದಲ್ಲಿದ್ದು, ಕಾನು, ಗೋಮಾಳ ಪ್ರದೇಶಗಳನ್ನು Read more…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸಹೋದರನಿಂದ ಕೊಲೆ ಬೆದರಿಕೆ: ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಬೆದರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se